• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಗನಕ್ಕೇರಿದ ಚಿನ್ನ-ಬೆಳ್ಳಿ ಬೆಲೆ: ಇಲ್ಲಿ ಚೆಕ್‌ ಮಾಡಿ ಇಂದಿನ ದರ ವಿವರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 13, 2026 - 11:12 am
in Flash News, ವಾಣಿಜ್ಯ
0 0
0
Untitled design 2026 05 13T111150.235

ನವದೆಹಲಿ, ಮೇ 13: ದೇಶೀಯ ಮಾರುಕಟ್ಟೆಯಲ್ಲಿ ಕಳೆದ ಹಲವು ದಿನಗಳಿಂದ ಇಳಿಮುಖವಾಗಿದ್ದ ಚಿನ್ನದ ಬೆಲೆ ಇಂದು (ಬುಧವಾರ) ಒಮ್ಮೆಲೇ ಭಾರೀ ಏರಿಕೆಯಾಗಿದೆ. ಕೇಂದ್ರ ಸರ್ಕಾರವು ಅಮೂಲ್ಯ ಲೋಹಗಳ ಮೇಲಿನ ಆಮದು ಸುಂಕವನ್ನು 10% ರಷ್ಟು ಹೆಚ್ಚಿಸಿದೆ ಇದರ ಪರಿಣಾಮ ಇಂದು 10 ಗ್ರಾಂ ಚಿನ್ನದ ಬೆಲೆ ₹14,000 ರಷ್ಟು ಜಿಗಿದಿದೆ. ಬೆಳ್ಳಿ ಕೆಜಿಗೆ ₹20,000 ಏರಿಕೆಯಾಗಿದೆ. ಗ್ರಾಹಕರಿಗೆ ಇದು ದೊಡ್ಡ ಆಘಾತವಾಗಿದೆ.

ಚಿನ್ನದ ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚಾಗಿರುವ ಹಿನ್ನೆಲೆ ಜಾಗತಿಕ ಕಚ್ಚಾ ತೈಲ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿದೆ. ಇದರಿಂದ ದೇಶದ ವಿದೇಶಿ ವಿನಿಮಯ ಸಂಗ್ರಹಣೆ ಮೇಲೆ ಒತ್ತಡ ಹೆಚ್ಚಿದೆ. ಚಿನ್ನದ ಆಮದು ಸಹ ವಿದೇಶಿ ವಿನಿಮಯ ಮಾರಾಟದ ಮೇಲೆ ಪರಿಣಾಮ ಬೀರುತ್ತದೆ ಎನ್ನುವ ಕಾರಣಕ್ಕೆ ಕೇಂದ್ರ ಸರ್ಕಾರವು ಆಮದು ಸುಂಕವನ್ನು ದಿಢೀರ್ ಏರಿಕೆ ಮಾಡಿದೆ. ಈ ನಿರ್ಧಾರ ಮಂಗಳವಾರದಿಂದಲೇ ಜಾರಿಗೆ ಬಂದಿದೆ.

RelatedPosts

ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!

ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ

ರಾಜಕೀಯ ಒತ್ತಡಕ್ಕೆ ಮಣಿದ ಸಿಎಂ ವಿಜಯ್: ಜ್ಯೋತಿಷಿ OSD ನೇಮಕಾತಿ ಆದೇಶ ರದ್ದು!

ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ: ಟ್ರಂಪ್ ಸ್ಪಷ್ಟನೆ

ADVERTISEMENT
ADVERTISEMENT

ಪ್ರಧಾನಿ ಮೋದಿ ಅವರ ಕರೆ
ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಚಿನ್ನ ಖರೀದಿಯನ್ನು ಒಂದು ವರ್ಷ ಮುಂದೂಡುವಂತೆ ಕರೆ ನೀಡಿದ್ದರು. ಆದರೆ ಸರ್ಕಾರವೇ ಆಮದು ಸುಂಕ ಏರಿಕೆ ಮೂಲಕ ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ.

ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ (24 ಕ್ಯಾರೆಟ್, 10 ಗ್ರಾಂಗೆ)

ನಗರ
ಬೆಲೆ (₹/10 ಗ್ರಾಂ)
ಬೆಂಗಳೂರು
1,67,890
ಮುಂಬೈ
1,67,890
ಕೋಲ್ಕತ್ತಾ
1,67,890
ನಾಗ್ಪುರ
1,67,890
ಪಾಟ್ನಾ
1,67,940
ಸೂರತ್
1,67,940
ಚೆನ್ನೈ
1,68,000
ಚಂಡೀಗಢ
1,68,040
ಲಕ್ನೋ
1,68,040
ದೆಹಲಿ
1,68,040

ದೆಹಲಿಯಲ್ಲಿ ವಿಶೇಷ ದರ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹12,750 ಏರಿಕೆಯಾಗಿ ₹1,54,050 ಗೆ ತಲುಪಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ ₹13,910 ಹೆಚ್ಚಾಗಿ ₹1,68,040 ದಾಖಲಾಗಿದೆ.

