• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ: ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಲೇಟೆಸ್ಟ್ ರೇಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 13, 2026 - 12:17 pm
in ವಾಣಿಜ್ಯ
0 0
0
Untitled Design 2026 11 13T121702.845

ನವದೆಹಲಿ, ನವೆಂಬರ್ 13: ಚಿನ್ನದ ಬೆಲೆ ಇಂದು ಶುಕ್ರವಾರವೂ ಕುಸಿತ ಕಂಡಿದೆ. ಕಳೆದ ಒಂದು ವಾರದಲ್ಲಿ ಬಂಗಾರದ ಬೆಲೆಯಲ್ಲಿ ಗ್ರಾಮ್‌ಗೆ 690 ರೂಗಳಷ್ಟು ಇಳಿಕೆ ಆಗಿದ್ದು, ಚಿನ್ನ ಖರೀದಿಸಲು ಬಯಸುವವರಿಗೆ ಇದು ಸಕಾಲವಾಗಿದೆ. ಇಂದು 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್‌ಗೆ 120 ರೂ ಕಡಿಮೆಯಾಗಿ 12,815 ರೂನಿಂದ 12,695 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 13,849 ರೂ ಇದ್ದು, 18 ಕ್ಯಾರಟ್ ಚಿನ್ನ ಗ್ರಾಮ್‌ಗೆ 10,387 ರೂ ಆಗಿದೆ.

ಒಂದು ವಾರದಲ್ಲಿ ಭಾರಿ ಇಳಿಕೆ
ಕಳೆದ ಒಂದು ವಾರದಲ್ಲಿ ಬಂಗಾರದ ಬೆಲೆಯಲ್ಲಿ ಸತತ ಕುಸಿತ ಕಂಡುಬಂದಿದೆ. ವಿದೇಶಗಳಲ್ಲೂ ಬೆಲೆ ಇಳಿಮುಖವಾಗಿದ್ದು, ಯುಎಇ, ಕುವೇತ್ ದೇಶಗಳಲ್ಲಿ ಬೆಲೆ 12,000 ರೂ ಒಳಗೆ ಬಂದಿದೆ. ಸ್ಪಾಟ್ ದರಗಳೂ ಕಡಿಮೆಗೊಂಡಿವೆ. ಗೋಲ್ಡ್ ಫ್ಯೂಚರ್ಸ್ ಕೂಡ ಕಡಿಮೆ ಬೆಲೆಯಲ್ಲಿ ಟ್ರೇಡ್ ಆಗುತ್ತಿದ್ದು, ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮೇಲೆ ಪರಿಣಾಮ ಬೀರಲಿದೆ.

RelatedPosts

ಬಂಗಾರ ಖರೀದಿಸುವವರಿಗೆ ಬಂಪರ್: ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆ

Gold Rate Today: ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ

ಷೇರುಮಾರುಕಟ್ಟೆಯಲ್ಲಿ ಏರಿಳಿತ: ಸೆನ್ಸೆಕ್ಸ್ 700 ಅಂಕಗಳು ಹಾಗೂ ನಿಫ್ಟಿ 80 ಅಂಕಗಳಷ್ಟು ಕುಸಿತ

ವೀಕೆಂಡ್‌ನಲ್ಲಿ ಗೋಲ್ಡ್‌ ಖರೀದಿಸುವವರಿಗೆ ಮತ್ತೆ ಶಾಕ್‌: ಚಿನ್ನ-ಬೆಳ್ಳಿ ಬೆಲೆ ಏರಿಕೆ

ADVERTISEMENT
ADVERTISEMENT

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 13ಕ್ಕೆ)

  • 24 ಕ್ಯಾರಟ್ 1 ಗ್ರಾಂ ಚಿನ್ನ: 13,849 ರೂ.

  • 22 ಕ್ಯಾರಟ್ 1 ಗ್ರಾಂ ಚಿನ್ನ: 12,695 ರೂ.

  • 18 ಕ್ಯಾರಟ್ 1 ಗ್ರಾಂ ಚಿನ್ನ: 10,387 ರೂ.

