• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್! ಯುಗಾದಿ ಬಳಿಕ ಚಿನ್ನದ ದರದಲ್ಲಿ ಭಾರೀ ಇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 20, 2026 - 9:51 am
in ವಾಣಿಜ್ಯ
0 0
0
Untitled design 2026 03 20T095108.067

ಬೆಂಗಳೂರು, ಮಾ. 20: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಚಿನ್ನಾಭರಣ ಖರೀದಿಸಲು ಪ್ಲಾನ್ ಮಾಡ್ತಿದ್ದೀರಾ? ಹಾಗಾದ್ರೆ ನಿಮಗೊಂದು ಭರ್ಜರಿ ಗುಡ್ ನ್ಯೂಸ್ ಇಲ್ಲಿದೆ. ಕಳೆದ ಕೆಲವು ದಿನಗಳಿಂದ ಗಗನಕ್ಕೇರುತ್ತಿದ್ದ ಚಿನ್ನದ ಬೆಲೆ ಇದೀಗ ದಿಢೀರನೆ ಪಾತಾಳಕ್ಕೆ ಕುಸಿದಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬದಲಾವಣೆಗಳು ಮತ್ತು ಹಬ್ಬದ ಸೀಸನ್‌ನ ಪರಿಣಾಮದಿಂದ ಚಿನ್ನದ ದರದಲ್ಲಿ ಬರೋಬ್ಬರಿ ₹2,700 ರಷ್ಟು ಭಾರಿ ಇಳಿಕೆ ಕಂಡುಬಂದಿದೆ. ಇದರಿಂದ ಆಭರಣ ಪ್ರಿಯರ ಮೊಗದಲ್ಲಿ ಮಂದಹಾಸ ಮೂಡಿದ್ದು, ಹಬ್ಬದ ಖುಷಿ ದುಪ್ಪಟ್ಟಾಗಿದೆ.

ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ 
ಮಾರ್ಚ್ 20, 2026ರ ಶುಕ್ರವಾರದಂದು ರಾಜ್ಯದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 24 ಕ್ಯಾರಟ್ ಅಪರಂಜಿ ಚಿನ್ನದ (24K Gold) 10 ಗ್ರಾಂ ಬೆಲೆ ₹1,50,270 ರೂ.ಗಳಿಗೆ ಇಳಿದಿದೆ. 22 ಕ್ಯಾರಟ್ ಆಭರಣ ಚಿನ್ನದ (22K Gold) 10 ಗ್ರಾಂ ಬೆಲೆ ₹1,37,740 ರೂ.ಗಳಾಗಿದೆ. ಕಳೆದ ವಾರದ ದರಕ್ಕೆ ಹೋಲಿಸಿದರೆ ಈ ಇಳಿಕೆ ಗಣನೀಯವಾಗಿದ್ದು, ಹಬ್ಬದ ಸೀಸನ್ನಲ್ಲಿ ಖರೀದಿದಾರರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.

RelatedPosts

ತೈಲ ದರ ಎಷ್ಟು? ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ

ಆರ್ಥಿಕ ಹಿಂಜರಿತದ ಭೀತಿಯಲ್ಲಿದೆ ವಿಶ್ವ..! ಭಾರತಕ್ಕೂ ಅಪ್ಪಳಿಸುತ್ತಾ ರಿಸೆಷನ್ ಸುನಾಮಿ..?  

ADVERTISEMENT
ADVERTISEMENT

ಬೆಳ್ಳಿ ದರದಲ್ಲೂ ಇಳಿಕೆ 
ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ (Silver Rate) ಸ್ವಲ್ಪ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ₹2,59,900 ರೂ.ಗಳಾಗಿದ್ದು, ಇತರ ನಗರಗಳಲ್ಲೂ ಸರಿಸುಮಾರು ಇದೇ ದರ ಕಂಡುಬಂದಿದೆ.

ವಿವಿಧ ಕ್ಯಾರಟ್ಗಳಲ್ಲಿ ಚಿನ್ನದ ಬೆಲೆ 

ಒಂದು ಗ್ರಾಂ ಚಿನ್ನ (1GM)

  • 18 ಕ್ಯಾರೆಟ್ ಚಿನ್ನದ ಬೆಲೆ – ₹11,270

  • 22 ಕ್ಯಾರೆಟ್ ಚಿನ್ನದ ಬೆಲೆ – ₹13,774

  • 24 ಕ್ಯಾರೆಟ್ ಬಂಗಾರದ ಬೆಲೆ – ₹15,027

ಎಂಟು ಗ್ರಾಂ ಚಿನ್ನ (8GM)

