• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಹಬ್ಬದ ಟೈಮ್​​ನಲ್ಲಿ ಗೋಲ್ಡ್‌‌ ಖರೀದಿಸುವವರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 15, 2026 - 1:07 pm
in ವಾಣಿಜ್ಯ
0 0
0
₹111.68 (2)

ನವದೆಹಲಿ: ಚಿನ್ನದ ಬೆಲೆಯ ಸತತ ಕುಸಿತ ಮುಂದುವರಿದಿದೆ. ನಿನ್ನೆ 95 ರೂ ಇಳಿದಿದ್ದ ಬೆಲೆ ಇವತ್ತು 75 ರೂ ತಗ್ಗಿದೆ. ಈ ವಾರ ಬಂಗಾರದ ಬೆಲೆಯಲ್ಲಿ 365 ರೂಗಳಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಇಳಿದಿದೆ. ಹೆಚ್ಚಿನ ಕಡೆ ಅಪರಂಜಿ ಚಿನ್ನದ ಬೆಲೆ 13,000 ರೂ ಒಳಗೆ ಬಂದಿದೆ. ಬೆಳ್ಳಿ ಬೆಲೆಯೂ ಐದು ರೂ ತಗ್ಗಿದ್ದು 230 ರೂ ಆಗಿದೆ. ಸ್ಟಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳೂ ಅಲ್ಪ ಇಳಿಕೆ ಕಂಡಿವೆ.

ಭಾರತದಲ್ಲಿ ಸದ್ಯ 10 ಗ್ರಾಮ್‌ನ 22 ಕ್ಯಾರಟ್ ಚಿನ್ನದ ಬೆಲೆ 1,35,150 ರುಪಾಯಿ ಇದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,47,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,35,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 23,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 24,000 ರೂ ಇದೆ.

RelatedPosts

ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌‌ ಮಾಡಿ!

ಬಂಗಾರ ಖರೀದಿಸುವವರಿಗೆ ಸಿಹಿಸುದ್ದಿ: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಇನ್‌ಸ್ಟಾಮಾರ್ಟ್‌‌ನಿಂದ ಬಂಪರ್ ಆಫರ್: ಗೃಹೋಪಯೋಗಿ ವಸ್ತುಗಳ ಮೇಲೆ 50-90% ರಿಯಾಯಿತಿ

ದೀಪಾವಳಿ ಬಳಿಕ ದೇಶಾದ್ಯಂತ UPI ಪಾವತಿಗೆ ಶುಲ್ಕ!

ADVERTISEMENT
ADVERTISEMENT
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 15ಕ್ಕೆ)
ಲೋಹ ಬೆಲೆ
24 ಕ್ಯಾರಟ್‌ನ 1 ಗ್ರಾಂ ಚಿನ್ನ ₹14,744
22 ಕ್ಯಾರಟ್‌ನ 1 ಗ್ರಾಂ ಚಿನ್ನ ₹13,515
18 ಕ್ಯಾರಟ್‌ನ 1 ಗ್ರಾಂ ಚಿನ್ನ ₹11,058
ಬೆಳ್ಳಿ 1 ಗ್ರಾಂಗೆ ₹230
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್‌ಗೆ)
ನಗರ ಬೆಲೆ (₹)
ಬೆಂಗಳೂರು 13,515
ಚೆನ್ನೈ 13,515
ಮುಂಬೈ 13,515
ದೆಹಲಿ 13,530
ಕೋಲ್ಕತಾ 13,515
ಕೇರಳ 13,515
ಅಹ್ಮದಾಬಾದ್ 13,520
ಜೈಪುರ 13,530
ಲಕ್ನೋ 13,530
ಭುವನೇಶ್ವರ್ 13,515
ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ
  • ಸ್ಪಾಟ್ ಗೋಲ್ಡ್ 1 ಗ್ರಾಮ್‌ಗೆ: 133.28 ಡಾಲರ್ (₹12,650)

  • ಸ್ಪಾಟ್ ಸಿಲ್ವರ್ 1 ಗ್ರಾಮ್‌ಗೆ: 1.801 ಡಾಲರ್ (₹171)

