• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿನ್ನ ಖರೀದಿಸುವವರಿಗೆ ಶಾಕ್: ಇಂದು ಚಿನ್ನ-ಬೆಳ್ಳಿ ದರ ಭಾರೀ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 2, 2026 - 12:19 pm
in Flash News, ವಾಣಿಜ್ಯ
0 0
0
ಅಲರ್ಟ್ (10)

ನವದೆಹಲಿ, ಜುಲೈ 02: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಗುರುವಾರವೂ ಏರಿಕೆಯಾಗುವ ಮೂಲಕ ಬೆಲೆಬಾಳುವ ಲೋಹಗಳ ಮಾರುಕಟ್ಟೆಯಲ್ಲಿ ಮತ್ತೊಂದು ಬೆಳವಣಿಗೆ ಕಂಡುಬಂದಿದೆ. ನಿನ್ನೆಯೇ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಗ್ರಾಮ್‌ಗೆ ₹245 ರಷ್ಟು ಹೆಚ್ಚಳವಾಗಿದ್ದರೆ, ಬೆಳ್ಳಿ ಬೆಲೆಯೂ ಗ್ರಾಮ್‌ಗೆ ₹5 ರಷ್ಟು ದುಬಾರಿಯಾಗಿದೆ.

ಚಿನ್ನದ ಬೆಲೆ ಏರಿಕೆ ಎಷ್ಟು?

RelatedPosts

ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್

ಪ್ರಕೃತಿಯ ಕೋಪಕ್ಕೆ ತಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಗೋಲ್ಡ್‌ ರೇಟ್‌ ಕೊಂಚ ಇಳಿಕೆ

ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

ADVERTISEMENT
ADVERTISEMENT

ಭಾರತದಲ್ಲಿ ಸದ್ಯ 10 ಗ್ರಾಮ್‌ನ 22 ಕ್ಯಾರಟ್ ಚಿನ್ನದ ಬೆಲೆ ₹1,32,500 ಇದ್ದರೆ, 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ ₹1,44,550 ಆಗಿದೆ. 1 ಗ್ರಾಂಗೆ 22 ಕ್ಯಾರಟ್ ಚಿನ್ನದ ಬೆಲೆ ₹13,250 ರೂಪಾಯಿ ಇದ್ದು, 24 ಕ್ಯಾರಟ್‌ನ 1 ಗ್ರಾಂ ಚಿನ್ನ ₹14,455 ರೂಪಾಯಿಗೆ ಮಾರಾಟವಾಗುತ್ತಿದೆ. 18 ಕ್ಯಾರಟ್ ಚಿನ್ನದ 1 ಗ್ರಾಂ ಬೆಲೆ ₹10,841 ಆಗಿದೆ.

ಬೆಳ್ಳಿ ಬೆಲೆ ಎಷ್ಟು?

ಬೆಳ್ಳಿಯೂ ಸಹ ಇಂದು ಏರಿಕೆಯಾಗಿದ್ದು, 1 ಗ್ರಾಂ ಬೆಳ್ಳಿಯ ಬೆಲೆ ₹245 ಆಗಿದೆ. 100 ಗ್ರಾಂ ಬೆಳ್ಳಿಯ ಬೆಲೆ ₹24,500 ಇದ್ದು, 1 ಕೆಜಿ ಬೆಳ್ಳಿಯ ಬೆಲೆ ₹2,45,000 ಆಗಿದೆ. ತಮಿಳುನಾಡು ಮತ್ತು ಕೇರಳದ ಕೆಲವು ಭಾಗಗಳಲ್ಲಿ ಬೆಳ್ಳಿ ಬೆಲೆ 100 ಗ್ರಾಂಗೆ ₹25,000 ದಾಟಿರುವುದು ವಿಶೇಷವಾಗಿದೆ.

ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ 22 ಕ್ಯಾರಟ್)

ನಗರ ಬೆಲೆ (₹)
ಬೆಂಗಳೂರು 13,250
ಚೆನ್ನೈ 13,400
ಮುಂಬೈ 13,250
ದೆಹಲಿ 13,265
ಕೋಲ್ಕತಾ 13,250
ಕೇರಳ 13,250
ಅಹ್ಮದಾಬಾದ್ 13,255
ಜೈಪುರ್ 13,265
ಲಕ್ನೋ 13,265
ಭುವನೇಶ್ವರ್ 13,250

24 ಕ್ಯಾರಟ್ ಚಿನ್ನದ ಬೆಲೆ – ನಗರವಾರು

ಬೆಂಗಳೂರಿನಲ್ಲಿ 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ ₹14,445 ಇದ್ದರೆ, ಇತರೆಡೆಗಳಲ್ಲಿ ₹14,455 ರೂಪಾಯಿಗೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ 24 ಕ್ಯಾರಟ್ ಚಿನ್ನದ ಬೆಲೆ ಸ್ವಲ್ಪ ಹೆಚ್ಚಿದ್ದು, ಗ್ರಾಮ್‌ಗೆ ₹14,600 ಇದೆ. ಮುಂಬೈ, ದೆಹಲಿ, ಕೋಲ್ಕತಾ, ಬೆಂಗಳೂರು, ಕೇರಳ ಸೇರಿದಂತೆ ಹೆಚ್ಚಿನ ನಗರಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ ₹14,455ರಿಂದ ₹14,465ರ ನಡುವೆ ಇದೆ.

