• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೇ 1ರಿಂದ ಹಣಕಾಸು ವ್ಯವಸ್ಥೆಯಲ್ಲಿ 10 ಬದಲಾವಣೆ: LPG, ATM ವಹಿವಾಟು ಶುಲ್ಕ ಹೆಚ್ಚಳ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 29, 2026 - 12:46 pm
in Flash News, ವಾಣಿಜ್ಯ
0 0
0
Untitled design 2026 04 29T124139.173

ನವದೆಹಲಿ: ಪ್ರತಿ ತಿಂಗಳ ಆರಂಭದಂತೆ, ಮೇ 1ರಿಂದ ದೇಶದ ಹಣಕಾಸು ವ್ಯವಸ್ಥೆಯಲ್ಲಿ ಹಲವಾರು ಮಹತ್ವದ ಬದಲಾವಣೆಗಳು ಜಾರಿಗೆ ಬರಲಿವೆ. ಸಾಮಾನ್ಯ ಜನರ ದೈನಂದಿನ ವೆಚ್ಚ, ಉಳಿತಾಯ ಮತ್ತು ಬ್ಯಾಂಕಿಂಗ್ ವ್ಯವಹಾರಗಳ ಮೇಲೆ ಈ ಬದಲಾವಣೆಗಳು ನೇರ ಪರಿಣಾಮ ಬೀರಲಿವೆ.

1. ಎಲ್‌ಪಿಜಿ ನಿಯಮಗಳಲ್ಲಿ ಬಿಗಿ: ಇನ್ನು ಮುಂದೆ ಎಲ್‌ಪಿಜಿ ಸಿಲಿಂಡರ್ ಬುಕಿಂಗ್‌ಗೆ ನಿಯಮ ಕಠಿಣವಾಗಿದೆ. ನಗರಗಳಲ್ಲಿ 20 ದಿನಗಳು ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ 45 ದಿನಗಳ ಅವಧಿ ಮುಗಿದ ನಂತರವೇ ಮರು ಬುಕಿಂಗ್ ಸಾಧ್ಯ. ಸಿಲಿಂಡರ್ ಪಡೆಯಲು ಕೇವಲ ರಶೀದಿ ಸಾಕಾಗದು. ನೋಂದಾಯಿತ ಮೊಬೈಲ್‌ಗೆ ಬರುವ ಒಟಿಪಿ ಕಡ್ಡಾಯ.

RelatedPosts

ಬ್ಯಾಂಕ್ ಗ್ರಾಹಕರೇ ಗಮನಿಸಿ: ಸೆ. 11ರಂದು ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ!

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು

ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ

ಕೆಂಪಗೊಂಡಿ ಹಾವಳಿ ಹೆಚ್ಚಾದೀತಲೇ ಎಚ್ಚರ.!: ಆನೆಕೊಂಡ ಮರಡಿ ಬಸವೇಶ್ವರ ಕಾರ್ಣಿಕ ನುಡಿ

ADVERTISEMENT
ADVERTISEMENT

ಉಜ್ವಲ ಯೋಜನೆಯಡಿ ಸಿಲಿಂಡರ್ ಪಡೆಯುವವರು ಬಯೋಮೆಟ್ರಿಕ್ ದೃಢೀಕರಣ ಮಾಡಿಸಬೇಕು. ಮನೆಯಲ್ಲಿ ಪೈಪ್ ಗ್ಯಾಸ್ (PNG) ಇದ್ದರೆ ಹೊಸ ಎಲ್‌ಪಿಜಿ ಸಂಪರ್ಕ ಸಿಗುವುದಿಲ್ಲ, ಬದಲಿಗೆ ಅವರು ಕಡ್ಡಾಯವಾಗಿ ಪಿಎನ್‌ಜಿಗೆ ಮಾರ್ಪಡಬೇಕಾಗುತ್ತದೆ. ಮಾಸಿಕ ದರ ಪರಿಷ್ಕರಣೆಯಂತೆ ಎಲ್‌ಪಿಜಿ ದರ ತುಟ್ಟಿಯಾಗುವ ಸಾಧ್ಯತೆಯೂ ಇದೆ.

