• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ದೇಶದ ಜನತೆಗೆ ಗುಡ್‌ನ್ಯೂಸ್: LPG ಗ್ಯಾಸ್ ಸಿಲಿಂಡರ್‌ ಬೆಲೆ ಭಾರೀ ಇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 1, 2025 - 11:52 am
in ವಾಣಿಜ್ಯ
0 0
0
Untitled design 2025 04 01t114400.980

ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾ ಸೇರಿದಂತೆ ದೇಶದ ಮಹಾನಗರಗಳಲ್ಲಿ ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಗೆ ಕಡಿತ ಘೋಷಿಸಲಾಗಿದೆ. ಏಪ್ರಿಲ್ 1, 2025ರಿಂದ ಪ್ರಾರಂಭವಾಗುವ ಹೊಸ ದರಗಳ ಪ್ರಕಾರ, ಪ್ರತಿ ವಾಣಿಜ್ಯ ಸಿಲಿಂಡರ್‌ ಬೆಲೆಗೆ ಸರಾಸರಿ 40 ರೂಪಾಯಿ ರಿಯಾಯಿತಿ ನೀಡಲಾಗುತ್ತದೆ. ಆದರೆ, ಗೃಹಬಳಕೆದಾರರಿಗೆ ಸಂಬಂಧಿಸಿದ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಎಲ್ಲಾ ನಗರಗಳಲ್ಲಿ ಹೊಸ ಬೆಲೆ ಎಷ್ಟು?

ಭಾರತೀಯ ತೈಲ ಸಂಸ್ಥೆಗಳ (ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ, ಹಿಂದುಸ್ತಾನ್ ಪೆಟ್ರೋಲಿಯಂ) ಪ್ರಕಾರ, ನೂತನ ದರ ಪಟ್ಟಿಯಲ್ಲಿ ಪ್ರಮುಖ ನಗರಗಳಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಈ ಬದಲಾವಣೆಗಳಾಗಿವೆ.

RelatedPosts

ಭಾರತದ ಷೇರು ಮಾರುಕಟ್ಟೆ ಭಾರೀ ಕುಸಿತಕ್ಕೇನು ಕಾರಣ?

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಭೀತಿಯ ನಡುವೆ ಇಂದಿನ ತೈಲ ದರ ವಿವರ ಇಲ್ಲಿ ನೋಡಿ.!

ಚಿನ್ನದ ದರದಲ್ಲಿ ಭಾರಿ ಕುಸಿತ: ಯಾವ ನಗರದಲ್ಲಿ ಎಷ್ಟು ಬೆಲೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಚಿನ್ನದ ಮೇಲೆ ಸುಂಕ ಏರಿಕೆಯಾಗುತ್ತಾ? ಆಭರಣ ಪ್ರಿಯರಿಗೆ ನಿರಾಳ!

ADVERTISEMENT
ADVERTISEMENT
  • ದೆಹಲಿ: ₹41 ಕಡಿತ – ಹೊಸ ಬೆಲೆ ₹1762
  • ಕೋಲ್ಕತ್ತಾ: ₹44.50 ಕಡಿತ – ಹೊಸ ಬೆಲೆ ₹1868.50
  • ಮುಂಬೈ: ₹42 ಕಡಿತ – ಹೊಸ ಬೆಲೆ ₹1713.50
  • ಚೆನ್ನೈ: ₹43.50 ಕಡಿತ – ಹೊಸ ಬೆಲೆ ₹1921.50

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನ ಪ್ರಕಾರ, ಈ ಬೆಲೆ ಕಡಿತವು ವಾಣಿಜ್ಯ ಸಂಸ್ಥೆಗಳು, ಹೋಟೆಲ್‌ಗಳು ಮತ್ತು ಸಣ್ಣ ಉದ್ಯಮಗಳಿಗೆ ಹೆಚ್ಚಿನ ಸಹಾಯವಾಗಲಿದೆ. ಇದರಿಂದಾಗಿ ಅವರ ಕಾರ್ಯಾಚರಣೆ ವೆಚ್ಚಗಳು ಸ್ವಲ್ಪಮಟ್ಟಿಗೆ ಕಡಿಮೆಯಾಗುವ ಸಾಧ್ಯತೆ ಇದೆ. 

