• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಗಗನಕ್ಕೇರಿದ್ದ ಚಿನ್ನಕ್ಕೆ ಬ್ರೇಕ್: ಆಭರಣ ಪ್ರಿಯರಿಗೆ ಬಿಗ್ ರಿಲೀಫ್!

ಕವಿತಾ by ಕವಿತಾ
June 19, 2026 - 1:24 pm
in ವಾಣಿಜ್ಯ
0 0
0
Untitled design (54)

ಚಿನ್ನದ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಇಂದು ಶುಕ್ರವಾರ ಸಿಹಿ ಸುದ್ದಿ ಸಿಕ್ಕಿದೆ. ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. 10 ಗ್ರಾಂ ಆಭರಣ ಚಿನ್ನದ ಬೆಲೆಯಲ್ಲಿ ಸುಮಾರು ₹3,550 ರೂ. ಕುಸಿತ ಕಂಡಿದೆ. ಇದರೊಂದಿಗೆ ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ಇದು ಉತ್ತಮ ಅವಕಾಶವಾಗಿ ಪರಿಣಮಿಸಿದೆ.

ಚಿನ್ನ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆಯೂ ಇಳಿಕೆಯಾಗಿದ್ದು, ₹15,000ರ ಗಡಿಯೊಳಗೆ ಬಂದಿದೆ. 18 ಕ್ಯಾರಟ್ ಚಿನ್ನದ ದರವೂ ₹11,000ರ ಮಟ್ಟಕ್ಕೆ ಇಳಿದಿದೆ. ಭಾರತ ಮಾತ್ರವಲ್ಲದೆ ವಿದೇಶಗಳ ಹಲವು ಮಾರುಕಟ್ಟೆಗಳಲ್ಲೂ ಚಿನ್ನದ ದರದಲ್ಲಿ ಇಳಿಕೆ ಕಂಡುಬಂದಿದೆ.

ಸದ್ಯ ಭಾರತದಲ್ಲಿ 22 ಕ್ಯಾರಟ್ ಚಿನ್ನದ 10 ಗ್ರಾಂ ಬೆಲೆ ₹1,33,700 ಇದ್ದರೆ, 24 ಕ್ಯಾರಟ್ ಚಿನ್ನದ 10 ಗ್ರಾಂ ಬೆಲೆ ₹1,45,860 ಇದೆ. ಬೆಳ್ಳಿ ಬೆಲೆಯಲ್ಲೂ ಕುಸಿತ ಕಂಡಿದ್ದು, 100 ಗ್ರಾಂ ಬೆಳ್ಳಿಯ ದರ ₹25,000ಕ್ಕೆ ಇಳಿದಿದೆ.

ಬೆಂಗಳೂರಿನಲ್ಲಿಯೂ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇದೇ ರೀತಿಯ ಬದಲಾವಣೆ ಕಂಡುಬಂದಿದೆ. ನಗರದಲ್ಲಿ 22 ಕ್ಯಾರಟ್ ಚಿನ್ನದ 10 ಗ್ರಾಂ ಬೆಲೆ ₹1,33,700 ಇದ್ದರೆ, ಬೆಳ್ಳಿ 100 ಗ್ರಾಂಗೆ ₹25,000 ಇದೆ.

ನಗರವಾರು ಚಿನ್ನದ ದರ ಗಮನಿಸಿದರೆ,

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಂ ಗೆ)

  • ಬೆಂಗಳೂರು: 13,370 ರೂ
  • ಚೆನ್ನೈ: 13,570 ರೂ
  • ಮುಂಬೈ: 13,370 ರೂ
  • ದೆಹಲಿ: 13,385 ರೂ
  • ಕೋಲ್ಕತಾ: 13,370 ರೂ
  • ಕೇರಳ: 13,370 ರೂ
  • ಅಹ್ಮದಾಬಾದ್: 13,375 ರೂ
  • ಜೈಪುರ್: 13,385 ರೂ
  • ಲಕ್ನೋ: 13,385 ರೂ
  • ಭುವನೇಶ್ವರ್: 13,370 ರೂ

    ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಂ​ಗೆ)
  • ಮಲೇಷ್ಯಾ: 568 ರಿಂಗಿಟ್ (12,954 ರೂಪಾಯಿ)
  • ದುಬೈ: 509.25 ಡಿರಾಮ್ (13,080 ರೂಪಾಯಿ)
  • ಅಮೆರಿಕ: 140 ಡಾಲರ್ (13,206 ರೂಪಾಯಿ)
  • ಸಿಂಗಾಪುರ: 184.80 ಸಿಂಗಾಪುರ್ ಡಾಲರ್ (13,488 ರೂಪಾಯಿ)
  • ಕತಾರ್: 513 ಕತಾರಿ ರಿಯಾಲ್ (13,275 ರೂಪಾಯಿ)
  • ಸೌದಿ ಅರೇಬಿಯಾ: 527 ಸೌದಿ ರಿಯಾಲ್ (13,247 ರೂಪಾಯಿ)
  • ಓಮನ್: 53.55 ಒಮಾನಿ ರಿಯಾಲ್ (13,121 ರೂಪಾಯಿ)
  • ಕುವೇತ್: 43.49 ಕುವೇತಿ ದಿನಾರ್ (13,354 ರೂಪಾಯಿ)

    ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ ಗ್ರಾಂಗೆ 

  • ಚೆನ್ನೈ: 260 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 250 ರೂ
  • ಜೈಪುರ್: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 260 ರೂ
  • ಪುಣೆ: 250 ರೂ.

ಚಿನ್ನದ ಬೆಲೆ ಇಳಿಕೆಯ ಹಿಂದೆ ಜಾಗತಿಕ ಮಾರುಕಟ್ಟೆಯ ಚಲನವಲನ, ಹೂಡಿಕೆದಾರರ ನಿರ್ಧಾರಗಳು ಹಾಗೂ ಬೇಡಿಕೆ-ಪೂರೈಕೆ ಅಂಶಗಳು ಪ್ರಮುಖ ಪಾತ್ರವಹಿಸುತ್ತಿವೆ. ಮೂರು- ನಾಲ್ಕು ದಿನಗಳಿಂದ ಸತತ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಚಿನ್ನಾಭರಣ ಖರೀದಿಸಲು ಇದು ಉತ್ತಮ ಅವಕಾಶವಾಗಿದೆ. ಮುಂಬರುವ ವಿವಾಹ ಋತು ಮತ್ತು ಹಬ್ಬಗಳಲ್ಲಿ ಬೇಡಿಕೆ ಹೆಚ್ಚಾಗುವ ಮುನ್ನ ಖರೀದಿಸುವುದು ಲಾಭದಾಯಕ.

RelatedPosts

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ: ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

ವಾಹನ ಸವಾರರೇ ಗಮನಿಸಿ! ಬೆಂಗಳೂರು ಸೇರಿ ನಗರವಾರು ಪೆಟ್ರೋಲ್-ಡೀಸೆಲ್ ಬೆಲೆ ಇಲ್ಲಿದೆ

ಶೀಘ್ರದಲ್ಲಿ ಚಲಾವಣೆಗೆ ಬರಲಿದೆ ₹10, ₹20 ಹೊಸ ಪ್ಲಾಸ್ಟಿಕ್ ನೋಟುಗಳು!

ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ

ADVERTISEMENT
ADVERTISEMENT
ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ಪಷ್ಟನೆ (2)

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

by ಶಾಲಿನಿ ಕೆ. ಡಿ
August 12, 2026 - 1:50 pm
0

Untitled design 2026 08 12T133154.995

ಪಾನ್ ಮಸಾಲಾ ಪ್ಯಾಕೇಜಿಂಗ್‌ನಲ್ಲಿ ಪ್ಲಾಸ್ಟಿಕ್ ಬ್ಯಾನ್‌: FSSAI ಹೊಸ ನಿಯಮ ಜಾರಿ

by ಶಾಲಿನಿ ಕೆ. ಡಿ
August 12, 2026 - 1:32 pm
0

Untitled design 2026 08 12T130254.996

ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ

by ಶಾಲಿನಿ ಕೆ. ಡಿ
August 12, 2026 - 1:03 pm
0

Untitled design 2026 08 12T123253.993

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌

by ಶಾಲಿನಿ ಕೆ. ಡಿ
August 12, 2026 - 12:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 08 12 at 10.38.29 AM
    ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ: ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!
    August 12, 2026 | 0
  • Untitled design 2026 08 12T105042.559
    ವಾಹನ ಸವಾರರೇ ಗಮನಿಸಿ! ಬೆಂಗಳೂರು ಸೇರಿ ನಗರವಾರು ಪೆಟ್ರೋಲ್-ಡೀಸೆಲ್ ಬೆಲೆ ಇಲ್ಲಿದೆ
    August 12, 2026 | 0
  • Untitled design 2026 08 12T094809.842
    ಶೀಘ್ರದಲ್ಲಿ ಚಲಾವಣೆಗೆ ಬರಲಿದೆ ₹10, ₹20 ಹೊಸ ಪ್ಲಾಸ್ಟಿಕ್ ನೋಟುಗಳು!
    August 12, 2026 | 0
  • ಖರೀದಿಸುವವರಿಗೆ
    ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ
    August 11, 2026 | 0
  • ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ (2)
    ಕರ್ನಾಟಕದ ಈ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ: ಇಲ್ಲಿದೆ ಸಂಪೂರ್ಣ ದರಪಟ್ಟಿ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version