• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಗೋಲ್ಡ್‌ ಪ್ರಿಯರಿಗೆ ಗುಡ್‌ ನ್ಯೂಸ್: ಇರಾನ್-ಇಸ್ರೇಲ್ ಸಂಘರ್ಷ ನಡುವೆ ಬಂಗಾರದ ದರ ಇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 12, 2026 - 11:48 am
in ವಾಣಿಜ್ಯ
0 0
0
Untitled design 2026 03 11T103648.805

ಕೊನೆಗೂ ಚಿನ್ನ ಪ್ರಿಯರಿಗೆ ಸ್ವಲ್ಪ ನಿಟ್ಟುಸಿರು ಸಿಕ್ಕಂತಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರ ಏರಿಕೆಯಾಗುತ್ತಿದ್ದ ಚಿನ್ನ ಹಾಗೂ ಬೆಳ್ಳಿ ದರಗಳು ಇಂದು ಭಾರೀ ಕುಸಿತ ಕಂಡಿವೆ. ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ರಾಜಕೀಯ ಹಾಗೂ ಆರ್ಥಿಕ ಅಸ್ಥಿರತೆಯ ನಡುವೆ ಭಾರತದಲ್ಲೂ ಚಿನ್ನದ ಬೆಲೆಯಲ್ಲೂ ಬದಲಾವಣೆ ಕಾಣಿಸುತ್ತಿದೆ.

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ, ವಿಶೇಷವಾಗಿ ಇರಾನ್ ಹಾಗೂ ಇಸ್ರೇಲ್ ನಡುವಿನ ಉದ್ವಿಗ್ನತೆ, ಜಾಗತಿಕ ಮಾರುಕಟ್ಟೆಗಳ ಮೇಲೆ ಪರಿಣಾಮ ಬೀರಿದೆ. ತೈಲ, ಗ್ಯಾಸ್ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ನಡುವೆಯೇ ಚಿನ್ನದ ಬೆಲೆ ಮಾತ್ರ ಇಂದು ಇಳಿಕೆಯಾಗಿರುವುದು ಗ್ರಾಹಕರಿಗೆ ಸಿಹಿ ಸುದ್ದಿಯಾಗಿದೆ.

RelatedPosts

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್-ಡೀಸೆಲ್ ಬೆಲೆ?: ವಾಹನ ಸವಾರರಿಗೆ ಸಿಗುತ್ತಾ ಗುಡ್ ನ್ಯೂಸ್?

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು

ADVERTISEMENT
ADVERTISEMENT
ಭಾರತದಲ್ಲಿ 24 ಕ್ಯಾರೆಟ್ ಚಿನ್ನದ ದರ

ಇಂದು 24 ಕ್ಯಾರೆಟ್ ಚಿನ್ನದ ದರದಲ್ಲಿ ಗಮನಾರ್ಹ ಕುಸಿತ ಕಂಡಿದೆ. ಒಂದು ಗ್ರಾಂ 24K ಚಿನ್ನದ ಬೆಲೆ ಇಂದು ₹16,222 ಆಗಿದ್ದು, ನಿನ್ನೆ ಇದು ₹16,331 ಆಗಿತ್ತು. ಅಂದರೆ ಒಂದೇ ದಿನದಲ್ಲಿ ₹109 ಇಳಿಕೆಯಾಗಿದೆ.

  • 8 ಗ್ರಾಂ ಚಿನ್ನ – ₹1,29,776 (ನಿನ್ನೆ ₹1,30,648)

  • 10 ಗ್ರಾಂ ಚಿನ್ನ – ₹1,62,220 (ನಿನ್ನೆ ₹1,63,310)

  • 100 ಗ್ರಾಂ ಚಿನ್ನ – ₹16,22,200 (ನಿನ್ನೆ ₹16,33,100)

ಅಂದರೆ 10 ಗ್ರಾಂ ಚಿನ್ನದ ಮೇಲೆ ಸುಮಾರು ₹1,090 ಇಳಿಕೆ ಕಂಡಿದ್ದು, 100 ಗ್ರಾಂ ಮೇಲೆ ₹10,900 ಕುಸಿತ ಕಂಡಿದೆ.

22 ಕ್ಯಾರೆಟ್ ಚಿನ್ನದ ಬೆಲೆ

ಭಾರತದಲ್ಲಿ ಸಾಮಾನ್ಯವಾಗಿ ಆಭರಣ ತಯಾರಿಕೆಗೆ ಬಳಸುವ 22 ಕ್ಯಾರೆಟ್ ಚಿನ್ನದ ಬೆಲೆಯೂ ಇಳಿಕೆಯಾಗಿದೆ.

  • 1 ಗ್ರಾಂ – ₹14,870 (ನಿನ್ನೆ ₹14,970)

  • 8 ಗ್ರಾಂ – ₹1,18,960 (ನಿನ್ನೆ ₹1,19,760)

  • 10 ಗ್ರಾಂ – ₹1,48,700 (ನಿನ್ನೆ ₹1,49,700)

  • 100 ಗ್ರಾಂ – ₹14,87,000 (ನಿನ್ನೆ ₹14,97,000)

ಇದರಿಂದ 10 ಗ್ರಾಂ ಚಿನ್ನದ ಮೇಲೆ ₹1,000 ಮತ್ತು 100 ಗ್ರಾಂ ಮೇಲೆ ₹10,000 ಇಳಿಕೆ ಕಂಡಿದೆ.

