• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ: ಇಂದಿನ ಬೆಳ್ಳಿ ದರ ಎಷ್ಟು ?

admin by admin
March 29, 2026 - 12:47 pm
in ವಾಣಿಜ್ಯ
0 0
0
Untitled design (48)

ಬೆಂಗಳೂರು: ಹೂಡಿಕೆದಾರರು ಮತ್ತು ಚಿನ್ನದ ಪ್ರಿಯರಿಗೆ ವಾರಾಂತ್ಯದಲ್ಲಿ ಶಾಕ್ ಕಾದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಏರುಗತಿಯಲ್ಲಿ ಸಾಗುತ್ತಿರುವ ಚಿನ್ನದ ಬೆಲೆ ಇಂದು ಮತ್ತಷ್ಟು ಜಿಗಿತ ಕಂಡಿದೆ. ಗ್ರಾಮ್‌ಗೆ ಬರೋಬ್ಬರಿ 310 ರೂಪಾಯಿಯಷ್ಟು ಏರಿಕೆ ಕಾಣುವ ಮೂಲಕ ಗ್ರಾಹಕರಿಗೆ ಬಿಸಿ ಮುಟ್ಟಿಸಿದೆ. ಕೇವಲ ಚಿನ್ನ ಮಾತ್ರವಲ್ಲದೆ ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡುಬಂದಿದೆ.

ದೇಶಾದ್ಯಂತ ಇಂದು ಚಿನ್ನದ ಬೆಲೆ ಗರಿಷ್ಠ ಮಟ್ಟಕ್ಕೆ ತಲುಪಿದೆ. ಪ್ರಸ್ತುತ ಭಾರತದಲ್ಲಿ 10 ಗ್ರಾಂ ತೂಕದ 22 ಕ್ಯಾರಟ್ ಚಿನ್ನದ ಬೆಲೆ 1,35,750 ರೂಪಾಯಿ ತಲುಪಿದ್ದರೆ, ಅಪ್ಪಟ ಚಿನ್ನ ಅಂದರೆ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 1,48,090 ರೂಪಾಯಿ ಆಗಿದೆ. ಇನ್ನು ಬೆಳ್ಳಿ ಬೆಲೆಯೂ ಪ್ರತಿ 100 ಗ್ರಾಂಗೆ 24,500 ರೂಪಾಯಿ ತಲುಪಿದೆ.

RelatedPosts

ಇಂದಿನ ಚಿನ್ನ-ಬೆಳ್ಳಿ ದರ

ವಾಹನ ಸವಾರರೇ ಗಮನಿಸಿ: ಇಂದು ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

ಬಂಗಾರದ ಬೆಲೆಯಲ್ಲಿ ಇಳಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

ಆಗಸ್ಟ್‌ನಲ್ಲಿ 14 ದಿನ ಬ್ಯಾಂಕ್ ಕ್ಲೋಸ್!: ಯಾವ್ಯಾವ ದಿನ ರಜೆ? ಇಲ್ಲಿದೆ ಸಂಪೂರ್ಣ ಲಿಸ್ಟ್

ADVERTISEMENT
ADVERTISEMENT

ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಂಗೆ 1,35,750 ರೂಪಾಯಿ ಆಗಿದೆ. ಆದರೆ ತಮಿಳುನಾಡು ಮತ್ತು ಕೇರಳದ ಕೆಲವು ನಗರಗಳಲ್ಲಿ ಬೆಳ್ಳಿಯ ಬೆಲೆ 100 ಗ್ರಾಂಗೆ 25,000 ರೂಪಾಯಿವರೆಗೂ ತಲುಪಿರುವುದು ವಿಶೇಷ.

ನಗರವಾರು 22 ಕ್ಯಾರಟ್ ಚಿನ್ನದ ದರ (1 ಗ್ರಾಂಗೆ):

  • ಬೆಂಗಳೂರು: 13,575 ರೂ.

  • ಚೆನ್ನೈ: 13,660 ರೂ.

  • ದೆಹಲಿ: 13,590 ರೂ.

  • ಮುಂಬೈ/ಕೋಲ್ಕತಾ: 13,575 ರೂ.

  • ಅಹ್ಮದಾಬಾದ್: 13,580 ರೂ.

ವಿದೇಶಗಳಲ್ಲಿ ಚಿನ್ನದ ಬೆಲೆ ಎಷ್ಟು? (1 ಗ್ರಾಂ 22 ಕ್ಯಾರಟ್):

ಭಾರತಕ್ಕೆ ಹೋಲಿಸಿದರೆ ದುಬೈ ಮತ್ತು ಸೌದಿ ಅರೇಬಿಯಾದಲ್ಲಿ ಚಿನ್ನದ ಬೆಲೆ ತುಸು ಕಡಿಮೆ ಇದೆ.

