• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಇಂದು ಬಂಗಾರ ಖರೀದಿಗೆ ಸೂಕ್ತ ಸಮಯ: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ದರ ಸ್ಥಿರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2026 - 2:23 pm
in ವಾಣಿಜ್ಯ
0 0
0
ಅಪಾಯ (16)

ನವದೆಹಲಿ, ಜುಲೈ 16: ಚಿನ್ನದ ಬೆಲೆ ಏರಿಳಿತದ ಹಾದಿಯಲ್ಲಿ ಸಾಗುತ್ತಿದ್ದು, ಇಂದು (ಜುಲೈ 16, 2026) ಬಂಗಾರದ ದರದಲ್ಲಿ ಮತ್ತೆ ಇಳಿಕೆ ಕಂಡುಬಂದಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ದರದಲ್ಲಿ ನಿರಂತರ ಬದಲಾವಣೆಗಳು ನಡೆಯುತ್ತಿದ್ದು, ಕೆಲ ದಿನ ಇಳಿಕೆ ಕಂಡರೆ ಮತ್ತೆ ಏರಿಕೆಯಾಗುತ್ತಿದೆ. ಇದೀಗ ಚಿನ್ನ ಖರೀದಿಸಲು ಮುಂದಾಗಿರುವ ಗ್ರಾಹಕರಿಗೆ ಸ್ವಲ್ಪ ಮಟ್ಟಿನ ನೆಮ್ಮದಿ ಸಿಕ್ಕಿದೆ.

ಇಂದು 22 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಮ್‌ಗೆ ₹25 ಇಳಿಕೆಯಾಗಿದೆ. 22 ಕ್ಯಾರಟ್ ಚಿನ್ನದ ದರವು ಪ್ರತಿ ಗ್ರಾಮ್‌ಗೆ ₹13,160ರಿಂದ ₹13,135ಕ್ಕೆ ಕುಸಿದಿದೆ. ಇದೇ ವೇಳೆ 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ ಪ್ರತಿ ಗ್ರಾಮ್‌ಗೆ ₹14,329ರಲ್ಲಿ ಮುಂದುವರಿದಿದೆ.

RelatedPosts

ಚಿನ್ನದ ಬೆಲೆ ಸತತ ಇಳಿಕೆ: ಬೆಳ್ಳಿಗೂ ಭರ್ಜರಿ ಕುಸಿತ, ಆಭರಣ ಖರೀದಿದಾರರಿಗೆ ಸಿಹಿ ಸುದ್ದಿ

ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಇದೆಯೇ? ಇಲ್ಲಿದೆ ಇಂದಿನ ತೈಲದರ ವಿವರ

ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ

ಇಂದು ಪೆಟ್ರೋಲ್-ಡೀಸೆಲ್ ದರ ಇಳಿಕೆ ಆಗಿದೆಯಾ? ಪ್ರಮುಖ ನಗರಗಳ ತೈಲ ಬೆಲೆ ವಿವರ ಇಲ್ಲಿದೆ

ADVERTISEMENT
ADVERTISEMENT

10 ಗ್ರಾಮ್ ಚಿನ್ನದ ದರವನ್ನು ಗಮನಿಸಿದರೆ, ಭಾರತದಲ್ಲಿ 22 ಕ್ಯಾರಟ್ ಚಿನ್ನದ ಬೆಲೆ ಸುಮಾರು ₹1,31,350 ಇದೆ. 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ ₹1,43,290ರಷ್ಟಿದೆ. ಬೆಂಗಳೂರಿನಲ್ಲೂ ಇದೇ ದರ ಮುಂದುವರಿದಿದೆ. 

ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಇಲ್ಲ

ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದರೂ, ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕಳೆದ ಕೆಲವು ದಿನಗಳಿಂದ ಸ್ಥಿರವಾಗಿರುವ ಬೆಳ್ಳಿ ದರ ಇಂದು ಕೂಡ ಅದೇ ಮಟ್ಟದಲ್ಲಿದೆ.

ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ಬೆಲೆ ಪ್ರತಿ ಗ್ರಾಮ್‌ಗೆ ₹235 ಇದೆ. ಆದರೆ ಚೆನ್ನೈ, ಕೇರಳ ಸೇರಿದಂತೆ ಕೆಲವು ನಗರಗಳಲ್ಲಿ ಬೆಳ್ಳಿ ದರ ಪ್ರತಿ ಗ್ರಾಮ್‌ಗೆ ₹240ರಷ್ಟಿದೆ. 100 ಗ್ರಾಮ್ ಬೆಳ್ಳಿಯ ಬೆಲೆ ಸುಮಾರು ₹23,500ಕ್ಕೆ ಮಾರಾಟವಾಗುತ್ತಿದೆ.

ಜುಲೈ 16ರ ಚಿನ್ನದ ಬೆಲೆ ವಿವರ
  • 24 ಕ್ಯಾರಟ್ ಚಿನ್ನ (1 ಗ್ರಾಮ್): ₹14,329
  • 22 ಕ್ಯಾರಟ್ ಚಿನ್ನ (1 ಗ್ರಾಮ್): ₹13,135
  • 18 ಕ್ಯಾರಟ್ ಚಿನ್ನ (1 ಗ್ರಾಮ್): ₹10,747
  • ಬೆಳ್ಳಿ (1 ಗ್ರಾಮ್): ₹235
ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ದರ

ರಾಜಧಾನಿ ಬೆಂಗಳೂರಿನಲ್ಲಿ ಇಂದು ಚಿನ್ನದ ದರದಲ್ಲಿ ಯಾವುದೇ ಪ್ರತ್ಯೇಕ ಬದಲಾವಣೆ ಕಂಡುಬಂದಿಲ್ಲ.

