• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಆಭರಣ ಪ್ರಿಯರಿಗೆ ಶಾಕ್‌: ಇಂದು ಚಿನ್ನದ ಬೆಲೆಯಲ್ಲಿ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 20, 2025 - 10:29 am
in ವಾಣಿಜ್ಯ
0 0
0
Untitled design 2025 11 20T095015.949

ಕಳೆದ ಕೆಲವು ತಿಂಗಳುಗಳಿಂದಲೇ ಚಿನ್ನದ ಮಾರುಕಟ್ಟೆಯು ಒಂದೇ ದಿಕ್ಕಿನಲ್ಲಿ ಸಾಗುತ್ತಿದೆ. ಇಂದು ಮತ್ತೊಮ್ಮೆ ಚಿನ್ನದ ಬೆಲೆ ಗರಿಷ್ಠ ಮಟ್ಟವನ್ನು ಮುಟ್ಟಿ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ 24 ಕ್ಯಾರಟ್ ಶುದ್ಧ ಚಿನ್ನದ 10 ಗ್ರಾಂ ಬೆಲೆ ₹1,24,870 ಕ್ಕೆ ಏರಿಕೆಯಾಗಿದೆ. ಇದು ಕಳೆದ ವಾರ ಗಣನೀಯ ಏರಿಕೆಯೇ ಆಗಿದೆ.

ಜಾಗತಿಕ ಮಟ್ಟದಲ್ಲಿ ಡಾಲರ್ ದುರ್ಬಲಗೊಳ್ಳುತ್ತಿರುವುದು, ಭೌಗೋಳಿಕ ರಾಜಕೀಯ ಉದ್ವಿಗ್ನತೆ, ಕೇಂದ್ರೀಯ ಬ್ಯಾಂಕುಗಳ ಚಿನ್ನದ ಖರೀದಿ ಹಾಗೂ ಹೂಡಿಕೆದಾರರಲ್ಲಿ ಸುರಕ್ಷಿತ ಆಸ್ತಿಯೆಂದು ಚಿನ್ನದ ಮೇಲಿನ ಬೇಡಿಕೆ ಇವೆಲ್ಲವೂ ಈ ಏರಿಕೆಗೆ ಕಾರಣವಾಗಿವೆ. ಭಾರತದಲ್ಲಿ ಮದುವೆ ಸೀಸನ್, ದೀಪಾವಳಿ-ದಸರಾ ಹಬ್ಬಗಳ ಹಿನ್ನೆಲೆಯಲ್ಲಿ ಆಭರಣಗಳ ಬೇಡಿಕೆಯೂ ಗರಿಷ್ಠ ಮಟ್ಟದಲ್ಲಿದೆ. ಆದರೆ ಈ ಏರಿಕೆಯಿಂದ ಮಧ್ಯಮ ವರ್ಗದ ಖರೀದಿದಾರರು ತೀವ್ರ ನಿರಾಶೆಗೊಳಗಾಗಿದ್ದಾರೆ.

RelatedPosts

ಚಿನ್ನದ ಬೆಲೆಯಲ್ಲಿ ಬಾರಿ ಏರಿಕೆ! 10 ದಿನಗಳಲ್ಲಿ ₹6,100 ಹೆಚ್ಚಳ

ಅಕ್ಷಯ ತೃತೀಯ ಬೆನ್ನಲ್ಲೇ ಚಿನ್ನದ ಬೆಲೆ ಸ್ಥಿರ! ಖರೀದಿದಾರರೇ ಇಂದಿನ ದರ ಗಮನಿಸಿ

ಏಷ್ಯಾದ ನಂ.1 ಶ್ರೀಮಂತ ಅಂಬಾನಿಯಲ್ಲ, ಅದಾನಿ!

ಬಂಗಾರದ ಬೆಲೆ ಮತ್ತೆ ದುಬಾರಿ: ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ಇಲ್ಲಿದೆ

ADVERTISEMENT
ADVERTISEMENT
ಬೆಂಗಳೂರು ಮಾರುಕಟ್ಟೆಯ ಇಂದಿನ ದರಗಳು

ಬೆಂಗಳೂರು ನಗರದಲ್ಲಿ ಚಿನ್ನ ಮತ್ತು ಬೆಳ್ಳಿ ಇಂದು ಈ ದರಗಳಲ್ಲಿ ವ್ಯಾಪಾರವಾಗಿದೆ.

