• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ: ಇಲ್ಲಿದೆ ಇಂದಿನ ದರ ವಿವರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 9, 2026 - 12:24 pm
in Flash News, ವಾಣಿಜ್ಯ
0 0
0
Untitled design 2026 06 09T122354.419

RelatedPosts

ಉಕ್ಕು ಉತ್ಪಾದನೆಯಲ್ಲಿ ಜಪಾನ್, ಅಮೆರಿಕವನ್ನೇ ಹಿಂದಿಕ್ಕಿದ ಭಾರತ

ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾ*ವು

ಗೋಲ್ಡ್‌ ಖರೀದಿಸುವವರಿಗೆ ಬಿಗ್ ಶಾಕ್: ಚಿನ್ನದ ಬೆಲೆ ಮತ್ತೆ ಏರಿಕೆ, ಬೆಳ್ಳಿ ಎಷ್ಟು? ಇಲ್ಲಿದೆ ದರ ವಿವರ

ವಾಹನ ಸವಾರರೇ ಗಮನಿಸಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಪೂರ್ಣ ದರಪಟ್ಟಿ ಇಲ್ಲಿದೆ

ನವದೆಹಲಿ, ಜೂನ್ 9: ಸತತ ಹಲವು ದಿನಗಳ ಕುಸಿತದ ನಂತರ ಇಂದು ಮಂಗಳವಾರ ಚಿನ್ನದ ಬೆಲೆ (Gold Rate) ಏರಿಕೆಯಾಗಿದೆ. ನಿನ್ನೆ 95 ರೂಪಾಯಿ ಕಡಿಮೆಯಾಗಿದ್ದ ಚಿನ್ನದ ದರ, ಇವತ್ತು ಗ್ರಾಮ್‌ಗೆ 135 ರೂಪಾಯಿ ಜಿಗಿದಿದೆ. ಇದರಿಂದಾಗಿ 22 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಮ್‌ಗೆ ₹14,040 ಮತ್ತು 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ ₹15,316 ಕ್ಕೆ ತಲುಪಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ (Silver Rate) ಯಾವುದೇ ಬದಲಾವಣೆಯಾಗದೆ ಸ್ಥಿರವಾಗಿ ಉಳಿದಿದ್ದು, ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗ್ರಾಮ್‌ಗೆ ₹260 ದರದಲ್ಲಿದೆ.

ಏಕೆ ಏರಿಕೆಯಾಯಿತು ಚಿನ್ನದ ಬೆಲೆ?

ಚಿನ್ನದ ಬೆಲೆ ಏರಿಕೆಗೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಕಂಡುಬಂದಿರುವ ಹೆಚ್ಚಳವಾಗಿದೆ. ಅಮೆರಿಕ, ದುಬೈ, ಸಿಂಗಾಪುರ ಮುಂತಾದ ದೇಶಗಳಲ್ಲಿ ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಏರಿಕೆಯಾಗಿದ್ದು, ಅದರ ಪರಿಣಾಮ ಭಾರತೀಯ ಮಾರುಕಟ್ಟೆಯಲ್ಲೂ ಕಾಣಿಸಿದೆ. 

ಭಾರತದಲ್ಲಿ ಇವತ್ತಿನ ಚಿನ್ನದ ಬೆಲೆ (ಜೂನ್ 9, 2026)
ಕ್ಯಾರಟ್ 1 ಗ್ರಾಂಗೆ ಬೆಲೆ 10 ಗ್ರಾಂಗೆ ಬೆಲೆ
24 ಕ್ಯಾರಟ್ ₹15,316 ₹1,53,160
22 ಕ್ಯಾರಟ್ ₹14,040 ₹1,40,400
18 ಕ್ಯಾರಟ್ ₹11,487 ₹1,14,870
ಬೆಳ್ಳಿ (1 ಗ್ರಾಂ) ₹260 ₹2,600 (10 ಗ್ರಾಂ)
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಂಗೆ)
  • ಬೆಂಗಳೂರು: ₹14,040

  • ಚೆನ್ನೈ: ₹14,200 (ಅತ್ಯಧಿಕ)

  • ಮುಂಬೈ: ₹14,040

  • ದೆಹಲಿ: ₹14,055

  • ಕೋಲ್ಕತಾ: ₹14,040

  • ಕೇರಳ: ₹14,040

  • ಅಹ್ಮದಾಬಾದ್: ₹14,045

  • ಜೈಪುರ: ₹14,055

  • ಲಕ್ನೋ: ₹14,055

  • ಭುವನೇಶ್ವರ್: ₹14,040

ಚೆನ್ನೈನಲ್ಲಿ ಮಾತ್ರ ಚಿನ್ನದ ಬೆಲೆ ₹14,200 ಇದ್ದು, ಇತರ ನಗರಗಳಿಗಿಂತ ₹160 ಹೆಚ್ಚಿಗೆ ಇದೆ.

