• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಎಐ, ಕ್ವಾಂಟಂ, ಸೈಬರ್ ಸೆಕ್ಯುರಿಟಿ ಸಹಕಾರಕ್ಕೆ ಬವೇರಿಯಾ ಜತೆ ರಾಜ್ಯದ ಒಡಂಬಡಿಕೆ

admin by admin
April 15, 2025 - 4:30 pm
in ವಾಣಿಜ್ಯ
0 0
0
Shn (66)

ಎಐ, ಕ್ವಾಂಟಂ ತಂತ್ರಜ್ಞಾನ, ಬಿಟಿ, ಸ್ಮಾರ್ಟ್ ಸಿಟಿ, ಉನ್ನತ ಶಿಕ್ಷಣ ಮತ್ತು ಸುಸ್ಥಿರ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಉದ್ದೇಶದಿಂದ ಜರ್ಮನಿಯ ಬವೇರಿಯಾ ಪ್ರಾಂತ್ಯ ಮತ್ತು ರಾಜ್ಯ ಸರಕಾರಗಳು ಮಂಗಳವಾರ ಇಲ್ಲಿ ಒಡಂಬಡಿಕೆಗೆ ಅಂಕಿತ ಹಾಕಿದವು.

ರಾಜ್ಯ ಸರಕಾರದ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಬವೇರಿಯಾ ಪರವಾಗಿ ಅಲ್ಲಿಯ ಚಾನ್ಸಲರಿ ಮುಖ್ಯಸ್ಥ ಡಾ.ಪ್ಲೋರಿಯನ್ ಹರ್ಮನ್ ಸಹಿ ಹಾಕಿದರು. ಈ ಸಂದರ್ಭದಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಉಪಸ್ಥಿತರಿದ್ದರು.

RelatedPosts

ಬ್ಯಾಂಕ್ ಖಾತೆಯಲ್ಲಿ ಹಣ ಇಲ್ಲವೇ? ಚಿಂತೆ ಬೇಡ..ಯುಪಿಐನಲ್ಲೇ ಸಿಗಲಿದೆ ಬಡ್ಡಿ ರಹಿತ ಸಾಲ!

ಅತಿದೊಡ್ಡ ಮಾರುಕಟ್ಟೆಯಲ್ಲಿ ಭಾರತ 5ನೇ ಸ್ಥಾನ ದಿಂದ 7ನೇ ಸ್ಥಾನಕ್ಕೆ ಕುಸಿತ

ಬ್ಯಾಂಕ್‌ ಖಾತೆಯಲ್ಲಿ ದುಡ್ಡಿಲ್ಲದಿದ್ರೂ ಹಣ ಪಾವತಿಸಿ! ಯುಪಿಐನಲ್ಲೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ

LPG ಹೊಸ ರೂಲ್ಸ್ June 2026: ಎಲ್‌ಪಿಜಿ-ಪಿಎನ್‌ಜಿ ಎರಡೂ ಸಂಪರ್ಕ ಇದೆಯಾ? ಹಾಗಾದ್ರೆ ಎಚ್ಚರಿಕೆ

ADVERTISEMENT
ADVERTISEMENT

Shn (67)

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪಾಟೀಲ, `ಈ ಒಡಂಬಡಿಕೆಯು ಮುಂದಿನ 5 ವರ್ಷಗಳ ಕಾಲ ಚಾಲ್ತಿಯಲ್ಲಿರುತ್ತದೆ. ಇದರ ಅನ್ವಯ ಇಂಡಸ್ಟ್ರಿ 4.0, ವೈಮಾಂತರಿಕ್ಷ, ವೈದ್ಯಕೀಯ ತಂತ್ರಜ್ಞಾನ, ಪರಿಸರ ತಂತ್ರಜ್ಞಾನ, ನಗರ ಮೂಲಸೌಕರ್ಯ, ಕೌಶಲ್ಯಾಭಿವೃದ್ಧಿ ಮತ್ತು ನೇಮಕ, ಉದ್ಯಮಶೀಲತೆ, ಸೈಬರ್ ಸೆಕ್ಯುರಿಟಿ ಕ್ಷೇತ್ರಗಳಲ್ಲೂ ಪರಸ್ಪರ ಸಹಕಾರ ಸ್ಥಾಪನೆಯಾಗಲಿದೆ’ ಎಂದಿದ್ದಾರೆ.

ಬವೇರಿಯಾದ ಸಚಿವರಿಗೆ ರಾಜ್ಯದ ಕೈಗಾರಿಕಾ ಕಾರ್ಯ ಪರಿಸರದ ಬಗ್ಗೆ ಸಾದ್ಯಂತವಾಗಿ ತಿಳಿಸಿ, ಹೂಡಿಕೆಗೆ ಅವಕಾಶವಿರುವ ಕ್ಷೇತ್ರಗಳತ್ತ ಗಮನ ಸೆಳೆಯಲಾಯಿತು. ಜತೆಗೆ ಕೌಶಲ್ಯಾಭಿವೃದ್ಧಿಯಂಥ ನಿರ್ದಿಷ್ಟ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ವರ್ಕಿಂಗ್ ಗ್ರೂಪ್ ರಚಿಸುವ ಬಗ್ಗೆ ತೀರ್ಮಾನಿಸಲಾಯಿತು. ಬವೇರಿಯಾ ಪ್ರಾಂತ್ಯವು 2007ರಿಂದಲೂ ರಾಜ್ಯದೊಂದಿಗೆ ವಾಣಿಜ್ಯ ಸಂಬಂಧವನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