ಬೆಳ್ಳಿ ಬೆಲೆಯಲ್ಲಿ ರೆಕಾರ್ಡ್ ಏರಿಕೆ
ಬೆಳ್ಳಿ ಬೆಲೆ ಪ್ರತಿ ಕೆಜಿಗೆ ₹20,000 ಜಿಗಿತ ಸಾಧಿಸಿ ₹3,10,000 ದಾಖಲಾಗಿದೆ. ಮಂಗಳವಾರವೂ ಬೆಳ್ಳಿ ಕೆಜಿಗೆ ₹15,000 ಏರಿಕೆಯಾಗಿತ್ತು. ಎರಡು ದಿನಗಳಲ್ಲಿ ಬೆಳ್ಳಿ ಕೆಜಿಗೆ ₹35,000 ಹೆಚ್ಚಾಗಿದೆ.

ಪ್ರಮುಖ ನಗರಗಳಲ್ಲಿ ಬೆಳ್ಳಿ ಬೆಲೆ (ಪ್ರತಿ ಕೆಜಿಗೆ)

ನಗರ
ಬೆಲೆ (₹/ಕೆಜಿ)
ದೆಹಲಿ
3,10,000
ಬೆಂಗಳೂರು
3,10,000
ಮುಂಬೈ
3,10,000
ಕೋಲ್ಕತ್ತಾ
3,10,000
ಪಾಟ್ನಾ
3,10,000
ಸೂರತ್
3,10,000
ಚಂಡೀಗಢ
3,10,000
ಲಕ್ನೋ
3,10,000
ಚೆನ್ನೈ
3,30,000
ಕೇರಳ
3,30,000

ಚೆನ್ನೈ ಮತ್ತು ಕೇರಳದಲ್ಲಿ ಬೆಳ್ಳಿ ದುಬಾರಿ
ಚೆನ್ನೈ ಮತ್ತು ಕೇರಳದಲ್ಲಿ ಬೆಳ್ಳಿ ಕೆಜಿಗೆ ₹3,30,000 ದರದಲ್ಲಿ ವಹಿವಾಟು ನಡೆಯುತ್ತಿದೆ. ಇತರ ನಗರಗಳಿಗಿಂತ ಇಲ್ಲಿ ₹20,000 ಹೆಚ್ಚು ದರವಿದೆ.

ಏಕೆ ಈ ವ್ಯತ್ಯಾಸ?
ರಾಜ್ಯಗಳ ನಡುವಿನ ತೆರಿಗೆ ವ್ಯತ್ಯಾಸ, ಸ್ಥಳೀಯ ಸುಂಕಗಳು, ಸಾಗಾಣಿಕೆ ವೆಚ್ಚ ಮತ್ತು ಸ್ಥಳೀಯ ಬೇಡಿಕೆಯಿಂದಾಗಿ ನಗರಗಳ ನಡುವೆ ಚಿನ್ನ-ಬೆಳ್ಳಿ ಬೆಲೆಗಳಲ್ಲಿ ಸ್ವಲ್ಪ ವ್ಯತ್ಯಾಸ ಕಂಡುಬರುತ್ತದೆ.

ಗ್ರಾಹಕರಿಗೆ ಪರಿಣಾಮ
ಆಮದು ಸುಂಕ ಹೆಚ್ಚಳ ಮತ್ತು ಜಾಗತಿಕ ಅನಿಶ್ಚಿತತೆ ಹಿನ್ನೆಲೆಯಲ್ಲಿ ಚಿನ್ನ-ಬೆಳ್ಳಿ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಮುಂಬರುವ ಮದುವೆ ಸೀಸನ್ ನಲ್ಲಿ ಚಿನ್ನಾಭರಣ ಖರೀದಿಗೆ ಗ್ರಾಹಕರು ಆಯಾಸ ಅನುಭವಿಸುವ ಸಾಧ್ಯತೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (32)

ವಿಜಯ್ ಮುಖ್ಯಮಂತ್ರಿ ಆಗುತ್ತಿದ್ದಂತೆ ಇನ್‌ಸ್ಟಾಗ್ರಾಮ್ ಖಾತೆಗೆ ಭರ್ಜರಿ ಫಾಲೋವರ್ಸ್!

by ಶ್ರೀದೇವಿ ಬಿ. ವೈ
May 13, 2026 - 4:00 pm
0

BeFunky collage (34)

ಕಾಂಗ್ರೆಸ್ ಹೈಕಮಾಂಡ್‌‌‌‌ಗೆ ಸವಾಲಾಗಿದೆ ಕೇರಳ ಸಿಎಂ ಆಯ್ಕೆ..!

by ಶ್ರೀದೇವಿ ಬಿ. ವೈ
May 13, 2026 - 3:47 pm
0

ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (4)

ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!

by ಶಾಲಿನಿ ಕೆ. ಡಿ
May 13, 2026 - 2:42 pm
0

ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (3)

ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ

by ಶಾಲಿನಿ ಕೆ. ಡಿ
May 13, 2026 - 2:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (4)
    ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (3)
    ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (2)
    ರಾಜಕೀಯ ಒತ್ತಡಕ್ಕೆ ಮಣಿದ ಸಿಎಂ ವಿಜಯ್: ಜ್ಯೋತಿಷಿ OSD ನೇಮಕಾತಿ ಆದೇಶ ರದ್ದು!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (1)
    ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ: ಟ್ರಂಪ್ ಸ್ಪಷ್ಟನೆ
    May 13, 2026 | 0
  • Untitled design 2026 05 13T124113.150
    ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಸಿಎಂ ವಿಜಯ್
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version