  • 24 ಕ್ಯಾರಟ್ ಚಿನ್ನ: ₹14,329 ಪ್ರತಿ ಗ್ರಾಮ್
  • 22 ಕ್ಯಾರಟ್ ಚಿನ್ನ: ₹13,135 ಪ್ರತಿ ಗ್ರಾಮ್
  • ಬೆಳ್ಳಿ: ₹235 ಪ್ರತಿ ಗ್ರಾಮ್
ಪ್ರಮುಖ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ದರ
  • ಬೆಂಗಳೂರು: ₹13,135
  • ಚೆನ್ನೈ: ₹13,150
  • ಮುಂಬೈ: ₹13,135
  • ದೆಹಲಿ: ₹13,150
  • ಕೋಲ್ಕತಾ: ₹13,135
  • ಕೇರಳ: ₹13,135
  • ಅಹ್ಮದಾಬಾದ್: ₹13,140
  • ಜೈಪುರ: ₹13,150
  • ಲಕ್ನೋ: ₹13,150
  • ಭುವನೇಶ್ವರ: ₹13,135
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಏರಿಳಿತ

ವಿದೇಶಿ ಮಾರುಕಟ್ಟೆಗಳಲ್ಲೂ ಚಿನ್ನದ ದರದಲ್ಲಿ ಏರಿಳಿತ ಮುಂದುವರಿದಿದೆ. ಜಾಗತಿಕ ಆರ್ಥಿಕ ಪರಿಸ್ಥಿತಿ, ಡಾಲರ್ ಮೌಲ್ಯ, ಬಡ್ಡಿದರಗಳ ಬದಲಾವಣೆ ಮತ್ತು ಹೂಡಿಕೆದಾರರ ಬೇಡಿಕೆ ಚಿನ್ನದ ಬೆಲೆಯ ಮೇಲೆ ಪ್ರಮುಖ ಪರಿಣಾಮ ಬೀರುತ್ತಿವೆ.

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ದರವನ್ನು ಗಮನಿಸಿದರೆ, ದುಬೈನಲ್ಲಿ ಪ್ರತಿ ಗ್ರಾಮ್ ಚಿನ್ನದ ಬೆಲೆ ಸುಮಾರು ₹12,745, ಅಮೆರಿಕದಲ್ಲಿ ₹12,857, ಸಿಂಗಾಪುರದಲ್ಲಿ ₹13,259ರಷ್ಟಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 17T180958.085

ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ನಿಧನ…!

by ಶಾಲಿನಿ ಕೆ. ಡಿ
July 17, 2026 - 6:20 pm
0

ಕೃಷ್ಣ (11)

ಚೆನ್ನಮ್ಮ ದೇವೇಗೌಡ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ ಕುಮಾರಸ್ವಾಮಿ, ರೇವಣ್ಣ

by ಕವಿತಾ
July 17, 2026 - 6:07 pm
0

ಕೃಷ್ಣ (6)

ಮದುವೆಯಾಗಿ 15 ದಿನದಲ್ಲೇ ದುರಂತ: ಬೈಕ್ ಸ್ಕಿಡ್ ಆಗಿ ನವವಿವಾಹಿತೆ ಸಾ*ವು

by ಕವಿತಾ
July 17, 2026 - 5:44 pm
0

Untitled design 2026 07 17T172418.329

ರಾಜ್ಯದಲ್ಲಿ ಮಳೆ-ಬರದ ವೈಪರೀತ್ಯ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್,

by ಶಾಲಿನಿ ಕೆ. ಡಿ
July 17, 2026 - 5:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • 011
    ಚಿನ್ನದ ಬೆಲೆ ಸತತ ಇಳಿಕೆ: ಬೆಳ್ಳಿಗೂ ಭರ್ಜರಿ ಕುಸಿತ, ಆಭರಣ ಖರೀದಿದಾರರಿಗೆ ಸಿಹಿ ಸುದ್ದಿ
    July 17, 2026 | 0
  • ಅಪಾಯ (8)
    ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಇದೆಯೇ? ಇಲ್ಲಿದೆ ಇಂದಿನ ತೈಲದರ ವಿವರ
    July 16, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (8)
    ಇಂದು ಪೆಟ್ರೋಲ್-ಡೀಸೆಲ್ ದರ ಇಳಿಕೆ ಆಗಿದೆಯಾ? ಪ್ರಮುಖ ನಗರಗಳ ತೈಲ ಬೆಲೆ ವಿವರ ಇಲ್ಲಿದೆ
    July 15, 2026 | 0
  • Untitled design (54)
    ಭಾರತದ 88% ಕಂಪನಿಗಳಿಗೆ ತಮ್ಮ ಐಟಿ ವೆಚ್ಚದ ನಿಖರ ಲೆಕ್ಕವೇ ಗೊತ್ತಿಲ್ಲ! ಅಚ್ಚರಿ ಮಾಹಿತಿ ಹೊರಹಾಕಿದ ವರದಿ
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version