  • 18 ಕ್ಯಾರೆಟ್ ಚಿನ್ನದ ಬೆಲೆ – ₹90,160

  • 22 ಕ್ಯಾರೆಟ್ ಚಿನ್ನದ ಬೆಲೆ – ₹1,10,192

  • 24 ಕ್ಯಾರೆಟ್ ಬಂಗಾರದ ಬೆಲೆ – ₹1,20,216

ಹತ್ತು ಗ್ರಾಂ ಚಿನ್ನ (10GM)

  • 18 ಕ್ಯಾರೆಟ್ ಚಿನ್ನದ ಬೆಲೆ – ₹1,12,270

  • 22 ಕ್ಯಾರೆಟ್ ಚಿನ್ನದ ಬೆಲೆ – ₹1,37,740

  • 24 ಕ್ಯಾರೆಟ್ ಬಂಗಾರದ ಬೆಲೆ – ₹1,50,270

ನೂರು ಗ್ರಾಂ ಚಿನ್ನ (100GM)

  • 18 ಕ್ಯಾರೆಟ್ ಚಿನ್ನದ ಬೆಲೆ – ₹11,27,000

  • 22 ಕ್ಯಾರೆಟ್ ಚಿನ್ನದ ಬೆಲೆ – ₹13,77,400

  • 24 ಕ್ಯಾರೆಟ್ ಬಂಗಾರದ ಬೆಲೆ – ₹15,02,700

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ 

ನಗರ ಇಂದು 22K (1 ಗ್ರಾಂ)
ಚೆನ್ನೈ ₹15,163
ಮುಂಬೈ ₹15,027
ದೆಹಲಿ ₹15,042
ಕೋಲ್ಕತ್ತಾ ₹15,027
ಬೆಂಗಳೂರು ₹15,027
ಹೈದರಾಬಾದ್ ₹15,027
ಕೇರಳ ₹15,027
ಪುಣೆ ₹15,027
ವಡೋದರಾ ₹15,032
ಅಹಮದಾಬಾದ್ ₹15,032

ವಿವಿಧ ನಗರಗಳಲ್ಲಿ ಬೆಳ್ಳಿ ದರ (Silver Rate in Different Cities):

ನಗರ 1 ಕೆಜಿ
ಚೆನ್ನೈ ₹2,64,900
ಮುಂಬೈ ₹2,59,900
ದೆಹಲಿ ₹2,59,900
ಕೋಲ್ಕತ್ತಾ ₹2,59,900
ಬೆಂಗಳೂರು ₹2,59,900
ಹೈದರಾಬಾದ್ ₹2,64,900
ಕೇರಳ ₹2,64,900
ಪುಣೆ ₹2,59,900
ವಡೋದರಾ ₹2,59,900
ಅಹಮದಾಬಾದ್ ₹2,59,900
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (42)

ಸ್ಯಾಂಡಲ್​ವುಡ್ ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ

by ದಿಶಾ ಕೆ. ಎಸ್.
June 25, 2026 - 11:52 am
0

Web Photo Editor (42)

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ನೇಮಕ

by ದಿಶಾ ಕೆ. ಎಸ್.
June 25, 2026 - 10:57 am
0

Web Photo Editor (42)

ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲಿನ ಇಡಿ ದಾಳಿ ಅಂತ್ಯ

by ದಿಶಾ ಕೆ. ಎಸ್.
June 25, 2026 - 10:35 am
0

Web Photo Editor (36)

ವೆನೆಜುವೆಲಾದಲ್ಲಿ 1 ನಿಮಿಷದ ಅಂತರದಲ್ಲಿ 7.2, 7.5 ತೀವ್ರತೆಯ ಭೂಕಂಪ: ಕಟ್ಟಡಗಳು ನೆಲಸಮ, ಸುನಾಮಿ ಎಚ್ಚರಿಕೆ

by ದಿಶಾ ಕೆ. ಎಸ್.
June 25, 2026 - 10:00 am
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 06 24 at 1.45.00 PM
    ತೈಲ ದರ ಎಷ್ಟು? ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ
    June 25, 2026 | 0
  • Web Photo Editor (32)
    ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ
    June 25, 2026 | 0
  • Untitled design 2026 06 24T225008.915
    ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ
    June 24, 2026 | 0
  • 123345
    ಆರ್ಥಿಕ ಹಿಂಜರಿತದ ಭೀತಿಯಲ್ಲಿದೆ ವಿಶ್ವ..! ಭಾರತಕ್ಕೂ ಅಪ್ಪಳಿಸುತ್ತಾ ರಿಸೆಷನ್ ಸುನಾಮಿ..?  
    June 24, 2026 | 0
  • Web Photo Editor (29)
    ತೈಲ ದರ ಎಷ್ಟು? ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version