• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ವೀಕೆಂಡ್‌ನಲ್ಲಿ ಬಂಗಾರ ಖರೀದಿಸುವ ಪ್ಲಾನ್‌‌ ಇದ್ಯಾ?: ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್ ಮಾಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 20, 2025 - 10:07 am
in ವಾಣಿಜ್ಯ
0 0
0
Untitled design 2025 04 20t095816.987

RelatedPosts

ವಾಹನ ಸವಾರರಿಗೆ ಕೇಂದ್ರ ಸರ್ಕಾರದ ಬಿಗ್ ಶಾಕ್: ಪೆಟ್ರೋಲ್-ಡೀಸೆಲ್ ದರ ಏರಿಕೆ

ಶೀಘ್ರದಲ್ಲೇ ಪೆಟ್ರೋಲ್-ಡೀಸೆಲ್ ದರ ಏರಿಕೆ ಸಾಧ್ಯತೆ: ಲೀಟರ್‌ಗೆ 4-5 ರೂ. ಹೆಚ್ಚಳ?

ಚಿನ್ನದ ಬೆಲೆ ಗ್ರಾಮ್‌ಗೆ 510 ರೂ. ಇಳಿಕೆ: ಮಾರುಕಟ್ಟೆಯಲ್ಲಿ ಭಾರೀ ಕುಸಿತ

ಎಲ್‌ಪಿಜಿ ಸಿಲಿಂಡರ್‌ ಗುಡ್ ನ್ಯೂಸ್! ಮೋದಿ ಯುಎಇ ಪ್ರವಾಸದಿಂದ ಬಿಗ್ ಅಪ್‌ಡೇಟ್

ADVERTISEMENT
ADVERTISEMENT

ಬೆಂಗಳೂರು, ಏಪ್ರಿಲ್ 20: ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ದರಗಳು ಇದೀಗ ಸ್ಥಿರಗೊಂಡಿದ್ದು, ಇವತ್ತು ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ವಿಶೇಷವಾಗಿ, ಅಮೆರಿಕ ಮತ್ತು ಇತರ ಪ್ರಮುಖ ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಚಿನ್ನದ ದರದಲ್ಲಿ ಅಲ್ಪ ಪ್ರಮಾಣದ ಏರಿಕೆ ಕಂಡುಬಂದರೂ, ಭಾರತದಲ್ಲಿ ಶನಿವಾರ ಮತ್ತು ಭಾನುವಾರ ಚಿನ್ನದ ದರಗಳಿಗೇನು ಬದಲಾವಣೆ ಆಗಿಲ್ಲ.

ಏಪ್ರಿಲ್ 8ರಂದು 10 ಗ್ರಾಂ 22 ಕ್ಯಾರಟ್ ಚಿನ್ನದ ದರ 8,225 ರೂ. ಆಗಿದ್ದರೆ, ಇವತ್ತಿಗೆ ಅದು 8,920 ರೂ.ಗೆ ಏರಿಕೆಯಾಗಿದ್ದು, ಕೇವಲ 12 ದಿನಗಳಲ್ಲಿ ಬರೋಬ್ಬರಿ 700 ರೂಗಳಷ್ಟು ಬೆಲೆ ಹೆಚ್ಚಳವಾಗಿದೆ. ಇದೇ ತೀವ್ರ ಏರಿಕೆಯಿಂದಾಗಿ ಗ್ರಾಹಕರು ಚಿನ್ನದ ಹೂಡಿಕೆಯಲ್ಲಿ ಮುಂಜಾಗ್ರತೆ ವಹಿಸುತ್ತಿದ್ದಾರೆ. ಇತ್ತ ಬೆಳ್ಳಿಯ ದರಗಳು ಮಾತ್ರ ತಮ್ಮ ಗರಿಷ್ಠ ಮಟ್ಟಕ್ಕಿಂತ ಈಗಲೂ ಕಡಿಮೆಯಲ್ಲಿಯೇ ಇವೆ.

ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ 
  • 22 ಕ್ಯಾರಟ್ ಚಿನ್ನ (10 ಗ್ರಾಂ): ₹89,450

  • 24 ಕ್ಯಾರಟ್ ಚಿನ್ನ (10 ಗ್ರಾಂ): ₹97,580

  • 18 ಕ್ಯಾರಟ್ ಚಿನ್ನ (10 ಗ್ರಾಂ): ₹73,190

  • ಬೆಳ್ಳಿ (10 ಗ್ರಾಂ): ₹1,000

  • ಬೆಳ್ಳಿ (100 ಗ್ರಾಂ): ₹10,000

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳ ದರ (10 ಗ್ರಾಂಗೆ – 22 ಕ್ಯಾರಟ್ ಚಿನ್ನ)
  • ಬೆಂಗಳೂರು: ₹89,450

  • ಚೆನ್ನೈ: ₹89,450

  • ಮುಂಬೈ: ₹89,450

  • ದೆಹಲಿ: ₹89,600

  • ಕೋಲ್ಕತಾ: ₹89,450

  • ಕೇರಳ: ₹89,450

  • ಅಹ್ಮದಾಬಾದ್: ₹89,500

  • ಜೈಪುರ್: ₹89,600

  • ಲಕ್ನೋ: ₹89,600

  • ಭುವನೇಶ್ವರ: ₹89,450

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ದರ (10 ಗ್ರಾಂ)
  • ಮಲೇಷ್ಯಾ: 4,650 ರಿಂಗಿಟ್ (₹89,940)

