• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಬೆಳ್ಳಿ ದರದಲ್ಲಿ ಭಾರಿ ಬದಲಾವಣೆ: ಇಂದಿನ ಚಿನ್ನ & ಬೆಳ್ಳಿ ಬೆಲೆಯ ಸಂಪೂರ್ಣ ಮಾಹಿತಿ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 18, 2026 - 12:31 pm
in ವಾಣಿಜ್ಯ
0 0
0
Untitled design 2026 02 18T122925.121

RelatedPosts

ಜುಲೈ 1ರಿಂದ ಬ್ಯಾಂಕಿಂಗ್ ನಿಯಮಗಳಲ್ಲಿ ಭಾರೀ ಬದಲಾವಣೆ: RBI ನಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಬಂಗಾರದ ದರದಲ್ಲಿ ಭಾರಿ ಇಳಿಕೆ: ಇಲ್ಲಿದೆ ನೋಡಿ ಇಂದಿನ ಚಿನ್ನ & ಬೆಳ್ಳಿ ಬೆಲೆಯ ಸಂಪೂರ್ಣ ಮಾಹಿತಿ

ದಾಖಲೆಯತ್ತ ಸಿಎಂ ಸಿದ್ದರಾಮಯ್ಯ: ಮಾರ್ಚ್ 6ಕ್ಕೆ 17ನೇ ಬಜೆಟ್ ಮಂಡನೆ-ರಾಜ್ಯದ ಜನರ ನಿರೀಕ್ಷೆಗಳೇನು ?

ಬೀದಿ ವ್ಯಾಪಾರಿಗಳಿಗೂ ಬಂತು ಕ್ರೆಡಿಟ್ ಕಾರ್ಡ್ ಭಾಗ್ಯ! ₹80,000 ವರೆಗೆ ಆರ್ಥಿಕ ನೆರವು: ಅರ್ಜಿ ಸಲ್ಲಿಸುವುದು ಹೇಗೆ ?

ADVERTISEMENT
ADVERTISEMENT

ಬೆಂಗಳೂರು: 10 ಗ್ರಾಂ ಚಿನ್ನದ ಬೆಲೆ ಒಂದೂವರೆ ಲಕ್ಷದ ಗಡಿ ದಾಟಿದಾಗ ಗ್ರಾಹಕರು ಕಂಗಾಲಾಗಿದ್ದರು. ಆದರೆ, ಕಳೆದ ಎರಡು ದಿನಗಳಿಂದ ಮಾರುಕಟ್ಟೆಯಲ್ಲಿ ಕಂಡುಬಂದ ದಿಢೀರ್ ಕುಸಿತ ಕಂಡುಬಂದಿದೆ ಇದರಿಂದ ಆಭರಣ ಪ್ರಿಯರು ಸಂತಸ ವ್ಯಕ್ತಪಡಿಸಿದ್ದಾರೆ.ಇಂದು ಚಿನ್ನ ಬೆಲೆ ಸ್ಥಿರವಾಗಿದ್ದರೆ, ಬೆಳ್ಳಿ ಬೆಲೆ ಕಡಿಮೆಯಾಗಿದೆ.

ಕಳೆದ ಎರಡು ದಿನಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಪ್ರತಿ 10 ಗ್ರಾಂಗೆ ಸುಮಾರು 3,000 ರೂಪಾಯಿಗಳಷ್ಟು ಭಾರಿ ಕುಸಿತ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದೂ ಕೂಡ ಬೆಲೆ ಇಳಿಕೆಯಾಗಬಹುದು ಎಂದು ಆಭರಣ ಮಳಿಗೆಗಳತ್ತ ಮುಖ ಮಾಡಿದ್ದ ಗ್ರಾಹಕರಿಗೆ ಇಂದು ಬೆಲೆಯಲ್ಲಿ ಯಾವುದೇ ಬದಲಾವಣೆಯಾಗದಿರುವುದು ಕೊಂಚ ನಿರಾಸೆ ತಂದಿದೆ.

