• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಇಂದಿನ ಚಿನ್ನ & ಬೆಳ್ಳಿ ದರ: ದಾಖಲೆ ಮಟ್ಟದಲ್ಲಿ ಹೆಚ್ಚಾದ ಬೆಳ್ಳಿ ಬೆಲೆ..!

admin by admin
December 11, 2025 - 12:47 pm
in ವಾಣಿಜ್ಯ
0 0
0
Untitled design 2025 12 11T115103.459

RelatedPosts

ಚಿನ್ನದ ಬೆಲೆಯಲ್ಲಿ ಬಾರಿ ಏರಿಕೆ! 10 ದಿನಗಳಲ್ಲಿ ₹6,100 ಹೆಚ್ಚಳ

ಅಕ್ಷಯ ತೃತೀಯ ಬೆನ್ನಲ್ಲೇ ಚಿನ್ನದ ಬೆಲೆ ಸ್ಥಿರ! ಖರೀದಿದಾರರೇ ಇಂದಿನ ದರ ಗಮನಿಸಿ

ಏಷ್ಯಾದ ನಂ.1 ಶ್ರೀಮಂತ ಅಂಬಾನಿಯಲ್ಲ, ಅದಾನಿ!

ಬಂಗಾರದ ಬೆಲೆ ಮತ್ತೆ ದುಬಾರಿ: ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ಇಲ್ಲಿದೆ

ADVERTISEMENT
ADVERTISEMENT

ಬೆಂಗಳೂರು, ಡಿಸೆಂಬರ್ 11, 2025: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ದಿನದಿಂದ ದಿನಕ್ಕೆ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿವೆ. ವಿಶೇಷವಾಗಿ ಬೆಳ್ಳಿ ಬೆಲೆಯ ಏರಿಕೆಯು ಗಮನ ಸೆಳೆಯುತ್ತಿದೆ. ನಿನ್ನೆಯವರೆಗೂ 199 ರೂಪಾಯಿಗಳಿಗೆ ಮಾರಾಟವಾಗುತ್ತಿದ್ದ ಬೆಳ್ಳಿ ಇಂದು 2 ರೂಪಾಯಿಗಳ ಹೆಚ್ಚಳದೊಂದಿಗೆ 201 ರೂಪಾಯಿಗಳನ್ನು ಮುಟ್ಟಿದೆ. ತಮಿಳುನಾಡು ಮತ್ತು ಕೇರಳದಂತಹ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಬೆಳ್ಳಿ ಬೆಲೆ ಇನ್ನೂ ಹೆಚ್ಚಾಗಿ 209 ರೂಪಾಯಿಗಳನ್ನು ತಲುಪಿದೆ. ಇದಕ್ಕೆ ಪ್ರಮುಖ ಕಾರಣ, ಜಾಗತಿಕ ಮಾರುಕಟ್ಟೆಯಲ್ಲಿ ಬೆಳ್ಳಿಯ ಬೇಡಿಕೆ ಹೆಚ್ಚಳವಾಗಿದೆ ಹೀಗಾಗಿ ಪ್ರಸ್ಥುತ ಬೆಳ್ಳಿ ದರ ತೀವ್ಯ ಹೆಚ್ಚಾಗುತ್ತಿದೆ.

ಇದರ ಜೊತೆಗೆ, ಚಿನ್ನದ ಬೆಲೆಯಲ್ಲೂ ಸಣ್ಣಪುಟ್ಟ ಏರಿಳಿತಗಳು ಕಂಡುಬರುತ್ತಿವೆ. ಇಂದು ಚಿನ್ನದ ಬೆಲೆಯಲ್ಲಿ ಪ್ರತಿ ಗ್ರಾಮ್ಗೆ ಕೇವಲ 10 ರೂಪಾಯಿಗಳ ಕಡಿತ ಕಂಡುಬಂದಿದೆ. ಆದರೂ ಸಮಗ್ರವಾಗಿ ಚಿನ್ನದ ಬೆಲೆ ಸ್ಥಿರವಾಗಿದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,19,450 ರೂಪಾಯಿಗಳಾಗಿದ್ದು, 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,30,031 ರೂಪಾಯಿಗಳು. 100 ಗ್ರಾಮ್ ಬೆಳ್ಳಿಯ ಬೆಲೆ 19,900 ರೂಪಾಯಿಗಳಾಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,19,450 ರೂಪಾಯಿ ಮತ್ತು ಬೆಳ್ಳಿ 100 ಗ್ರಾಮ್ಗೆ 19,900 ರೂಪಾಯಿಗಳಲ್ಲಿ ಸ್ಥಿರವಾಗಿದೆ. ಆದರೆ ತಮಿಳುನಾಡು, ಕೇರಳದಂತಹ ಪ್ರದೇಶಗಳಲ್ಲಿ ಬೆಳ್ಳಿ ಬೆಲೆ 20,700 ರೂಪಾಯಿಗಳವರೆಗೂ ಏರಿದೆ.

