• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಚಿನ್ನದ ಬೆಲೆಯಲ್ಲಿ ಬಾರಿ ಏರಿಕೆ! 10 ದಿನಗಳಲ್ಲಿ ₹6,100 ಹೆಚ್ಚಳ

admin by admin
April 19, 2026 - 11:29 am
in ವಾಣಿಜ್ಯ
0 0
0
BeFunky collage (48)

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಈ ವಾರಾಂತ್ಯದಲ್ಲಿ ಮತ್ತೆ ಏರಿಕೆ ಕಂಡಿವೆ. ಇಂದು ಚಿನ್ನದ ಬೆಲೆ ಗ್ರಾಮ್‌ಗೆ ₹145 ಏರಿದ್ದರೆ, ಬೆಳ್ಳಿ ಬೆಲೆ ₹10 ಹೆಚ್ಚಾಗಿದೆ. ಕಳೆದ 10 ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಸುಮಾರು ₹6,100 ಏರಿಕೆಯಾಗಿದ್ದು, ಖರೀದಿದಾರರಿಗೆ ಆತಂಕವನ್ನುಂಟು ಮಾಡಿದೆ.

ಭಾರತೀಯ ಬುಲ್ಲಿಯನ್ ಮಾರುಕಟ್ಟೆಯಲ್ಲಿ (ಏಪ್ರಿಲ್ 19, 2026) 22 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಮ್‌ಗೆ ₹14,280 ಆಗಿದೆ. 24 ಕ್ಯಾರಟ್ (ಅಪರಂಜಿ) ಚಿನ್ನದ ಬೆಲೆ 1 ಗ್ರಾಮ್‌ಗೆ ₹15,578 ಆಗಿದೆ. 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ ₹1,42,800 ಆಗಿದೆ.

RelatedPosts

ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

ಆಭರಣ ಪ್ರಿಯರಿಗೆ ಶಾಕ್: ಚಿನ್ನದ ಬೆಲೆ ಏರಿಕೆ

ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

ಬಂಗಾರದ ಬೆಲೆ ಎಷ್ಟಿದೆ?: ಇಂದಿನ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ADVERTISEMENT
ADVERTISEMENT

ಬೆಳ್ಳಿ ಬೆಲೆ: ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತಾ ಮುಂತಾದ ನಗರಗಳಲ್ಲಿ 1 ಗ್ರಾಮ್‌ಗೆ ₹275 ಆಗಿದೆ. ಚೆನ್ನೈ, ಕೇರಳ, ಭುವನೇಶ್ವರದಲ್ಲಿ ₹280 ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ ₹27,500 ಆಗಿದೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರಗಳು (ಏಪ್ರಿಲ್ 19, 2026) :

  • 24 ಕ್ಯಾರಟ್ ಚಿನ್ನ (1 ಗ್ರಾಮ್): ₹15,578
  • 22 ಕ್ಯಾರಟ್ ಚಿನ್ನ (1 ಗ್ರಾಮ್): ₹14,280
  • 18 ಕ್ಯಾರಟ್ ಚಿನ್ನ (1 ಗ್ರಾಮ್): ₹11,684
  • ಬೆಳ್ಳಿ (1 ಗ್ರಾಮ್): ₹275

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್) :

  • ಬೆಂಗಳೂರು: ₹14,280
  • ಚೆನ್ನೈ: ₹14,360
  • ಮುಂಬೈ: ₹14,280
  • ದೆಹಲಿ: ₹14,295
  • ಕೋಲ್ಕತ್ತಾ: ₹14,280
  • ಕೇರಳ: ₹14,280
  • ಅಹ್ಮದಾಬಾದ್: ₹14,285
  • ಜೈಪುರ್: ₹14,295
  • ಲಕ್ನೋ: ₹14,295
  • ಭುವನೇಶ್ವರ್: ₹14,280

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್) :

  • ಮಲೇಷ್ಯಾ: 593 ರಿಂಗಿಟ್ (ಸುಮಾರು ₹13,896)
  • ದುಬೈ: 544.50 ಡಿರಾಮ್ (ಸುಮಾರು ₹13,728)
  • ಅಮೆರಿಕಾ: 152 ಡಾಲರ್ (ಸುಮಾರು ₹14,076)
  • ಸಿಂಗಾಪುರ್: 190.40 ಸಿಂಗಾಪುರ್ ಡಾಲರ್ (ಸುಮಾರು ₹13,848)
  • ಕತಾರ್, ಸೌದಿ ಅರೇಬಿಯಾ, ಓಮನ್, ಕುವೇತ್‌ನಲ್ಲಿ ಸಹ ತುಲನಾತ್ಮಕ ಬೆಲೆಗಳು ಕಾಣಿಸಿವೆ.

ಬೆಳ್ಳಿ ಬೆಲೆ ವಿವಿಧ ನಗರಗಳಲ್ಲಿ (1 ಗ್ರಾಮ್) :

  • ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತಾ, ಅಹ್ಮದಾಬಾದ್, ಜೈಪುರ್, ಲಕ್ನೋ: ₹275
  • ಚೆನ್ನೈ, ಕೇರಳ, ಭುವನೇಶ್ವರ್, ಪುಣೆ: ₹280
ShareSendShareTweetShare
admin

admin

Please login to join discussion

ತಾಜಾ ಸುದ್ದಿ

1600

ಕಾರವಾರ ನೌಕಾನೆಲೆಯಲ್ಲಿ ‘ಮಾಲ್ವಾಣ್’ ಯುದ್ಧನೌಕೆ ಸೇರ್ಪಡೆ

by ಕವಿತಾ
July 23, 2026 - 7:17 am
0

1800

ಭಾರೀ ಮಳೆಯ ಎಚ್ಚರಿಕೆ: ದಕ್ಷಿಣ ಕನ್ನಡದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ!

by ಕವಿತಾ
July 23, 2026 - 6:44 am
0

Untitled design (48)

ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಕೆಲ ದಿನ ಮಳೆಯ ಪ್ರಮಾಣ ಇಳಿಕೆ

by ಕವಿತಾ
July 23, 2026 - 6:33 am
0

Untitled design (47)

ಇಂದಿನ ರಾಶಿಫಲ: ಹಣ, ಆರೋಗ್ಯ, ಉದ್ಯೋಗದಲ್ಲಿ ಯಾರಿಗೆ ಲಾಭ?

by ಕವಿತಾ
July 23, 2026 - 6:24 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (43)
    ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!
    July 22, 2026 | 0
  • ಸ್ವ (15)
    ಆಭರಣ ಪ್ರಿಯರಿಗೆ ಶಾಕ್: ಚಿನ್ನದ ಬೆಲೆ ಏರಿಕೆ
    July 21, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (6)
    ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!
    July 20, 2026 | 0
  • Image (17)
    ಬಂಗಾರದ ಬೆಲೆ ಎಷ್ಟಿದೆ?: ಇಂದಿನ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ
    July 19, 2026 | 0
  • ಜ್ಞಾನಪೀಠ ಪ್ರಶಸ್ತಿ (4)
    ‘ ಗಿಫ್ಟ್ ಸಿಟಿ’ಯಲ್ಲಿ ನೂತನ ‘ಗ್ಲೋಬಲ್ ಟೆಕ್ ಸೆಂಟರ್’ ಆರಂಭಿಸಿದ HCL ಟೆಕ್‌
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version