• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಇಂದು ಪೆಟ್ರೋಲ್-ಡೀಸೆಲ್ ಬೆಲೆ ಅಗ್ಗವೇ? ದುಬಾರಿಯೇ? ನಿಮ್ಮ ನಗರ ದರ ತಿಳಿದುಕೊಳ್ಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2026 - 10:17 am
in ವಾಣಿಜ್ಯ
0 0
0
Untitled design 2026 02 05T101626.130

ಪ್ರತಿದಿನದಂತೆ ಇಂದು ಕೂಡ, ಫೆಬ್ರವರಿ 5, 2026ರಂದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು (IOC, BPCL, HPCL) ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ದರಗಳನ್ನು ಬೆಳಿಗ್ಗೆ 6 ಗಂಟೆಗೆ ಪ್ರಕಟಿಸಿವೆ. ಭಾರತದಲ್ಲಿ 2017ರಿಂದಲೇ ಡೈನಾಮಿಕ್ ಫ್ಯೂಯಲ್ ಪ್ರೈಸಿಂಗ್ ವ್ಯವಸ್ಥೆ ಜಾರಿಯಲ್ಲಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಳವಣಿಗೆಗಳ ಅನುಸಾರವಾಗಿ ಇಂಧನ ದರಗಳು ಪ್ರತಿದಿನ ಪರಿಷ್ಕೃತವಾಗುತ್ತವೆ.

ಇಂಧನ ಬೆಲೆಗಳು ಸಾಮಾನ್ಯ ಜನರ ದಿನನಿತ್ಯದ ಜೀವನಕ್ಕೆ ನೇರವಾಗಿ ಹೊಡೆತ ನೀಡುವ ಅಂಶವಾಗಿವೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳ ಏರಿಳಿತವು ಸಾರಿಗೆ ವೆಚ್ಚ, ಅಗತ್ಯ ವಸ್ತುಗಳ ಬೆಲೆ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ “ಇಂದು ಬೆಲೆ ಇಳಿದಿದೆಯೇ? ಏರಿದಿದೆಯೇ?” ಎಂಬ ಪ್ರಶ್ನೆ ಜನ ಸಾಮಾನ್ಯರಲ್ಲಿ ಸಹಜವಾಗಿಯೇ ಮೂಡಿದೆ.

RelatedPosts

ವಾಹನ ಸವಾರರೇ ಗಮನಿಸಿ: ಇಂದು ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

ಬಂಗಾರದ ಬೆಲೆಯಲ್ಲಿ ಇಳಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

ಆಗಸ್ಟ್‌ನಲ್ಲಿ 14 ದಿನ ಬ್ಯಾಂಕ್ ಕ್ಲೋಸ್!: ಯಾವ್ಯಾವ ದಿನ ರಜೆ? ಇಲ್ಲಿದೆ ಸಂಪೂರ್ಣ ಲಿಸ್ಟ್

ಇಂದು ನಿಮ್ಮ ನಗರದಲ್ಲಿ ಪೆಟ್ರೋಲ್‌-ಡೀಸೆಲ್‌ ಬೆಲೆ ಹೇಗಿದೆ? ಇಲ್ಲಿದೆ ಪೂರ್ಣ ದರ ವಿವರ

ADVERTISEMENT
ADVERTISEMENT
ಫೆಬ್ರವರಿ 5ರ ಪ್ರಮುಖ ನಗರಗಳ ಇಂಧನ ದರಗಳು
ನಗರ ಪೆಟ್ರೋಲ್ (ಲೀಟರಿಗೆ) ಡೀಸೆಲ್ (ಲೀಟರಿಗೆ)
ಹೈದರಾಬಾದ್ ₹ 107.50 ₹ 95.70
ಕೋಲ್ಕತ್ತಾ ₹ 105.41 ₹ 92.02
ಮುಂಬೈ ₹ 103.54 ₹ 90.03
ಬೆಂಗಳೂರು ₹ 102.92 ₹ 90.99
ಚೆನ್ನೈ ₹ 100.80 ₹ 92.39
ನವದೆಹಲಿ ₹ 94.77 ₹ 87.67
ಚಂಡೀಗಢ್ ₹ 94.30 ₹ 82.45
ಇಂಧನ ಬೆಲೆ ಏರಿಳಿತಕ್ಕೆ ಕಾರಣವೇನು?

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹಲವು ಅಂಶಗಳ ಮೇಲೆ ಅವಲಂಬಿತವಾಗಿವೆ. ಮುಖ್ಯವಾಗಿ ಅಂತರರಾಷ್ಟ್ರೀಯ ಕಚ್ಚಾ ತೈಲದ ಬೆಲೆ, ರೂಪಾಯಿ–ಡಾಲರ್ ವಿನಿಮಯ ದರ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ತೆರಿಗೆಗಳು, ಮತ್ತು ಡೀಲರ್ ಕಮಿಷನ್ಗಳು ಬೆಲೆ ನಿಗದಿಯಲ್ಲಿ ಪ್ರಮುಖ ಪಾತ್ರವಹಿಸುತ್ತವೆ.

