• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ರಾಜ್ಯದಲ್ಲಿ ಇಂಧನ ದರ ಏರಿಕೆ?: ಪೆಟ್ರೋಲ್-ಡೀಸೆಲ್ ಬೆಲೆ ಇಲ್ಲಿ ಚೆಕ್ ಮಾಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 16, 2025 - 11:20 am
in ವಾಣಿಜ್ಯ
0 0
0
Untitled design 2025 12 16T111519.286

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ದೊಡ್ಡ ಮಟ್ಟದ ಏರಿಕೆ ಇಲ್ಲದಿದ್ದರೂ, ಪ್ರತಿದಿನ ಸ್ವಲ್ಪಸ್ವಲ್ಪ ಬದಲಾವಣೆ ಕಂಡುಬರುತ್ತಿದೆ. ದೇಶದ ಆರ್ಥಿಕ ಚಟುವಟಿಕೆಗಳು, ಸಾರಿಗೆ ವ್ಯವಸ್ಥೆ, ಕೃಷಿ, ಕೈಗಾರಿಕೆ ಸೇರಿದಂತೆ ಬಹುತೇಕ ಎಲ್ಲಾ ವಲಯಗಳು ಇಂಧನದ ಮೇಲೆ ಅವಲಂಬಿತವಾಗಿರುವುದರಿಂದ, ಲೀಟರ್‌ಗೆ ಒಂದು ರೂಪಾಯಿ ವ್ಯತ್ಯಾಸವಾದರೂ ಜನರ ಗಮನ ಸೆಳೆಯುತ್ತದೆ.

ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗುತ್ತಿದ್ದರೂ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅವಲಂಬನೆ ಕಡಿಮೆಯಾಗಿಲ್ಲ. ಬದಲಾಗಿ, ವಾಹನಗಳ ಸಂಖ್ಯೆಯ ಹೆಚ್ಚಳದಿಂದ ಇಂಧನದ ಬೇಡಿಕೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ಡಿಸೆಂಬರ್ 16ರಂದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಎಷ್ಟಿದೆ ಎಂಬ ಪ್ರಶ್ನೆ ಜನ ಸಾಮಾನ್ಯರಲ್ಲಿ ಮೂಡಿದೆ.

RelatedPosts

SBI ಎಟಿಎಂ ಬಳಕೆದಾರರೇ ಎಚ್ಚರ..! ATM ವಿತ್‌ ಡ್ರಾ ಮತ್ತು ಬ್ಯಾಲೆನ್ಸ್‌ ಚೆಕ್‌ ಶುಲ್ಕ ಹೆಚ್ಚಳ

ಮದುವೆ ಸೀಸನ್‌ಗೂ ಮುನ್ನ ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್

ಇಂದಿನ ಚಿನ್ನದ ಬೆಲೆ ಗ್ರಾಮ್‌ಗೆ 20 ರೂ ಇಳಿಕೆ!

ಇಂದಿನ ಪೆಟ್ರೋಲ್-ಡೀಸಲ್‌ ದರ ಎಷ್ಟಿದೆ ಗೊತ್ತಾ?

ADVERTISEMENT
ADVERTISEMENT

ಇಂದು (ಡಿಸೆಂಬರ್ 16) ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಪೆಟ್ರೋಲ್ ದರ 102 ರಿಂದ 105 ರೂಪಾಯಿಗಳ ನಡುವೆಯೇ ಇದ್ದು, ಡೀಸೆಲ್ ದರ 90 ರಿಂದ 92 ರೂಪಾಯಿಗಳ ಆಸುಪಾಸಿನಲ್ಲಿ ಸ್ಥಿರವಾಗಿದೆ.

ಇಂದು ರಾಜ್ಯದ ಜಿಲ್ಲಾವಾರು ಪೆಟ್ರೋಲ್ ದರ (ರೂಪಾಯಿ/ಲೀಟರ್)

ಬೆಂಗಳೂರು ನಗರದಲ್ಲಿ ಪೆಟ್ರೋಲ್ ದರ 102.92 ರೂಪಾಯಿಗೆ ಮಾರಾಟವಾಗುತ್ತಿದೆ. ಬೆಂಗಳೂರು ಗ್ರಾಮಾಂತರದಲ್ಲಿ 102.99 ರೂಪಾಯಿ ಇದ್ದರೆ, ಮೈಸೂರು ಜಿಲ್ಲೆಯಲ್ಲಿ 102.69 ರೂಪಾಯಿ ದರ ಇದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಸುಮಾರು 102.90 ರೂಪಾಯಿಯಷ್ಟಿದೆ.

ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಹೆಚ್ಚು ದಾಖಲಾಗಿದೆ.

ಬೆಳಗಾವಿಯಲ್ಲಿ 104.60 ರೂಪಾಯಿ, ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರಿನಲ್ಲಿ 104.90 ರೂಪಾಯಿ ದರ ಇದೆ. ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪೆಟ್ರೋಲ್ ದರ 104.80 ರೂಪಾಯಿಯಷ್ಟಿದೆ.

ಇನ್ನು ಬಾಗಲಕೋಟೆ (103.33), ಬೀದರ್ (103.52), ಗದಗ (103.19), ಕಲಬುರಗಿ (103.29), ಮಂಡ್ಯ (103.30), ಹಾಸನ (103.30), ರಾಮನಗರ (103.28), ತುಮಕೂರು (103.98) ಹಾಗೂ ಯಾದಗಿರಿ (103.80) ಜಿಲ್ಲೆಗಳಲ್ಲಿ ಪೆಟ್ರೋಲ್ ದರ 103 ರೂಪಾಯಿಗಳ ಆಸುಪಾಸಿನಲ್ಲಿ ಇದೆ.

