• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಬಂಗಾರ ಪ್ರಿಯರಿಗೆ ಖುಷಿ ಸುದ್ದಿ: ಚಿನ್ನದ ಬೆಲೆ ಇಳಿಕೆ, ಗೋಲ್ಡ್ ಖರೀದಿಗೆ ಇದೇ ಬೆಸ್ಟ್ ಟೈಮ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 7, 2025 - 7:47 am
in ವಾಣಿಜ್ಯ
0 0
0
Whatsapp image 2025 01 25 at 4.06.37 pm 768x384 1 350x250 1 300x214 1

ಚಿನ್ನ ಮತ್ತು ಬೆಳ್ಳಿ ಖರೀದಿಸಲು ಬಯಸುವವರಿಗೆ ಇಂದು ಶುಭ ಸುದ್ದಿ. ಕಳೆದ ಕೆಲವು ದಿನಗಳಿಂದ ಏರುತ್ತಿದ್ದ ಬಂಗಾರದ ದರ ಇಂದು ದಿಢೀರ್ ಕುಸಿತ ಕಂಡಿದೆ. ಇದೇ ರೀತಿ ಬೆಳ್ಳಿ ದರದಲ್ಲೂ ಇಳಿಕೆಯಾಗಿದ್ದು, ಆಭರಣ ಪ್ರಿಯರಿಗೆ ಖರೀದಿಗೆ ಇದು ಸೂಕ್ತ ಸಮಯ ಎಂದೇ ಹೇಳಬಹುದು. ಕಳೆದ ಒಂದು ತಿಂಗಳಲ್ಲಿ ಚಿನ್ನದ ಬೆಲೆ ತೀವ್ರವಾಗಿ ಏರಿಕೆಯಾಗಿತ್ತು. ಆದರೆ ಇಂದು ಆ ಏರಿಕೆಗೆ ಬ್ರೇಕ್ ಹಾಕಿ ಬೆಲೆ ಇಳಿಕೆಯಾಗಿದೆ.

ಭಾರತದಲ್ಲಿ ಚಿನ್ನದ ಮಹತ್ವ

RelatedPosts

US-Israel-Iran War: ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್, ದುಬೈನಲ್ಲಿ ಕಡಿಮೆ ದರಕ್ಕೆ ಬಂಗಾರ ಮಾರಾಟ

ಷೇರು ಮಾರುಕಟ್ಟೆಯಲ್ಲಿ ರಕ್ತಸ್ರಾವ: ಸೆನ್ಸೆಕ್ಸ್ 2,500 ಪಾಯಿಂಟ್ಸ್ ಕುಸಿತ, ಹೂಡಿಕೆದಾರರ 13 ಲಕ್ಷ ಕೋಟಿ ನಷ್ಟ!

ಚಿನ್ನದ ಬೆಲೆ ಭಾರಿ ಡೌನ್: ಯುಗಾದಿ-ರಂಜಾನ್‌ಗೆ ಈಗಲೇ ಖರೀದಿ ಮಾಡಿ

ವಾರಾಂತ್ಯದ ಪ್ರವಾಸಕ್ಕೆ ಹೋಗುವ ಮುನ್ನ ಪೆಟ್ರೋಲ್-ಡೀಸೆಲ್ ರೇಟ್ ಚೆಕ್ ಮಾಡಿ.! ಇಂದಿನ ದರ ಇಲ್ಲಿವೆ

ADVERTISEMENT
ADVERTISEMENT

ಭಾರತದಲ್ಲಿ ಚಿನ್ನಕ್ಕೆ ವಿಶೇಷ ಸ್ಥಾನವಿದೆ. ಇಲ್ಲಿ ಚಿನ್ನವನ್ನು ಸಮೃದ್ಧಿ ಮತ್ತು ಐಶ್ವರ್ಯದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಭಾರತೀಯ ಕುಟುಂಬಗಳ ಬಳಿ ಇರುವ ಚಿನ್ನದ ಸಂಗ್ರಹ ಜಗತ್ತಿನ ಯಾವುದೇ ದೇಶಕ್ಕಿಂತ ಹೆಚ್ಚು ಎಂದು ವರದಿಗಳು ತಿಳಿಸಿವೆ. ಆಭರಣ ತಯಾರಕರು ಮತ್ತು ಚಿಲ್ಲರೆ ಮಾರಾಟಗಾರರ ಬೇಡಿಕೆಯ ಜೊತೆಗೆ ಜಾಗತಿಕ ಮಾರುಕಟ್ಟೆಯ ಏರಿಳಿತಗಳು ಚಿನ್ನದ ಬೆಲೆಯ ಮೇಲೆ ಪರಿಣಾಮ ಬೀರುತ್ತವೆ.

