• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಇಂಡಿಗೋದಿಂದ ಇಂಧನ ಬೆಲೆ ಏರಿಕೆ: ಟಿಕೆಟ್ ದರ ಕೂಡಾ ದುಬಾರಿ

ಕವಿತಾ by ಕವಿತಾ
October 5, 2026 - 5:08 pm
in ದೇಶ, ವಾಣಿಜ್ಯ
0 0
0
Untitled design (12)

ನವದೆಹಲಿ ಅ.05: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಗಳಲ್ಲಿ ಒಂದಾದ ಇಂಡಿಗೋ (IndiGo), ವಿಮಾನ ಇಂಧನದ (ATF) ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಮತ್ತೊಂದು ಶಾಕ್ ನೀಡಿದೆ. ದೇಶೀಯ ಹಾಗೂ ಅಂತಾರಾಷ್ಟ್ರೀಯ ವಿಮಾನಗಳ ಟಿಕೆಟ್‌ಗಳ ಮೇಲಿನ ಇಂಧನ ಸರ್ಚಾರ್ಜ್ ಅನ್ನು ಹೆಚ್ಚಿಸುವುದಾಗಿ ಸಂಸ್ಥೆ ಪ್ರಕಟಿಸಿದೆ. ಪರಿಷ್ಕೃತ ಶುಲ್ಕಗಳು 2026ರ ಅಕ್ಟೋಬರ್ 6ರ ಮಧ್ಯರಾತ್ರಿಯಿಂದ ಮಾಡಲಾಗುವ ಎಲ್ಲಾ ಹೊಸ ಬುಕಿಂಗ್‌ಗಳಿಗೆ ಅನ್ವಯವಾಗಲಿವೆ ಎಂದು ತಿಳಿದು ಬಂದಿದೆ.

ಪ್ರಯಾಣದ ದೂರಕ್ಕೆ ಅನುಗುಣವಾಗಿ ದೇಶೀಯ ವಿಮಾನಗಳ ಮೇಲಿನ ಇಂಧನ ಸರ್ಚಾರ್ಜ್‌ನಲ್ಲಿ ರೂ. 100ರಿಂದ ರೂ. 350ರವರೆಗೆ ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ ದೇಶೀಯ ವಿಮಾನಗಳ ಇಂಧನ ಶುಲ್ಕವು ಕನಿಷ್ಠ ರೂ. 375ರಿಂದ ಗರಿಷ್ಠ ರೂ. 1,300ರವರೆಗೆ ಇರಲಿದೆ. ಹೀಗಾಗಿ ಈಗಾಗಲೇ ವಿಮಾನ ಟಿಕೆಟ್‌ಗಾಗಿ ಹೆಚ್ಚಿನ ಹಣ ಪಾವತಿಸುತ್ತಿರುವ ಪ್ರಯಾಣಿಕರಿಗೆ ಮತ್ತಷ್ಟು ಹೊರೆಯಾಗಲಿದೆ.

RelatedPosts

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ECIಗೆ ನೋಟಿಸ್ ಜಾರಿ

ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ: ಎಲ್ಲಾ ರಾಜ್ಯಗಳಿಗೆ NHRC ಮಹತ್ವದ ಆದೇಶ

ದೆಹಲಿ, ಮುಂಬೈ, ಬೆಂಗಳೂರಿನಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಂದಿನ ಇಂಧನ ದರ ಇಲ್ಲಿದೆ

ADVERTISEMENT
ADVERTISEMENT

ಇಂಡಿಗೋ ನಿಗದಿಪಡಿಸಿರುವ ಪರಿಷ್ಕೃತ ದೇಶೀಯ ಇಂಧನ ಸರ್ಚಾರ್ಜ್ ಪ್ರಕಾರ, 500 ಕಿಲೋಮೀಟರ್‌ವರೆಗೆ ಪ್ರಯಾಣಿಸುವವರಿಗೆ ರೂ. 375 ಶುಲ್ಕ ಇರಲಿದೆ. 501ರಿಂದ 1,000 ಕಿಲೋಮೀಟರ್‌ವರೆಗಿನ ಪ್ರಯಾಣಕ್ಕೆ ರೂ. 600, 1,001ರಿಂದ 1,500 ಕಿಲೋಮೀಟರ್‌ವರೆಗೆ ರೂ. 900 ಮತ್ತು 1,501ರಿಂದ 2,000 ಕಿಲೋಮೀಟರ್‌ವರೆಗೆ ರೂ. 1,150 ಶುಲ್ಕ ವಿಧಿಸಲಾಗುತ್ತದೆ. 2,000 ಕಿಲೋಮೀಟರ್‌ಗಿಂತ ಹೆಚ್ಚಿನ ದೂರದ ಪ್ರಯಾಣಕ್ಕೆ ರೂ. 1,300 ಇಂಧನ ಸರ್ಚಾರ್ಜ್ ಇರಲಿದೆ.

