• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಜೆಟ್ ನಂತರವೂ ಇಂಧನ ದರ ಸ್ಥಿರ: ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಿರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 3, 2026 - 10:05 am
in Flash News, ವಾಣಿಜ್ಯ
0 0
0
Untitled design (99)

ಪ್ರತಿದಿನದಂತೆ ಇಂದು ಫೆಬ್ರವರಿ 3, 2026, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಬೆಳಿಗ್ಗೆ 6 ಗಂಟೆಗೆ ಬಿಡುಗಡೆ ಮಾಡಿವೆ. ಭಾರತದಲ್ಲಿ ಇಂಧನ ಬೆಲೆಗಳನ್ನು ದಿನನಿತ್ಯ ಪರಿಷ್ಕರಿಸುವ ವ್ಯವಸ್ಥೆ ಜಾರಿಯಲ್ಲಿದ್ದು, ಈ ದರಗಳು ಹಲವು ಅಂತರರಾಷ್ಟ್ರೀಯ ಮತ್ತು ದೇಶೀಯ ಅಂಶಗಳ ಮೇಲೆ ಅವಲಂಬಿತವಾಗಿರುತ್ತವೆ.

ಕೇಂದ್ರ ಸರ್ಕಾರವು ಫೆಬ್ರವರಿ 1ರಂದು ವಾರ್ಷಿಕ ಬಜೆಟ್ ಮಂಡಿಸಿರುವ ಹಿನ್ನಲೆಯಲ್ಲಿ, ಇಂಧನ ದರಗಳಲ್ಲಿ ಯಾವುದೇ ಬದಲಾವಣೆ ಇದೆಯೇ ಎಂಬ ಕುತೂಹಲ ಸಾರ್ವಜನಿಕರಲ್ಲಿ ಹೆಚ್ಚಾಗಿದೆ. ಸಾಮಾನ್ಯವಾಗಿ ಬಜೆಟ್‌ಗೆ ಮುನ್ನ ಅಥವಾ ನಂತರ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಏರಿಳಿತ ಕಂಡುಬರುವ ಸಾಧ್ಯತೆ ಇರುತ್ತದೆ. ಹಾಗಾದರೆ ಇಂದು ಇಂಧನ ಅಗ್ಗವಾಗಿದೆಯೇ ಅಥವಾ ದುಬಾರಿಯಾಗಿದೆಯೇ ಎಂಬ ಪ್ರಶ್ನೆಗೆ ಉತ್ತರ ಹುಡುಕೋಣ.

RelatedPosts

ಹೊಟ್ಟೆನೋವೆಂದು ಆಸ್ಪತ್ರೆಗೆ ತೆರಳುತ್ತಿದ್ದ ಅಪ್ರಾಪ್ತೆಗೆ ಆ್ಯಂಬುಲೆನ್ಸ್‌ನಲ್ಲೇ ಹೆರಿಗೆ..!

ಎಲ್‌ಪಿಜಿ ಕೊರತೆಗೆ ಬ್ರೇಕ್: ಅಮೆರಿಕದಿಂದ ಮಂಗಳೂರಿಗೆ ಬಂತು 16,714 ಮೆಟ್ರಿಕ್ ಟನ್ ಅನಿಲ ತುಂಬಿದ ಹಡಗು

ಶಿವಮೊಗ್ಗ, ಉಡುಪಿ ಸೇರಿ ಹಲವೆಡೆ ಕಳಪೆ ಗಾಳಿ: ರಾಜ್ಯದಲ್ಲಿ ಹೆಚ್ಚುತ್ತಿದೆ ವಾಯು ಮಾಲಿನ್ಯದ ಭೀತಿ

ಇಸ್ರೇಲ್‌ ಅಣು ಸ್ಥಾವರಗಳ ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ: ನೂರಕ್ಕೂ ಅಧಿಕ ಮಂದಿಗೆ ಗಾಯ

ADVERTISEMENT
ADVERTISEMENT
ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ದರಗಳು (ಫೆಬ್ರವರಿ 3)
ನಗರ ಪೆಟ್ರೋಲ್ (₹) ಡೀಸೆಲ್ (₹)
ನವದೆಹಲಿ 94.77 87.67
ಕೋಲ್ಕತ್ತಾ 105.41 92.02
ಮುಂಬೈ 103.54 90.03
ಚೆನ್ನೈ 101.06 92.61
ಗುರಗಾಂವ್ 95.65 88.10
ನೋಯ್ಡಾ 94.88 87.98
ಬೆಂಗಳೂರು 102.92 90.99
ಭುವನೇಶ್ವರ 100.93 92.51
ಚಂಡೀಗಢ 94.30 82.45
ಹೈದರಾಬಾದ್ 107.50 95.70
ಜೈಪುರ 104.72 90.21

ಇಂದು ಬಿಡುಗಡೆಗೊಂಡ ದರಗಳನ್ನು ಗಮನಿಸಿದರೆ, ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಯಾವುದೇ ಪ್ರಮುಖ ಬದಲಾವಣೆ ಕಂಡುಬಂದಿಲ್ಲ. ಬಹುತೇಕ ನಗರಗಳಲ್ಲಿ ದರಗಳು ಸ್ಥಿರವಾಗಿಯೇ ಮುಂದುವರಿದಿವೆ.