ಬೆಂಗಳೂರು ಸೇರಿ ಮಹಾನಗರಗಳಲ್ಲಿ ಚಿನ್ನದ ದರ

  • ಬೆಂಗಳೂರು: 22 ಕ್ಯಾರಟ್ (10 ಗ್ರಾಂ) – ರೂ. 84,000
  • ದೆಹಲಿ: 22 ಕ್ಯಾರಟ್ (10 ಗ್ರಾಂ) – ರೂ. 84,150
  • ಚೆನ್ನೈ: 22 ಕ್ಯಾರಟ್ (10 ಗ್ರಾಂ) – ರೂ. 84,000
  • ಮುಂಬೈ: 22 ಕ್ಯಾರಟ್ (10 ಗ್ರಾಂ) – ರೂ. 84,000
  • ಕೊಲ್ಕತ್ತಾ: 22 ಕ್ಯಾರಟ್ (10 ಗ್ರಾಂ) – ರೂ. 84,000

ಪ್ರತಿ ಗ್ರಾಮ್ ಚಿನ್ನದ ದರ:

  • 18 ಕ್ಯಾರಟ್: ರೂ. 6,873
  • 22 ಕ್ಯಾರಟ್: ರೂ. 8,400
  • 24 ಕ್ಯಾರಟ್ (ಅಪರಂಜಿ): ರೂ. 9,164

ಪ್ರತಿ 10 ಗ್ರಾಮ್ ಚಿನ್ನದ ದರ:

  • 18 ಕ್ಯಾರಟ್: ರೂ. 68,730
  • 22 ಕ್ಯಾರಟ್: ರೂ. 84,000
  • 24 ಕ್ಯಾರಟ್ (ಅಪರಂಜಿ): ರೂ. 91,640

ಪ್ರತಿ 100 ಗ್ರಾಮ್ ಚಿನ್ನದ ದರ:

  • 18 ಕ್ಯಾರಟ್: ರೂ. 6,87,300
  • 22 ಕ್ಯಾರಟ್: ರೂ. 8,40,000
  • 24 ಕ್ಯಾರಟ್ (ಅಪರಂಜಿ): ರೂ. 9,16,400

ಬೆಳ್ಳಿ ದರದಲ್ಲೂ ಇಳಿಕೆ

ಚಿನ್ನದ ಜೊತೆಗೆ ಬೆಳ್ಳಿ ದರದಲ್ಲೂ ಇಳಿಕೆ ಕಂಡುಬಂದಿದೆ. ಇಂದು ಪ್ರತಿ ಕೆಜಿ ಬೆಳ್ಳಿ ದರ ರೂ. 99,000 ಆಗಿದೆ. ಮಹಾನಗರಗಳಲ್ಲಿ ಬೆಳ್ಳಿ ದರ:

  • ಬೆಂಗಳೂರು: 1 ಕೆಜಿ – ರೂ. 99,000
  • ದೆಹಲಿ: 1 ಕೆಜಿ – ರೂ. 99,000
  • ಮುಂಬೈ: 1 ಕೆಜಿ – ರೂ. 99,000
  • ಕೊಲ್ಕತ್ತಾ: 1 ಕೆಜಿ – ರೂ. 99,000
  • ಚೆನ್ನೈ: 1 ಕೆಜಿ – ರೂ. 1,08,000

ಬೆಂಗಳೂರಿನಲ್ಲಿ ಬೆಳ್ಳಿ ದರ:

  • 10 ಗ್ರಾಂ: ರೂ. 990
  • 100 ಗ್ರಾಂ: ರೂ. 9,900
  • 1 ಕೆಜಿ: ರೂ. 99,000

ಬೆಳ್ಳಿಯನ್ನು ಆಭರಣಗಳಿಗೆ ಮಾತ್ರವಲ್ಲದೆ ವೈಜ್ಞಾನಿಕ ಉಪಯೋಗಗಳಿಗೂ ಬಳಸಲಾಗುತ್ತದೆ. ಈ ಇಳಿಕೆಯಿಂದ ಖರೀದಿದಾರರಿಗೆ ಲಾಭವಾಗಲಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 10T171654.514

