• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಂಗಾರ ಖರೀದಿಸುವವರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ದರ ಎಷ್ಟು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 16, 2026 - 11:16 am
in Flash News, ವಾಣಿಜ್ಯ
0 0
0
Untitled design 2026 06 16T111412.986

ನವದೆಹಲಿ, ಜೂನ್ 16: ಸತತ ಮೂರು-ನಾಲ್ಕು ದಿನಗಳಿಂದ ಮುಂದುವರಿದಿದ್ದ ಚಿನ್ನದ ಬೆಲೆ ಏರಿಕೆ ಇಂದು ಕೊಂಚ ನಿರಾಳತೆ ತಂದಿದೆ. ಮಂಗಳವಾರ ಚಿನ್ನದ ದರ ಗ್ರಾಮ್‌‌ಗೆ 15 ರೂಪಾಯಿಗಳಷ್ಟು ಕಡಿಮೆಯಾಗಿದ್ದು, ಬೆಳ್ಳಿ ಬೆಲೆ ಸ್ಥಿರವಾಗಿ ಮುಂದುವರಿದಿದೆ. ಕಳೆದ ಮೂರು ದಿನಗಳಲ್ಲಿ 500 ರೂಪಾಯಿಗಳಿಗೂ ಹೆಚ್ಚು ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಸ್ವಲ್ಪ ಇಳಿಕೆಯಾಗಿದ್ದರೂ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾತ್ರ ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ.

ಇಂದಿನ ಚಿನ್ನದ ದರ ಏನು?

ಭಾರತೀಯ ಮಾರುಕಟ್ಟೆಯಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 1,38,750 ರೂಪಾಯಿಗಳಿಗೆ ಇಳಿದಿದ್ದು, 24 ಕ್ಯಾರಟ್‌ನ ಅಪರಂಜಿ ಚಿನ್ನದ ದರ 1,51,370 ರೂಪಾಯಿಗಳಿಗೆ ತಲುಪಿದೆ. ಗ್ರಾಂ ಆಧಾರದಲ್ಲಿ ನೋಡುವುದಾದರೆ, 24 ಕ್ಯಾರಟ್ ಚಿನ್ನದ ಒಂದು ಗ್ರಾಂ ಬೆಲೆ 15,137 ರೂಪಾಯಿ ಇದ್ದರೆ, 22 ಕ್ಯಾರಟ್ ಚಿನ್ನದ ಒಂದು ಗ್ರಾಂ ದರ 13,875 ರೂಪಾಯಿ ಇದೆ. 18 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್ಗೆ 11,353 ರೂಪಾಯಿ ಇದ್ದು, ಬೆಳ್ಳಿಯ ದರ ಗ್ರಾಮ್‌ಗೆ 265 ರೂಪಾಯಿಯಲ್ಲಿ ಸ್ಥಿರವಾಗಿದೆ.

RelatedPosts

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ

ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ

PF ಹಣಕ್ಕೆ ಡಿಜಿಟಲ್ ಕ್ರಾಂತಿ: UPI ಮೂಲಕ ಹಣ ವಿತ್‌ಡ್ರಾ

ADVERTISEMENT
ADVERTISEMENT
ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 15,137 ರೂಪಾಯಿ ಇದ್ದು, 22 ಕ್ಯಾರಟ್ ಆಭರಣ ಚಿನ್ನದ ದರ 13,875 ರೂಪಾಯಿ ಇದೆ. ಬೆಳ್ಳಿಯ ಬೆಲೆ ಗ್ರಾಮ್ಗೆ 265 ರೂಪಾಯಿ ಇದ್ದು, 100 ಗ್ರಾಂ ಬೆಳ್ಳಿಯ ಬೆಲೆ 26,500 ರೂಪಾಯಿ ಆಗಿದೆ. ತಮಿಳುನಾಡು, ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಬೆಳ್ಳಿಯ ಬೆಲೆ ಗ್ರಾಮ್‌‌ಗೆ 275 ರೂಪಾಯಿಯಷ್ಟಿದ್ದು, ಇತರೆಡೆಗಳಿಗಿಂತ ಸ್ವಲ್ಪ ಹೆಚ್ಚಾಗಿದೆ.

