• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಚಿನ್ನ ಖರೀದಿಸುವವರಿಗೆ ಬಿಗ್ ಶಾಕ್: ಬೆಲೆಯಲ್ಲಿ ಭರ್ಜರಿ ಏರಿಕೆ

ಕವಿತಾ by ಕವಿತಾ
October 11, 2026 - 11:21 am
in ವಾಣಿಜ್ಯ
0 0
0
Untitled design (4)

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿರುವವರಿಗೆ ಬೆಲೆ ಏರಿಕೆ ಮತ್ತೊಮ್ಮೆ ಶಾಕ್ ನೀಡಿದೆ. ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆಯಾಗಿದ್ದು, ಒಂದೇ ದಿನದಲ್ಲಿ ಪ್ರತಿ ಗ್ರಾಂಗೆ 175 ರೂಪಾಯಿ ಹೆಚ್ಚಳವಾಗಿದೆ. ಈ ವಾರದ ಏಳು ದಿನಗಳಲ್ಲಿ ಚಿನ್ನದ ಬೆಲೆ ಒಟ್ಟು 205 ರೂಪಾಯಿ ಏರಿಕೆಯಾಗಿದೆ. ಬೆಳ್ಳಿಯ ಬೆಲೆಯೂ ಹೆಚ್ಚಳ ಕಂಡಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನ ಮತ್ತು ಬೆಳ್ಳಿ ದರಗಳು ಏರಿಕೆಯ ಹಾದಿಯಲ್ಲಿವೆ.

ಇಂದು ಭಾರತದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,38,800 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ 10 ಗ್ರಾಂ ಬೆಲೆ 1,51,420 ರೂಪಾಯಿಗೆ ತಲುಪಿದೆ. ಇನ್ನು 18 ಕ್ಯಾರಟ್ ಚಿನ್ನದ ಒಂದು ಗ್ರಾಂ ಬೆಲೆ 11,357 ರೂಪಾಯಿ ಇದೆ.

RelatedPosts

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

ಕರ್ನಾಟಕದ ಈ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್ ಬೆಲೆ ಇಳಿಕೆ: ಇಲ್ಲಿದೆ ಇಂದಿನ ಇಂಧನ ದರ ವಿವರ

‘ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್’ ಆರಂಭ: ಮಾರಾಟದಲ್ಲಿ 100% ಏರಿಕೆ, ನಿಮಿಷಗಳಲ್ಲೇ ಡೆಲಿವರಿ!

ಜಗತ್ತಿನ ‘ಬೆಸ್ಟ್ ವಿಸ್ಕಿ’ ಈಗ ಭಾರತದಲ್ಲಿ: ‘ಇಂದ್ರಿ’ಯ ದೀಪಾವಳಿ ಕಲೆಕ್ಟರ್ಸ್ ಎಡಿಷನ್ 2026 ಮಾರುಕಟ್ಟೆಗೆ ಲಗ್ಗೆ

ADVERTISEMENT
ADVERTISEMENT

ಬೆಳ್ಳಿಯ ಬೆಲೆಯೂ ಏರಿಕೆಯಾಗಿದ್ದು, ಭಾರತದಲ್ಲಿ 100 ಗ್ರಾಂ ಬೆಳ್ಳಿಗೆ 24,000 ರೂಪಾಯಿ ಇದೆ. ಬೆಂಗಳೂರಿನಲ್ಲಿಯೂ ಚಿನ್ನ ಮತ್ತು ಬೆಳ್ಳಿಯ ದರಗಳು ಇದೇ ಮಟ್ಟದಲ್ಲಿವೆ. ಆದರೆ ಚೆನ್ನೈ ಮತ್ತು ಕೇರಳದಂತಹ ಕೆಲವು ಮಾರುಕಟ್ಟೆಗಳಲ್ಲಿ ಬೆಳ್ಳಿಯ ಬೆಲೆ ಪ್ರತಿ 100 ಗ್ರಾಂಗೆ 24,500 ರೂಪಾಯಿ ಎಂದು ನೀಡಲಾದ ದರಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ?

ದೆಹಲಿ, ಜೈಪುರ ಮತ್ತು ಲಕ್ನೋ 13,895 ರೂ,.

