• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಚಿನ್ನದ ದರದಲ್ಲಿ ಭಾರಿ ಬದಲಾವಣೆ: ಇಲ್ಲಿದೆ ನೋಡಿ ಇಂದಿನ ಚಿನ್ನ,ಬೆಳ್ಳಿ ಬೆಲೆ

admin by admin
December 26, 2025 - 12:31 pm
in ವಾಣಿಜ್ಯ
0 0
0
Untitled design 2025 12 26T122308.636

ಡಿಸೆಂಬರ್ 26: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು, ಮಧ್ಯಮ ವರ್ಗದ ಜನರಿಗೆ ಚಿನ್ನದ ಆಭರಣಗಳು ಕೈಗೆಟುಕದಂತಾಗಿದೆ. ಚಿನ್ನದ ಬೆಲೆಯು ಇಂದು ಹೊಸ ಮೈಲಿಗಲ್ಲು ಮುಟ್ಟಿದ್ದು, 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರತಿ ಗ್ರಾಮ್‌ಗೆ 14,000 ರೂಪಾಯಿಗಳ ಗಡಿಯನ್ನು ದಾಟಿದೆ. ನಿನ್ನೆಗಿಂತ ಇಂದು ಬೆಲೆಯಲ್ಲಿ ಭಾರಿ ಏರಿಕೆ ಕಂಡಿರುವುದು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದೆ.

ಬೆಲೆ ಏರಿಕೆಯ ವಿವರ:

RelatedPosts

ಸೆನ್ಸೆಕ್ಸ್ 1,400 ಅಂಕ ಏರಿಕೆ! ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ. ಲಾಭ

ಚಿನ್ನದ ಬೆಲೆ ಮತ್ತೆ ಏರಿಕೆ: ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ

ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಬೆಲೆ ಎಷ್ಟಿದೆ?

ಗೋಲ್ಡ್‌ ಪ್ರಿಯರಿಗೆ ಶಾಕ್‌: ಚಿನ್ನದ ದರ ಏರಿಕೆ, ಇಲ್ಲಿದೆ ದರಪಟ್ಟಿ

ADVERTISEMENT
ADVERTISEMENT

ಕಳೆದ ಎರಡು ದಿನಗಳಿಂದ ಸ್ಥಿರವಾಗಿ ಏರುತ್ತಿದ್ದ ಚಿನ್ನದ ದರವು ಇಂದು ಒಂದೇ ದಿನದಲ್ಲಿ ಪ್ರತಿ ಗ್ರಾಮ್‌ಗೆ 70 ರೂಪಾಯಿಗಳಷ್ಟು ದುಬಾರಿಯಾಗಿದೆ. ಬೆಂಗಳೂರಿನಲ್ಲಿ ಪ್ರಸ್ತುತ 10 ಗ್ರಾಮ್‌ನ 22 ಕ್ಯಾರಟ್ ಆಭರಣ ಚಿನ್ನದ ಬೆಲೆ 1,27,650 ರೂಪಾಯಿ ತಲುಪಿದ್ದರೆ, 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ 1,39,250 ರೂಪಾಯಿ ಆಗಿದೆ. 18 ಕ್ಯಾರಟ್ ಚಿನ್ನದ ಬೆಲೆಯೂ ಸಹ 10,500 ರೂಪಾಯಿಗಳ ಗಡಿ ದಾಟಿದೆ.

ಬೆಳ್ಳಿ ಬೆಲೆಯಲ್ಲಿಯೂ ದಿಢೀರ್ ಏರಿಕೆ:

ಚಿನ್ನದ ಜೊತೆಗೆ ಬೆಳ್ಳಿಯೂ ತನ್ನ ಹೊಳಪನ್ನು ಹೆಚ್ಚಿಸಿಕೊಂಡಿದೆ. ಚಿನ್ನಕ್ಕಿಂತ ಬೆಳ್ಳಿಯೂ ಸಹ ಬೆಲೆ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಪ್ರತಿ ಗ್ರಾಮ್ ಬೆಳ್ಳಿ ಬೆಲೆ 240 ರೂಪಾಯಿ ಮುಟ್ಟಿದೆ. ಇನ್ನು ತಮಿಳುನಾಡು ಮತ್ತು ಕೇರಳದಂತಹ ರಾಜ್ಯಗಳಲ್ಲಿ ಬೆಳ್ಳಿ ಬೆಲೆ ಪ್ರತಿ 100 ಗ್ರಾಮ್‌ಗೆ 24,500 ರೂಪಾಯಿಗಳವರೆಗೆ ಇದೆ. ಕೈಗಾರಿಕಾ ಬೇಡಿಕೆ ಮತ್ತು ಜಾಗತಿಕ ಮಾರುಕಟ್ಟೆಯ ಏರಿಳಿತಗಳು ಈ ಬೆಲೆ ಏರಿಕೆಗೆ ಪ್ರಮುಖ ಕಾರಣ ಎನ್ನಲಾಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ದರ (1 ಗ್ರಾಮ್ 22 ಕ್ಯಾರಟ್):

  • ಬೆಂಗಳೂರು: 12,835 ರೂ.

  • ಚೆನ್ನೈ: 12,890 ರೂ.