ಬಜೆಟ್ ನಂತರ ಇಂಧನ ದರ ಏರಿಕೆ ಸಾಧ್ಯತೆಯಿದೆಯೇ?

ಈ ಬಜೆಟ್‌ನಲ್ಲಿ ಇಂಧನ ಮೇಲಿನ ತೆರಿಗೆಗಳಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ. ಆದರೆ ಜಾಗತಿಕ ಮಾರುಕಟ್ಟೆಯ ಸ್ಥಿತಿಗತಿಯನ್ನಾಧರಿಸಿ ಮುಂದಿನ ದಿನಗಳಲ್ಲಿ ತೈಲ ಕಂಪನಿಗಳು ದರ ಪರಿಷ್ಕರಣೆ ಮಾಡುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ.

ಈ ಬೆಲೆಯೂ ಗ್ರಾಹಕರಿಗೆ ಸ್ವಲ್ಪ ಮಟ್ಟಿನ ನೆಮ್ಮದಿ ಸಿಕ್ಕಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ದರಗಳು ಸ್ಥಿರವಾಗಿವೆ. ಆದರೆ ಮುಂದಿನ ದಿನಗಳಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಮುಂದುವರಿದರೆ, ಇಂಧನ ದುಬಾರಿಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 22T105001.749

ಹೊಟ್ಟೆನೋವೆಂದು ಆಸ್ಪತ್ರೆಗೆ ತೆರಳುತ್ತಿದ್ದ ಅಪ್ರಾಪ್ತೆಗೆ ಆ್ಯಂಬುಲೆನ್ಸ್‌ನಲ್ಲೇ ಹೆರಿಗೆ..!

by ಯಶಸ್ವಿನಿ ಎಂ
March 22, 2026 - 10:50 am
0

Untitled design 2026 03 22T101421.141

ಎಲ್‌ಪಿಜಿ ಕೊರತೆಗೆ ಬ್ರೇಕ್: ಅಮೆರಿಕದಿಂದ ಮಂಗಳೂರಿಗೆ ಬಂತು 16,714 ಮೆಟ್ರಿಕ್ ಟನ್ ಅನಿಲ ತುಂಬಿದ ಹಡಗು

by ಯಶಸ್ವಿನಿ ಎಂ
March 22, 2026 - 10:17 am
0

Untitled design 2026 03 22T095850.674

israel iran war ಎಫೆಕ್ಟ್‌: ಏಪ್ರಿಲ್ 1ರಿಂದ ವಿಮಾನ ಟಿಕೆಟ್ ದರ ಏರಿಕೆ ಭೀತಿ ? ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದೇನು ?

by ಯಶಸ್ವಿನಿ ಎಂ
March 22, 2026 - 9:59 am
0

Untitled design 2026 03 22T085255.722

ಶಿವಮೊಗ್ಗ, ಉಡುಪಿ ಸೇರಿ ಹಲವೆಡೆ ಕಳಪೆ ಗಾಳಿ: ರಾಜ್ಯದಲ್ಲಿ ಹೆಚ್ಚುತ್ತಿದೆ ವಾಯು ಮಾಲಿನ್ಯದ ಭೀತಿ

by ಯಶಸ್ವಿನಿ ಎಂ
March 22, 2026 - 8:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 22T105001.749
    ಹೊಟ್ಟೆನೋವೆಂದು ಆಸ್ಪತ್ರೆಗೆ ತೆರಳುತ್ತಿದ್ದ ಅಪ್ರಾಪ್ತೆಗೆ ಆ್ಯಂಬುಲೆನ್ಸ್‌ನಲ್ಲೇ ಹೆರಿಗೆ..!
    March 22, 2026 | 0
  • Untitled design 2026 03 22T101421.141
    ಎಲ್‌ಪಿಜಿ ಕೊರತೆಗೆ ಬ್ರೇಕ್: ಅಮೆರಿಕದಿಂದ ಮಂಗಳೂರಿಗೆ ಬಂತು 16,714 ಮೆಟ್ರಿಕ್ ಟನ್ ಅನಿಲ ತುಂಬಿದ ಹಡಗು
    March 22, 2026 | 0
  • Untitled design 2026 03 22T085255.722
    ಶಿವಮೊಗ್ಗ, ಉಡುಪಿ ಸೇರಿ ಹಲವೆಡೆ ಕಳಪೆ ಗಾಳಿ: ರಾಜ್ಯದಲ್ಲಿ ಹೆಚ್ಚುತ್ತಿದೆ ವಾಯು ಮಾಲಿನ್ಯದ ಭೀತಿ
    March 22, 2026 | 0
  • Untitled design 2026 03 22T081611.976
    ಇಸ್ರೇಲ್‌ ಅಣು ಸ್ಥಾವರಗಳ ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ: ನೂರಕ್ಕೂ ಅಧಿಕ ಮಂದಿಗೆ ಗಾಯ
    March 22, 2026 | 0
  • Untitled design 2026 03 22T080040.603
    24 ಗಂಟೆಯೊಳಗೆ ಹರ್ಮುಜ್ ಜಲಸಂದಿ ಓಪನ್ ಮಾಡಿ..! ಇಲ್ಲವಾದ್ರೆ ಇರಾನ್‌ನ ಇಂಧನ ಮೂಲಗಳನ್ನ ಉಡೀಸ್ ಮಾಡ್ತೇವೆ ಎಂದ ಟ್ರಂಪ್
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version