Shn (65)

ರಾಜ್ಯದಲ್ಲಿ ಬವೇರಿಯಾ ಪ್ರಾಂತೀಯ ಸರಕಾರದ ಪ್ರತಿನಿಧಿ ಮಟ್ಟದ ಕಚೇರಿ 2001ರಿಂದಲೂ ಕಾರ್ಯ ನಿರ್ವಹಿಸುತ್ತಿದೆ. ಈಗಿನ ಹೊಸ ಒಡಂಬಡಿಕೆಯಿಂದ ರಾಜ್ಯ ಮತ್ತು ಬವೇರಿಯಾ ನಡುವಿನ ಬಾಂಧವ್ಯ ಮತ್ತೊಂದು ಮಜಲನ್ನು ಕಾಣಲಿದೆ. ವಿಜ್ಞಾನ ಮತ್ತು ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ 2013ರಿಂದಲೂ ದ್ವಿಪಕ್ಷೀಯ ಸಹಕಾರವಿದೆ. ಇನ್ನು ಮುಂದೆ ಬಾಹ್ಯಾಕಾಶ, ಎಲೆಕ್ಟ್ರಾನಿಕ್ಸ್ ಮತ್ತು ರಕ್ಷಣಾ ವಲಯಗಳ ಬಗ್ಗೆ ಗಮನ ಹರಿಸಲು ಹೆಚ್ಚಿನ ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, `ರಾಜ್ಯದ ಐಟಿ-ಬಿಟಿ ಇಲಾಖೆಯು ನವೋದ್ಯಮ ಕ್ಷೇತ್ರದಲ್ಲಿ ಜರ್ಮನಿಯೊಂದಿಗೆ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಸಂಶೋಧನೆ, ಯೂನಿಕಾರ್ನ್ ಶ್ರೇಣಿಯ ನವೋದ್ಯಮಗಳು ಸಮೃದ್ಧವಾಗಿವೆ. ಯಾವುದಾದರೂ ವಲಯದಲ್ಲಿ ರಾಜ್ಯದ ಯುವಜನರು ಜರ್ಮನ್ ಭಾಷೆ ಕಲಿಯುವುದು ಅಗತ್ಯವೆನಿಸಿದರೆ ಅದಕ್ಕೂ ವ್ಯವಸ್ಥೆ ಮಾಡಲಾಗುವುದು. ಬವೇರಿಯಾ ಪ್ರಾಂತೀಯ ಸರಕಾರವು ಈ ಬಗ್ಗೆ ನಮ್ಮ ಗಮನಕ್ಕೆ ತರಬಹುದು’ ಎಂದಿದ್ದಾರೆ.

ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಸತ್ಯವತಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Dk

    ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕ: ಸರ್ವಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಐತಿಹಾಸಿಕ ಪ್ರಮಾಣವಚನ

    by ಪವಿತ್ರಾ ಗಣಪತಿ
    June 3, 2026 - 7:51 am
    0

    Dk

    ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಗಣ್ಯರ ದಂಡೇ ಆಗಮನ

    by ಪವಿತ್ರಾ ಗಣಪತಿ
    June 3, 2026 - 7:26 am
    0

    ಡಿಕೆ

    ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕೌಂಟ್‌ಡೌನ್: ಇಂದು ಸಿಎಂ ಆಗಿ ಪ್ರಮಾಣ ವಚನ

    by ಪವಿತ್ರಾ ಗಣಪತಿ
    June 3, 2026 - 7:01 am
    0

    Today 3.6.2026

    ಇಂದಿನ ದಿನ ಭವಿಷ್ಯ: ಶುಭಕರವಾದ ದಿನ ಯೋಚಿಸಿ ಹೆಜ್ಜೆ ಇಡಿ..!

    by ಪವಿತ್ರಾ ಗಣಪತಿ
    June 3, 2026 - 6:37 am
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 06 02T205445.339
      ಬ್ಯಾಂಕ್ ಖಾತೆಯಲ್ಲಿ ಹಣ ಇಲ್ಲವೇ? ಚಿಂತೆ ಬೇಡ..ಯುಪಿಐನಲ್ಲೇ ಸಿಗಲಿದೆ ಬಡ್ಡಿ ರಹಿತ ಸಾಲ!
      June 2, 2026 | 0
    • BeFunky collage (49)
      ಅತಿದೊಡ್ಡ ಮಾರುಕಟ್ಟೆಯಲ್ಲಿ ಭಾರತ 5ನೇ ಸ್ಥಾನ ದಿಂದ 7ನೇ ಸ್ಥಾನಕ್ಕೆ ಕುಸಿತ
      June 2, 2026 | 0
    • BeFunky collage (48)
      ಬ್ಯಾಂಕ್‌ ಖಾತೆಯಲ್ಲಿ ದುಡ್ಡಿಲ್ಲದಿದ್ರೂ ಹಣ ಪಾವತಿಸಿ! ಯುಪಿಐನಲ್ಲೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ
      June 2, 2026 | 0
    • BeFunky collage (45)
      LPG ಹೊಸ ರೂಲ್ಸ್ June 2026: ಎಲ್‌ಪಿಜಿ-ಪಿಎನ್‌ಜಿ ಎರಡೂ ಸಂಪರ್ಕ ಇದೆಯಾ? ಹಾಗಾದ್ರೆ ಎಚ್ಚರಿಕೆ
      June 2, 2026 | 0
    • BeFunky collage (43)
      ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ
      June 2, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version