• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್‌!: ಇಂದು ಇಳಿಕೆ ಕಂಡ ಬಂಗಾರದ ದರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 10, 2026 - 12:03 pm
in ವಾಣಿಜ್ಯ
0 0
0
ದೇ (6)

ನವದೆಹಲಿ, ಆಗಸ್ಟ್ 10: ಕಳೆದ ವಾರ ಒಂದು ಗ್ರಾಮ್‌ಗೆ ಬರೋಬ್ಬರಿ 765 ರೂ ಏರಿದ್ದ ಚಿನ್ನದ ಬೆಲೆ (Gold Price) ಇವತ್ತು ಸೋಮವಾರ 35 ರೂಗಳಷ್ಟು ಅಲ್ಪ ಇಳಿಕೆ ಕಂಡಿದೆ. ಕಳೆದ ವಾರದ ಭಾರಿ ಏರಿಕೆಯ ಬಳಿಕ ಬಂಗಾರದ ಬೆಲೆಯಲ್ಲಿ ಸ್ವಲ್ಪ ಕುಸಿತವಾಗಿದ್ದು, ಚಿನ್ನಾಭರಣ ಖರೀದಿಸಲು ಇದು ಸೂಕ್ತ ಸಮಯವೇ ಎಂಬ ಚರ್ಚೆಗಳು ನಡೆಯುತ್ತಿವೆ. ಬೆಳ್ಳಿ ಬೆಲೆ ಇಂದು ಯಾವುದೇ ಬದಲಾವಣೆಯಿಲ್ಲದೆ ಸ್ಥಿರವಾಗಿ ಉಳಿದಿದೆ.

ಇಂದಿನ ಚಿನ್ನ-ಬೆಳ್ಳಿ ಬೆಲೆ (ಆಗಸ್ಟ್ 10, 2026)

RelatedPosts

ಬಂಗಾರ ಖರೀದಿಸಲು ಇಂದು ಸುವರ್ಣಾವಕಾಶ: ಚಿನ್ನದ ಬೆಲೆ ಮತ್ತೆ ಇಳಿಕೆ

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು ಗೊತ್ತಾ? ಇಲ್ಲಿ ಚೆಕ್ ಮಾಡಿ!

ವಿಕೇಂಡ್‌ನಲ್ಲಿ ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್: ಚಿನ್ನ-ಬೆಳ್ಳಿ ಬೆಲೆ ಇಳಿಕೆ

ವಾಹನ ಸವಾರರಿಗೆ ಬಿಗ್ ಶಾಕ್: ಮತ್ತೆ ಏರಿಕೆಯಾದ ಸಿಎನ್‌ಜಿ ಬೆಲೆ

ADVERTISEMENT
ADVERTISEMENT

ಭಾರತದಲ್ಲಿ 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ ₹1,39,300 ಆಗಿದ್ದು, 24 ಕ್ಯಾರಟ್ (ಅಪರಂಜಿ) ಚಿನ್ನದ ಬೆಲೆ ₹1,51,970 ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ ₹24,500 ಇದೆ. ಪ್ರತಿ ಗ್ರಾಮ್ ಲೆಕ್ಕದಲ್ಲಿ,

  • 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ: ₹15,197

  • 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ: ₹13,930

  • 18 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ: ₹11,398

  • ಬೆಳ್ಳಿ 1 ಗ್ರಾಂಗೆ: ₹245

ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ಬೆಲೆ

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಮ್‌ಗೆ ₹13,930 ಆಗಿದ್ದು, 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ ₹15,197 ಆಗಿದೆ. ಬೆಳ್ಳಿ ಬೆಲೆ ಪ್ರತಿ ಗ್ರಾಮ್‌ಗೆ ₹245 ಆಗಿದೆ. ಕಳೆದ ವಾರ ಬೆಂಗಳೂರಿನಲ್ಲಿ ಚಿನ್ನದ ಬೆಲೆ ₹13,965 ಇದ್ದು, ಇಂದು ₹13,930ಕ್ಕೆ ಇಳಿಕೆಯಾಗಿದೆ.

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್‌ಗೆ)

ನಗರ ಬೆಲೆ (₹)
ಬೆಂಗಳೂರು 13,930
ಚೆನ್ನೈ 13,930
ಮುಂಬೈ 13,930
ದೆಹಲಿ 13,945
ಕೋಲ್ಕತಾ 13,930
ಕೇರಳ 13,930
ಅಹ್ಮದಾಬಾದ್ 13,935
ಜೈಪುರ್ 13,945
ಲಕ್ನೋ 13,945
ಭುವನೇಶ್ವರ್ 13,930

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್‌ಗೆ)

ನಗರ ಬೆಲೆ (₹)
ಬೆಂಗಳೂರು 245
ಚೆನ್ನೈ 250
ಮುಂಬೈ 245
ದೆಹಲಿ 245
ಕೋಲ್ಕತಾ 245
ಕೇರಳ 250
ಅಹ್ಮದಾಬಾದ್ 245
ಜೈಪುರ್ 245
ಲಕ್ನೋ 245
ಭುವನೇಶ್ವರ್ 250
ಪುಣೆ 245

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್‌ಗೆ)

