• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಬಂಗಾರದ ಬೆಲೆಯಲ್ಲಿ ಭಾರೀ ಕುಸಿತ: ಬೆಳ್ಳಿ ದರ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 30, 2026 - 10:58 am
in ವಾಣಿಜ್ಯ
0 0
0
Untitled design 2026 03 30T105534.910

ಬೆಂಗಳೂರು, ಮಾರ್ಚ್ 30: ಕಳೆದ ವಾರ ನಾಲ್ಕು ದಿನಗಳಿಂದ ಸತತವಾಗಿ ಏರುಗತಿಯಲ್ಲಿದ್ದ ಚಿನ್ನದ ಬೆಲೆ ಇಂದು ಸೋಮವಾರ ಕುಸಿತ ಕಂಡಿದೆ. 10 ಗ್ರಾಮ್ ಚಿನ್ನದ ಬೆಲೆಯಲ್ಲಿ 750 ರೂಪಾಯಿಗಳಷ್ಟು ಕಡಿಮೆಯಾಗಿದ್ದು, ಗ್ರಾಮ್‌ಗೆ 75 ರೂಪಾಯಿಗಳ ಇಳಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಭಾರತದಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ
ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂದು 10 ಗ್ರಾಮ್‌ನ 22 ಕ್ಯಾರಟ್ ಚಿನ್ನದ ಬೆಲೆ 1,35,000 ರೂಪಾಯಿಗೆ ಇಳಿದಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 1,47,280 ರೂಪಾಯಿ ಇದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರೂಪಾಯಿಯಲ್ಲಿದೆ.

RelatedPosts

ಕರ್ನಾಟಕದ ಯಾವ ಜಿಲ್ಲೆಯಲ್ಲಿ ಪೆಟ್ರೋಲ್ ದರ ಕಡಿಮೆ, ಎಲ್ಲಿ ದುಬಾರಿ? ಇಲ್ಲಿ ಚೆಕ್‌ ಮಾಡಿ

ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ: ಇಂದಿನ ಬೆಳ್ಳಿ ದರ ಎಷ್ಟು ?

ಬಂಗಾರ ಪ್ರಿಯರಿಗೆ ಶಾಕ್‌: ಇಂದು ಚಿನ್ನ & ಬೆಳ್ಳಿ ಬೆಲೆಯಲ್ಲಿ ಭಾರಿ ಏರಿಕೆ

ಸುಂಕ ಕಡಿತದ ಹೊರತಾಗಿಯೂ ಪೆಟ್ರೋಲ್ ದರ ಸ್ಥಿರ: ಏನಿದು ಕೇಂದ್ರದ ಲೆಕ್ಕಾಚಾರ ?

ADVERTISEMENT
ADVERTISEMENT

ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ದರ:
ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್ಗೆ 13,500 ರೂಪಾಯಿಗೆ ಇಳಿದಿದ್ದು, 24 ಕ್ಯಾರಟ್ ಚಿನ್ನದ ಬೆಲೆ 14,728 ರೂಪಾಯಿ ಇದೆ. ಬೆಳ್ಳಿಯ ಬೆಲೆ 245 ರೂಪಾಯಿಯಲ್ಲಿ ಸ್ಥಿರವಾಗಿದೆ.

ಪ್ರಮುಖ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ):

  • ಬೆಂಗಳೂರು: 13,500 ರೂ.

  • ಮುಂಬೈ: 13,500 ರೂ.

  • ದೆಹಲಿ: 13,515 ರೂ.

  • ಕೋಲ್ಕತಾ: 13,500 ರೂ.

  • ಚೆನ್ನೈ: 13,600 ರೂ.

  • ಕೇರಳ: 13,500 ರೂ.

  • ಅಹ್ಮದಾಬಾದ್: 13,505 ರೂ.

  • ಜೈಪುರ್: 13,515 ರೂ.

  • ಲಕ್ನೋ: 13,515 ರೂ.

  • ಭುವನೇಶ್ವರ್: 13,500 ರೂ.

ಪ್ರಮುಖ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್ಗೆ):

  • ಬೆಂಗಳೂರು: 245 ರೂ.

  • ಮುಂಬೈ: 245 ರೂ.

  • ದೆಹಲಿ: 245 ರೂ.

  • ಕೋಲ್ಕತಾ: 245 ರೂ.

  • ಚೆನ್ನೈ: 250 ರೂ.

  • ಕೇರಳ: 250 ರೂ.

  • ಅಹ್ಮದಾಬಾದ್: 245 ರೂ.

  • ಜೈಪುರ್: 245 ರೂ.

  • ಲಕ್ನೋ: 245 ರೂ.

  • ಪುಣೆ: 245 ರೂ.

  • ಭುವನೇಶ್ವರ್: 250 ರೂ.

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್‌ಗೆ)
ವಿದೇಶಿ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆಯಲ್ಲಿ ಸಣ್ಣ ಪ್ರಮಾಣದ ವ್ಯತ್ಯಾಸ ಕಂಡುಬಂದಿದೆ.

  • ದುಬೈ: 501.25 ಡಿರಾಮ್ (ಸುಮಾರು 12,814 ರೂ.)

  • ಅಮೆರಿಕ: 140.50 ಡಾಲರ್ (ಸುಮಾರು 13,184 ರೂ.)

  • ಸಿಂಗಾಪುರ: 181 ಸಿಂಗಾಪುರ್ ಡಾಲರ್ (ಸುಮಾರು 13,191 ರೂ.)

  • ಮಲೇಷ್ಯಾ: 555 ರಿಂಗಿಟ್ (ಸುಮಾರು 12,956 ರೂ.)

