• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಹೊಸ ವರ್ಷದ ಆರಂಭದಲ್ಲಿ ಚಿನ್ನದ ದರ ಎಷ್ಟು? ಇಂದಿನ ಬೆಲೆ ತಿಳಿದುಕೊಳ್ಳಿ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 4, 2026 - 9:33 am
in ವಾಣಿಜ್ಯ
0 0
0
Untitled design 2026 01 04T093127.971

2026ರ ಹೊಸ ವರ್ಷದ ಆರಂಭದಲ್ಲೇ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿದ್ದು, ಮದುವೆ ಸಂಭ್ರಮಕ್ಕೆ ಸಿದ್ಧವಾಗಿರುವ ಮನೆಗಳಲ್ಲಿ ಆತಂಕ ಹೆಚ್ಚಿಸಿದೆ. ಜನವರಿ ಮೊದಲ ವಾರದಲ್ಲೇ ಚಿನ್ನದ ದರ 10 ಗ್ರಾಂಗೆ ₹1.35 ಲಕ್ಷ ಗಡಿ ತಲುಪಿರುವುದು ಎಲ್ಲರ ಗಮನ ಸೆಳೆದಿದೆ. ವಿಶೇಷವಾಗಿ ಮದುವೆ, ಮುಂಜಿ, ಗೃಹಪ್ರವೇಶದಂತಹ ಶುಭಕಾರ್ಯಗಳಿಗಾಗಿ ಚಿನ್ನ ಖರೀದಿಸಲು ಮುಂದಾಗಿರುವವರು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ.

ಇಂದು ಭಾನುವಾರವಾಗಿರುವುದರಿಂದ ಮಾರುಕಟ್ಟೆ ರಜೆ ಇದ್ದು, ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇದರಿಂದಾಗಿ ಕನಿಷ್ಠ ಇಂದು ಬೆಲೆ ಏರಿಕೆ ಇಲ್ಲದೆ ಸ್ವಲ್ಪ ನೆಮ್ಮದಿ ಸಿಕ್ಕಿದೆ. ಆದರೆ ನಾಳೆಯಿಂದ ಮಾರುಕಟ್ಟೆ ತೆರೆಯುತ್ತಿದ್ದಂತೆ ಮತ್ತೆ ಬೆಲೆ ಏರಿಕೆಯಾಗುತ್ತದೆಯೇ ಎಂಬ ಆತಂಕ ಜನರನ್ನು ಕಾಡುತ್ತಿದೆ.

RelatedPosts

ಚಿನ್ನದ ದರದಲ್ಲಿ ಅಲ್ಪ ಏರಿಕೆ: 10 ಗ್ರಾಂಗೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

ಇಂದಿನ ಗೋಲ್ಡ್ ರೇಟ್: ಚಿನ್ನದ ಬೆಲೆ ಮತ್ತೆ ಜಿಗಿತ, ಬೆಳ್ಳಿಯೂ ದುಬಾರಿ

ರೆಪೋ ದರ 5.25%ರಲ್ಲೇ ಮುಂದುವರಿಸಿದ RBI: ಬ್ಯಾಂಕ್‌ ಸಾಲಗಾರರಿಗೆ ಬಿಗ್‌ ರಿಲೀಫ್‌

ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟಿದೆ?

ADVERTISEMENT
ADVERTISEMENT
ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ

ಜನವರಿ 4, 2026ರ ಬೆಳಿಗ್ಗೆ 7 ಗಂಟೆಗೆ ಪರಿಶೀಲಿಸಿದ ಮಾರುಕಟ್ಟೆ ದರದ ಪ್ರಕಾರ,

  • 24 ಕ್ಯಾರಟ್ (10 ಗ್ರಾಂ) ಚಿನ್ನದ ಬೆಲೆ – ₹1,35,820

  • 22 ಕ್ಯಾರಟ್ (10 ಗ್ರಾಂ) ಚಿನ್ನದ ಬೆಲೆ – ₹1,24,500

  • ಬೆಳ್ಳಿ (1 ಕೆಜಿ) ಬೆಲೆ – ₹2,57,900

ಚಿನ್ನದ ದರ ಇತಿಹಾಸದಲ್ಲೇ ಅಪರೂಪದ ಮಟ್ಟ ತಲುಪುತ್ತಿರುವುದು ಸಾಮಾನ್ಯ ಗ್ರಾಹಕರಿಗೆ ದೊಡ್ಡ ಹೊಡೆತವಾಗಿದೆ.

ಕರ್ನಾಟಕದಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆ
  • 18 ಕ್ಯಾರೆಟ್ ಆಭರಣ ಚಿನ್ನ- ₹10,187

  • 22 ಕ್ಯಾರೆಟ್ ಆಭರಣ ಚಿನ್ನ- ₹12,450

  • 24 ಕ್ಯಾರೆಟ್ ಅಪರಂಜಿ ಚಿನ್ನ- ₹13,582

ಎಂಟು ಗ್ರಾಂ (8GM) ಚಿನ್ನದ ಬೆಲೆ
  • 18 ಕ್ಯಾರೆಟ್- ₹81,496

  • 22 ಕ್ಯಾರೆಟ್- ₹99,600

  • 24 ಕ್ಯಾರೆಟ್- ₹1,08,656

ಹತ್ತು ಗ್ರಾಂ (10GM) ಚಿನ್ನದ ಬೆಲೆ
  • 18 ಕ್ಯಾರೆಟ್- ₹1,01,870

  • 22 ಕ್ಯಾರೆಟ್- ₹1,24,500

  • 24 ಕ್ಯಾರೆಟ್- ₹1,35,820

ನೂರು ಗ್ರಾಂ (100GM) ಚಿನ್ನದ ಬೆಲೆ
  • 18 ಕ್ಯಾರೆಟ್- ₹10,18,700

  • 22 ಕ್ಯಾರೆಟ್- ₹12,45,000

  • 24 ಕ್ಯಾರೆಟ್- ₹13,58,200

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನ (1 ಗ್ರಾಂ) ದರ

ಚೆನ್ನೈ ₹12,439 | ದೆಹಲಿ ₹12,396 | ಮುಂಬೈ ₹12,381 | ಬೆಂಗಳೂರು ₹12,381 | ಹೈದರಾಬಾದ್ ₹12,381 | ಕೋಲ್ಕತ್ತಾ ₹12,381

