• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

Gold Rate Today: ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ

ಕವಿತಾ by ಕವಿತಾ
October 25, 2026 - 12:00 pm
in ವಾಣಿಜ್ಯ
0 0
0
Untitled design (4)

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸತತವಾಗಿ ಕುಸಿತ ಕಂಡಿದ್ದ ಚಿನ್ನದ ಬೆಲೆಯಲ್ಲಿ ವಾರಾಂತ್ಯದಲ್ಲಿ ಅಲ್ಪ ಏರಿಕೆ ದಾಖಲಾಗಿದೆ. ಅಕ್ಟೋಬರ್ 25ರಂದು  ಗ್ರಾಂ ಚಿನ್ನದ ಬೆಲೆ 10 ರೂಪಾಯಿ ಹೆಚ್ಚಳವಾಗಿದೆ. ಆದರೂ ಈ ವಾರ ಒಟ್ಟಾರೆಯಾಗಿ ಬಂಗಾರದ ದರದಲ್ಲಿ ಸುಮಾರು 465 ರೂಪಾಯಿ ಇಳಿಕೆಯಾಗಿದೆ.

ಕಳೆದ ಒಂದು ವರ್ಷದ ಅವಧಿಯನ್ನು ಗಮನಿಸಿದರೆ, 2025ರ ಅಕ್ಟೋಬರ್ 25ರಿಂದ 2026ರ ಅಕ್ಟೋಬರ್ 25ರವರೆಗೆ ಭಾರತದಲ್ಲಿ ಚಿನ್ನದ ಬೆಲೆ ಸುಮಾರು ಶೇ. 13ರಷ್ಟು ಏರಿಕೆಯಾಗಿದ. ಮತ್ತೊಂದೆಡೆ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪಾಟ್ ಗೋಲ್ಡ್ ಮತ್ತು ಸ್ಪಾಟ್ ಸಿಲ್ವರ್ ದರಗಳು ಇಳಿಕೆಯಾಗಿದೆ.

RelatedPosts

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌: ಚಿನ್ನದ ಬೆಲೆ ಮತ್ತೆ ಕುಸಿತ, ಇಂದಿನ ದರ ಇಲ್ಲಿದೆ

ಬಂಗಾರ ಪ್ರಿಯರಿಗೆ ಬಂಪರ್‌‌: ಚಿನ್ನದ ಬೆಲೆ ಇಳಿಕೆ ಬೆನ್ನಲ್ಲೇ ಬೆಳ್ಳಿಯೂ ಅಗ್ಗ!

ವಿಜಯದಶಮಿ ದಿನ ಬಂಗಾರ ಖರೀದಿಸುವವರಿಗೆ ಸಿಹಿಸುದ್ದಿ: ಚಿನ್ನದ ಬೆಲೆ ಮತ್ತೆ ಇಳಿಕೆ

ದಸರಾ ಸಮಯದಲ್ಲಿ ಆಭರಣ ಪ್ರಿಯರಿಗೆ ಬಿಗ್ ಶಾಕ್: ಇಂದು ಚಿನ್ನದ ಬೆಲೆ ಏರಿಕೆ

ADVERTISEMENT
ADVERTISEMENT

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟು?

ಇಂದು, ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ 10 ಗ್ರಾಂ ಬೆಲೆ 1,30,700 ರೂಪಾಯಿ ಇದೆ. 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 1,42,580 ರೂಪಾಯಿ ಆಗಿದೆ.

ಬೆಳ್ಳಿಯ ದರವೂ ಗ್ರಾಹಕರ ಗಮನ ಸೆಳೆಯುತ್ತಿದೆ. ಬೆಂಗಳೂರಿನಲ್ಲಿ 100 ಗ್ರಾಂ ಬೆಳ್ಳಿಯ ಬೆಲೆ 22,000 ರೂಪಾಯಿ ಇದ್ದು, ಪ್ರತಿ ಗ್ರಾಂಗೆ 220 ರೂಪಾಯಿಯಾಗಿದೆ. ಚೆನ್ನೈ ಮತ್ತು ಕೇರಳದಂತಹ ಕೆಲವು ಪ್ರದೇಶಗಳಲ್ಲಿ ಪ್ರತಿ ಗ್ರಾಂ ಬೆಳ್ಳಿಯ ಬೆಲೆ 225 ರೂಪಾಯಿ ಇದೆ.

ಭಾರತದಲ್ಲಿ 18, 22 ಮತ್ತು 24 ಕ್ಯಾರಟ್ ಚಿನ್ನದ ದರ

ಇಂದು ಒಂದು ಗ್ರಾಂ 24 ಕ್ಯಾರಟ್ ಚಿನ್ನಕ್ಕೆ 14,258 ರೂಪಾಯಿ, 22 ಕ್ಯಾರಟ್ ಚಿನ್ನಕ್ಕೆ 13,070 ರೂಪಾಯಿ ಹಾಗೂ 18 ಕ್ಯಾರಟ್ ಚಿನ್ನಕ್ಕೆ 10,694 ರೂಪಾಯಿ ಇದೆ.