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್‌ಗೆ)
ದೇಶ ಬೆಲೆ
ಭಾರತ ₹14,744
ಮಲೇಷ್ಯಾ 559 ರಿಂಗಿಟ್ (₹13,006)
ದುಬೈ 492.75 ಡಿರಾಮ್ (₹12,740)
ಅಮೆರಿಕ 135 ಡಾಲರ್ (₹12,818)
ಸಿಂಗಾಪುರ 181.70 ಸಿಂಗಾಪುರ್ ಡಾಲರ್ (₹13,458)
ಕತಾರ್ 494 ಕತಾರಿ ರಿಯಾಲ್ (₹12,869)
ಸೌದಿ ಅರೇಬಿಯಾ 509 ಸೌದಿ ರಿಯಾಲ್ (₹12,874)
ಓಮನ್ 52.35 ಒಮಾನಿ ರಿಯಾಲ್ (₹12,911)
ಕುವೇತ್ 41.27 ಕುವೇತಿ ದಿನಾರ್ (₹12,718)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್‌ಗೆ)
ನಗರ ಬೆಲೆ (₹)
ಬೆಂಗಳೂರು 230
ಚೆನ್ನೈ 240
ಮುಂಬೈ 230
ದೆಹಲಿ 230
ಕೋಲ್ಕತಾ 230
ಕೇರಳ 240
ಅಹ್ಮದಾಬಾದ್ 230
ಜೈಪುರ 230
ಲಕ್ನೋ 230
ಭುವನೇಶ್ವರ್ 240
ಪುಣೆ 230

ಅಕ್ಟೋಬರ್ 15 ರಂದು ಚಿನ್ನದ ಬೆಲೆ ಸತತ ಎರಡನೇ ದಿನವೂ ಕುಸಿತ ಕಂಡಿದೆ. 22 ಕ್ಯಾರಟ್ ಚಿನ್ನ ಪ್ರತಿ ಗ್ರಾಂಗೆ ₹13,515 ಮತ್ತು 24 ಕ್ಯಾರಟ್ ಚಿನ್ನ ಪ್ರತಿ ಗ್ರಾಂಗೆ ₹14,744 ಆಗಿದೆ. ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ ₹230 ಇದೆ. ಈ ವಾರ ಒಟ್ಟು 365 ರೂ ಬಂಗಾರದ ಬೆಲೆ ಇಳಿಕೆಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

₹111.68 (6)

ಇರುಮುಡಿ ಟಾಕ್ಸಿಕ್‌ಗೆ ಹೆಡೆಮುರಿ..ಪ್ರೇಮದೂರಿಗೆ ರಣಬಾಲಿ ಬಲಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 15, 2026 - 2:10 pm
0

₹111.68 (5)

ನಟ ಇಮ್ರಾನ್ ಖಾನ್‌ಗೆ ನೋಟಿಸ್: ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ ಸೂಚನೆ

by ಶಾಲಿನಿ ಕೆ. ಡಿ
October 15, 2026 - 1:51 pm
0

₹111.68 (3)

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

by ಶಾಲಿನಿ ಕೆ. ಡಿ
October 15, 2026 - 1:29 pm
0

₹111.68 (2)

ಹಬ್ಬದ ಟೈಮ್​​ನಲ್ಲಿ ಗೋಲ್ಡ್‌‌ ಖರೀದಿಸುವವರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ

by ಶಾಲಿನಿ ಕೆ. ಡಿ
October 15, 2026 - 1:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68
    ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌‌ ಮಾಡಿ!
    October 15, 2026 | 0
  • ಮುನ್ಸೂಚನೆ (10)
    ಬಂಗಾರ ಖರೀದಿಸುವವರಿಗೆ ಸಿಹಿಸುದ್ದಿ: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ
    October 14, 2026 | 0
  • Untitled design 2026 10 13T143737.909
    ಇನ್‌ಸ್ಟಾಮಾರ್ಟ್‌‌ನಿಂದ ಬಂಪರ್ ಆಫರ್: ಗೃಹೋಪಯೋಗಿ ವಸ್ತುಗಳ ಮೇಲೆ 50-90% ರಿಯಾಯಿತಿ
    October 13, 2026 | 0
  • Your paragraph text (50)
    ದೀಪಾವಳಿ ಬಳಿಕ ದೇಶಾದ್ಯಂತ UPI ಪಾವತಿಗೆ ಶುಲ್ಕ!
    October 13, 2026 | 0
  • ಆಭರಣ ಪ್ರಿಯರಿಗೆ ಗುಡ್ ನ್ಯೂಸ್
    ಆಭರಣ ಪ್ರಿಯರಿಗೆ ಗುಡ್ ನ್ಯೂಸ್‌: ಚಿನ್ನದ ಬೆಲೆ ಇಳಿಕೆ, ದರಪಟ್ಟಿ ಇಲ್ಲಿದೆ
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version