ದೇಶ ಬೆಲೆ ಭಾರತೀಯ ರೂಪಾಯಿಯಲ್ಲಿ
ಭಾರತ ₹15,197 ₹15,197
ಮಲೇಷ್ಯಾ 583 ರಿಂಗಿಟ್ ₹13,557
ದುಬೈ 523.25 ಡಿರಾಮ್ ₹13,567
ಅಮೆರಿಕ 142.50 ಡಾಲರ್ ₹13,570
ಸಿಂಗಾಪುರ 188.90 SGD ₹14,009
ಕತಾರ್ 524 ರಿಯಾಲ್ ₹13,688
ಸೌದಿ ಅರೇಬಿಯಾ 540 ಸೌದಿ ರಿಯಾಲ್ ₹13,695
ಓಮನ್ 55.55 ರಿಯಾಲ್ ₹13,740
ಕುವೇತ್ 43.57 ದಿನಾರ್ ₹13,510

ವಾರದ ಬೆಲೆ ಏರಿಳಿತದ ವಿಶ್ಲೇಷಣೆ:

ಕಳೆದ ವಾರ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿತ್ತು. ಆಗಸ್ಟ್ 3ರಂದು 24 ಕ್ಯಾರಟ್ ಚಿನ್ನದ ಬೆಲೆ ₹14,432 ಇದ್ದು, ಶುಕ್ರವಾರದ ವೇಳೆಗೆ ₹15,232 ಆಗಿತ್ತು – ಒಟ್ಟು ₹800 ಏರಿಕೆ. ಆದರೆ ಇಂದು ಸ್ವಲ್ಪ ಇಳಿಕೆಯಾಗಿದ್ದು, ಈ ಪ್ರವೃತ್ತಿ ಮುಂದಿನ ದಿನಗಳಲ್ಲಿ ಮುಂದುವರಿಯಬಹುದೇ ಎಂಬುದು ಹೂಡಿಕೆದಾರರ ಕುತೂಹಲಕ್ಕೆ ಕಾರಣವಾಗಿದೆ.

 ಆಭರಣ ಖರೀದಿದಾರರಿಗೆ ಸಲಹೆ

ಆಭರಣ ಖರೀದಿಸಲು ಯೋಜಿಸುತ್ತಿರುವವರು ಈ ಸ್ವಲ್ಪ ಇಳಿಕೆಯ ಲಾಭ ಪಡೆದುಕೊಳ್ಳಬಹುದು. ಬೆಲೆಗಳು ಇನ್ನಷ್ಟು ಕುಸಿಯಬಹುದೇ ಎಂಬ ಕುತೂಹಲದಿಂದ ಹಲವರು ಕಾಯುತ್ತಿದ್ದಾರೆ. ಚಿನ್ನದ ಬೆಲೆಗಳು ಅಂತರರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವಕ್ಕೆ ಒಳಪಟ್ಟಿರುವುದರಿಂದ, ಯಾವುದೇ ಸಮಯದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (28)

ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ನಟ ಧನುಷ್?

by ಶಾಲಿನಿ ಕೆ. ಡಿ
November 16, 2026 - 5:45 pm
0

Your paragraph text (27)

ಪದವಿ ವಿದ್ಯಾರ್ಥಿಗಳಿಗೆ ಬಂಪರ್ ಅವಕಾಶ: ಸ್ಕಾಲರ್‌ಶಿಪ್, ಪೂರ್ಣ ಶುಲ್ಕ ವಿನಾಯಿತಿಗೆ ಅರ್ಜಿ ಆಹ್ವಾನಿಸಿದ ಅಶೋಕ ವಿವಿ

by ಶಾಲಿನಿ ಕೆ. ಡಿ
November 16, 2026 - 5:27 pm
0

Your paragraph text (26)

Mr ಜಾಕ್‌ಗೆ ಪ್ರೇಮದೂರಿನ ಮಂದಿ ಪ್ರೀತಿ..ಸಖತ್ ಟ್ರೈಲರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 16, 2026 - 5:10 pm
0

Your paragraph text (23)

ಗಡಿಯಲ್ಲಿ ಸಿಆರ್‌ಪಿಎಫ್ ಅಪರೇಷನ್‌ಗೆ ಇಬ್ಬರು ಉಗ್ರರು ಬಲಿ

by Hemanth Kumar S
November 16, 2026 - 4:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಿನ್ನದ
    ಬಂಗಾರ ಖರೀದಿಸಲು ಇಂದು ಸುವರ್ಣಾವಕಾಶ: ಚಿನ್ನದ ಬೆಲೆ ಮತ್ತೆ ಇಳಿಕೆ
    November 16, 2026 | 0
  • Untitled Design 2026 11 16T124949.917
    ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು ಗೊತ್ತಾ? ಇಲ್ಲಿ ಚೆಕ್ ಮಾಡಿ!
    November 16, 2026 | 0
  • Untitled Design 2026 11 15T135125.458
    ವಿಕೇಂಡ್‌ನಲ್ಲಿ ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್: ಚಿನ್ನ-ಬೆಳ್ಳಿ ಬೆಲೆ ಇಳಿಕೆ
    November 15, 2026 | 0
  • Untitled Design 2026 11 15T124548.369
    ವಾಹನ ಸವಾರರಿಗೆ ಬಿಗ್ ಶಾಕ್: ಮತ್ತೆ ಏರಿಕೆಯಾದ ಸಿಎನ್‌ಜಿ ಬೆಲೆ
    November 15, 2026 | 0
  • ಪೆಟ್ರೋಲ್
    ಕರ್ನಾಟಕದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಪೂರ್ಣ ದರಪಟ್ಟಿ ಇಲ್ಲಿದೆ
    November 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version