ಬಂಗಾರ ಖರೀದಿಸುವವರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಇಳಿಕೆ

ಅಲರ್ಟ್ (7)

ನವದೆಹಲಿ, ಸೆಪ್ಟೆಂಬರ್ 23: ಚಿನ್ನದ ಬೆಲೆ ಇಂದು ಬುಧವಾರ ಗ್ರಾಮ್‌ಗೆ 80 ರೂ ಹೆಚ್ಚಳಗೊಂಡಿದೆ. ನಿನ್ನೆ ಮಂಗಳವಾರ ಇದರ ಬೆಲೆಯಲ್ಲಿ 215 ರೂಗಳಷ್ಟು ಕಡಿಮೆಗೊಂಡಿತ್ತು. ಮೊನ್ನೆಯೂ ಬೆಲೆ 15 ರೂ ತಗ್ಗಿತ್ತು. ಸತತ ಎರಡು ದಿನಗಳ ಇಳಿಕೆಯ ಬಳಿಕ ಇಂದು ಚಿನ್ನದ ಬೆಲೆ ಏರಿಕೆ ಕಂಡಿದೆ. ವಿದೇಶಗಳಲ್ಲೂ ಚಿನ್ನದ ಬೆಲೆ ಇಳಿಕೆಗೊಂಡಿದ್ದು, ಅಂತರರಾಷ್ಟ್ರೀಯ ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ತುಸು ಹೆಚ್ಚಳವಾಗಿದೆ.

ಭಾರತದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿ ದರ:

ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,41,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,54,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,41,350 ರುಪಾಯಿ ಆಗಿದ್ದು, ಬೆಳ್ಳಿ ಬೆಲೆ 100 ಗ್ರಾಮ್ಗೆ 25,000 ರುಪಾಯಿಯಲ್ಲಿದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಬೆಳ್ಳಿ ಬೆಲೆ 25,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 23ಕ್ಕೆ):

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್‌ಗೆ):

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ:

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್‌ಗೆ):

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್‌ಗೆ):

ಖರೀದಿದಾರರಿಗೆ ಸಲಹೆ

ಚಿನ್ನದ ಬೆಲೆ ದಿನದಿಂದ ದಿನಕ್ಕೆ ಬದಲಾಗುತ್ತಿರುವುದರಿಂದ, ಖರೀದಿಸುವ ಮೊದಲು ಸ್ಥಳೀಯ ಅಂಗಡಿಗಳಲ್ಲಿ ಪ್ರಸ್ತುತ ದರವನ್ನು ಪರಿಶೀಲಿಸುವುದು ಉತ್ತಮ. ಜೊತೆಗೆ, ಆಭರಣ ಖರೀದಿಸುವಾಗ ಮೇಕಿಂಗ್ ಚಾರ್ಜ್ ಮತ್ತು ಇತರ ಶುಲ್ಕಗಳ ಬಗ್ಗೆ ಗಮನಹರಿಸಬೇಕು. ಹೂಡಿಕೆ ಉದ್ದೇಶಕ್ಕಾಗಿ ಚಿನ್ನ ಖರೀದಿಸುವವರು ದೀರ್ಘಾವಧಿ ಲಾಭದ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳುವುದು ಸೂಕ್ತ.

Exit mobile version