ಇಂದು ಬೆಂಗಳೂರಿನಲ್ಲಿ ಪ್ರತಿ ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ 15,420 ರೂಪಾಯಿ ತಲುಪಿದೆ. ಅಂದರೆ 10 ಗ್ರಾಂ ಅಪರಂಜಿ ಚಿನ್ನದ ಬೆಲೆ ಸುಮಾರು 1,54,200 ರೂಪಾಯಿಗಳಷ್ಟಿದೆ. ಇನ್ನು ಆಭರಣ ತಯಾರಿಕೆಗೆ ಬಳಸುವ 22 ಕ್ಯಾರಟ್ ಚಿನ್ನದ ಬೆಲೆಯೂ ಕೂಡ ನಿನ್ನೆಯ ದರದಲ್ಲೇ ಮುಂದುವರಿದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯ ಏರಿಳಿತಗಳು ಮತ್ತು ಹೂಡಿಕೆದಾರರ ಧೋರಣೆ ಇಂದು ಬೆಲೆ ಸ್ಥಿರವಾಗಿರಲು ಪ್ರಮುಖ ಕಾರಣವಾಗಿದೆ.

ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ: ಖರೀದಿಗೆ ಸಕಾಲ

ಚಿನ್ನದ ಬೆಲೆ ಸ್ಥಿರವಾಗಿದ್ದರೂ, ಬೆಳ್ಳಿ ಭಾರಿ ಬದಲಾವಣೆ ಕಂಡಿದೆ. ಒಂದೇ ದಿನದಲ್ಲಿ ಬೆಳ್ಳಿಯ ಬೆಲೆಯಲ್ಲಿ 5,000 ರೂಪಾಯಿಗಳಷ್ಟು ಭಾರಿ ಇಳಿಕೆಯಾಗಿದೆ. ಫೆಬ್ರವರಿ 17ರಂದು ಒಂದು ಕೆಜಿ ಬೆಳ್ಳಿಯ ಬೆಲೆ 2,60,000 ರೂಪಾಯಿಯಾಗಿತ್ತು. ಆದರೆ ಇಂದು ಬೆಳಗ್ಗೆ ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿಯು 2,55,000 ರೂಪಾಯಿಗೆ ಮಾರಾಟವಾಗುತ್ತಿದೆ. ಈ ದರ ಇಳಿಕೆಯು ಬೆಳ್ಳಿ ಆಭರಣಗಳು ಮತ್ತು ಬೆಳ್ಳಿ ವಸ್ತುಗಳನ್ನು ಖರೀದಿಸುವವರಿಗೆ ಉತ್ತಮ ಅವಕಾಶವನ್ನು ಒದಗಿಸಿದೆ.

ಗ್ರಾಹಕರ ಗಮನಕ್ಕೆ

ನೀವು ಇಂದು ಆಭರಣ ಖರೀದಿಗೆ ಮುಂದಾಗುತ್ತಿದ್ದರೆ, ಮೇಲೆ ನೀಡಲಾದ ದರಗಳು ಮಾರುಕಟ್ಟೆಯ ಮೂಲ ಬೆಲೆಗಳಾಗಿವೆ. ಇದರ ಮೇಲೆ ಶೇಕಡಾ 3ರಷ್ಟು ಜಿಎಸ್‌ಟಿ (GST), ಮೇಕಿಂಗ್ ಚಾರ್ಜ್‌ಗಳು (Making Charges) ಮತ್ತು ಹಳ್ಳಿಯ ಶುಲ್ಕಗಳು ಅನ್ವಯವಾಗುತ್ತವೆ. ಹೀಗಾಗಿ ನಿಮ್ಮ ನಗರದ ಪ್ರಮುಖ ಆಭರಣ ಮಳಿಗೆಗಳಲ್ಲಿ ಇಂದಿನ ನಿಖರವಾದ ಅಂತಿಮ ದರವನ್ನು ಪರಿಶೀಲಿಸುವುದು ಸೂಕ್ತ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 18T165026.432

