• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

ಕವಿತಾ by ಕವಿತಾ
September 9, 2026 - 3:18 pm
in ವಾಣಿಜ್ಯ
0 0
0
Untitled design (43)

ನವದೆಹಲಿ, ಸೆ. 9: ದೇಶದಲ್ಲಿ ಚಿನ್ನದ ಬೆಲೆ ಕಳೆದ ಕೆಲವು ದಿನಗಳಿಂದ ಏರಿಳಿತ ಕಾಣುತ್ತಿದ್ದು, ಆಭರಣ ಖರೀದಿದಾರರಲ್ಲಿ ಕುತೂಹಲ ಮೂಡಿಸಿದೆ. ಮಂಗಳವಾರ ರೂ. 110 ಏರಿಕೆ ಕಂಡಿದ್ದ ಬಂಗಾರದ ದರ ಬುಧವಾರ ರೂ. 95ರಷ್ಟು ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಸ್ಪಾಟ್ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಅಲ್ಪ ಇಳಿಕೆ ದಾಖಲಾಗಿದೆ.

ಭಾರತದಲ್ಲಿ ಸೆಪ್ಟೆಂಬರ್ 9ರಂದು 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ರೂ.1,41,450 ಇದೆ. ಅದೇ ರೀತಿ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ ರೂ.1,54,310ಕ್ಕೆ ತಲುಪಿದೆ. 18 ಕ್ಯಾರಟ್ ಚಿನ್ನದ 1 ಗ್ರಾಂ ಬೆಲೆ ರೂ. 11,573ರಷ್ಟಿದೆ. ಬೆಳ್ಳಿಯ ದರ 1 ಗ್ರಾಂಗೆ ರೂ.250 ಇದ್ದು, 100 ಗ್ರಾಂ ಬೆಳ್ಳಿ ರೂ. 25,000ಕ್ಕೆ ಮಾರಾಟವಾಗುತ್ತಿದೆ.

RelatedPosts

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

ಬ್ಯಾಂಕ್ ಗ್ರಾಹಕರೇ ಗಮನಿಸಿ: ಸೆ. 11ರಂದು ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ!

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್ : ಚಿನ್ನದ ಬೆಲೆ ಮತ್ತೆ ಇಳಿಕೆ

Gold Rate Today: ಚಿನ್ನದ ಬೆಲೆ ಮತ್ತೆ ಏರಿಕೆ

ADVERTISEMENT
ADVERTISEMENT

ಬೆಂಗಳೂರು ಸೇರಿದಂತೆ ಹಲವು ಪ್ರಮುಖ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ದರ ಬಹುತೇಕ ಒಂದೇ ಮಟ್ಟದಲ್ಲಿದೆ. ಬೆಂಗಳೂರಿನಲ್ಲಿ 1 ಗ್ರಾಂ 22 ಕ್ಯಾರಟ್ ಚಿನ್ನ ರೂ. 14,145ಕ್ಕೆ ಲಭ್ಯವಿದ್ದರೆ, ಚೆನ್ನೈ, ಮುಂಬೈ, ಕೋಲ್ಕತಾ ಮತ್ತು ಕೇರಳದಲ್ಲೂ ಇದೇ ದರ ಇದೆ. ದೆಹಲಿ, ಜೈಪುರ ಮತ್ತು ಲಕ್ನೋದಲ್ಲಿ ಪ್ರತಿ ಗ್ರಾಂಗೆ ರೂ. 14,160 ದರ ದಾಖಲಾಗಿದೆ. ಅಹ್ಮದಾಬಾದ್‌ನಲ್ಲಿ ರೂ. 14,150ರಷ್ಟಿದೆ.

ಬೆಳ್ಳಿ ದರದಲ್ಲೂ ನಗರದಿಂದ ನಗರಕ್ಕೆ ಸ್ವಲ್ಪ ವ್ಯತ್ಯಾಸವಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತಾ, ಅಹ್ಮದಾಬಾದ್, ಜೈಪುರ, ಲಕ್ನೋ ಮತ್ತು ಪುಣೆಯಲ್ಲಿ 1 ಗ್ರಾಂ ಬೆಳ್ಳಿ ರೂ.250ರಷ್ಟಿದ್ದರೆ, ಚೆನ್ನೈ, ಕೇರಳ ಮತ್ತು ಭುವನೇಶ್ವರದಲ್ಲಿ ರೂ. 255ರಷ್ಟಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯತ್ತ ಗಮನಹರಿಸಿದರೆ, ಸ್ಪಾಟ್ ಗೋಲ್ಡ್ 1 ಗ್ರಾಂಗೆ ಸುಮಾರು 141.48 ಡಾಲರ್ ಹಾಗೂ ಸ್ಪಾಟ್ ಸಿಲ್ವರ್ 1 ಗ್ರಾಂಗೆ 2.142 ಡಾಲರ್ ಇದೆ. ವಿವಿಧ ದೇಶಗಳಲ್ಲೂ ಚಿನ್ನದ ದರದಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ದುಬೈನಲ್ಲಿ 24 ಕ್ಯಾರಟ್ ಚಿನ್ನದ 1 ಗ್ರಾಂಗೆ ಸುಮಾರು ರೂ. 13,720, ಅಮೆರಿಕದಲ್ಲಿ ರೂ. 13,787, ಸಿಂಗಾಪುರದಲ್ಲಿ ರೂ. 14,257 ಮತ್ತು ಸೌದಿ ಅರೇಬಿಯಾದಲ್ಲಿ ರೂ. 13,801ರಷ್ಟಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (44)

ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ

by ಕವಿತಾ
September 9, 2026 - 3:44 pm
0

Untitled design (43)

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

by ಕವಿತಾ
September 9, 2026 - 3:18 pm
0

Untitled design 2026 09 09T144808.159

ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 9, 2026 - 2:49 pm
0

Untitled design 2026 09 09T142821.405

ಜರ್ಮನಿ ಮೇಲೆ ಯುದ್ಧಕ್ಕೆ ಮುಂದಾಗುತ್ತಾ ರಷ್ಯಾ?

by Hemanth Kumar S
September 9, 2026 - 2:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (7)
    ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ
    September 9, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (9)
    ಬ್ಯಾಂಕ್ ಗ್ರಾಹಕರೇ ಗಮನಿಸಿ: ಸೆ. 11ರಂದು ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ!
    September 8, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (61)
    ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್ : ಚಿನ್ನದ ಬೆಲೆ ಮತ್ತೆ ಇಳಿಕೆ
    September 7, 2026 | 0
  • ಪಶ್ಚಾತ್ತಾಪ (16)
    Gold Rate Today: ಚಿನ್ನದ ಬೆಲೆ ಮತ್ತೆ ಏರಿಕೆ
    September 4, 2026 | 0
  • Gemini Generated Image howf0howf0howf0h
    ಕೆಂಪು ಬಣ್ಣಕ್ಕೆ ತಿರುಗಿದ ಮಾರುಕಟ್ಟೆ: ಹೂಡಿಕೆದಾರರ ಆತಂಕ ಹೆಚ್ಚಿಸಿದ ಜಾಗತಿಕ ಬೆಳವಣಿಗೆಗಳು
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version