ಗೃಹಬಳಕೆಯ LPG ಸಿಲಿಂಡರ್ ಬೆಲೆ ಸ್ಥಿರ

ಗೃಹಬಳಕೆಯ ಎಲ್‌ಪಿಜಿ (Liquefied Petroleum Gas) ಸಿಲಿಂಡರ್‌ಗಳ ಬೆಲೆಯಲ್ಲಿ ಮಾರ್ಚ್ 2024 ನಂತರ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕಳೆದ 11 ತಿಂಗಳಿಂದ ಈ ಬೆಲೆ ಸ್ಥಿರವಾಗಿದೆ. ಪ್ರಸ್ತುತ ಗೃಹಬಳಕೆಯ ಸಿಲಿಂಡರ್‌ಗಳ ಪ್ರಮುಖ ನಗರಗಳಲ್ಲಿ ಹೀಗಿವೆ.

  • ದೆಹಲಿ: ₹803
  • ಮುಂಬೈ: ₹802.50
  • ಕೋಲ್ಕತ್ತಾ: ₹829
  • ಚೆನ್ನೈ: ₹818.50

ಸರ್ಕಾರಿ ತೈಲ ಕಂಪನಿಗಳು ಪ್ರತಿ ತಿಂಗಳ ಮೊದಲ ವಾರದಲ್ಲಿ ಸಿಲಿಂಡರ್‌ ದರಗಳ ಪರಿಶೀಲನೆ ನಡೆಸಿ, ಅಂತರರಾಷ್ಟ್ರೀಯ ಮಾರುಕಟ್ಟೆ ಮತ್ತು ಸಬ್ಸಿಡಿ ಸ್ಥಿತಿಯ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳುತ್ತವೆ. ಗೃಹಬಳಕೆದಾರರಿಗೆ ಸಹಾಯಧನೆ ನೀಡುವ ನೀತಿಯಿಂದಾಗಿ, ಇತ್ತೀಚಿನ ವರ್ಷಗಳಲ್ಲಿ ದೇಶೀಯ ಸಿಲಿಂಡರ್‌ಗಳ ಬೆಲೆ ಸ್ಥಿರವಾಗಿ ಉಳಿದಿದೆ.

    ಬೆಲೆ ನಿಗದಿ ಪ್ರಕ್ರಿಯೆ:

    LPG ದರಗಳನ್ನು ಸರ್ಕಾರಿ ತೈಲ ಕಂಪನಿಗಳು (ಇಂಡಿಯನ್ ಆಯಿಲ್, ಬಿಪಿಸಿಎಲ್, ಹpdscl) ಪ್ರತಿ ತಿಂಗಳು ಪುನರ್ ವಿಮರ್ಶೆ ನಡೆಯುತ್ತದೆ. ಇದರಲ್ಲಿ ಅಂತರರಾಷ್ಟ್ರೀಯ ಕ್ರೂಡ್ ಆಯಿಲ್ ಬೆಲೆ, ಸಾಗಣೆ ವೆಚ್ಚ, ಮತ್ತು ಸರ್ಕಾರದ ಸಬ್ಸಿಡಿ ನೀತಿಗಳು ಪ್ರಮುಖ ಪಾತ್ರ ವಹಿಸುತ್ತವೆ. ವಾಣಿಜ್ಯ ಸಿಲಿಂಡರ್‌ಗಳಿಗೆ ಸಹಾಯಧನ ಕಡಿಮೆ ಇರುವುದರಿಂದ, ಅವುಗಳ ಬೆಲೆಗಳು ಹೆಚ್ಚು ಏರಿಳಿತಕ್ಕೊಳಗಾಗುತ್ತವೆ.

