• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿನ್ನ-ಬೆಳ್ಳಿ ಖರೀದಿದಾರರಿಗೆ ಗುಡ್ ನ್ಯೂಸ್: ಇಂದು ಮತ್ತೆ ಕುಸಿದ ಬಂಗಾರದ ಬೆಲೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 8, 2026 - 12:06 pm
in Flash News, ವಾಣಿಜ್ಯ
0 0
0
Untitled design 2026 06 08T120536.584

ನವದೆಹಲಿ, ಜೂನ್ 8 : ವಾರಾಂತ್ಯದಲ್ಲಿ ಭರ್ಜರಿ ಇಳಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಸೋಮವಾರವೂ ತಗ್ಗಿದೆ. ಈ ಹಳದಿ ಲೋಹದ ಬೆಲೆ (Gold Price) ಗ್ರಾಮ್‌ಗೆ 95 ರೂಪಾಯಿಗಳಷ್ಟು ಕಡಿಮೆಯಾಗಿದ್ದು, 22 ಕ್ಯಾರಟ್ ಚಿನ್ನ 14,000 ರೂ ಮಟ್ಟಕ್ಕಿಂತ ಕೆಳಗೆ ಬಂದಿದೆ. ಬೆಳ್ಳಿಯ ಬೆಲೆಯೂ ಗ್ರಾಮ್‌ಗೆ 5 ರೂ ಇಳಿದಿದೆ.

ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 1,39,050 ರುಪಾಯಿ ಇದ್ದರೆ, 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,51,690 ರುಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಇನ್ನು, ವಿದೇಶಿ ಮಾರುಕಟ್ಟೆಗಳಲ್ಲಿ ಅಷ್ಟಾಗಿ ಬದಲಾವಣೆ ಕಂಡುಬಂದಿಲ್ಲ ಎಂಬುದು ವಿಶೇಷ.

RelatedPosts

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

ADVERTISEMENT
ADVERTISEMENT

22 ಕ್ಯಾರಟ್ ಚಿನ್ನದ ಬೆಲೆ 13,905 ರೂ
ಜೂನ್ 8ಕ್ಕೆ 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ 13,905 ರೂಪಾಯಿ ದಾಖಲಾಗಿದೆ. ಕಳೆದ ವಾರದ ಕೊನೆಯಲ್ಲಿ ಇದು 14,000 ರೂ ಇತ್ತು. 24 ಕ್ಯಾರಟ್ ಚಿನ್ನ ಗ್ರಾಮ್‌ಗೆ 15,169 ರೂಪಾಯಿಗೆ ಸ್ಥಿರವಾಗಿದೆ. 18 ಕ್ಯಾರಟ್ ಚಿನ್ನದ ಬೆಲೆ 11,377 ರೂಪಾಯಿ ಇದೆ. ಸತತ ಇಳಿಕೆಯಿಂದಾಗಿ ಸಣ್ಣ ಪ್ರಮಾಣದ ಹೂಡಿಕೆದಾರರು ಮತ್ತು ಆಭರಣ ಖರೀದಿದಾರರಲ್ಲಿ ನಿರೀಕ್ಷೆ ಮೂಡಿದೆ.

ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ಬೆಲೆ
ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನ 1 ಗ್ರಾಮ್‌ಗೆ 13,905 ರೂ ಇದ್ದರೆ, 24 ಕ್ಯಾರಟ್ ಚಿನ್ನ 15,169 ರೂ ಇದೆ. ಬೆಳ್ಳಿಯ ಬೆಲೆ 1 ಗ್ರಾಮ್‌ಗೆ 260 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಖರೀದಿಸಲು 26,000 ರೂಪಾಯಿ ಪಾವತಿಸಬೇಕಾಗುತ್ತದೆ.

ಮುಂಬೈ, ದೆಹಲಿ, ಚೆನ್ನೈನಲ್ಲಿ ಎಷ್ಟಿದೆ?

  • ಚೆನ್ನೈ: 22 ಕ್ಯಾರಟ್ ಚಿನ್ನ 14,070 ರೂ (ಭಾರತದಲ್ಲೇ ಅತಿ ಹೆಚ್ಚು), ಬೆಳ್ಳಿ 270 ರೂ.