ನಗರದಿಂದ ನಗರಕ್ಕೆ ಅಲ್ಪ ವ್ಯತ್ಯಾಸ ಇದ್ದರೂ ಒಟ್ಟಾರೆ ದರಗಳು ಗಗನಕ್ಕೇರಿವೆ.

ಬೆಳ್ಳಿ ದರ (100 ಗ್ರಾಂ)

ಬೆಂಗಳೂರು, ದೆಹಲಿ, ಮುಂಬೈ, ಕೋಲ್ಕತ್ತಾ- ₹23,790
ಚೆನ್ನೈ, ಕೇರಳ, ಹೈದರಾಬಾದ್- ₹25,590

ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ, “ಈಗಲೇ ಖರೀದಿ ಮಾಡಬೇಕಾ?” ಅಥವಾ “ಸಂಕ್ರಾಂತಿ ಹಬ್ಬದವರೆಗೂ ಕಾಯಬೇಕಾ?” ಎಂಬ ಪ್ರಶ್ನೆ ಸಾಮಾನ್ಯ ಜನರನ್ನು ಕಾಡುತ್ತಿದೆ. ತಜ್ಞರ ಪ್ರಕಾರ ಅಂತರರಾಷ್ಟ್ರೀಯ ಮಾರುಕಟ್ಟೆ, ಡಾಲರ್ ಮೌಲ್ಯ ಮತ್ತು ಜಿಯೋ-ಪಾಲಿಟಿಕಲ್ ಟೆನ್ಷನ್‌ಗಳು ಬೆಲೆ ಮೇಲೆ ಪ್ರಭಾವ ಬೀರುತ್ತಿವೆ.

ಮದುವೆ ಮನೆಯವರು ತಮ್ಮ ಬಜೆಟ್‌ನ್ನು ಗಮನದಲ್ಲಿಟ್ಟುಕೊಂಡು ಹಂತ ಹಂತವಾಗಿ ಚಿನ್ನ ಖರೀದಿಸುವುದು ಉತ್ತಮ ಎಂಬ ಸಲಹೆ ಕೂಡ ಕೇಳಿಬರುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಂಘದ (6)

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು

by ಶಾಲಿನಿ ಕೆ. ಡಿ
August 6, 2026 - 9:44 pm
0

ಸಂಘದ (5)

ಟ್ರಂಪ್‌ಗೆ ಬಿಗ್ ಶಾಕ್: ಹಲವು ದೇಶಗಳಿಂದ ಸಂಗ್ರಹಿಸಿದ್ದ ಸುಂಕವನ್ನು ಬಡ್ಡಿ ಸಮೇತ ಮರುಪಾವತಿಸಿದ ಅಮೆರಿಕ

by ಶಾಲಿನಿ ಕೆ. ಡಿ
August 6, 2026 - 9:10 pm
0

ಸಂಘದ (4)

‘ಜೆನ್-ಜಿ ದೇಶವಿರೋಧಿಗಳಲ್ಲ’, ‘ಯುವಜನರ ಮೇಲೆ ಅಪಾರ ನಂಬಿಕೆ ಇದೆ’: ಮೋಹನ್ ಭಾಗವತ್

by ಶಾಲಿನಿ ಕೆ. ಡಿ
August 6, 2026 - 8:40 pm
0

ಸಂಘದ (3)

ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

by ಶಾಲಿನಿ ಕೆ. ಡಿ
August 6, 2026 - 8:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (21)
    ಚಿನ್ನದ ದರದಲ್ಲಿ ಅಲ್ಪ ಏರಿಕೆ: 10 ಗ್ರಾಂಗೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ
    August 6, 2026 | 0
  • ಈಶ್ವರ ಖಂಡ್ರೆ (15)
    ಇಂದಿನ ಗೋಲ್ಡ್ ರೇಟ್: ಚಿನ್ನದ ಬೆಲೆ ಮತ್ತೆ ಜಿಗಿತ, ಬೆಳ್ಳಿಯೂ ದುಬಾರಿ
    August 5, 2026 | 0
  • ಈಶ್ವರ ಖಂಡ್ರೆ (11)
    ರೆಪೋ ದರ 5.25%ರಲ್ಲೇ ಮುಂದುವರಿಸಿದ RBI: ಬ್ಯಾಂಕ್‌ ಸಾಲಗಾರರಿಗೆ ಬಿಗ್‌ ರಿಲೀಫ್‌
    August 5, 2026 | 0
  • 3
    ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟಿದೆ?
    August 4, 2026 | 0
  • Untitled design (29)
    ಚಿನ್ನದ ಬೆಲೆ ಇಳಿಕೆ: ಇಂದಿನ ಚಿನ್ನ-ಬೆಳ್ಳಿ ದರ ಎಷ್ಟು?
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version