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಂಗೆ)
  • ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ: ₹260

  • ಚೆನ್ನೈ, ಕೇರಳ, ಭುವನೇಶ್ವರ್: ₹270 (₹10 ಹೆಚ್ಚು)

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಂಗೆ)
ದೇಶ ಸ್ಥಳೀಯ ದರ ರೂಪಾಯಿಯಲ್ಲಿ
ಮಲೇಷ್ಯಾ 580 ರಿಂಗಿಟ್ ₹13,638
ದುಬೈ 521.50 ಡಿರಾಮ್ ₹13,581
ಅಮೆರಿಕ 142.50 ಡಾಲರ್ ₹13,629
ಸಿಂಗಾಪುರ 190.90 SGD ₹14,184
ಕತಾರ್ 523 ರಿಯಾಲ್ ₹13,722
ಸೌದಿ ಅರೇಬಿಯಾ 538 ರಿಯಾಲ್ ₹13,705
ಓಮನ್ 54.85 ರಿಯಾಲ್ ₹13,626
ಕುವೇತ್ 43.89 ದಿನಾರ್ ₹13,663

ಸಿಂಗಾಪುರದಲ್ಲಿ ಚಿನ್ನದ ಬೆಲೆ ಅತ್ಯಧಿಕವಾಗಿದೆ (₹14,184), ಅಮೆರಿಕದಲ್ಲಿ ಅತ್ಯಂತ ಕಡಿಮೆ ಬೆಲೆ ಕಂಡುಬಂದಿದೆ (₹13,581).

ಚಿನ್ನ ಮತ್ತು ಬೆಳ್ಳಿ ಏರಿಕೆ ಹಿಂದಿನ ಇತರ ಕಾರಣಗಳು

ದುಬಾರಿ ಚಿನ್ನಕ್ಕೆ ಬೇಡಿಕೆ ಇರುವ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸೆಂಟ್ರಲ್ ಬ್ಯಾಂಕ್‌‌ಗಳು ಚಿನ್ನದ ಸಂಗ್ರಹವನ್ನು ಹೆಚ್ಚಿಸುತ್ತಿವೆ. ಈ ಕಾರಣದಿಂದಾಗಿ ಕಚ್ಚಾ ಚಿನ್ನದ ಬೇಡಿಕೆ ಹೆಚ್ಚಾಗಿ, ಬೆಲೆಗಳು ಮೇಲೇರುತ್ತಿವೆ. ಜೊತೆಗೆ, ಡಾಲರ್ ಮೌಲ್ಯದಲ್ಲಿನ ಏರಿಳಿತಗಳೂ ಚಿನ್ನದ ದರಗಳ ಮೇಲೆ ನೇರ ಪರಿಣಾಮ ಬೀರುತ್ತವೆ.

ಇಂದು ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದ್ದು, ಕಳೆದ ವಾರ ಬೆಳ್ಳಿಯಲ್ಲಿ ಶೇ. 1.5 ರಷ್ಟು ಇಳಿಕೆಯಾಗಿತ್ತು. ಕೈಗಾರಿಕಾ ಬೇಡಿಕೆ ಕುಸಿದಿರುವುದು ಬೆಳ್ಳಿ ಬೆಲೆ ಸ್ಥಿರತೆಗೆ ಕಾರಣವಾಗಿದೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (14)

ನೀನೆಲ್ಲೋ ನಾನಲ್ಲೇ.. ಪಬ್ಲಿಕ್‌‌ನಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ

by ಕವಿತಾ
November 7, 2026 - 10:42 am
0

Untitled design (13)

ದೇವನಹಳ್ಳಿಯಲ್ಲಿ ಜಿಲೆಟಿನ್ ಸ್ಫೋಟದ ಸದ್ದು: ಬೆಚ್ಚಿಬಿದ್ದ ಜನರು!

by ಕವಿತಾ
November 7, 2026 - 10:32 am
0

Untitled design (12)

ಶಿವಮೊಗ್ಗದಲ್ಲಿ ಅಕ್ರಮ ವಿದ್ಯುತ್ ತಂತಿಗೆ ಕಾಡಾನೆ ಬಲಿ

by ಕವಿತಾ
November 7, 2026 - 9:58 am
0

Untitled design (9)

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಡೇಟ್ ಫಿಕ್ಸ್; ಡಿ. 2ರಿಂದ ಕಲಾಪ ಆರಂಭ!

by ಕವಿತಾ
November 7, 2026 - 8:46 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 11 05T130454.386
    ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾ*ವು
    November 5, 2026 | 0
  • ಹಾಲಿನೊಂದಿಗೆ (1)
    ಜೈಲಿನಲ್ಲಿ ರಾಜಾತಿಥ್ಯ ವಿಡಿಯೋ ವೈರಲ್ ಕೇಸ್: ನಟ ಧನ್ವೀರ್‌ಗೆ ಮತ್ತೊಂದು ಸಂಕಷ್ಟ!
    November 5, 2026 | 0
  • ಘೋಷಣೆ (4)
    ರೇಣುಕಾಸ್ವಾಮಿ ಕೇಸ್: ಪ್ರದೋಷ್‌ಗೆ ತಾತ್ಕಾಲಿಕ ರಿಲೀಫ್
    November 4, 2026 | 0
  • ಘೋಷಣೆ
    ದೀಪಾವಳಿ ಹಬ್ಬಕ್ಕೆ ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: ಉಚಿತ ಗ್ಯಾಸ್ ಸಿಲಿಂಡರ್ ಘೋಷಣೆ
    November 4, 2026 | 0
  • BMTC, KSRTC ಟಿಕೆಟ್ ದರ 9 ರೂ. ಹೆಚ್ಚಳ
    ಪ್ರಯಾಣಿಕರಿಗೆ ಬಿಗ್ ಶಾಕ್: ಬಸ್ ಟಿಕೆಟ್ ದರ ಏರಿಕೆ, ಇಂದು ಮಧ್ಯರಾತ್ರಿಯಿಂದಲೇ ಜಾರಿ
    November 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version