• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಭರಣ ಪ್ರಿಯರಿಗೆ ಬಂಪರ್ ಆಫರ್: ಒಂದೇ ದಿನ ಚಿನ್ನ ₹9,050, ಬೆಳ್ಳಿ ₹10,500 ಇಳಿಕೆ

admin by admin
March 23, 2026 - 10:05 pm
in Flash News, ವಾಣಿಜ್ಯ
0 0
0
Untitled design 2026 03 23T220030.826

ನವದೆಹಲಿ: ಕಳೆದ ಕೆಲವು ದಿನಗಳಿಂದ ಗಗನಕ್ಕೇರುತ್ತಿದ್ದ ಚಿನ್ನ ಮತ್ತು ಬೆಳ್ಳಿಯ ಬೆಲೆ ಇದೀಗ ದಿಢೀರ್ ಕುಸಿತ ಕಂಡಿದೆ. ಸೋಮವಾರದ ವಹಿವಾಟಿನಲ್ಲಿ ಚಿನ್ನದ ಬೆಲೆ ಬರೋಬ್ಬರಿ ₹9,050 ರಷ್ಟು ಇಳಿಕೆಯಾಗಿದೆ ಇದರಿಂದ ಗ್ರಾಹಕರು ಸಂತಸ ವ್ಯಕ್ತಪಡಿಸಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕೆಲವು ಮಹತ್ವದ ಬದಲಾವಣೆಗಳು ಈ ಬೆಲೆ ಇಳಿಕೆಗೆ ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗಿದೆ.

ಇಂದಿನ ಲೇಟೆಸ್ಟ್ ದರ ಎಷ್ಟು ?

ಅಖಿಲ ಭಾರತ ಸರಾಫ್‌ ಅಸೋಸಿಯೇಷನ್‌ ನೀಡಿರುವ ಮಾಹಿತಿಯ ಪ್ರಕಾರ, ಚಿನ್ನ (99.9% ಪರಿಶುದ್ಧತೆ) 10 ಗ್ರಾಂ ಚಿನ್ನದ ದರವು ₹9,050 ರಷ್ಟು ಭಾರಿ ಕಡಿತಗೊಂಡು, ಈಗ ₹1,43,600 ಕ್ಕೆ ತಲುಪಿದೆ. ಇನ್ನೂ ಕೆ.ಜಿ ಬೆಳ್ಳಿಯ ದರದಲ್ಲಿ ₹10,500 ರಷ್ಟು ಇಳಿಕೆಯಾಗಿದ್ದು, ಪ್ರಸ್ತುತ ₹2.30 ಲಕ್ಷಕ್ಕೆ ಮಾರಾಟವಾಗುತ್ತಿದೆ.

RelatedPosts

ಅಮೆರಿಕದ 7 ರಾಜ್ಯಗಳ ನೀರಿನ ವ್ಯವಸ್ಥೆಗಳ ಮೇಲೆ ಸೈಬರ್ ದಾಳಿ..!

ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರು ಸಾ*ವು

ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ

ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ

ADVERTISEMENT
ADVERTISEMENT
ಬೆಲೆ ಇಳಿಕೆಗೆ ಕಾರಣವೇನು ?

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಜಾಗತಿಕ ಮಾರುಕಟ್ಟೆಯ ಮೇಲೆ ಗಾಢ ಪ್ರಭಾವ ಬೀರಿದೆ. ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಅವರ ಪ್ರಕಾರ, ಸಂಘರ್ಷದ ಹಿನ್ನೆಲೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾಗಿದೆ. ಇದು ಜಾಗತಿಕವಾಗಿ ಹಣದುಬ್ಬರ ಹೆಚ್ಚಾಗುವ ಭೀತಿ ಮೂಡಿಸಿದೆ.

