• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಂಗಾರದ ಬೆಲೆಯಲ್ಲಿ ಇಳಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 29, 2026 - 1:17 pm
in Flash News, ವಾಣಿಜ್ಯ
0 0
0
Your paragraph text (16)

=ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ (Gold Price) ಮತ್ತೆ ಕುಸಿತ ಕಂಡಿದ್ದು, ಇಂದು (ಜುಲೈ 29) ಮಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ದರದಲ್ಲಿ ಗಣನೀಯ ಇಳಿಕೆಯಾಗಿದೆ. ಹೂಡಿಕೆದಾರರು ಹಣದುಬ್ಬರ ಮತ್ತು ಭವಿಷ್ಯದ ಬಡ್ಡಿದರ ದಿಕ್ಕಿನ ಬಗ್ಗೆ ಅಮೆರಿಕದ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ ನಿಂದ ಸ್ಪಷ್ಟತೆಗಾಗಿ ಕಾಯುತ್ತಿರುವ ಕಾರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಬೆಲೆ ಕಡಿಮೆಯಾಗಿದೆ. ಅಲ್ಲದೆ, ದೃಢವಾದ ಅಮೆರಿಕನ್ ಡಾಲರ್ ವಿದೇಶಿ ಖರೀದಿದಾರರಿಗೆ ಅಮೂಲ್ಯ ಲೋಹಗಳನ್ನು ದುಬಾರಿಯನ್ನಾಗಿಸಿದೆ.

ಭೌಗೋಳಿಕ-ರಾಜಕೀಯದಿಂದ ಚಿನ್ನದ ಬೆಲೆ ಇಳಿಕೆ

RelatedPosts

ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ

ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ

ಆಗಸ್ಟ್‌ನಲ್ಲಿ 14 ದಿನ ಬ್ಯಾಂಕ್ ಕ್ಲೋಸ್!: ಯಾವ್ಯಾವ ದಿನ ರಜೆ? ಇಲ್ಲಿದೆ ಸಂಪೂರ್ಣ ಲಿಸ್ಟ್

ಬಸ್‌ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ: ಕಾನ್ಸ್ಟೇಬಲ್‌ಗೆ ಹಿಗ್ಗಾಮುಗ್ಗಾ ಥಳಿತ

ADVERTISEMENT
ADVERTISEMENT

ಫೆಬ್ರವರಿಯಿಂದ ಚಿನ್ನದ ಬೆಲೆಯಲ್ಲಿ ಏರಿಳಿತ ಕಂಡುಬರುತ್ತಿದೆ. ಭೌಗೋಳಿಕ-ರಾಜಕೀಯ ಉದ್ವಿಗ್ನತೆಗಳು, ಜಾಗತಿಕ ಆರ್ಥಿಕ ಅನಿಶ್ಚಿತತೆ ಮತ್ತು ಫೆಡರಲ್ ರಿಸರ್ವ್‌ನ ನೀತಿಗಳು ಚಿನ್ನದ ಬೆಲೆಯ ಮೇಲೆ ಪರಿಣಾಮ ಬೀರುತ್ತಿವೆ. ಜೂನ್ 23ರ ನಂತರ ಬಹುತೇಕ ಆಭರಣ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹13,000 – ₹13,500 ನಡುವೆ ಸ್ಥಿರವಾಗಿದೆ. ಆದರೆ, ಕಳೆದ ಎರಡು ದಿನಗಳಲ್ಲಿ ಸತತವಾಗಿ ಚಿನ್ನದ ಬೆಲೆಯಲ್ಲಿ ಕುಸಿತ ಕಂಡುಬಂದಿದೆ. ಒಂದೆರಡು ದಿನ ಏರುವ ಚಿನ್ನ ಮತ್ತೆ ಕುಸಿಯುತ್ತಿರುವುದು ಗ್ರಾಹಕರಲ್ಲಿ ನಿರಾಳತೆ ಮೂಡಿಸಿದೆ.