  • ಕತಾರ್: 499 ಕತಾರಿ ರಿಯಾಲ್ (ಸುಮಾರು 12,843 ರೂ.)

  • ಸೌದಿ ಅರೇಬಿಯಾ: 510 ಸೌದಿ ರಿಯಾಲ್ (ಸುಮಾರು 12,754 ರೂ.)

  • ಓಮನ್: 53.15 ಒಮಾನಿ ರಿಯಾಲ್ (ಸುಮಾರು 12,955 ರೂ.)

  • ಕುವೇತ್: 41.23 ಕುವೇತಿ ದಿನಾರ್ (ಸುಮಾರು 12,608 ರೂ.)

ಗ್ರಾಮ್ ಆಧಾರಿತ ಇಂದಿನ ದರಪಟ್ಟಿ

  • 24 ಕ್ಯಾರಟ್ (1 ಗ್ರಾಂ): 14,728 ರೂ.

  • 22 ಕ್ಯಾರಟ್ (1 ಗ್ರಾಂ): 13,500 ರೂ.

  • 18 ಕ್ಯಾರಟ್ (1 ಗ್ರಾಂ): 11,046 ರೂ.

  • ಬೆಳ್ಳಿ (1 ಗ್ರಾಂ): 245 ರೂ.

ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ವ್ಯತ್ಯಯವಾಗದೆ ಸ್ಥಿರತೆ ಕಂಡುಬಂದಿದೆ. ಬೆಳ್ಳಿ ಬೆಲೆಯೂ ಯಥಾಸ್ಥಿತಿಯಲ್ಲಿದೆ. ತಮಿಳುನಾಡು ಮತ್ತು ಕೇರಳದ ಕೆಲವು ಭಾಗಗಳಲ್ಲಿ ಬೆಳ್ಳಿಯ ಬೆಲೆ 100 ಗ್ರಾಮ್‌ಗೆ 25,000 ರೂಪಾಯಿ ಇದೆ. ಹೂಡಿಕೆದಾರರು ಮತ್ತು ಆಭರಣ ಖರೀದಿದಾರರು ಈ ಬೆಲೆ ಇಳಿಕೆಯನ್ನು ಸ್ವಾಗತಿಸಿದ್ದಾರೆ. ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯ ಏರುಪೇರುಗಳನ್ನು ಅನುಸರಿಸಿ ಚಿನ್ನದ ಬೆಲೆಯಲ್ಲಿ ಏರಿಳಿಕೆ ಮುಂದುವರಿಯುವ ಸಾಧ್ಯತೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 30T160729.143

ಭದ್ರಾವತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್: 35 ಮಂದಿಗೆ ಗಾಯ

by ಯಶಸ್ವಿನಿ ಎಂ
March 30, 2026 - 4:13 pm
0

Untitled design 2026 03 30T155646.659

ಇಸ್ರೇಲ್-ಇರಾನ್ ಯುದ್ಧದ ಎಫೆಕ್ಟ್: ಶೀಘ್ರದಲ್ಲೇ ನಂದಿನಿ ಉತ್ಪನ್ನಗಳ ದರ ಏರಿಕೆ..!

by ಯಶಸ್ವಿನಿ ಎಂ
March 30, 2026 - 3:57 pm
0

Untitled design 2026 03 30T154316.827

ಧುರಂಧರ್​ ಗೆದ್ದ ಬೆನ್ನಲ್ಲೇ ರಣ್ವೀರ್‌‌‌​ಗೆ 5ಕೋಟಿ ಕಾರ್ ಗಿಫ್ಟ್..!

by ಯಶಸ್ವಿನಿ ಎಂ
March 30, 2026 - 3:44 pm
0

Untitled design 2026 03 30T151719.121

ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ: ಫಾಸ್ಟ್‌ಟ್ಯಾಗ್ ಕಡ್ಡಾಯ..!

by ಯಶಸ್ವಿನಿ ಎಂ
March 30, 2026 - 3:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 30T100529.939
    ಕರ್ನಾಟಕದ ಯಾವ ಜಿಲ್ಲೆಯಲ್ಲಿ ಪೆಟ್ರೋಲ್ ದರ ಕಡಿಮೆ, ಎಲ್ಲಿ ದುಬಾರಿ? ಇಲ್ಲಿ ಚೆಕ್‌ ಮಾಡಿ
    March 30, 2026 | 0
  • Untitled design (48)
    ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ: ಇಂದಿನ ಬೆಳ್ಳಿ ದರ ಎಷ್ಟು ?
    March 29, 2026 | 0
  • Untitled design (35)
    ಬಂಗಾರ ಪ್ರಿಯರಿಗೆ ಶಾಕ್‌: ಇಂದು ಚಿನ್ನ & ಬೆಳ್ಳಿ ಬೆಲೆಯಲ್ಲಿ ಭಾರಿ ಏರಿಕೆ
    March 28, 2026 | 0
  • Untitled design (22)
    ಸುಂಕ ಕಡಿತದ ಹೊರತಾಗಿಯೂ ಪೆಟ್ರೋಲ್ ದರ ಸ್ಥಿರ: ಏನಿದು ಕೇಂದ್ರದ ಲೆಕ್ಕಾಚಾರ ?
    March 28, 2026 | 0
  • Untitled design 2026 03 27T113930.350
    ಚಿನ್ನದ ಬೆಲೆ ಇಳಿಕೆಯಾದ್ರೂ ಗೋಲ್ಡ್ ಕಾಯಿನ್ಸ್‌ಗೆ ಭಾರಿ ಡಿಮ್ಯಾಂಡ್!
    March 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version