ಬಳ್ಳಾರಿಯಲ್ಲಿ ಮಂಗಳಮುಖಿ ಪ್ರೇಮಿಗಳ ಅನುಮಾನಾಸ್ಪದ ಸಾ*ವು

by ಶ್ರೀದೇವಿ ಬಿ. ವೈ
February 18, 2026 - 4:55 pm
0

Untitled design 2026 02 18T165343.470

ಪತ್ನಿ ಕೊ*ಲೆ ಮಾಡಿ ಆಕೆಯ ಶವವನ್ನು ಮನೆಯಲ್ಲೇ ಹೂತಿಟ್ಟ ಪತಿ

by ಶಾಲಿನಿ ಕೆ. ಡಿ
February 18, 2026 - 4:54 pm
0

BeFunky collage 2026 02 18T162534.935

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಡೀ ಕುಟುಂಬ ಸೇರಿದಂತೆ ಹಲವರ ದುರಂತ ಅಂತ್ಯ

by ಶ್ರೀದೇವಿ ಬಿ. ವೈ
February 18, 2026 - 4:26 pm
0

Untitled design 2026 02 18T161032.411

ಭಾರತದ AI ಶೃಂಗಸಭೆಯಲ್ಲಿ ರೋಬೋಟಿಕ್ ಡಾಗ್ ವಿವಾದ: ಏನಿದು ಗದ್ದಲ?

by ಶಾಲಿನಿ ಕೆ. ಡಿ
February 18, 2026 - 4:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 17T172059.097
    ಜುಲೈ 1ರಿಂದ ಬ್ಯಾಂಕಿಂಗ್ ನಿಯಮಗಳಲ್ಲಿ ಭಾರೀ ಬದಲಾವಣೆ: RBI ನಿಂದ ಹೊಸ ಮಾರ್ಗಸೂಚಿ ಬಿಡುಗಡೆ
    February 17, 2026 | 0
  • Untitled design 2026 02 17T113429.800
    ಬಂಗಾರದ ದರದಲ್ಲಿ ಭಾರಿ ಇಳಿಕೆ: ಇಲ್ಲಿದೆ ನೋಡಿ ಇಂದಿನ ಚಿನ್ನ & ಬೆಳ್ಳಿ ಬೆಲೆಯ ಸಂಪೂರ್ಣ ಮಾಹಿತಿ
    February 17, 2026 | 0
  • Untitled design 2026 02 17T074740.900
    ದಾಖಲೆಯತ್ತ ಸಿಎಂ ಸಿದ್ದರಾಮಯ್ಯ: ಮಾರ್ಚ್ 6ಕ್ಕೆ 17ನೇ ಬಜೆಟ್ ಮಂಡನೆ-ರಾಜ್ಯದ ಜನರ ನಿರೀಕ್ಷೆಗಳೇನು ?
    February 17, 2026 | 0
  • Untitled design 2026 02 16T170035.283
    ಬೀದಿ ವ್ಯಾಪಾರಿಗಳಿಗೂ ಬಂತು ಕ್ರೆಡಿಟ್ ಕಾರ್ಡ್ ಭಾಗ್ಯ! ₹80,000 ವರೆಗೆ ಆರ್ಥಿಕ ನೆರವು: ಅರ್ಜಿ ಸಲ್ಲಿಸುವುದು ಹೇಗೆ ?
    February 16, 2026 | 0
  • BeFunky collage 2026 02 16T102607.801
    ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ: ಎರಡು ದಿನಗಳ ಬಳಿಕ ಮತ್ತೆ ಹಗುರವಾದ ಬಂಗಾರ, ಖರೀದಿಗೆ ಇಂದೇ ಸರಿಯಾದ ದಿನ!
    February 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version