ಮಂಗಳೂರಿನಲ್ಲಿ ಚಿನ್ನದ ದರ (ಜುಲೈ 29, 2026)

ಜುಲೈ 29ರಂದು ಬುಧವಾರ ಬೆಳಗ್ಗಿನ ವಹಿವಾಟಿನಲ್ಲಿ ಮಂಗಳೂರಿನ ಚಿನ್ನದ ಬೆಲೆ ಕುಸಿತ ದಾಖಲಿಸಿದೆ

  • 24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ): 1 ಗ್ರಾಂಗೆ ₹14,351 (-66 ರೂ. ಕುಸಿತ), 10 ಗ್ರಾಂಗೆ ₹1,43,510

  • 22 ಕ್ಯಾರೆಟ್ ಚಿನ್ನ (ಆಭರಣ): 1 ಗ್ರಾಂಗೆ ₹13,155 (-60 ರೂ. ಕುಸಿತ), 10 ಗ್ರಾಂಗೆ ₹1,31,550

  • 18 ಕ್ಯಾರೆಟ್ ಚಿನ್ನ: 1 ಗ್ರಾಂಗೆ ₹10,763 (-50 ರೂ. ಕುಸಿತ), 10 ಗ್ರಾಂಗೆ ₹1,07,630

ವಿವಿಧ ನಗರಗಳಲ್ಲಿ 1 ಗ್ರಾಂ ಚಿನ್ನದ ದರ (ಬೆಳಗಿನ ವಹಿವಾಟು)

ನಗರ 24 ಕ್ಯಾರೆಟ್ (₹/ಗ್ರಾಂ) 22 ಕ್ಯಾರೆಟ್ (₹/ಗ್ರಾಂ)
ದೆಹಲಿ 14,366  13,170 
ಮುಂಬೈ 14,351  13,155 
ಬೆಂಗಳೂರು 14,351  13,155 
ಅಹ್ಮದಾಬಾದ್ 14,356 13,160 
ಚೆನ್ನೈ 14,351  13,155 
ಕೋಲ್ಕತ್ತಾ 14,351  13,155 
ಹೈದರಾಬಾದ್ 14,351 13,155 
ಜೈಪುರ 14,366  13,170 
ಚಂಡೀಗಢ 14,366  13,170 
ಲಕ್ಷ್ಮೌ 14,366  13,170 
ಕೊಚ್ಚಿ 14,351  13,155 

ಬೆಳ್ಳಿಯ ದರ 

ಬೆಳ್ಳಿ ಬೆಲೆಯಲ್ಲಿ ಇಂದು ಇಳಿಕೆಯಾಗಿದೆ. ಗ್ರಾಂ ಬೆಲೆ 235 ರೂ ಆಗಿದ್ದು, ಕೆಜಿ ಬೆಳ್ಳಿ ಬೆಲೆ, 2,35,000 ರೂ ದಾಖಲಾಗಿದೆ. ಮಂಗಳೂರಿನಲ್ಲಿ ಬೆಳ್ಳಿಯ ಮೌಲ್ಯ ಮೇ ಆರಂಭದಲ್ಲಿ ಪ್ರತಿ ಕೆಜಿಗೆ ₹2,90,000 ರಷ್ಟಿತ್ತು. ಮೇ 13ರಂದು ಪ್ರತಿ ಕೆಜಿಗೆ ₹3,30,000ಕ್ಕೆ ಏರಿಕೆಯಾಗಿತ್ತು. ಜೂನ್‌ನಲ್ಲಿ ಸ್ವಲ್ಪ ಏರಿಳಿತ ಕಂಡುಬಂದು ಪ್ರತಿ ಕೆಜಿಗೆ ₹2,40,000 ಗೆ ಬಂದು ನಿಂತಿತ್ತು. ಜುಲೈ 11ರಿಂದ ಬೆಳ್ಳಿಯ ದರ ಬಹುತೇಕ ₹2,35,000 ಗೆ ಸ್ಥಿರವಾಗಿತ್ತು. ಇಂದು ಮಂಗಳೂರಿನಲ್ಲಿ ಬೆಳ್ಳಿಯ ದರ ಪ್ರತಿ ಕೆಜಿಗೆ ₹2,38,500 ರೂ.ನಲ್ಲಿ ಸ್ಥಿರವಾಗಿದೆ.

ಫೆಡರಲ್ ರಿಸರ್ವ್ ನೀತಿ ಯಾವಾಗ?