ಜಿಲ್ಲಾವಾರು ಡೀಸೆಲ್ ದರ (ರೂಪಾಯಿ/ಲೀಟರ್)

ಬೆಂಗಳೂರು ನಗರದಲ್ಲಿ ಇಂದು ಡೀಸೆಲ್ ದರ 90.99 ರೂಪಾಯಿ ಇದೆ. ಮೈಸೂರು (90.79), ದಕ್ಷಿಣ ಕನ್ನಡ (90.18), ವಿಜಯಪುರ (90.81), ಧಾರವಾಡ (90.84) ಹಾಗೂ ಹಾಸನ (90.92) ಜಿಲ್ಲೆಗಳಲ್ಲಿ ಡೀಸೆಲ್ ದರ 90 ರಿಂದ 91 ರೂಪಾಯಿಗಳ ನಡುವೆ ಇದೆ.

ಬೆಳಗಾವಿಯಲ್ಲಿ ಡೀಸೆಲ್ ದರ 92.70 ರೂಪಾಯಿ ಆಗಿದ್ದು, ಉತ್ತರ ಕನ್ನಡ (92.23), ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ 92.22 ರೂಪಾಯಿ ಇದೆ. ಕೊಡಗು ಮತ್ತು ವಿಜಯನಗರ ಜಿಲ್ಲೆಗಳಲ್ಲಿ 92.10 ರೂಪಾಯಿ ದರ ದಾಖಲಾಗಿದೆ.

ಇನ್ನು ಬಾಗಲಕೋಟೆ (91.39), ಬೀದರ್ (91.57), ಗದಗ (91.27), ಕಲಬುರಗಿ (91.36), ಮಂಡ್ಯ (91.10), ರಾಮನಗರ (91.33), ತುಮಕೂರು (91.98) ಹಾಗೂ ಯಾದಗಿರಿ (91.83) ಜಿಲ್ಲೆಗಳಲ್ಲಿ ಡೀಸೆಲ್ ದರ 91 ರೂಪಾಯಿಗಳ ಆಸುಪಾಸಿನಲ್ಲಿ ಇದೆ.

ರಾಜ್ಯಾದ್ಯಂತ ಇಂದು ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ. ಆದರೆ, ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ, ರೂಪಾಯಿ ಮೌಲ್ಯ ಮತ್ತು ತೆರಿಗೆ ನೀತಿಗಳ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಇಂಧನ ದರಗಳಲ್ಲಿ ಏರಿಳಿತ ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ವಾಹನ ಸವಾರರು ಹಾಗೂ ಸಾರ್ವಜನಿಕರು ಪ್ರತಿದಿನದ ಇಂಧನ ದರಗಳ ಬಗ್ಗೆ ಗಮನಹರಿಸುವುದು ಅಗತ್ಯವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 01 17T185814.779

ಫ್ಯಾನ್ಸ್‌ಗೆ ವಿಜಯ್ ಕೊಟ್ರು ಅಭಿಮಾನದ ಪ್ರೀತಿಯ ಆಮಂತ್ರಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 17, 2026 - 7:01 pm
0

BeFunky collage 2026 01 17T184129.949

ಸೀತಾ ರಾಮಂ ಮೃಣಾಲ್ ಜೊತೆಗೆ ಧನುಷ್​ ಕಲ್ಯಾಣ..?!

by ಶ್ರೀದೇವಿ ಬಿ. ವೈ
January 17, 2026 - 6:44 pm
0

BeFunky collage 2026 01 17T182655.960

ಬಾಡಿ ಶೇಮಿಂಗ್‌ಗೆ ರಚ್ಚು ಗರಂ..ಶಿಡ್ಲಘಟ್ಟ ಕೇಸ್‌ಗೆ ಝೈದ್ ಕ್ಷಮೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 17, 2026 - 6:27 pm
0

BeFunky collage 2026 01 17T180929.277

ಬಿಗ್ ಬಾಸ್ ಕನ್ನಡಕ್ಕೆ 37 ಕೋಟಿ ವೋಟ್ ಪಡೆದೋರು ಯಾರು? ಕಿಚ್ಚನಿಂದ ಅಚ್ಚರಿ ಸಂಗತಿ ರಿವೀಲ್

by ಶ್ರೀದೇವಿ ಬಿ. ವೈ
January 17, 2026 - 6:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 17T144332.126
    SBI ಎಟಿಎಂ ಬಳಕೆದಾರರೇ ಎಚ್ಚರ..! ATM ವಿತ್‌ ಡ್ರಾ ಮತ್ತು ಬ್ಯಾಲೆನ್ಸ್‌ ಚೆಕ್‌ ಶುಲ್ಕ ಹೆಚ್ಚಳ
    January 17, 2026 | 0
  • Untitled design 2026 01 17T094000.560
    ಮದುವೆ ಸೀಸನ್‌ಗೂ ಮುನ್ನ ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್
    January 17, 2026 | 0
  • BeFunky collage 2026 01 16T134837.315
    ಇಂದಿನ ಚಿನ್ನದ ಬೆಲೆ ಗ್ರಾಮ್‌ಗೆ 20 ರೂ ಇಳಿಕೆ!
    January 16, 2026 | 0
  • Petrol
    ಇಂದಿನ ಪೆಟ್ರೋಲ್-ಡೀಸಲ್‌ ದರ ಎಷ್ಟಿದೆ ಗೊತ್ತಾ?
    January 16, 2026 | 0
  • Untitled design 2026 01 15T093934.587
    ನಿಮ್ಮ ನಗರದಲ್ಲಿ ಪೆಟ್ರೋಲ್-ಡೀಸೆಲ್ ದರ ಎಷ್ಟು? ಇಲ್ಲಿ ಚೆಕ್ ಮಾಡಿ!
    January 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version