18 ಕ್ಯಾರೆಟ್ ಚಿನ್ನದ ದರ

18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಸ್ವಲ್ಪ ಮಟ್ಟಿನ ಕುಸಿತ ಕಂಡಿದೆ.

  • 1 ಗ್ರಾಂ – ₹12,167 (ನಿನ್ನೆ ₹12,248)

  • 8 ಗ್ರಾಂ – ₹97,336 (ನಿನ್ನೆ ₹97,984)

  • 10 ಗ್ರಾಂ – ₹1,21,670 (ನಿನ್ನೆ ₹1,22,480)

  • 100 ಗ್ರಾಂ – ₹12,16,700 (ನಿನ್ನೆ ₹12,24,800)

ಅಂದರೆ 10 ಗ್ರಾಂ ಮೇಲೆ ₹810 ಇಳಿಕೆ ಕಂಡಿದೆ.

ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ

ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (24K / 22K / 18K):

ನಗರ 24K (1 ಗ್ರಾಂ) 22K (1 ಗ್ರಾಂ) 18K (1 ಗ್ರಾಂ)
ಚೆನ್ನೈ ₹16,331 ₹14,970 ₹12,700
ಮುಂಬೈ ₹16,222 ₹14,870 ₹12,167
ದೆಹಲಿ ₹16,183 ₹14,835 ₹12,141
ಕೋಲ್ಕತ್ತಾ ₹16,222 ₹14,870 ₹12,167
ಬೆಂಗಳೂರು ₹16,222 ₹14,870 ₹12,167
ಹೈದರಾಬಾದ್ ₹16,222 ₹14,870 ₹12,167
ಕೇರಳ ₹16,222 ₹14,870 ₹12,167
ಪುಣೆ ₹16,222 ₹14,870 ₹12,167
ವಡೋದರಾ ₹16,227 ₹14,875 ₹12,172
ಅಹಮದಾಬಾದ್ ₹16,227 ₹14,875 ₹12,172
ಬೆಳ್ಳಿ ಬೆಲೆ ಕೂಡ ಇಳಿಕೆ

ಚಿನ್ನದ ಬೆಲೆ ಇಳಿಕೆಯ ಹಾದಿ ಹಿಡಿದಿರುವಂತೆ ಬೆಳ್ಳಿ ದರದಲ್ಲೂ ಕುಸಿತ ಕಂಡಿದೆ.
ಇಂದು 1 ಗ್ರಾಂ ಬೆಳ್ಳಿ ₹280 ಆಗಿದ್ದು, ನಿನ್ನೆ ₹290 ಇತ್ತು. ಅಂದರೆ ₹10 ಇಳಿಕೆಯಾಗಿದೆ.

  • 8 ಗ್ರಾಂ ಬೆಳ್ಳಿ – ₹2,240

  • 10 ಗ್ರಾಂ ಬೆಳ್ಳಿ – ₹2,800

  • 100 ಗ್ರಾಂ ಬೆಳ್ಳಿ – ₹28,000

  • 1 ಕೆಜಿ ಬೆಳ್ಳಿ – ₹2,80,000

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 28T233046.999

ವಿಶ್ವಚಾಂಪಿಯನ್‌ ಟೀಂ ಇಂಡಿಯಾಗೆ ವೈಟ್‌ವಾಶ್‌: ಐರ್ಲೆಂಡ್ ಐತಿಹಾಸಿಕ ಸಾಧನೆ

by ಶಾಲಿನಿ ಕೆ. ಡಿ
June 28, 2026 - 11:34 pm
0

Untitled design 2026 06 28T230913.786

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌

by ಶಾಲಿನಿ ಕೆ. ಡಿ
June 28, 2026 - 11:10 pm
0

Untitled design 2026 06 28T224352.842

ಅನಿರುದ್ಧ್ ರವಿಚಂದರ್ ಕೈ ಹಿಡಿಯಲಿದ್ದಾರಾ ಕಾವ್ಯಾ ಮಾರನ್?

by ಶಾಲಿನಿ ಕೆ. ಡಿ
June 28, 2026 - 10:46 pm
0

Untitled design 2026 06 28T222309.817

ಬಾಂಗ್ಲಾದೇಶಕ್ಕೆ ಈ ವರ್ಷವೇ ಮರಳುತ್ತೇನೆ: ಶತ್ರುಗಳಿಗೆ ಮಾಜಿ ಪ್ರಧಾನಿ ಶೇಖ್ ಹಸೀನಾ ವಾರ್ನಿಂಗ್

by ಶಾಲಿನಿ ಕೆ. ಡಿ
June 28, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (32)
    ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ
    June 28, 2026 | 0
  • Untitled design 2026 06 27T224444.432
    ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್-ಡೀಸೆಲ್ ಬೆಲೆ?: ವಾಹನ ಸವಾರರಿಗೆ ಸಿಗುತ್ತಾ ಗುಡ್ ನ್ಯೂಸ್?
    June 27, 2026 | 0
  • Web Photo Editor (32)
    ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ
    June 27, 2026 | 0
  • Untitled design 2026 06 25T225232.048
    ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು
    June 25, 2026 | 0
  • Web Photo Editor (43)
    ಭಾರತದಲ್ಲಿ ನಾಲ್ಕೂವರೆ ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ಅಮೇಜಾನ್ ನಿರ್ಧಾರ!
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version