  • 24 ಕ್ಯಾರಟ್ ಚಿನ್ನ (10 ಗ್ರಾಂ): ₹1,24,870

  • 22 ಕ್ಯಾರ್ಟ್ ಚಿನ್ನ (10 ಗ್ರಾಂ): ₹1,14,460

  • ಬೆಳ್ಳಿ (1 ಕೆಜಿ): ₹1,71,900

ಕೋಲಾರ, ಮೈಸೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಇತರೆ ಭಾಗಗಳಲ್ಲೂ ಇದೇ ಮಟ್ಟದ ದರಗಳಿದ್ದು, ಅಲ್ಲಿ ಮೇಕಿಂಗ್ ಚಾರ್ಜ್, GST, ಹಾಗೂ ಸ್ಥಳೀಯ ತೆರಿಗೆಗಳ ಆಧಾರದ ಮೇಲೆ ಸ್ವಲ್ಪ ವ್ಯತ್ಯಾಸ ಕಂಡುಬರುತ್ತಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ

ಒಂದು ಗ್ರಾಂ (1GM):

  • 18 ಕ್ಯಾರೆಟ್ – ₹9,365

  • 22 ಕ್ಯಾರೆಟ್ – ₹11,446

  • 24 ಕ್ಯಾರೆಟ್ – ₹12,487

ಎಂಟು ಗ್ರಾಂ (8GM):

  • 18 ಕ್ಯಾರೆಟ್ – ₹74,920

  • 22 ಕ್ಯಾರೆಟ್ – ₹91,568

  • 24 ಕ್ಯಾರೆಟ್ – ₹99,896

ಹತ್ತು ಗ್ರಾಂ (10GM):

  • 18 ಕ್ಯಾರೆಟ್ – ₹93,650

  • 22 ಕ್ಯಾರೆಟ್ – ₹1,14,460

  • 24 ಕ್ಯಾರೆಟ್ – ₹1,24,870

ನೂರು ಗ್ರಾಂ (100GM):

  • 18 ಕ್ಯಾರೆಟ್ – ₹9,36,500

  • 22 ಕ್ಯಾರೆಟ್ – ₹11,44,600

  • 24 ಕ್ಯಾರೆಟ್ – ₹12,48,700

ವಿವಿಧ ನಗರಗಳ 22 ಕ್ಯಾರಟ್ ಚಿನ್ನದ ದರ (1 ಗ್ರಾಂ)
  • ಚೆನ್ನೈ – ₹11,399

  • ಮುಂಬೈ – ₹11,334

  • ದೆಹಲಿ – ₹11,349

  • ಕೋಲ್ಕತ್ತಾ – ₹11,334

  • ಬೆಂಗಳೂರು – ₹11,334

  • ಹೈದರಾಬಾದ್ – ₹11,334

  • ಕೇರಳ – ₹11,334

  • ಪುಣೆ – ₹11,334

  • ವಡೋದರಾ – ₹11,339

  • ಅಹಮದಾಬಾದ್ – ₹11,339

ವಿವಿಧ ನಗರಗಳ ಬೆಳ್ಳಿ ದರ (100 ಗ್ರಾಂ)
  • ಚೆನ್ನೈ – ₹16,990

  • ಮುಂಬೈ – ₹16,190

  • ದೆಹಲಿ – ₹16,190

  • ಕೋಲ್ಕತ್ತಾ – ₹16,190

  • ಬೆಂಗಳೂರು – ₹16,190

  • ಹೈದರಾಬಾದ್ – ₹16,990

  • ಕೇರಳ – ₹16,990

  • ಪುಣೆ – ₹16,190

  • ವಡೋದರಾ – ₹16,190

  • ಅಹಮದಾಬಾದ್ – ₹16,190

ಬೆಲೆ ವ್ಯತ್ಯಾಸಕ್ಕೆ ಪ್ರಮುಖ ಕಾರಣಗಳಾಗಿ ಅಬಕಾರಿ ಸುಂಕ, ಮೇಕಿಂಗ್ ಚಾರ್ಜ್, GST ಮತ್ತು ಸ್ಥಳೀಯ ಮಾರುಕಟ್ಟೆಯ ಬೇಡಿಕೆ-ಪೂರೈಕೆಗಳನ್ನು ವಿಶ್ಲೇಷಕರು ಉಲ್ಲೇಖಿಸಿದ್ದಾರೆ.