    ಉದ್ಯಮಗಳಿಗೆ ಸಹಾಯ

    ರೆಸ್ಟೋರೆಂಟ್, ಬೇಕರಿ, ಮತ್ತು ಉತ್ಪಾದನಾ ಘಟಕಗಳಂತಹ ಸಣ್ಣ-ದೊಡ್ಡ ವಾಣಿಜ್ಯ ಸಂಸ್ಥೆಗಳು LPG ಅನ್ನು ಉರುವಲಾಗಿ ಅವಲಂಬಿಸಿವೆ. 40 ರೂ. ರಿಯಾಯಿತಿಯಿಂದ ಅವರ ಮಾಸಿಕ ವೆಚ್ಚದಲ್ಲಿ ಸಾವಿರಾರು ರೂಪಾಯಿ ಉಳಿತಾಯವಾಗಲಿದೆ. ಉದಾಹರಣೆಗೆ, ಮಾಸಿಕ 50 ಸಿಲಿಂಡರ್‌ಗಳನ್ನು ಬಳಸುವ ಹೋಟೆಲ್‌ಗೆ 2,000 ರೂ.ಗಳಷ್ಟು ಉಳಿತಾಯ.

    ShareSendShareTweetShare
    ಶಾಲಿನಿ ಕೆ. ಡಿ

    ಶಾಲಿನಿ ಕೆ. ಡಿ

    ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

    Please login to join discussion

    ತಾಜಾ ಸುದ್ದಿ

    BeFunky collage (31)

    ನಾಳೆ ವಿಜಯ್ ಸರ್ಕಾರದ ಭವಿಷ್ಯ ನಿರ್ಧಾರ! ವಿಶ್ವಾಸಮತ ಯಾಚನೆಗೆ ಸಿದ್ಧತೆ

    by ಶ್ರೀದೇವಿ ಬಿ. ವೈ
    May 12, 2026 - 11:38 pm
    0

    BeFunky collage (29)

    ಸೂರ್ಯನ ಬಾಹುಬಲಿಗೆ ಹೋಲಿಸಿದ್ಯಾಕೆ ಬ್ರದರ್ ಕಾರ್ತಿ?

    by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
    May 12, 2026 - 10:51 pm
    0

    BeFunky collage (28)

    ಮದ್ಯದಂಗಡಿ ಮುಚ್ಚಿದ ಬೆನ್ನಲ್ಲೇ ಇನ್ನೊಂದು ಪ್ರಮುಖ ಹೆಜ್ಜೆ ಇಟ್ಟ ವಿಜಯ್!

    by ಶ್ರೀದೇವಿ ಬಿ. ವೈ
    May 12, 2026 - 10:43 pm
    0

    BeFunky collage (30)

    ಬೆಟ್ಟಕ್ಕೆ ಹೋಗಿದ್ದ ವಿದ್ಯಾರ್ಥಿಗಳ ಬಾಳಲ್ಲಿ ವಿಧಿಯಾಟ: ಸಿಡಿಲು ಬಡಿದು ನಾಲ್ವರು ಸಾ*ವು!

    by ಶ್ರೀದೇವಿ ಬಿ. ವೈ
    May 12, 2026 - 9:34 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • BeFunky collage (15)
      ಭಾರತದ ಷೇರು ಮಾರುಕಟ್ಟೆ ಭಾರೀ ಕುಸಿತಕ್ಕೇನು ಕಾರಣ?
      May 12, 2026 | 0
    • Untitled design 2026 05 12T105318.671
      ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಭೀತಿಯ ನಡುವೆ ಇಂದಿನ ತೈಲ ದರ ವಿವರ ಇಲ್ಲಿ ನೋಡಿ.!
      May 12, 2026 | 0
    • Untitled design 2026 05 12T095559.897
      ಚಿನ್ನದ ದರದಲ್ಲಿ ಭಾರಿ ಕುಸಿತ: ಯಾವ ನಗರದಲ್ಲಿ ಎಷ್ಟು ಬೆಲೆ? ಇಲ್ಲಿದೆ ಸಂಪೂರ್ಣ ಮಾಹಿತಿ
      May 12, 2026 | 0
    • BeFunky collage (4)
      ಚಿನ್ನದ ಮೇಲೆ ಸುಂಕ ಏರಿಕೆಯಾಗುತ್ತಾ? ಆಭರಣ ಪ್ರಿಯರಿಗೆ ನಿರಾಳ!
      May 11, 2026 | 0
    • Untitled design 2026 05 11T120029.144
      ಮಧ್ಯಪ್ರಾಚ್ಯ ಯುದ್ಧದ ಹೊಡೆತ..ತೈಲ ಬೆಲೆ ಏರಿಕೆ ಭೀತಿ: ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ
      May 11, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version