  • ದುಬೈ: 3,712.50 ಡಿರಾಮ್ (₹86,300)

  • ಅಮೆರಿಕ: 1,005 ಡಾಲರ್ (₹85,800)

  • ಸಿಂಗಾಪುರ: 1,362 ಸಿಂಗ್ ಡಾಲರ್ (₹88,700)

  • ಕತಾರ್: 3,735 ರಿಯಾಲ್ (₹87,490)

  • ಸೌದಿ ಅರೇಬಿಯಾ: 3,780 ರಿಯಾಲ್ (₹86,010)

  • ಓಮನ್: 394 ಒಮಾನಿ ರಿಯಾಲ್ (₹87,360)

  • ಕುವೇತ್: 304.10 ದಿನಾರ್ (₹84,690)

ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು: ₹10,000

  • ಚೆನ್ನೈ: ₹11,000

  • ಮುಂಬೈ: ₹10,000

  • ದೆಹಲಿ: ₹10,000

  • ಕೋಲ್ಕತಾ: ₹10,000

  • ಕೇರಳ: ₹11,000

  • ಅಹ್ಮದಾಬಾದ್: ₹10,000

  • ಜೈಪುರ್: ₹10,000

  • ಲಕ್ನೋ: ₹10,000

  • ಭುವನೇಶ್ವರ: ₹11,000

  • ಪುಣೆ: ₹10,000

ಇಲ್ಲಿ ನೀಡಲಾಗಿರುವ ದರಗಳು ಪ್ರಮುಖ ಆಭರಣ ಅಂಗಡಿಗಳಿಂದ ಸಂಗ್ರಹಿಸಲಾದವು. ವಾಸ್ತವಿಕ ಖರೀದಿಯಲ್ಲಿ ಜಿಎಸ್‌ಟಿ, ಮೇಕಿಂಗ್ ಚಾರ್ಜಸ್ ಹಾಗೂ ಇತರ ಶುಲ್ಕಗಳು ಹೆಚ್ಚಾಗಿ ಬರುವ ಸಾಧ್ಯತೆ ಇದೆ. ಆದ್ದರಿಂದ ಚಿನ್ನ ಅಥವಾ ಬೆಳ್ಳಿ ಖರೀದಿಸುವ ಮೊದಲು ದರವನ್ನು ಸ್ಥಳೀಯ ಅಂಗಡಿಯಲ್ಲಿ ಪರಿಶೀಲಿಸಿ ಖಚಿತಪಡಿಸಿಕೊಳ್ಳುವುದು ಉತ್ತಮ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 16T192814.737

ವೈದ್ಯಕೀಯ ಲೋಕವೇ ಶಾಕ್‌: 5 ದಿನಗಳಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ

by ಶಾಲಿನಿ ಕೆ. ಡಿ
May 16, 2026 - 8:06 pm
0

Untitled design 2026 05 16T185953.644

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

by ಶಾಲಿನಿ ಕೆ. ಡಿ
May 16, 2026 - 7:01 pm
0

Untitled design 2026 05 16T183343.928

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

by ಶಾಲಿನಿ ಕೆ. ಡಿ
May 16, 2026 - 6:36 pm
0

Untitled design 2026 05 16T181634.622

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

by ಶಾಲಿನಿ ಕೆ. ಡಿ
May 16, 2026 - 6:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Modi
    ವಾಹನ ಸವಾರರಿಗೆ ಕೇಂದ್ರ ಸರ್ಕಾರದ ಬಿಗ್ ಶಾಕ್: ಪೆಟ್ರೋಲ್-ಡೀಸೆಲ್ ದರ ಏರಿಕೆ
    May 15, 2026 | 0
  • 562
    ಶೀಘ್ರದಲ್ಲೇ ಪೆಟ್ರೋಲ್-ಡೀಸೆಲ್ ದರ ಏರಿಕೆ ಸಾಧ್ಯತೆ: ಲೀಟರ್‌ಗೆ 4-5 ರೂ. ಹೆಚ್ಚಳ?
    May 14, 2026 | 0
  • 236
    ಚಿನ್ನದ ಬೆಲೆ ಗ್ರಾಮ್‌ಗೆ 510 ರೂ. ಇಳಿಕೆ: ಮಾರುಕಟ್ಟೆಯಲ್ಲಿ ಭಾರೀ ಕುಸಿತ
    May 14, 2026 | 0
  • BeFunky collage (47)
    ಎಲ್‌ಪಿಜಿ ಸಿಲಿಂಡರ್‌ ಗುಡ್ ನ್ಯೂಸ್! ಮೋದಿ ಯುಎಇ ಪ್ರವಾಸದಿಂದ ಬಿಗ್ ಅಪ್‌ಡೇಟ್
    May 13, 2026 | 0
  • BeFunky collage (45)
    ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version