ಇನ್ನು ಅಂತಾರಾಷ್ಟ್ರೀಯ ವಿಮಾನಗಳಿಗೂ ಇಂಧನ ಶುಲ್ಕ ಹೆಚ್ಚಳವಾಗಿದೆ. ಅಂತಾರಾಷ್ಟ್ರೀಯ ವಿಮಾನಗಳ ಟಿಕೆಟ್‌ಗಳ ಮೇಲಿನ ಇಂಧನ ಸರ್ಚಾರ್ಜ್ ಅನ್ನು ರೂ. 1,000ರಿಂದ ರೂ. 10,000ರವರೆಗೆ ಹೆಚ್ಚಿಸಲಾಗಿದೆ. ಇದರಿಂದ ವಿದೇಶ ಪ್ರಯಾಣಕ್ಕೆ ಸಿದ್ಧವಾಗಿರುವ ಪ್ರಯಾಣಿಕರ ಬಜೆಟ್ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ.

ಇಂಧನ ಶುಲ್ಕ ಹೆಚ್ಚಳಕ್ಕೆ ಪ್ರಮುಖ ಕಾರಣ ಜಾಗತಿಕ ಮಟ್ಟದಲ್ಲಿ ವಿಮಾನ ಇಂಧನದ ಬೆಲೆ ಏರಿಕೆಯಾಗಿರುವುದು. ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಮತ್ತು ಏವಿಯೇಷನ್ ಟರ್ಬೈನ್ ಫ್ಯುಯೆಲ್ (ATF) ಬೆಲೆಗಳಲ್ಲಿ ಶೇ.13ರಿಂದ 14ರಷ್ಟು ಏರಿಕೆಯಾಗಿದೆ ಎಂದು ತಿಳಿಸಲಾಗಿದೆ.

ವಿಮಾನಯಾನ ಸಂಸ್ಥೆಗಳ ಒಟ್ಟು ಕಾರ್ಯಾಚರಣಾ ವೆಚ್ಚದಲ್ಲಿ ಇಂಧನದ ಪಾಲು ಶೇ.40ಕ್ಕಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಹೆಚ್ಚಿದ ವೆಚ್ಚವನ್ನು ಸರಿದೂಗಿಸಲು ಫ್ಯುಯೆಲ್ ಸರ್ಚಾರ್ಜ್ ಪರಿಷ್ಕರಿಸಲಾಗಿದೆ. ಹಬ್ಬದ ಋತು ಆರಂಭವಾಗುತ್ತಿರುವ ಸಂದರ್ಭದಲ್ಲೇ ಈ ಶುಲ್ಕ ಹೆಚ್ಚಳವಾಗಿರುವುದು ಪ್ರಯಾಣಿಕರಿಗೆ ಹೆಚ್ಚುವರಿ ಹೊರೆ ತಂದಿದೆ.

ಹೀಗಾಗಿ ಅಕ್ಟೋಬರ್ 6ರ ಮಧ್ಯರಾತ್ರಿಯ ನಂತರ ಇಂಡಿಗೋದಲ್ಲಿ ಹೊಸದಾಗಿ ವಿಮಾನ ಟಿಕೆಟ್ ಬುಕ್ ಮಾಡುವವರು ಪ್ರಯಾಣದ ದೂರ ಮತ್ತು ಮಾರ್ಗಕ್ಕೆ ಅನುಗುಣವಾಗಿ ಹೆಚ್ಚುವರಿ ಇಂಧನ ಶುಲ್ಕ ಪಾವತಿಸಬೇಕಾಗುತ್ತದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (25)

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

by ಕವಿತಾ
October 5, 2026 - 8:58 pm
0

Untitled design (24)

ಕಾಂಗೋ ನದಿಯಲ್ಲಿ ಭೀಕರ ದೋಣಿ ಅಪಘಾತ; 30 ಮಂದಿ ಸಾ*ವು

by ಕವಿತಾ
October 5, 2026 - 8:33 pm
0

Untitled design (23)

ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ

by ಕವಿತಾ
October 5, 2026 - 8:21 pm
0

Untitled design (22)

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!

by ಕವಿತಾ
October 5, 2026 - 8:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (25)
    ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!
    October 5, 2026 | 0
  • 4 ಸಾವಿರ ಮಂದಿಜನಸಾಗರ
    ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ECIಗೆ ನೋಟಿಸ್ ಜಾರಿ
    October 5, 2026 | 0
  • ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ
    ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ: ಎಲ್ಲಾ ರಾಜ್ಯಗಳಿಗೆ NHRC ಮಹತ್ವದ ಆದೇಶ
    October 5, 2026 | 0
  • ಸರ್ಕಾರ (12)
    ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ
    October 4, 2026 | 0
  • ಬೃಹತ್
    ಜಾಗತಿಕ ಆರ್ಥಿಕ ಶಕ್ತಿಯಾಗಿ ಭಾರತ: ಯುಎಇ-ಜಪಾನ್‌ನಿಂದ ಬೃಹತ್ ಹೂಡಿಕೆಗೆ ಪ್ಲಾನ್
    October 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version