ಭಾರತದಲ್ಲಿನ ಚಿನ್ನ ಮತ್ತು ಬೆಳ್ಳಿ ಬೆಲೆಗಳ ವಿವರಗಳನ್ನು ನೋಡುವುದಾದರೆ, 24 ಕ್ಯಾರಟ್‌ನ 1 ಗ್ರಾಮ್ ಚಿನ್ನದ ಬೆಲೆ 13,020 ರೂಪಾಯಿ, 22  ಕ್ಯಾರಟ್‌ನದ್ದು 11,935 ರೂಪಾಯಿ ಮತ್ತು 18 ಕ್ಯಾರಟ್‌ನದ್ದು 9,765 ರೂಪಾಯಿ. ಬೆಳ್ಳಿ ಬೆಲೆ ಪ್ರತಿ ಗ್ರಾಮ್‌ಗೆ 199 ರೂಪಾಯಿ. ಬೆಂಗಳೂರಿನಲ್ಲಿ ಇದೇ ಬೆಲೆಗಳು ಅನ್ವಯಿಸುತ್ತವೆ, ಆದರೆ ಬೆಳ್ಳಿ 199 ರೂಪಾಯಿಗಳು. ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆಯನ್ನು ಪರಿಶೀಲಿಸಿದರೆ, ಬೆಂಗಳೂರು, ಮುಂಬೈ, ಕೋಲ್ಕತಾ, ಕೇರಳ ಮತ್ತು ಭುವನೇಶ್ವರದಲ್ಲಿ 11,935 ರೂಪಾಯಿ ದರ ಇದೆ. ಅದೇ ರೀತಿ ಚೆನ್ನೈಯಲ್ಲಿ 12,050 ರೂಪಾಯಿ ಇದೆ. ದೆಹಲಿ, ಜೈಪುರ್ ಮತ್ತು ಲಕ್ನೋದಲ್ಲಿ 11,950 ರೂಪಾಯಿ. ಅಹ್ಮದಾಬಾದ್ನಲ್ಲಿ 11,940 ರೂಪಾಯಿ ದರ ಇದೆ.

ಇನ್ನೂ ಬೆಳ್ಳಿ ಬೆಲೆಯಲ್ಲೂ ತೀವ್ರ ವ್ಯತ್ಯಾಸವಿದ್ದು, ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತಾ, ಅಹ್ಮದಾಬಾದ್, ಜೈಪುರ್, ಲಕ್ನೋ ಮತ್ತು ಪುಣೆಯಲ್ಲಿ 201 ರೂಪಾಯಿ. ಚೆನ್ನೈ, ಕೇರಳ ಮತ್ತು ಭುವನೇಶ್ವರದಲ್ಲಿ 209 ರೂಪಾಯಿ. ಈ ವ್ಯತ್ಯಾಸಗಳು ಸ್ಥಳೀಯ ತೆರಿಗೆ, ಮಾರುಕಟ್ಟೆ ಬೇಡಿಕೆ ಮತ್ತು ಪೂರೈಕೆಯಿಂದ ಉಂಟಾಗುತ್ತವೆ.