  • ದುಬೈ: 12,934 ರೂ.

  • ಸೌದಿ ಅರೇಬಿಯಾ: 12,882 ರೂ.

  • ಅಮೆರಿಕ: 13,317 ರೂ.

  • ಕುವೇತ್: 12,774 ರೂ.

ಬೆಳ್ಳಿ ಬೆಲೆ ವಿವರ:

ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಯ ಬೆಲೆ 245 ರೂಪಾಯಿ ಇದೆ. ಚೆನ್ನೈ, ಕೇರಳ ಮತ್ತು ಭುವನೇಶ್ವರದಲ್ಲಿ 250 ರೂಪಾಯಿಗೆ ಏರಿಕೆಯಾಗಿದೆ.

ಗಮನಿಸಿ: ಇಲ್ಲಿ ನೀಡಿರುವ ದರಗಳು ಮಾರುಕಟ್ಟೆಯ ಲಭ್ಯ ಮಾಹಿತಿಯ ಆಧಾರದ ಮೇಲೆ ನೀಡಲಾಗಿದೆ. ಆಭರಣ ಖರೀದಿಸುವಾಗ ಈ ಬೆಲೆಯ ಮೇಲೆ ಜಿಎಸ್‌ಟಿ (GST) ಮತ್ತು ಮೇಕಿಂಗ್ ಚಾರ್ಜಸ್ (Making Charges) ಹೆಚ್ಚುವರಿಯಾಗಿ ಸೇರ್ಪಡೆಯಾಗುತ್ತವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (26)

ಪರೀಕ್ಷಾ ಅಕ್ರಮಕ್ಕೆ ಬ್ರೇಕ್: ಕಠಿಣ ಕಾನೂನು ಬಗ್ಗೆ ಮೋದಿ ಖಡಕ್ ಸಂದೇಶ

by ದಿಶಾ ಕೆ. ಎಸ್.
July 31, 2026 - 9:40 am
0

ಕೈಗೊಳ್ಳಲಿರುವ (25)

ಇಂದು ಕೆಆರ್‌ಎಸ್‌ಗೆ ಬಿಜೆಪಿ ಮುತ್ತಿಗೆ: ಭಾರೀ ಪೊಲೀಸ್ ಬಂದೋಬಸ್ತ್

by ದಿಶಾ ಕೆ. ಎಸ್.
July 31, 2026 - 8:34 am
0

ಕೈಗೊಳ್ಳಲಿರುವ (25)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಭವಿಷ್ಯ ಇಂದು ನಿರ್ಧಾರ

by ದಿಶಾ ಕೆ. ಎಸ್.
July 31, 2026 - 8:09 am
0

ಕೈಗೊಳ್ಳಲಿರುವ (24)

ಇಂದಿನ ಚಿನ್ನ-ಬೆಳ್ಳಿ ದರ

by ದಿಶಾ ಕೆ. ಎಸ್.
July 31, 2026 - 7:50 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (24)
    ಇಂದಿನ ಚಿನ್ನ-ಬೆಳ್ಳಿ ದರ
    July 31, 2026 | 0
  • ಮುನ್ಸೂಚನೆ (21)
    ವಾಹನ ಸವಾರರೇ ಗಮನಿಸಿ: ಇಂದು ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ
    July 30, 2026 | 0
  • Your paragraph text (16)
    ಬಂಗಾರದ ಬೆಲೆಯಲ್ಲಿ ಇಳಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ
    July 29, 2026 | 0
  • Your paragraph text (15)
    ಆಗಸ್ಟ್‌ನಲ್ಲಿ 14 ದಿನ ಬ್ಯಾಂಕ್ ಕ್ಲೋಸ್!: ಯಾವ್ಯಾವ ದಿನ ರಜೆ? ಇಲ್ಲಿದೆ ಸಂಪೂರ್ಣ ಲಿಸ್ಟ್
    July 29, 2026 | 0
  • Your paragraph text (7)
    ಇಂದು ನಿಮ್ಮ ನಗರದಲ್ಲಿ ಪೆಟ್ರೋಲ್‌-ಡೀಸೆಲ್‌ ಬೆಲೆ ಹೇಗಿದೆ? ಇಲ್ಲಿದೆ ಪೂರ್ಣ ದರ ವಿವರ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version