ವಿದೇಶಗಳಲ್ಲಿ ಚಿನ್ನದ ಬೆಲೆ (1 ಗ್ರಾಂ 24 ಕ್ಯಾರಟ್)

ವಿದೇಶಿ ಮಾರುಕಟ್ಟೆಗಳಲ್ಲೂ ಚಿನ್ನದ ಬೆಲೆ ಏರಿಕೆಯಾಗಿದೆ. ಪ್ರಮುಖ ದೇಶಗಳ ಬೆಲೆ ಹೀಗಿದೆ.

ದೇಶ ಸ್ಥಳೀಯ ಕರೆನ್ಸಿ ಭಾರತೀಯ ರೂಪಾಯಿ
ಮಲೇಷ್ಯಾ 547 ರಿಂಗಿಟ್ ₹12,718
ದುಬೈ 493.50 ಡಿರಾಮ್ ₹12,760
ಅಮೆರಿಕ 135 ಡಾಲರ್ ₹12,863
ಸಿಂಗಾಪುರ್ 179.80 ಡಾಲರ್ ₹13,189
ಕತಾರ್ 495 ರಿಯಾಲ್ ₹12,847
ಸೌದಿ ಅರೇಬಿಯಾ 508 ರಿಯಾಲ್ ₹12,848
ಓಮನ್ 52.40 ರಿಯಾಲ್ ₹12,927
ಕುವೇತ್ 40.87 ದಿನಾರ್ ₹12,607

ಪ್ರಮುಖ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಂ)

ನಗರ ಬೆಲೆ (₹)
ಬೆಂಗಳೂರು 245
ಚೆನ್ನೈ 250
ಮುಂಬೈ 245
ದೆಹಲಿ 245
ಕೋಲ್ಕತಾ 245
ಕೇರಳ 250
ಅಹ್ಮದಾಬಾದ್ 245
ಜೈಪುರ್ 245
ಲಕ್ನೋ 245
ಭುವನೇಶ್ವರ್ 250
ಪುಣೆ 245

ಇಂದಿನ ಏರಿಕೆಗೆ ಕಾರಣವೇನು?

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯಾಗಿರುವುದು, ವಿದೇಶಿ ವಿನಿಮಯ ದರದಲ್ಲಿ ಆಗುತ್ತಿರುವ ಏರಿಳಿತಗಳು, ಮತ್ತು ಹಬ್ಬಗಳ ಸೀಸನ್ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಳವು ಚಿನ್ನದ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿವೆ. ಡಾಲರ್ ಮೌಲ್ಯದಲ್ಲಿ ಏರಿಳಿತ ಮತ್ತು ಜಾಗತಿಕ ಆರ್ಥಿಕ ಅನಿಶ್ಚಿತತೆಯು ಸಹ ಚಿನ್ನದ ಬೆಲೆಯ ಮೇಲೆ ಪರಿಣಾಮ ಬೀರಿದೆ.

ಹೂಡಿಕೆದಾರರಿಗೆ ಸಲಹೆ

ಸದ್ಯ ಚಿನ್ನದ ಬೆಲೆ ಏರಿಕೆಯಲ್ಲಿದ್ದು, ಹೂಡಿಕೆದಾರರು ಮಾರುಕಟ್ಟೆಯನ್ನು ಸೂಕ್ಷ್ಮವಾಗಿ ಗಮನಿಸುವ ಅವಶ್ಯಕತೆಯಿದೆ. ಬೆಲೆ ಇಳಿಯುವ ಸಾಧ್ಯತೆಯೂ ಇರುವುದರಿಂದ, ಅಗತ್ಯವಿದ್ದಾಗ ಮಾತ್ರ ಖರೀದಿ ಮಾಡುವುದು ಉತ್ತಮ. ದೀರ್ಘಾವಧಿಯ ಹೂಡಿಕೆಗೆ ಚಿನ್ನ ಸುರಕ್ಷಿತ ಆಯ್ಕೆಯಾಗಿದ್ದು, ಕಡಿಮೆ ಬೆಲೆಯಲ್ಲಿ ಖರೀದಿ ಮಾಡಬಹುದಾದ ಅವಕಾಶಗಳಿಗಾಗಿ ಕಾಯುವುದು ಸೂಕ್ತ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (26)

ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್

by ಶಾಲಿನಿ ಕೆ. ಡಿ
August 27, 2026 - 1:50 pm
0

Your paragraph text (25)

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ಡೇಟ್ ಅನೌನ್ಸ್: ನವೆಂಬರ್ 27ಕ್ಕೆ ತೆರೆಗೆ

by ಶಾಲಿನಿ ಕೆ. ಡಿ
August 27, 2026 - 1:34 pm
0

Your paragraph text (23)

ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಹೊಸ ‘ಜಾವಾ 42 ಎಫ್‌ಜೆ ಆಲ್ ಸ್ಟಾರ್ಸ್’! ಬೆಲೆ ಎಷ್ಟು?

by ಶಾಲಿನಿ ಕೆ. ಡಿ
August 27, 2026 - 1:06 pm
0

Your paragraph text (21)

ಪ್ರಕೃತಿಯ ಕೋಪಕ್ಕೆ ತಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು

by Hemanth Kumar S
August 27, 2026 - 12:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (21)
    ಪ್ರಕೃತಿಯ ಕೋಪಕ್ಕೆ ತಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version