ಈ ಆರ್ಥಿಕ ಅನಿಶ್ಚಿತತೆಯ ನಡುವೆ ಅಮೆರಿಕದ ಡಾಲರ್ ಮೌಲ್ಯ ಮತ್ತು ಬಾಂಡ್ ಗಳಿಕೆ (Bond Yield) ಹೆಚ್ಚಾಗಿದೆ. ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾಗಿ ಚಿನ್ನದ ಬದಲು ಡಾಲರ್ ಮತ್ತು ಬಾಂಡ್‌ಗಳತ್ತ ಮುಖ ಮಾಡುತ್ತಿರುವುದರಿಂದ, ಚಿನ್ನ ಮತ್ತು ಬೆಳ್ಳಿ ಮೇಲಿನ ಬೇಡಿಕೆ ಕಡಿಮೆಯಾಗಿ ಬೆಲೆ ಕುಸಿತ ಕಂಡಿದೆ.

ಖರೀದಿದಾರರಿಗೆ ಸುವರ್ಣಾವಕಾಶ

ಮದುವೆ ಹಾಗೂ ಹಬ್ಬದ ಸೀಸನ್ ಆರಂಭವಾಗುತ್ತಿರುವ ಈ ಸಮಯದಲ್ಲಿ ಚಿನ್ನದ ದರ ಇಷ್ಟು ದೊಡ್ಡ ಮಟ್ಟದಲ್ಲಿ ಇಳಿಕೆಯಾಗಿರುವುದು ಸಾಮಾನ್ಯ ಜನರಿಗೆ ವರದಾನವಾಗಿದೆ. ಮುಂದಿನ ದಿನಗಳಲ್ಲಿ ಮಾರುಕಟ್ಟೆಯ ಏರಿಳಿತದ ಮೇಲೆ ಬೆಲೆಗಳು ಮತ್ತಷ್ಟು ಬದಲಾಗುವ ಸಾಧ್ಯತೆ ಇದೆ ಎಂದು ಚಿನಿವಾರ ಪೇಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ 2026 08 11T181057.077

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಆಗಸ್ಟ್ 14ರಂದು ಚುನಾವಣೆ

by ದಿಶಾ ಕೆ. ಎಸ್.
August 11, 2026 - 6:12 pm
0

ಕೈಗೊಳ್ಳಲಿರುವ 2026 08 11T175641.737

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ; ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಭಾಗವಹಿಸಿ: ಪ್ರಧಾನಿ ಮೋದಿ ಕರೆ

by ದಿಶಾ ಕೆ. ಎಸ್.
August 11, 2026 - 5:57 pm
0

ಕೈಗೊಳ್ಳಲಿರುವ 2026 08 11T173540.309

ಸಿರಿಯಾದ ಮಾಜಿ ಅಧ್ಯಕ್ಷ ಬಷರ್ ಅಲ್-ಅಸ್ಸಾದ್‌ಗೆ ಮರಣದಂಡನೆ: ಕೋರ್ಟ್‌ ಮಹತ್ವದ ತೀರ್ಪು

by ದಿಶಾ ಕೆ. ಎಸ್.
August 11, 2026 - 5:36 pm
0

ಕೈಗೊಳ್ಳಲಿರುವ 2026 08 11T171330.324

ಉಗ್ರರಿಂದ ಬಿಡುಗಡೆಯಾಯ್ತು ಕಿಲ್ಲಿಂಗ್ ಲಿಸ್ಟ್!

by Hemanth Kumar S
August 11, 2026 - 5:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 11T143449.738
    ಅಮೆರಿಕದ 7 ರಾಜ್ಯಗಳ ನೀರಿನ ವ್ಯವಸ್ಥೆಗಳ ಮೇಲೆ ಸೈಬರ್ ದಾಳಿ..!
    August 11, 2026 | 0
  • ಖರೀದಿಸುವವರಿಗೆ (4)
    ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರು ಸಾ*ವು
    August 11, 2026 | 0
  • ಖರೀದಿಸುವವರಿಗೆ (1)
    ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ
    August 11, 2026 | 0
  • ಖರೀದಿಸುವವರಿಗೆ
    ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ
    August 11, 2026 | 0
  • Untitled design 2026 08 11T115104.764
    ಆ. 13ರಂದು ಕರ್ನಾಟಕ ಬಂದ್ ಡೌಟ್‌? ಬೆಂಬಲ ವಾಪಸ್ ಪಡೆದ ಕೆಲ ಸಂಘಟನೆಗಳು
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version