ಈ ಬೆಲೆಯಲ್ಲಿ ಖರೀದಿ ಮಾಡುವ ಮುನ್ನ ಎರಡು ಬಾರಿ ಯೋಚಿಸಿ, ಖರೀದಿ ಮಾಡುವ ಜ್ಯುವೆಲರ್‌ನ ಬಿಲ್, ಹಾಲ್‌ಮಾರ್ಕ್, ಶುದ್ಧತೆ ಎಲ್ಲವನ್ನೂ ಪರಿಶೀಲಿಸಿ. ಈಗಿನ ಪರಿಸ್ಥಿತಿಯಲ್ಲಿ ಸ್ವಲ್ಪ ಹಣ ಉಳಿಸಲು ಪ್ರಿ-ಓನ್ಡ್ ಆಭರಣ ಅಥವಾ ಡಿಜಿಟಲ್ ಗೋಲ್ಡ್ ಕೂಡ ಒಳ್ಳೆಯ ಆಯ್ಕೆಯಾಗಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (67)

ಭಾರತಕ್ಕೆ ಬರುತ್ತಾ ಅಪ್ಡೇಟ್ ಇವಿ ಕಾರುಗಳು

by Hemanth Kumar S
April 20, 2026 - 10:19 am
0

BeFunky collage (66)

ತಪ್ಪಿದ ಭಾರಿ ದುರಂತ: ಹುಬ್ಬಳ್ಳಿ ತಲುಪಬೇಕಿದ್ದ Fly91 ವಿಮಾನ 4 ಗಂಟೆ ಆಕಾಶದಲ್ಲಿ ಸುತ್ತಿ ಬೆಂಗಳೂರಲ್ಲಿ ತುರ್ತು ಲ್ಯಾಂಡಿಂಗ್

by ಶ್ರೀದೇವಿ ಬಿ. ವೈ
April 20, 2026 - 9:34 am
0

BeFunky collage (65)

11 ಅಂಕಗಳು..! ಐಪಿಎಲ್ ಇತಿಹಾಸದಲ್ಲಿ ಹೊಸ ಚರಿತ್ರೆ ಬರೆದ ಪಂಜಾಬ್ ಕಿಂಗ್ಸ್

by ಶ್ರೀದೇವಿ ಬಿ. ವೈ
April 20, 2026 - 9:02 am
0

BeFunky collage (64)

ಇರಾನ್ ಶಾಂತಿ ಮಾತುಕತೆ ತಿರಸ್ಕರಿಸಿದ್ದೇಕೆ? ಅಮೆರಿಕದ ಅತಿಯಾದ ಬೇಡಿಕೆಗಳಿಗೆ ಇರಾನ್ ಗರಂ!

by ಶ್ರೀದೇವಿ ಬಿ. ವೈ
April 20, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (48)
    ಚಿನ್ನದ ಬೆಲೆಯಲ್ಲಿ ಬಾರಿ ಏರಿಕೆ! 10 ದಿನಗಳಲ್ಲಿ ₹6,100 ಹೆಚ್ಚಳ
    April 19, 2026 | 0
  • BeFunky collage (22)
    ಅಕ್ಷಯ ತೃತೀಯ ಬೆನ್ನಲ್ಲೇ ಚಿನ್ನದ ಬೆಲೆ ಸ್ಥಿರ! ಖರೀದಿದಾರರೇ ಇಂದಿನ ದರ ಗಮನಿಸಿ
    April 18, 2026 | 0
  • Mukesh ambani gautam adani wealth1200
    ಏಷ್ಯಾದ ನಂ.1 ಶ್ರೀಮಂತ ಅಂಬಾನಿಯಲ್ಲ, ಅದಾನಿ!
    April 17, 2026 | 0
  • Untitled design 2026 04 16T110559.836
    ಬಂಗಾರದ ಬೆಲೆ ಮತ್ತೆ ದುಬಾರಿ: ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ಇಲ್ಲಿದೆ
    April 16, 2026 | 0
  • Untitled design 2026 04 16T101212.910
    ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಇಂದಿನ ದರ ವಿವರ
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version