  • ಮುಂಬೈ: 22 ಕ್ಯಾರಟ್ ಚಿನ್ನ 13,905 ರೂ, ಬೆಳ್ಳಿ 260 ರೂ.

  • ದೆಹಲಿ: 22 ಕ್ಯಾರಟ್ ಚಿನ್ನ 13,920 ರೂ, ಬೆಳ್ಳಿ 260 ರೂ.

  • ಕೋಲ್ಕತಾ, ಕೇರಳ, ಭುವನೇಶ್ವರ್: 13,905 ರೂ.

  • ಅಹ್ಮದಾಬಾದ್: 13,910 ರೂ.

  • ಜೈಪುರ್, ಲಕ್ನೋ: 13,920 ರೂ.

ಬೆಳ್ಳಿ ಬೆಲೆ ನಗರವಾರು
ಹೆಚ್ಕೂ ಅಧಿಕ ಬೆಳ್ಳಿ ಬೆಲೆ ಚೆನ್ನೈ ಮತ್ತು ಕೇರಳದಲ್ಲಿ ಗ್ರಾಮ್‌ಗೆ 270 ರೂಪಾಯಿ ಇದ್ದರೆ, ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತಾ, ಅಹ್ಮದಾಬಾದ್, ಜೈಪುರ್, ಲಕ್ನೋ, ಪುಣೆಗಳಲ್ಲಿ 260 ರೂಪಾಯಿ ಇದೆ.

ವಿದೇಶಗಳಲ್ಲಿ ಚಿನ್ನದ ಬೆಲೆ (1 ಗ್ರಾಂ 24 ಕ್ಯಾರಟ್)

  • ಮಲೇಷ್ಯಾ: 576 ರಿಂಗಿಟ್ (13,485 ರೂ)

  • ದುಬೈ: 521.75 ಡಿರಾಮ್ (13,535 ರೂ)

  • ಅಮೆರಿಕ: 142.50 ಡಾಲರ್ (13,579 ರೂ)

  • ಸಿಂಗಾಪುರ: 190.70 ಸಿಂಗಾಪುರ್ ಡಾಲರ್ (14,083 ರೂ)

  • ಕತಾರ್: 522 ಕತಾರಿ ರಿಯಾಲ್ (13,643 ರೂ)

  • ಸೌದಿ ಅರೇಬಿಯಾ: 537 ಸೌದಿ ರಿಯಾಲ್ (13,628 ರೂ)

  • ಓಮನ್: 54.85 ಒಮಾನಿ ರಿಯಾಲ್ (13,574 ರೂ)

  • ಕುವೇತ್: 43.81 ಕುವೇತಿ ದಿನಾರ್ (13,600 ರೂ)

ಏಕೆ ಇಳಿಕೆ?
ದೇಶೀಯ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿತ, ಅಂತಾರಾಷ್ಟ್ರೀಯ ಡಾಲರ್ ಸ್ಥಿರತೆ ಮತ್ತು ದುಬೈ, ಅಮೆರಿಕ ಮಾರುಕಟ್ಟೆಗಳಲ್ಲಿ ಬದಲಾವಣೆ ಇಲ್ಲದಿರುವುದು ಬೆಲೆ ಇಳಿಕೆಗೆ ಪ್ರಮುಖ ಕಾರಣಗಳಾಗಿವೆ. ಹಬ್ಬ-ಮದುವೆ ಸೀಸನ್ ಮುಗಿದ ನಂತರ ಬೇಡಿಕೆ ಕಡಿಮೆಯಾಗಿರುವುದೂ ಚಿನ್ನದ ಬೆಲೆಯ ಮೇಲೆ ಪರಿಣಾಮ ಬೀರಿದೆ. ಆಭರಣ ಖರೀದಿಗೆ ಇದು ಸೂಕ್ತ ಸಮಯ ಎಂದು ವ್ಯಾಪಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆ ಚೇತರಿಸಿಕೊಂಡರೆ ಬೆಲೆ ಏರಿಕೆಯಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version