  • ಬೆಳ್ಳಿ 1 ಗ್ರಾಂ: 200 ರೂ.

10 ಗ್ರಾಮ್‌ನ 22 ಕ್ಯಾರಟ್ ಚಿನ್ನದ ಬೆಲೆ 1,26,950 ರೂಪಾಯಿ ಇದ್ದು, 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 1,38,490 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 20,000 ರೂಪಾಯಿ ಇದೆ.

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಂಗೆ)

  • ಬೆಂಗಳೂರು: 12,695 ರೂ.

  • ಚೆನ್ನೈ: 12,695 ರೂ.

  • ಮುಂಬೈ: 12,695 ರೂ.

  • ದೆಹಲಿ: 12,710 ರೂ.

  • ಕೋಲ್ಕತಾ: 12,695 ರೂ.

  • ಕೇರಳ: 12,695 ರೂ.

  • ಅಹ್ಮದಾಬಾದ್: 12,700 ರೂ.

  • ಜೈಪುರ: 12,710 ರೂ.

  • ಲಕ್ನೋ: 12,710 ರೂ.

  • ಭುವನೇಶ್ವರ: 12,695 ರೂ.

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಂಗೆ)
ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ, ಕೋಲ್ಕತಾ, ಕೇರಳ, ಅಹ್ಮದಾಬಾದ್, ಜೈಪುರ, ಲಕ್ನೋ, ಭುವನೇಶ್ವರ, ಪುಣೆ ಸೇರಿದಂತೆ ಎಲ್ಲಾ ಪ್ರಮುಖ ನಗರಗಳಲ್ಲಿ ಬೆಳ್ಳಿ ಬೆಲೆ ಗ್ರಾಮ್‌ಗೆ 200 ರೂ. ಇದೆ.

ಎಂಸಿಎಕ್ಸ್ ಫ್ಯೂಚರ್ಸ್ (ಡಿ. 4ಕ್ಕೆ ಡೆಲಿವರಿ)

  • ಎಂಸಿಎಕ್ಸ್ ಚಿನ್ನ 1 ಗ್ರಾಂಗೆ: 13,693 ರೂ.

  • ಎಂಸಿಎಕ್ಸ್ ಬೆಳ್ಳಿ 1 ಗ್ರಾಂಗೆ: 178 ರೂ.

ಭಾರತದಲ್ಲಿ ಸ್ಪಾಟ್ ದರಗಳು

  • ಚಿನ್ನ 1 ಗ್ರಾಂಗೆ: 13,730 ರೂ.

  • ಬೆಳ್ಳಿ 1 ಗ್ರಾಂಗೆ: 181 ರೂ.

ಅಂತಾರಾಷ್ಟ್ರೀಯ ದರ
ಸ್ಪಾಟ್ ಗೋಲ್ಡ್ 1 ಗ್ರಾಂಗೆ 125.41 ಡಾಲರ್ (11,815 ರೂ), ಸ್ಪಾಟ್ ಸಿಲ್ವರ್ 1 ಗ್ರಾಂಗೆ 1.596 ಡಾಲರ್ (150 ರೂ) ಇದೆ.

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಂಗೆ)

  • ಭಾರತ: 13,849 ರೂ.

  • ಮಲೇಷ್ಯಾ: 527 ರಿಂಗಿಟ್ (12,149 ರೂ.)

  • ದುಬೈ: 465.25 ಡಿರಾಮ್ (11,928 ರೂ.)

  • ಅಮೆರಿಕ: 128 ಡಾಲರ್ (12,051 ರೂ.)

  • ಸಿಂಗಾಪುರ: 171.90 ಸಿಂಗಾಪುರ್ ಡಾಲರ್ (12,592 ರೂ.)

  • ಕತಾರ್: 471 ಕತಾರಿ ರಿಯಾಲ್ (12,166 ರೂ.)

  • ಸೌದಿ ಅರೇಬಿಯಾ: 480 ಸೌದಿ ರಿಯಾಲ್ (12,042 ರೂ.)