ಇತ್ತೀಚಿನ ದಿನಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ಮತ್ತು ಡಬ್ಲ್ಯೂಟಿಐ (WTI) ಬೆಲೆಗಳು ಏರಿಕೆ ಕಾಣುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ತಜ್ಞರ ಪ್ರಕಾರ, ಅಂತರರಾಷ್ಟ್ರೀಯ ತೈಲ ಬೆಲೆಯಲ್ಲಿ ಸ್ವಲ್ಪ ಪ್ರಮಾಣದ ಏರಿಕೆಯಾದರೂ ಅದು ನೇರವಾಗಿ ಭಾರತದ ಇಂಧನ ದರಗಳ ಮೇಲೆ ಪರಿಣಾಮ ಬೀರುತ್ತದೆ.

ಮುಂದಿನ ದಿನಗಳಲ್ಲಿ ಬೆಲೆ ಏರಿಕೆ ಸಾಧ್ಯತೆ?

ಬಜೆಟ್ ನಂತರದ ಅವಧಿಯಲ್ಲಿ ಇಂಧನ ಬೆಲೆಗಳ ಬಗ್ಗೆ ಜನರಲ್ಲಿ ನಿರೀಕ್ಷೆ ಮತ್ತು ಆತಂಕ ಎರಡೂ ಇವೆ. ಜಾಗತಿಕ ತೈಲ ಮಾರುಕಟ್ಟೆಯ ಅಸ್ಥಿರತೆ ಮುಂದುವರಿದರೆ, ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಏರಿಕೆ ಸಂಭವಿಸುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ. ಆದರೂ ಸರ್ಕಾರ ಹಾಗೂ ತೈಲ ಕಂಪನಿಗಳು ಮಾರುಕಟ್ಟೆ ಪರಿಸ್ಥಿತಿಯನ್ನು ನಿತ್ಯ ಗಮನದಲ್ಲಿಟ್ಟುಕೊಂಡು ದರ ಪರಿಷ್ಕರಣೆ ಮಾಡುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (13)

ಚೆನ್ನಮ್ಮ ನೆನಪಿಗೆ ಹೆಚ್‌.ಡಿ. ಕುಮಾರಸ್ವಾಮಿ ವಿಶೇಷ ಗೌರವ: HMT ವಾಚ್‌ನಲ್ಲಿ ತಾಯಿಯ ಭಾವಚಿತ್ರ

by ದಿಶಾ ಕೆ. ಎಸ್.
July 30, 2026 - 8:34 pm
0

ಬಲಿಷ್ಠ (12)

ಕಾವೇರಿ ವಿವಾದದ ನಡುವೆ ಸೋಮವಾರ ಬೆಂಗಳೂರಿಗೆ ತಮಿಳುನಾಡು ಸಿಎಂ ವಿಜಯ್: ಡಿಕೆ ಶಿವಕುಮಾರ್ ಜೊತೆ ಮಹತ್ವದ ಸಭೆ

by ದಿಶಾ ಕೆ. ಎಸ್.
July 30, 2026 - 7:54 pm
0

ಬಲಿಷ್ಠ (11)

ಕಾಮನ್‌ವೆಲ್ತ್ ಗೇಮ್ಸ್: ಫೈನಲ್‌ಗೆ ಭಾರತದ ಮೂವರು ಜಾವೆಲಿನ್ ತಾರೆಗಳು

by ದಿಶಾ ಕೆ. ಎಸ್.
July 30, 2026 - 7:28 pm
0

ಬಲಿಷ್ಠ (10)

‘ಮಿಸೆಸ್ ಗ್ಲೋಬ್ ಕ್ಲಾಸಿಕ್ 2026’ ಕಿರೀಟ ಗೆದ್ದ ಅರ್ಪಿತಾ ಲಂಕೇಶ್

by ದಿಶಾ ಕೆ. ಎಸ್.
July 30, 2026 - 6:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (21)
    ವಾಹನ ಸವಾರರೇ ಗಮನಿಸಿ: ಇಂದು ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ
    July 30, 2026 | 0
  • Your paragraph text (16)
    ಬಂಗಾರದ ಬೆಲೆಯಲ್ಲಿ ಇಳಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ
    July 29, 2026 | 0
  • Your paragraph text (15)
    ಆಗಸ್ಟ್‌ನಲ್ಲಿ 14 ದಿನ ಬ್ಯಾಂಕ್ ಕ್ಲೋಸ್!: ಯಾವ್ಯಾವ ದಿನ ರಜೆ? ಇಲ್ಲಿದೆ ಸಂಪೂರ್ಣ ಲಿಸ್ಟ್
    July 29, 2026 | 0
  • Your paragraph text (7)
    ಇಂದು ನಿಮ್ಮ ನಗರದಲ್ಲಿ ಪೆಟ್ರೋಲ್‌-ಡೀಸೆಲ್‌ ಬೆಲೆ ಹೇಗಿದೆ? ಇಲ್ಲಿದೆ ಪೂರ್ಣ ದರ ವಿವರ
    July 29, 2026 | 0
  • Untitled design 2026 07 28T133929.215
    ವಿಶ್ವದ ಮಾದರಿಯಲ್ಲೇ ಭಾರತಕ್ಕೂ ಪ್ಲಾಸ್ಟಿಕ್‌ ನೋಟುಗಳು?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version