ನಗರಗಳಲ್ಲಿ ಚಿನ್ನದ ಬೆಲೆ (22 ಕ್ಯಾರಟ್ – 1 ಗ್ರಾಮ್ಗೆ)
  • ಬೆಂಗಳೂರು: 13,875 ರೂ

  • ಚೆನ್ನೈ: 14,060 ರೂ

  • ಮುಂಬೈ: 13,875 ರೂ

  • ದೆಹಲಿ: 13,890 ರೂ

  • ಕೋಲ್ಕತಾ: 13,875 ರೂ

  • ಕೇರಳ: 13,875 ರೂ

  • ಅಹ್ಮದಾಬಾದ್: 13,880 ರೂ

  • ಜೈಪುರ್: 13,890 ರೂ

  • ಲಕ್ನೋ: 13,890 ರೂ

  • ಭುವನೇಶ್ವರ್: 13,875 ರೂ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದು, ಅಮೆರಿಕದಲ್ಲಿ ಗ್ರಾಮ್‌ಗೆ 143.50 ಡಾಲರ್ (ಸುಮಾರು 13,577 ರೂಪಾಯಿ), ದುಬೈನಲ್ಲಿ 521.25 ಡಿರಾಮ್ (13,423 ರೂಪಾಯಿ), ಸಿಂಗಾಪುರದಲ್ಲಿ 189.50 ಸಿಂಗಾಪುರ್ ಡಾಲರ್ (13,972 ರೂಪಾಯಿ) ದರವಿದೆ. ಮಲೇಷ್ಯಾದಲ್ಲಿ 577 ರಿಂಗಿಟ್ (13,433 ರೂಪಾಯಿ), ಕತಾರ್ನಲ್ಲಿ 526 ಕತಾರಿ ರಿಯಾಲ್ (13,648 ರೂಪಾಯಿ), ಸೌದಿ ಅರೇಬಿಯಾದಲ್ಲಿ 541 ಸೌದಿ ರಿಯಾಲ್ (13,637 ರೂಪಾಯಿ), ಓಮನ್ನಲ್ಲಿ 55.30 ಒಮಾನಿ ರಿಯಾಲ್ (13,587 ರೂಪಾಯಿ) ಮತ್ತು ಕುವೇತ್‌ನಲ್ಲಿ 44.20 ಕುವೇತಿ ದಿನಾರ್ (13,621 ರೂಪಾಯಿ) ದರವಿದೆ.

ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್ಗೆ)
  • ಬೆಂಗಳೂರು: 265 ರೂ

  • ಚೆನ್ನೈ: 275 ರೂ

  • ಮುಂಬೈ: 265 ರೂ

  • ದೆಹಲಿ: 265 ರೂ

  • ಕೋಲ್ಕತಾ: 265 ರೂ

  • ಕೇರಳ: 275 ರೂ

  • ಅಹ್ಮದಾಬಾದ್: 265 ರೂ

  • ಜೈಪುರ್: 265 ರೂ

  • ಲಕ್ನೋ: 265 ರೂ

  • ಭುವನೇಶ್ವರ್: 275 ರೂ

  • ಪುಣೆ: 265 ರೂ

ಚಿನ್ನದ ಬೆಲೆ ಏರಿಳಿತಕ್ಕೆ ಕಾರಣವೇನು?

ಚಿನ್ನದ ಬೆಲೆ ಏರಿಳಿತಕ್ಕೆ ಜಾಗತಿಕ ಆರ್ಥಿಕ ಪರಿಸ್ಥಿತಿ, ಡಾಲರ್ ಮೌಲ್ಯ, ಹೂಡಿಕೆದಾರರ ಖರೀದಿ-ಮಾರಾಟ, ಚಿನ್ನದ ಆಮದು ಸುಂಕ ಮತ್ತು ಅಂತಾರಾಷ್ಟ್ರೀಯ ಘಟನೆಗಳು ಪ್ರಮುಖ ಕಾರಣಗಳಾಗಿವೆ. ಕಳೆದ ಕೆಲವು ದಿನಗಳಿಂದ ಚಿನ್ನದ ದರದಲ್ಲಿ ಏರಿಳಿತ ಕಂಡುಬರುತ್ತಿದ್ದು, ಹೂಡಿಕೆದಾರರು ಮತ್ತು ಆಭರಣ ಖರೀದಿದಾರರು ಮಾರುಕಟ್ಟೆಯ ಬೆಳವಣಿಗೆಗಳನ್ನು ಗಮನಿಸುವಂತೆ ತಜ್ಞರು ಸಲಹೆ ನೀಡುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (49)

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

by ಕವಿತಾ
June 18, 2026 - 7:04 pm
0

Untitled design 2026 06 18T184206.896

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 18, 2026 - 7:02 pm
0

Untitled design 2026 06 18T185055.191

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

by ಶಾಲಿನಿ ಕೆ. ಡಿ
June 18, 2026 - 6:53 pm
0

Untitled design (48)

400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!

by ಕವಿತಾ
June 18, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version