ಈ ವಾರ ಅಮೆರಿಕದ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ ತನ್ನ ನೀತಿ ಪ್ರಕಟಿಸಲಿದೆ. ಹಣದುಬ್ಬರ ಮತ್ತು ಬಡ್ಡಿದರದ ಕುರಿತು ಸ್ಪಷ್ಟತೆ ಬರುವವರೆಗೆ ಅಮೂಲ್ಯ ಲೋಹಗಳ ಬೆಲೆಯಲ್ಲಿ ದೊಡ್ಡ ಮಟ್ಟದ ಏರಿಕೆ ಸೀಮಿತವಾಗಿರಲಿದೆ. ಹೂಡಿಕೆದಾರರು ಫೆಡ್‌ನ ಹೇಳಿಕೆಗಾಗಿ ಕಾಯುತ್ತಿದ್ದಾರೆ.

ಗ್ರಾಹಕರಿಗೆ ಸಲಹೆ

ಚಿನ್ನದ ಬೆಲೆಯಲ್ಲಿನ ಇಳಿಕೆಯು ಖರೀದಿದಾರರಿಗೆ ಸಂತಸ ತಂದಿದೆ. ವಿವಾಹ ಋತು ಮುಗಿದ ನಂತರವೂ ಚಿನ್ನದ ಬೆಲೆ ಕುಸಿದಿರುವುದು ಆಭರಣ ಖರೀದಿಗೆ ಅನುಕೂಲಕರ ಸಮಯವಾಗಿದೆ. ಆದರೆ, ಚಿನ್ನದ ಬೆಲೆಯಲ್ಲಿ ಸ್ಥಿರತೆ ಇಲ್ಲದ ಕಾರಣ, ದೊಡ್ಡ ಮೊತ್ತದ ಹೂಡಿಕೆಗೆ ಮುನ್ನ ಮಾರುಕಟ್ಟೆಯ ಮಾಹಿತಿಯನ್ನು ಅಧ್ಯಯನ ಮಾಡುವುದು ಸೂಕ್ತ. ಬೆಳ್ಳಿ ತುಲನಾತ್ಮಕವಾಗಿ ಸ್ಥಿರವಾಗಿದ್ದು, ಅಲ್ಪಾವಧಿಯ ಹೂಡಿಕೆಗೆ ಪರಿಗಣಿಸಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (22)

ಅಲ್ಲು ಫ್ಯಾನ್ಸ್ ಮೀಟ್..ಫ್ಯಾನ್ಸ್‌ಗೆ ರಾಕಾ ರಾಕಿಂಗ್ ಮೆಸೇಜ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 29, 2026 - 2:30 pm
0

Your paragraph text (20)

ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ

by ಶಾಲಿನಿ ಕೆ. ಡಿ
July 29, 2026 - 2:21 pm
0

Your paragraph text (19)

ಆ-8ಕ್ಕೆ ಟಾಕ್ಸಿಕ್ ಟ್ರೈಲರ್.. ಇವೆಂಟ್ ಎಲ್ಲಿ ಯಾರೆಲ್ಲಾ ಬರ್ತಾರೆ?

by ಶಾಲಿನಿ ಕೆ. ಡಿ
July 29, 2026 - 2:06 pm
0

Your paragraph text (17)

ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ

by ಶಾಲಿನಿ ಕೆ. ಡಿ
July 29, 2026 - 1:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (20)
    ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ
    July 29, 2026 | 0
  • Your paragraph text (17)
    ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ
    July 29, 2026 | 0
  • Your paragraph text (14)
    ಬಸ್‌ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ: ಕಾನ್ಸ್ಟೇಬಲ್‌ಗೆ ಹಿಗ್ಗಾಮುಗ್ಗಾ ಥಳಿತ
    July 29, 2026 | 0
  • Your paragraph text (12)
    MLC ಟಿಕೆಟ್ ಕೊಡಿಸುವುದಾಗಿ ಹೇಳಿ ಮಹಿಳೆಗೆ ₹1.50 ಕೋಟಿ ವಂಚನೆ: ಮೂವರ ವಿರುದ್ಧ FIR
    July 29, 2026 | 0
  • Your paragraph text (11)
    ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯ ತಲೆ ಬುರುಡೆ ಪತ್ತೆ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version