  • ಓಮನ್: 49.55 ಒಮಾನಿ ರಿಯಾಲ್ (12,118 ರೂ.)

  • ಕುವೇತ್: 39.18 ಕುವೇತಿ ದಿನಾರ್ (11,995 ರೂ.)

ಖರೀದಿದಾರರಿಗೆ ಸೂಚನೆ
ಚಿನ್ನದ ಬೆಲೆ ಸತತವಾಗಿ ಕುಸಿಯುತ್ತಿರುವುದರಿಂದ ಹೂಡಿಕೆದಾರರು ಹಾಗೂ ಆಭರಣ ಖರೀದಿದಾರರು ಮಾರುಕಟ್ಟೆಯ ದರಗಳನ್ನು ಗಮನಿಸಿ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ. ದರಗಳು ಪ್ರತಿದಿನ ಬದಲಾಗುವುದರಿಂದ ಖರೀದಿಗೆ ಮುನ್ನ ಸ್ಥಳೀಯ ಅಂಗಡಿಯ ದರವನ್ನು ಪರಿಶೀಲಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 13T121702.845

ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ: ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಲೇಟೆಸ್ಟ್ ರೇಟ್

by ಶಾಲಿನಿ ಕೆ. ಡಿ
November 13, 2026 - 12:17 pm
0

Untitled Design 2026 11 13T115811.251

ಮೈಸೂರಿನಲ್ಲಿ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ತಾರಾಲಯ ಉದ್ಘಾಟನೆ: ವಿಶೇಷತೆಗಳೇನು?

by ಶಾಲಿನಿ ಕೆ. ಡಿ
November 13, 2026 - 11:59 am
0

Untitled Design 2026 11 13T112411.130

ಪಿಂಕ್ ಲೈನ್ ಮೆಟ್ರೋ ಟಿಕೆಟ್ ದರ ಫಿಕ್ಸ್: ಎಲ್ಲಿಂದ ಎಲ್ಲಿಗೆ ಎಷ್ಟು? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
November 13, 2026 - 11:26 am
0

Untitled Design 2026 11 13T110810.424

ಪಿಂಕ್ ಲೈನ್ ಮೆಟ್ರೋಗೆ ಇಂದು ಮೋದಿ ಚಾಲನೆ: ಬೆಂಗಳೂರಿನ ಮೆಟ್ರೋ ಜಾಲಕ್ಕೆ ಮತ್ತೊಂದು ಗರಿ

by ಶಾಲಿನಿ ಕೆ. ಡಿ
November 13, 2026 - 11:08 am
0

ಸಂಬಂಧಿಸಿದ ಪೋಸ್ಟ್‌ಗಳು

  • ಖ
    ಬಂಗಾರ ಖರೀದಿಸುವವರಿಗೆ ಬಂಪರ್: ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆ
    November 12, 2026 | 0
  • Untitled design (8)
    Gold Rate Today: ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ
    November 10, 2026 | 0
  • Your paragraph text (22)
    ಷೇರುಮಾರುಕಟ್ಟೆಯಲ್ಲಿ ಏರಿಳಿತ: ಸೆನ್ಸೆಕ್ಸ್ 700 ಅಂಕಗಳು ಹಾಗೂ ನಿಫ್ಟಿ 80 ಅಂಕಗಳಷ್ಟು ಕುಸಿತ
    November 9, 2026 | 0
  • ಏರಿಕೆ
    ವೀಕೆಂಡ್‌ನಲ್ಲಿ ಗೋಲ್ಡ್‌ ಖರೀದಿಸುವವರಿಗೆ ಮತ್ತೆ ಶಾಕ್‌: ಚಿನ್ನ-ಬೆಳ್ಳಿ ಬೆಲೆ ಏರಿಕೆ
    November 8, 2026 | 0
  • ಗುರ್ಲಾಪುರದಲ್ಲಿ (5)
    ಉಕ್ಕು ಉತ್ಪಾದನೆಯಲ್ಲಿ ಜಪಾನ್, ಅಮೆರಿಕವನ್ನೇ ಹಿಂದಿಕ್ಕಿದ ಭಾರತ
    November 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version