ಚಿನ್ನದ ಬೆಲೆ 145 ರೂ ಏರಿಕೆ, ಬೆಳ್ಳಿ ಬೆಲೆಯಲ್ಲೂ ಹೆಚ್ಚಳ! ಇಲ್ಲಿದೆ ಪೂರ್ಣ ದರಪಟ್ಟಿ

BeFunky collage (69)

ಚಿನ್ನದ ಬೆಲೆಯಲ್ಲಿ ಸತತ ಏರಿಕೆ ಕಾಣುತ್ತಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್‌ಗೆ 145 ರೂಪಾಯಿ ಹೆಚ್ಚಾಗಿದೆ. ಬೆಳ್ಳಿ ಬೆಲೆಯೂ ಗ್ರಾಮ್‌ಗೆ 5 ರೂಪಾಯಿ ಏರಿಕೆಯಾಗಿದೆ. ಅಪರಂಜಿ ಚಿನ್ನದ ಬೆಲೆ 16,000 ರೂಪಾಯಿ ಸಮೀಪಕ್ಕೆ ಬಂದಿದೆ.

ಇಂದಿನ ಚಿನ್ನದ ಬೆಲೆ (1 ಗ್ರಾಂ)

ಬೆಳ್ಳಿ ಬೆಲೆ (1 ಗ್ರಾಂ): 285 ರೂಪಾಯಿ (5 ರೂ ಹೆಚ್ಚಳ)

ಬೆಂಗಳೂರಿನಲ್ಲಿ ಚಿನ್ನದ ಬೆಲೆ

ಇತರ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಂ)

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ

ಏಕೆ ಏರಿಕೆ?

ವಿದೇಶಿ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯ ಏರಿಕೆ, ರೂಪಾಯಿ ದುರ್ಬಲತೆ ಮತ್ತು ಜಾಗತಿಕ ಅನಿಶ್ಚಿತತೆಯಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿದೆ. ಕಳೆದ ಮೂರು ದಿನಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ 340 ರೂಪಾಯಿ ಏರಿಕೆಯಾಗಿದೆ.

ಖರೀದುದಾರರಿಗೆ ಸಲಹೆ

ಚಿನ್ನದ ಬೆಲೆಯಲ್ಲಿ ಸತತ ಏರಿಕೆಯಿಂದಾಗಿ ಆಭರಣ ಪ್ರಿಯರು ಮತ್ತು ಹೂಡಿಕೆದಾರರು ಆತಂಕದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಬೆಲೆ ಏರಿಕೆ ಅಥವಾ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ಹೇಳುತ್ತಿದ್ದಾರೆ.

Exit mobile version