ಅಹಮದಾಬಾದ್‌ ಪ್ರತಿ ಗ್ರಾಂಗೆ 13,885 ರೂ,

ಚೆನ್ನೈ, ಮುಂಬೈ, ಕೋಲ್ಕತಾ, ಕೇರಳ ಮತ್ತು ಭುವನೇಶ್ವರದಲ್ಲಿ  ಗ್ರಾಂ 13,880 ರೂ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲೂ ಏರಿಕೆ( 1 ಗ್ರಾಂ 24 ಕ್ಯಾರಟ್)

ಮಲೇಷ್ಯಾ 13,248 ರೂಪಾಯಿ,

ದುಬೈ 13,241 ರೂಪಾಯಿ,

ಅಮೆರಿಕ 13,290 ರೂಪಾಯಿ 

ಸಿಂಗಾಪುರ 13,775 ರೂಪಾಯಿ 

ಕತಾರ್ 504.50 ಕತಾರಿ ರಿಯಾಲ್ (13,328 ರೂಪಾಯಿ)

ಸೌದಿ ಅರೇಬಿಯಾ 520 ಸೌದಿ ರಿಯಾಲ್ (13,333 ರೂಪಾಯಿ)

ಓಮನ್ 53.50 ಒಮಾನಿ ರಿಯಾಲ್ (13,380 ರೂಪಾಯಿ)

ಕುವೇತ್ 42.28 ಕುವೇತಿ ದಿನಾರ್ (13,213 ರೂಪಾಯಿ)

 

 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (8)

ತುಮಕೂರು ದಸರಾ ವೈಭವ-2026ಕ್ಕೆ DCM, ಪರಮೇಶ್ವರ್ ಅದ್ಧೂರಿ ಚಾಲನೆ

by ಕವಿತಾ
October 11, 2026 - 12:03 pm
0

Untitled design (7)

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾ*ವು

by ಕವಿತಾ
October 11, 2026 - 11:50 am
0

Untitled design (6)

ರಷ್ಯಾದಿಂದ ತೈಲ ಖರೀದಿಸುತ್ತಾ ಅಮೆರಿಕ?: ಸೀಕ್ರೆಟ್‌ ಡೀಲ್‌ಗೆ ಮುಂದಾದ್ರ ಇಬ್ಬರು ಬದ್ದವೈರಿಗಳು?

by Hemanth Kumar S
October 11, 2026 - 11:37 am
0

Untitled design (4)

ಚಿನ್ನ ಖರೀದಿಸುವವರಿಗೆ ಬಿಗ್ ಶಾಕ್: ಬೆಲೆಯಲ್ಲಿ ಭರ್ಜರಿ ಏರಿಕೆ

by ಕವಿತಾ
October 11, 2026 - 11:21 am
0

ಸಂಬಂಧಿಸಿದ ಪೋಸ್ಟ್‌ಗಳು

  • ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (1)
    ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!
    October 10, 2026 | 0
  • Untitled design 2026 10 10T124535.377
    ಕರ್ನಾಟಕದ ಈ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್ ಬೆಲೆ ಇಳಿಕೆ: ಇಲ್ಲಿದೆ ಇಂದಿನ ಇಂಧನ ದರ ವಿವರ
    October 10, 2026 | 0
  • Untitled design 2026 10 09T165624.926
    ‘ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್’ ಆರಂಭ: ಮಾರಾಟದಲ್ಲಿ 100% ಏರಿಕೆ, ನಿಮಿಷಗಳಲ್ಲೇ ಡೆಲಿವರಿ!
    October 9, 2026 | 0
  • Untitled design (36)
    ಜಗತ್ತಿನ ‘ಬೆಸ್ಟ್ ವಿಸ್ಕಿ’ ಈಗ ಭಾರತದಲ್ಲಿ: ‘ಇಂದ್ರಿ’ಯ ದೀಪಾವಳಿ ಕಲೆಕ್ಟರ್ಸ್ ಎಡಿಷನ್ 2026 ಮಾರುಕಟ್ಟೆಗೆ ಲಗ್ಗೆ
    October 8, 2026 | 0
  • Your paragraph text 2026 10 08T114933.219
    ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ಇಲ್ಲಿದೆ
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version