ವಿದೇಶಗಳಲ್ಲಿ ಚಿನ್ನದ ಬೆಲೆಯನ್ನು ನೋಡುವುದಾದರೆ, 22 ಕ್ಯಾರಟ್‌ನ 1 ಗ್ರಾಮ್ ಚಿನ್ನದ ಬೆಲೆ ಮಲೇಷ್ಯಾದಲ್ಲಿ 538 ರಿಂಗಿಟ್ (ಸುಮಾರು 11,809 ರೂಪಾಯಿ), ದುಬೈಯಲ್ಲಿ 468.75 ಡಿರಾಮ್ (11,505 ರೂಪಾಯಿ), ಅಮೆರಿಕದಲ್ಲಿ 130.50 ಡಾಲರ್ (11,759 ರೂಪಾಯಿ), ಸಿಂಗಾಪುರದಲ್ಲಿ 170.50 ಸಿಂಗಾಪುರ್ ಡಾಲರ್ (11,873 ರೂಪಾಯಿ), ಕತಾರ್ನಲ್ಲಿ 467.50 ರಿಯಾಲ್ (11,558 ರೂಪಾಯಿ), ಸೌದಿ ಅರೇಬಿಯಾದಲ್ಲಿ 475 ರಿಯಾಲ್ (11,405 ರೂಪಾಯಿ), ಓಮನ್ನಲ್ಲಿ 49.30 ರಿಯಾಲ್ (11,543 ರೂಪಾಯಿ) ಮತ್ತು ಕುವೇತ್ನಲ್ಲಿ 38.23 ದಿನಾರ್ (11,234 ರೂಪಾಯಿ). ಇವುಗಳು ಭಾರತೀಯ ಮಾರುಕಟ್ಟೆಗಿಂತ ಸ್ವಲ್ಪ ಕಡಿಮೆಯಿದೆ.

ಗಮನಿಸಿ: ಇವುಗಳು ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿಯಾಗಿದೆ. ಇದರ ಜೊತೆಗೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಮುಂತಾದ ಶುಲ್ಕಗಳು ಹೆಚ್ಚುವ ಸಾಧ್ಯತೆಯಿದೆ. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಚಿನ್ನದ ಅಂಗಡಿಗೆ ಭೇಟಿ ನೀಡಿ ಪರಿಶೀಲಿಸಬಹುದು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (62)

ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ನಿಗೂಢ ಸಾವು: 56 ವರ್ಷದ ರಿಯಲ್ ಎಸ್ಟೇಟ್ ವ್ಯಕ್ತಿ ತನ್ನದೇ ಕಾರಿನಲ್ಲಿ ಶವವಾಗಿ ಪತ್ತೆ

by ಶ್ರೀದೇವಿ ಬಿ. ವೈ
April 20, 2026 - 7:01 am
0

Rashi bavishya

ಬಸವ ಜಯಂತಿ ದಿನ ಭವಿಷ್ಯ 2026: ಈ 5 ರಾಶಿಗಳಿಗೆ ಅದೃಷ್ಟದ ಮಳೆಯಾಗಲಿದೆ

by ಶ್ರೀದೇವಿ ಬಿ. ವೈ
April 20, 2026 - 6:47 am
0

BeFunky collage (61)

“ನಮ್ಮ ಪರಮಾಣು ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ”:ಇರಾನ್ ಅಧ್ಯಕ್ಷರ ನೇರ ವಾಗ್ದಾಳಿ

by ಶ್ರೀದೇವಿ ಬಿ. ವೈ
April 19, 2026 - 5:12 pm
0

BeFunky collage (60)

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

by ಶ್ರೀದೇವಿ ಬಿ. ವೈ
April 19, 2026 - 4:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (48)
    ಚಿನ್ನದ ಬೆಲೆಯಲ್ಲಿ ಬಾರಿ ಏರಿಕೆ! 10 ದಿನಗಳಲ್ಲಿ ₹6,100 ಹೆಚ್ಚಳ
    April 19, 2026 | 0
  • BeFunky collage (22)
    ಅಕ್ಷಯ ತೃತೀಯ ಬೆನ್ನಲ್ಲೇ ಚಿನ್ನದ ಬೆಲೆ ಸ್ಥಿರ! ಖರೀದಿದಾರರೇ ಇಂದಿನ ದರ ಗಮನಿಸಿ
    April 18, 2026 | 0
  • Mukesh ambani gautam adani wealth1200
    ಏಷ್ಯಾದ ನಂ.1 ಶ್ರೀಮಂತ ಅಂಬಾನಿಯಲ್ಲ, ಅದಾನಿ!
    April 17, 2026 | 0
  • Untitled design 2026 04 16T110559.836
    ಬಂಗಾರದ ಬೆಲೆ ಮತ್ತೆ ದುಬಾರಿ: ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ಇಲ್ಲಿದೆ
    April 16, 2026 | 0
  • Untitled design 2026 04 16T101212.910
    ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಇಂದಿನ ದರ ವಿವರ
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version