  • ದೆಹಲಿ: 12,850 ರೂ.

  • ಮುಂಬೈ: 12,835 ರೂ.

ವಿದೇಶಗಳಲ್ಲಿ ಚಿನ್ನದ ದರ:

ಇನ್ನೂ ಭಾರತಕ್ಕೆ ಹೋಲಿಸಿದರೆ ದುಬೈ ಮತ್ತು ಕುವೇತ್‌ನಲ್ಲಿ ಚಿನ್ನದ ಬೆಲೆ ಸ್ವಲ್ಪ ಕಡಿಮೆ ಇದೆ. ದುಬೈನಲ್ಲಿ ಪ್ರತಿ ಗ್ರಾಮ್‌ಗೆ ಸುಮಾರು 12,223 ರೂಪಾಯಿ ಇದ್ದರೆ, ಕುವೇತ್‌ನಲ್ಲಿ 11,887 ರೂಪಾಯಿ ಇದೆ. ವಿದೇಶಿ ಮಾರುಕಟ್ಟೆಯಲ್ಲಿನ ಈ ವ್ಯತ್ಯಾಸವು ಹೂಡಿಕೆದಾರರ ಮೇಲೆ ಪ್ರಭಾವ ಬೀರುತ್ತಿದೆ. ಭಾರತಕ್ಕೆ ಹೋಲಿಸಿದರತೆ ಈ ಬೆಲೆಗಳು ಕಡಿಮೆಯಿದೆ.

ಗಮನಿಸಿ: ಇಲ್ಲಿ ನೀಡಲಾಗಿರುವ ದರಗಳು ಮಾರುಕಟ್ಟೆಯ ಇತ್ತೀಚಿನ ಮಾಹಿತಿಗಳನ್ನು ಆಧರಿಸಿವೆ. ಆದರೆ ಆಭರಣ ಮಳಿಗೆಗಳಲ್ಲಿ ಖರೀದಿಸುವಾಗ ಇದರ ಮೇಲೆ ಜಿಎಸ್‌ಟಿ (GST) ಮತ್ತು ಮೇಕಿಂಗ್ ಚಾರ್ಜಸ್ (ತಯಾರಿಕಾ ವೆಚ್ಚ) ಹೆಚ್ಚುವರಿಯಾಗಿ ಬೀಳಲಿವೆ. ಹೀಗಾಗಿ ನಿಖರ ಬೆಲೆ ತಿಳಿಯಲು ಹತ್ತಿರದ ಚಿನ್ನದ ಅಂಗಡಿಗೆ ಭೇಟಿ ನೀಡಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 15T171348.801

ಅಫ್ಘಾನಿಸ್ತಾನದಲ್ಲಿ ಮತ್ತೆ 4.6 ತೀವ್ರತೆಯ ಪ್ರಬಲ ಭೂಕಂಪ

by ಶಾಲಿನಿ ಕೆ. ಡಿ
April 15, 2026 - 5:22 pm
0

Untitled design 2026 04 15T170635.874

ರಣ್ವೀರ್ 3000Cr ಕಲಿ..ಧುರಂಧರ್‌ಗೆ ಬಾಹುಬಲಿ, ಪುಷ್ಪ ಬಲಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 15, 2026 - 5:07 pm
0

Untitled design 2026 04 15T163420.779

ವಾಹನ ಸವಾರರ ಗಮನಕ್ಕೆ..ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಸ ರೂಲ್ಸ್: ನಿಯಮ ಮೀರಿದ್ರೆ ದಂಡ ಫಿಕ್ಸ್!

by ಶಾಲಿನಿ ಕೆ. ಡಿ
April 15, 2026 - 4:39 pm
0

Untitled design 2026 04 15T160236.494

“ಜಿನುಗೋ ಮಳೆ” ರೊಮ್ಯಾಂಟಿಕ್ ಆಲ್ಬಂ ಸಾಂಗ್ ಬಿಡುಗಡೆ

by ಶಾಲಿನಿ ಕೆ. ಡಿ
April 15, 2026 - 4:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (83)
    ಸೆನ್ಸೆಕ್ಸ್ 1,400 ಅಂಕ ಏರಿಕೆ! ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ. ಲಾಭ
    April 15, 2026 | 0
  • BeFunky collage (75)
    ಚಿನ್ನದ ಬೆಲೆ ಮತ್ತೆ ಏರಿಕೆ: ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ
    April 15, 2026 | 0
  • BeFunky collage (73)
    ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಬೆಲೆ ಎಷ್ಟಿದೆ?
    April 15, 2026 | 0
  • Untitled design 2026 04 14T120846.745
    ಗೋಲ್ಡ್‌ ಪ್ರಿಯರಿಗೆ ಶಾಕ್‌: ಚಿನ್ನದ ದರ ಏರಿಕೆ, ಇಲ್ಲಿದೆ ದರಪಟ್ಟಿ
    April 14, 2026 | 0
  • Untitled design 2026 04 14T104226.214
    ಇಂದು ಇಂಧನ ದರ ಎಷ್ಟಿದೆ? ಪೆಟ್ರೋಲ್, ಡೀಸೆಲ್ ಬೆಲೆ ಇಲ್ಲಿ ತಿಳಿದುಕೊಳ್ಳಿ
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version