ವಿವಿಧ ನಗರಗಳಲ್ಲಿ ಚಿನ್ನದ ಬೆಲೆ

ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತಾ ಹಾಗೂ ಕೇರಳದಲ್ಲಿ 22 ಕ್ಯಾರಟ್ ಚಿನ್ನದ ಪ್ರತಿ ಗ್ರಾಂ ಬೆಲೆ 13,070 ರೂಪಾಯಿ. ದೆಹಲಿ, ಜೈಪುರ ಮತ್ತು ಲಕ್ನೋದಲ್ಲಿ 13,085 ರೂಪಾಯಿ, ಅಹಮದಾಬಾದ್‌ನಲ್ಲಿ 13,075 ರೂಪಾಯಿ ಇದೆ.

ವಿದೇಶಗಳಲ್ಲಿ ಚಿನ್ನದ ದರ ಹೇಗಿದೆ?

ಇಂದು, ಒಂದು ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ ಮಲೇಷ್ಯಾದಲ್ಲಿ ಸುಮಾರು 12,557 ರೂಪಾಯಿ, ದುಬೈನಲ್ಲಿ 12,441 ರೂಪಾಯಿ, ಅಮೆರಿಕದಲ್ಲಿ 12,539 ರೂಪಾಯಿ ಹಾಗೂ ಸಿಂಗಾಪುರದಲ್ಲಿ 13,042 ರೂಪಾಯಿ ಇದೆ. ಕತಾರ್ 12,588 ರೂ, ಸೌದಿ ಅರೇಬಿಯಾ 12,553 ರೂ, ಓಮನ್ 12,631ರೂ. ಮತ್ತು ಕುವೇತ್‌ನಲ್ಲಿ12,732 ರೂ. ಇದೆ.

ಒಟ್ಟಿನಲ್ಲಿ, ಅಕ್ಟೋಬರ್ 25ರಂದು ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ ಕಂಡುಬಂದಿದ್ದರೂ, ವಾರದ ಲೆಕ್ಕಾಚಾರದಲ್ಲಿ ಇಳಿಕೆ ದಾಖಲಾಗಿದೆ. 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (13)

ನಟ, ನಿರ್ದೇಶಕ, ನಿರ್ಮಾಪಕ ರಿಷಬ್ ಈಗ ಮ್ಯೂಸಿಕ್ ಕಂಪನಿ ಮಾಲೀಕ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 25, 2026 - 3:39 pm
0

Untitled design (12)

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಭೀತಿ: ಕರ್ನಾಟಕದಲ್ಲೂ ಮಳೆಯ ಎಚ್ಚರಿಕೆ

by ಕವಿತಾ
October 25, 2026 - 3:31 pm
0

Untitled design (11)

ಜನವರಿಯಲ್ಲಿ ಜಿಪಂ, ತಾಪಂ ಚುನಾವಣೆ ಸಾಧ್ಯತೆ: ಈಶ್ವರ ಖಂಡ್ರೆ

by ಕವಿತಾ
October 25, 2026 - 3:16 pm
0

Untitled design (9)

100 ಬಾರಿ ಪ್ರಪೋಸ್.. ಅಂಗಲಾಚಿ ಮದುವೆ ಆದ್ರಾ ನ್ಯಾಷನಲ್ ಕ್ರಶ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 25, 2026 - 2:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 23T130459.775
    ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌: ಚಿನ್ನದ ಬೆಲೆ ಮತ್ತೆ ಕುಸಿತ, ಇಂದಿನ ದರ ಇಲ್ಲಿದೆ
    October 23, 2026 | 0
  • ವ್ಯಕ್ತಿ (1)
    ಬಂಗಾರ ಪ್ರಿಯರಿಗೆ ಬಂಪರ್‌‌: ಚಿನ್ನದ ಬೆಲೆ ಇಳಿಕೆ ಬೆನ್ನಲ್ಲೇ ಬೆಳ್ಳಿಯೂ ಅಗ್ಗ!
    October 22, 2026 | 0
  • Untitled design 2026 10 21T131701.841
    ವಿಜಯದಶಮಿ ದಿನ ಬಂಗಾರ ಖರೀದಿಸುವವರಿಗೆ ಸಿಹಿಸುದ್ದಿ: ಚಿನ್ನದ ಬೆಲೆ ಮತ್ತೆ ಇಳಿಕೆ
    October 21, 2026 | 0
  • Untitled design (98)
    ದಸರಾ ಸಮಯದಲ್ಲಿ ಆಭರಣ ಪ್ರಿಯರಿಗೆ ಬಿಗ್ ಶಾಕ್: ಇಂದು ಚಿನ್ನದ ಬೆಲೆ ಏರಿಕೆ
    October 19, 2026 | 0
  • Untitled design (99)
    ವೀಕೆಂಡ್‌ನಲ್ಲಿ ಗೋಲ್ಡ್‌‌ ಖರೀದಿಸಲು ಪ್ಲಾನ್ ಮಾಡಿದ್ದೀರಾ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version