• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಆಭರಣ ಪ್ರಿಯರಿಗೆ ಶಾಕ್‌: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ

ಕವಿತಾ by ಕವಿತಾ
September 1, 2026 - 12:00 pm
in ವಾಣಿಜ್ಯ
0 0
0
Untitled design (16)

ನವದೆಹಲಿ, ಸೆ. 01: ಕಳೆದ ಏಳೆಂಟು ದಿನಗಳಿಂದ ಬಹುತೇಕ ಇಳಿಕೆಯ ಹಾದಿಯಲ್ಲಿದ್ದ ಚಿನ್ನದ ಬೆಲೆ ಇದೀಗ ಮತ್ತೆ ಏರಿಕೆಯತ್ತ ಮುಖ ಮಾಡಿದೆ.  ಇಂದು ಮಂಗಳವಾರ ದೇಶೀಯ ಮಾರುಕಟ್ಟೆಯಲ್ಲಿ ಆಭರಣ ಚಿನ್ನದ ಬೆಲೆ ಪ್ರತಿ ಗ್ರಾಂಗೆ ರೂ. 15ರಷ್ಟು ಹೆಚ್ಚಳ ಕಂಡು ಬಂದಿದೆ. ಮತ್ತೊಂದೆಡೆ, ಬೆಳ್ಳಿ ಬೆಲೆಯಲ್ಲಿ ಪ್ರತಿ ಗ್ರಾಂಗೆ ರೂ. 5ರಷ್ಟು ಇಳಿಕೆ ದಾಖಲಾಗಿದೆ.

ಪ್ರಸ್ತುತ ಭಾರತದಲ್ಲಿ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,43,850 ಇದ್ದರೆ, 24 ಕ್ಯಾರಟ್‌ನ ಅಪರಂಜಿ ಚಿನ್ನದ 10 ಗ್ರಾಂ ಬೆಲೆ ರೂ. 1,56,930 ಆಗಿದೆ. ಬೆಂಗಳೂರಿನಲ್ಲೂ ಇದೇ ದರ ಮುಂದುವರಿದಿದ್ದು, 10 ಗ್ರಾಂ 22 ಕ್ಯಾರಟ್ ಚಿನ್ನ ರೂ.1,43,850ಕ್ಕೆ ಲಭ್ಯವಿದೆ.

RelatedPosts

ವಿಮಾನ ಇಂಧನ ದರ ಏರಿಕೆ: ಟಿಕೆಟ್ ದರವೂ ಹೆಚ್ಚಾಗುತ್ತಾ?

ಸೆಪ್ಟೆಂಬರ್ ಮೊದಲ ದಿನವೇ LPG ಶಾಕ್: ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ!

Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್

ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

ADVERTISEMENT
ADVERTISEMENT

ಇದೇ ವೇಳೆ, ದೇಶದಲ್ಲಿ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ ರೂ. 250 ಇದ್ದು, 100 ಗ್ರಾಂ ಬೆಳ್ಳಿಯ ಬೆಲೆ ರೂ. 25,000ರಷ್ಟಿದೆ. ಚೆನ್ನೈ ಮತ್ತು ಕೇರಳದಲ್ಲಿ ಬೆಳ್ಳಿ ದರ ಪ್ರತಿ ಗ್ರಾಂಗೆ ರೂ.255ರಷ್ಟಿದೆ.

1 ಗ್ರಾಂ ಚಿನ್ನದ ಇಂದಿನ ದರ

ಇಂದು, 24 ಕ್ಯಾರಟ್ ಚಿನ್ನದ ಒಂದು ಗ್ರಾಂ ಬೆಲೆ ರೂ. 15,693 ಆಗಿದೆ. 22 ಕ್ಯಾರಟ್ ಚಿನ್ನ ರೂ. 14,385 ಮತ್ತು 18 ಕ್ಯಾರಟ್ ಚಿನ್ನ ರೂ. 11,770ರಷ್ಟಿದೆ.

ದೇಶದ ಪ್ರಮುಖ ನಗರಗಳ ಪೈಕಿ ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತಾ ಹಾಗೂ ಕೇರಳದಲ್ಲಿ 22 ಕ್ಯಾರಟ್ ಚಿನ್ನದ ದರ ಪ್ರತಿ ಗ್ರಾಂಗೆ ರೂ. 14,385ರಷ್ಟಿದೆ. ದೆಹಲಿ, ಜೈಪುರ ಮತ್ತು ಲಕ್ನೋದಲ್ಲಿ ರೂ.14,400ರಷ್ಟಿದ್ದರೆ, ಅಹ್ಮದಾಬಾದ್‌ನಲ್ಲಿ ರೂ.14,390ರಷ್ಟಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಏರಿಳಿತ

ಜಾಗತಿಕ ಮಾರುಕಟ್ಟೆಯಲ್ಲಿ ಸ್ಪಾಟ್ ಗೋಲ್ಡ್ ದರ ಪ್ರತಿ ಗ್ರಾಂಗೆ ಸುಮಾರು $142.41 ಇದ್ದು, ಭಾರತೀಯ ರೂಪಾಯಿ ಲೆಕ್ಕದಲ್ಲಿ ಸುಮಾರು ರೂ.13,500 ಆಗುತ್ತದೆ. ಸ್ಪಾಟ್ ಸಿಲ್ವರ್ ದರ ಪ್ರತಿ ಗ್ರಾಂಗೆ $2.134, ಅಂದರೆ ಸುಮಾರು ರೂ. 202ರಷ್ಟಿದೆ.

ವಿವಿಧ ದೇಶಗಳಲ್ಲಿನ 24 ಕ್ಯಾರಟ್ ಚಿನ್ನದ ದರವನ್ನು ಗಮನಿಸಿದರೆ, ಭಾರತದಲ್ಲಿ ಒಂದು ಗ್ರಾಂಗೆ ರೂ. 15,693ರಷ್ಟಿದ್ದರೆ, ಮಲೇಷ್ಯಾದಲ್ಲಿ ಸುಮಾರು ರೂ.13,917, ದುಬೈನಲ್ಲಿ ರೂ. 13,789, ಅಮೆರಿಕದಲ್ಲಿ ರೂ. 13,876, ಸಿಂಗಾಪುರದಲ್ಲಿ ರೂ. 14,423, ಕತಾರ್‌ನಲ್ಲಿ ರೂ. 13,939 ಮತ್ತು ಸೌದಿ ಅರೇಬಿಯಾದಲ್ಲಿ ರೂ.13,973ರಷ್ಟಿದೆ.

ಹೂಡಿಕೆದಾರರ ಚಿತ್ತ ಚಿನ್ನದತ್ತ

ಜಾಗತಿಕ ಆರ್ಥಿಕ ಪರಿಸ್ಥಿತಿ, ಕಚ್ಚಾ ತೈಲದ ಬೆಲೆ, ಕರೆನ್ಸಿ ಮೌಲ್ಯದಲ್ಲಿನ ಬದಲಾವಣೆ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯ ಏರಿಳಿತಗಳು ಚಿನ್ನದ ದರದ ಮೇಲೆ ಪರಿಣಾಮ ಬೀರುತ್ತವೆ. ಹೀಗಾಗಿ ಕಳೆದ ಕೆಲವು ದಿನಗಳಲ್ಲಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಮತ್ತೆ ಏರಿಕೆ ಕಂಡಿರುವುದು ಹೂಡಿಕೆದಾರರು ಹಾಗೂ ಆಭರಣ ಖರೀದಿದಾರರ ಗಮನ ಸೆಳೆದಿದೆ. 

 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ChatGPT Image Sep 1, 2026, 12 49 19 PM

1.5 ಲಕ್ಷ ಪೈರಸಿ ಲಿಂಕ್ಸ್: ಟಾಕ್ಸಿಕ್ ಮೇಲೆ ಅದೆಷ್ಟು ಅಸೂಯೆ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 1, 2026 - 12:52 pm
0

Untitled design (19)

ವಿದೇಶ ಪ್ರವಾಸ ಬೇಡ, ಅಗತ್ಯವಿಲ್ಲದ ಚಿನ್ನ ಖರೀದಿಸಬೇಡಿ: ಮೋದಿ ಸ್ವದೇಶಿ ಮಂತ್ರ

by ಕವಿತಾ
September 1, 2026 - 12:35 pm
0

Untitled design (18)

ನೇಪಾಳ ಜಲಪ್ರಳಯ: ಸಾವಿನ ಸಂಖ್ಯೆ 1,000ಕ್ಕೆ ಏರಿಕೆ!

by ಕವಿತಾ
September 1, 2026 - 12:10 pm
0

Untitled design (16)

ಆಭರಣ ಪ್ರಿಯರಿಗೆ ಶಾಕ್‌: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ

by ಕವಿತಾ
September 1, 2026 - 12:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (13)
    ವಿಮಾನ ಇಂಧನ ದರ ಏರಿಕೆ: ಟಿಕೆಟ್ ದರವೂ ಹೆಚ್ಚಾಗುತ್ತಾ?
    September 1, 2026 | 0
  • Untitled design (4)
    ಸೆಪ್ಟೆಂಬರ್ ಮೊದಲ ದಿನವೇ LPG ಶಾಕ್: ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ!
    September 1, 2026 | 0
  • Untitled design (32)
    Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್
    September 1, 2026 | 0
  • ಪಶ್ಚಾತ್ತಾಪ (14)
    ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!
    August 31, 2026 | 0
  • Untitled design (14)
    ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ
    August 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version