ಅಲ್ಲು ಅರ್ಜುನ್-ರೇವಂತ್ ರೆಡ್ಡಿ ಫ್ರೆಂಡ್ಸ್..ಮಾ-12ಕ್ಕೆ ಅಲ್ಲು ಸಿನಿಮಾಸ್ ಓಪನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 10, 2026 - 5:17 pm
0

Untitled design 2026 03 10T165403.580

ಬೆಂಗಳೂರಿನ ಪಿಜಿಗಳಿಗೂ ತಪ್ಪಿದ ಯುದ್ಧದ ಎಫೆಕ್ಟ್: ಊಟದ ಮೆನು ಚೇಂಜ್

by ಶಾಲಿನಿ ಕೆ. ಡಿ
March 10, 2026 - 5:00 pm
0

Untitled design 2026 03 10T162541.757

ಅನ್ಯಧರ್ಮ ವಿವಾಹಕ್ಕೆ ಕುಟುಂಬಸ್ಥರ ವಿರೋಧ: ನದಿಗೆ ಹಾರಿ ಆತ್ಮಹ*ತ್ಯೆಗೆ ಯತ್ನಿಸಿದ ಪ್ರೇಮಿಗಳ ರಕ್ಷಣೆ

by ಶಾಲಿನಿ ಕೆ. ಡಿ
March 10, 2026 - 4:36 pm
0

Untitled design 2026 03 10T160800.788

ಅಕ್ರಮ ವಲಸಿಗರ ಮೂಲಕ ಉಗ್ರ ಕೃತ್ಯ ನಡೆಸಲು ಸಂಚು: ಕರ್ನಾಟಕದ ಮೇಲೆ ಬಾಂಗ್ಲಾ ಭಯೋತ್ಪಾದಕರ ಕಣ್ಣು!

by ಶಾಲಿನಿ ಕೆ. ಡಿ
March 10, 2026 - 4:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • US-Israel-Iran War: ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್
    US-Israel-Iran War: ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್, ದುಬೈನಲ್ಲಿ ಕಡಿಮೆ ದರಕ್ಕೆ ಬಂಗಾರ ಮಾರಾಟ
    March 9, 2026 | 0
  • Sensex crash 2500 points
    ಷೇರು ಮಾರುಕಟ್ಟೆಯಲ್ಲಿ ರಕ್ತಸ್ರಾವ: ಸೆನ್ಸೆಕ್ಸ್ 2,500 ಪಾಯಿಂಟ್ಸ್ ಕುಸಿತ, ಹೂಡಿಕೆದಾರರ 13 ಲಕ್ಷ ಕೋಟಿ ನಷ್ಟ!
    March 9, 2026 | 0
  • ಚಿನ್ನದ ಬೆಲೆ ಭಾರಿ ಕುಸಿತ
    ಚಿನ್ನದ ಬೆಲೆ ಭಾರಿ ಡೌನ್: ಯುಗಾದಿ-ರಂಜಾನ್‌ಗೆ ಈಗಲೇ ಖರೀದಿ ಮಾಡಿ
    March 9, 2026 | 0
  • Untitled design 2026 03 08T110048.782
    ವಾರಾಂತ್ಯದ ಪ್ರವಾಸಕ್ಕೆ ಹೋಗುವ ಮುನ್ನ ಪೆಟ್ರೋಲ್-ಡೀಸೆಲ್ ರೇಟ್ ಚೆಕ್ ಮಾಡಿ.! ಇಂದಿನ ದರ ಇಲ್ಲಿವೆ
    March 8, 2026 | 0
  • Untitled design 2026 03 08T103412.137
    ವೀಕೆಂಡ್‌ನಲ್ಲಿ ಬಂಗಾರ ಖರೀದಿಸುವವರಿಗೆ ಬಂಪರ್‌: ಚಿನ್ನ-ಬೆಳ್ಳಿಯ ಇಂದಿನ ಹೊಸ ರೇಟ್ ಇಲ್ಲಿದೆ
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version