• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಬಂಗಾರ ಕೊಳ್ಳಲು ಇಂದು ಸುವರ್ಣಾವಕಾಶ? ಇಲ್ಲಿದೆ ಚಿನ್ನ-ಬೆಳ್ಳಿ ಬೆಲೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 11, 2026 - 10:42 am
in ವಾಣಿಜ್ಯ
0 0
0
Untitled design 2026 03 11T103748.988

ಮದುವೆ ಸೀಸನ್ ಹತ್ತಿರವಾಗುತ್ತಿದ್ದಂತೆ ಸಾಮಾನ್ಯವಾಗಿ ಚಿನ್ನದ ಬೆಲೆ ಏರಿಕೆಯಾಗುವುದು ಸಾಮಾನ್ಯ. ಮದುವೆ, ಮುಂಜಿ ಹಾಗೂ ವಿವಿಧ ಶುಭಕಾರ್ಯಗಳ ಸಮಯದಲ್ಲಿ ಬಂಗಾರದ ಬೇಡಿಕೆ ಹೆಚ್ಚಾಗುವುದರಿಂದ ದರ ಗಗನಕ್ಕೇರುವ ಸಾಧ್ಯತೆ ಇರುತ್ತದೆ. ಆದರೆ ಈ ಬಾರಿ ಪರಿಸ್ಥಿತಿ ಸ್ವಲ್ಪ ವಿಭಿನ್ನವಾಗಿದೆ. ಎಲ್ಲರ ನಿರೀಕ್ಷೆಗೂ ವಿರುದ್ಧವಾಗಿ ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ ಕಂಡುಬಂದಿದ್ದು, ಖರೀದಿದಾರರಿಗೆ ಇದು ಒಳ್ಳೆಯ ಅವಕಾಶವಾಗಬಹುದು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾದ ಬದಲಾವಣೆಗಳ ಪರಿಣಾಮವಾಗಿ ಕಳೆದ ಕೇವಲ 10 ದಿನಗಳಲ್ಲಿ 10 ಗ್ರಾಂ ಆಭರಣ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಮಾರ್ಚ್ 2ರಂದು ₹1,56,300 ಇದ್ದ 22 ಕ್ಯಾರೆಟ್ ಚಿನ್ನದ ಬೆಲೆ ಇಂದು ₹1,48,860ಕ್ಕೆ ಇಳಿದಿದೆ. ಅಂದರೆ ಸುಮಾರು ₹7,440 ರಷ್ಟು ಇಳಿಕೆ ಕಂಡುಬಂದಿದೆ.

RelatedPosts

ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ

ಆಟೊಮೇಷನ್ ತಂತ್ರಜ್ಞಾನದತ್ತ ಆಕ್ಸಿಸ್ ಬ್ಯಾಂಕ್: ಟೆಕ್‌ ದೈತ್ಯ ಕಾಗ್ನಿಜೆಂಟ್ ಜೊತೆ ಮಹತ್ವದ ಒಪ್ಪಂದ

ಯುಪಿಐ ಎಂಡಿಆರ್ ಶುಲ್ಕ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

₹2,000 ವರೆಗಿನ UPI ಪಾವತಿಗೆ ಶುಲ್ಕವಿಲ್ಲ; ಕೇಂದ್ರದಿಂದ ಮಹತ್ವದ ಸ್ಪಷ್ಟನೆ!

ADVERTISEMENT
ADVERTISEMENT

ಈ ಬೆಲೆ ಇಳಿಕೆಯು ಮದುವೆ ಸೀಸನ್‌ಗೂ ಮುನ್ನ ಬಂಗಾರ ಖರೀದಿಸಲು ಯೋಚಿಸುತ್ತಿರುವವರಿಗೆ ಸುವರ್ಣಾವಕಾಶ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ

ಮಾರ್ಚ್ 11, 2026ರ ಬೆಳಿಗ್ಗೆ ಸುಮಾರು 7 ಗಂಟೆಯ ವೇಳೆಗೆ ಪರಿಶೀಲಿಸಿದ ಪ್ರಕಾರ ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಈ ಕೆಳಗಿನಂತಿದೆ.

  • 24 ಕ್ಯಾರೆಟ್ ಚಿನ್ನ (10 ಗ್ರಾಂ) – ₹1,62,390

  • 22 ಕ್ಯಾರೆಟ್ ಚಿನ್ನ (10 ಗ್ರಾಂ) – ₹1,48,860

  • ಬೆಳ್ಳಿ (1 ಕೆಜಿ) – ₹2,79,900

ಕರ್ನಾಟಕದಲ್ಲಿ ಚಿನ್ನದ ದರ 

ಕರ್ನಾಟಕದಲ್ಲಿ ಪ್ರಸ್ತುತ ಚಿನ್ನದ ಬೆಲೆ ಗ್ರಾಂ ಪ್ರಕಾರ ಈ ಕೆಳಗಿನಂತಿದೆ.

1 ಗ್ರಾಂ ಚಿನ್ನದ ಬೆಲೆ

  • 18 ಕ್ಯಾರೆಟ್ – ₹12,180

  • 22 ಕ್ಯಾರೆಟ್ – ₹14,886

  • 24 ಕ್ಯಾರೆಟ್ – ₹16,239

8 ಗ್ರಾಂ ಚಿನ್ನದ ಬೆಲೆ

  • 18 ಕ್ಯಾರೆಟ್ – ₹97,440

  • 22 ಕ್ಯಾರೆಟ್ – ₹1,19,088

  • 24 ಕ್ಯಾರೆಟ್ – ₹1,29,912

10 ಗ್ರಾಂ ಚಿನ್ನದ ಬೆಲೆ

  • 18 ಕ್ಯಾರೆಟ್ – ₹1,21,180

  • 22 ಕ್ಯಾರೆಟ್ – ₹1,48,860

  • 24 ಕ್ಯಾರೆಟ್ – ₹1,62,390

100 ಗ್ರಾಂ ಚಿನ್ನದ ಬೆಲೆ

  • 18 ಕ್ಯಾರೆಟ್ – ₹12,18,000

  • 22 ಕ್ಯಾರೆಟ್ – ₹14,88,600

  • 24 ಕ್ಯಾರೆಟ್ – ₹16,23,900

ವಿವಿಧ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ದರ (1 ಗ್ರಾಂ)

ಭಾರತದ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ದರ ಸ್ವಲ್ಪ ವ್ಯತ್ಯಾಸ ಹೊಂದಿದೆ.

  • ಚೆನ್ನೈ – ₹15,050

  • ಮುಂಬೈ – ₹15,000

  • ದೆಹಲಿ – ₹15,015

  • ಕೋಲ್ಕತ್ತಾ – ₹15,000

  • ಬೆಂಗಳೂರು – ₹15,000

  • ಹೈದರಾಬಾದ್ – ₹15,000

  • ಕೇರಳ – ₹15,000

  • ಪುಣೆ – ₹15,000

  • ವಡೋದರಾ – ₹15,005

  • ಅಹಮದಾಬಾದ್ – ₹15,005

ವಿವಿಧ ನಗರಗಳಲ್ಲಿ ಬೆಳ್ಳಿ ದರ (1 ಕೆಜಿ)

ಬೆಳ್ಳಿ ದರದಲ್ಲೂ ನಗರದಿಂದ ನಗರಕ್ಕೆ ಸ್ವಲ್ಪ ವ್ಯತ್ಯಾಸ ಕಂಡುಬರುತ್ತಿದೆ.

  • ಚೆನ್ನೈ – ₹2,90,000

  • ಮುಂಬೈ – ₹2,85,000

  • ದೆಹಲಿ – ₹2,85,000

  • ಕೋಲ್ಕತ್ತಾ – ₹2,85,000

  • ಬೆಂಗಳೂರು – ₹2,85,000

  • ಹೈದರಾಬಾದ್ – ₹2,90,000

  • ಕೇರಳ – ₹2,90,000

  • ಪುಣೆ – ₹2,85,000

  • ವಡೋದರಾ – ₹2,85,000

  • ಅಹಮದಾಬಾದ್ – ₹2,85,000

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T160342.421

ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 4:04 pm
0

Untitled design 2026 09 19T153658.306

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

by ಶಾಲಿನಿ ಕೆ. ಡಿ
September 19, 2026 - 3:37 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

by ದಿಶಾ ಕೆ. ಎಸ್.
September 19, 2026 - 2:43 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

by ದಿಶಾ ಕೆ. ಎಸ್.
September 19, 2026 - 2:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈವರ್ಟ್ (9)
    ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ
    September 18, 2026 | 0
  • Untitled design 2026 09 17T184328.742
    ಆಟೊಮೇಷನ್ ತಂತ್ರಜ್ಞಾನದತ್ತ ಆಕ್ಸಿಸ್ ಬ್ಯಾಂಕ್: ಟೆಕ್‌ ದೈತ್ಯ ಕಾಗ್ನಿಜೆಂಟ್ ಜೊತೆ ಮಹತ್ವದ ಒಪ್ಪಂದ
    September 17, 2026 | 0
  • Your paragraph text 2026 09 16T214407.551
    ಯುಪಿಐ ಎಂಡಿಆರ್ ಶುಲ್ಕ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
    September 16, 2026 | 0
  • ಹ್ಮೋ (10)
    ₹2,000 ವರೆಗಿನ UPI ಪಾವತಿಗೆ ಶುಲ್ಕವಿಲ್ಲ; ಕೇಂದ್ರದಿಂದ ಮಹತ್ವದ ಸ್ಪಷ್ಟನೆ!
    September 15, 2026 | 0
  • ಹ್ಮೋ (4)
    iPhone ಬಳಕೆದಾರರಿಗೆ ಗುಡ್‌ನ್ಯೂಸ್: iOS 27 ಅಪ್‌ಡೇಟ್ ರಿಲೀಸ್!
    September 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version