2. ಎಟಿಎಂ ವಹಿವಾಟು ಶುಲ್ಕ ಏರಿಕೆ: ಬ್ಯಾಂಕ್‌ಗಳು ತಿಂಗಳಿಗೆ ನೀಡುವ ಉಚಿತ ಎಟಿಎಂ ವಹಿವಾಟುಗಳ ಮಿತಿ ತಗ್ಗಿಸಲು ಅಥವಾ ಮಿತಿ ಮೀರಿದ ಪ್ರತಿ ವಹಿವಾಟಿಗೆ ₹21ರ ಬದಲು ₹23 ಶುಲ್ಕ ವಿಧಿಸಲು ಯೋಜಿಸಿವೆ. ಇದು ಸಣ್ಣ ಪಟ್ಟಣಗಳ ಗ್ರಾಹಕರಿಗೆ ಹೆಚ್ಚಿನ ಹೊರೆಯಾಗಲಿದೆ.

3. ಯುಪಿಐ ಪಾವತಿಯಲ್ಲಿ ಹೊಸ ಭದ್ರತೆ: ಎನ್‌ಪಿಸಿಐ ಸುರಕ್ಷತೆಗಾಗಿ ಹೊಸ ಫ್ರಾಡ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಜಾರಿಗೆ ತರುತ್ತಿದೆ. ₹2,000 ಮೇಲ್ಪಟ್ಟ ವಹಿವಾಟಿಗೆ ಕೆಲವು ಆ್ಯಪ್‌ಗಳಲ್ಲಿ ಸಣ್ಣ ಶುಲ್ಕ ಅನ್ವಯವಾಗಬಹುದು. ಫೋನ್ ಬದಲಾಯಿಸಿದರೆ ಯುಪಿಐ ಸಕ್ರಿಯಗೊಳಿಸಲು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ.

4. ಕ್ರೆಡಿಟ್ ಕಾರ್ಡ್ ಬಿಲ್ಲಿಂಗ್ ಸೈಕಲ್ ಹಾಗೂ ದಂಡ: ಆರ್‌ಬಿಐ ನಿಯಮದಂತೆ, ಗ್ರಾಹಕರು ತಮ್ಮ ಇಚ್ಛೆಯಂತೆ ಬಿಲ್ಲಿಂಗ್ ಸೈಕಲ್ ಅನ್ನು ಒಮ್ಮೆ ಬದಲಾಯಿಸಿಕೊಳ್ಳಬಹುದು. ಆದರೆ ಪಾವತಿ ವಿಳಂಬವಾದರೆ, ಲೇಟ್ ಪೇಮೆಂಟ್ ಶುಲ್ಕವನ್ನು 15-20% ರಷ್ಟು ಬ್ಯಾಂಕ್‌ಗಳು ಹೆಚ್ಚಿಸಲಿವೆ. ಇದು ಕ್ರೆಡಿಟ್ ಸ್ಕೋರ್ ಮೇಲೂ ಪರಿಣಾಮ ಬೀರುತ್ತದೆ.

5. ಇಂಧನ ಬೆಲೆ ಸ್ಥಿರತೆ ಮತ್ತು ಏರಿಕೆ ಸಾಧ್ಯತೆ: ಚುನಾವಣೆ ಬಳಿಕ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗುವ ವದಂತಿಗಳಿವೆ. ಸರ್ಕಾರಿ ಕಂಪನಿಗಳು ಸದ್ಯಕ್ಕೆ ಸ್ಥಿರತೆ ಕಾಯ್ದುಕೊಂಡರೂ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ $110 ದಾಟಿರುವುದರಿಂದ, ಮೇ ತಿಂಗಳಲ್ಲಿ ಸಣ್ಣ ಪ್ರಮಾಣದ ದೈನಂದಿನ ದರ ವ್ಯತ್ಯಾಸ ಶುರುವಾಗಬಹುದು.

6. ವಿಮಾ ಪ್ರೀಮಿಯಂ ದರ ಏರಿಕೆ: ಹೊಸ ಹಣಕಾಸು ವರ್ಷದಲ್ಲಿ ವಿಮಾ ಕಂಪನಿಗಳಿಗೆ ದರ ಪರಿಷ್ಕರಿಸಲು ಐಆರ್‌ಡಿಎಐ ಅನುಮತಿ ನೀಡಿದೆ. ಥರ್ಡ್ ಪಾರ್ಟಿ (ಮೋಟಾರ್) ಮತ್ತು ಟರ್ಮ್ ಇನ್ಶೂರೆನ್ಸ್ ಪ್ರೀಮಿಯಂಗಳು ಶೇ. 5-10 ರಷ್ಟು ಏರಿಕೆಯಾಗುವ ನಿರೀಕ್ಷೆಯಿದೆ.

7. ಉಳಿತಾಯ ಖಾತೆ ಬಡ್ಡಿ & ಮಿನಿಮಮ್ ಬ್ಯಾಲೆನ್ಸ್: ಆ್ಯಕ್ಸಿಸ್, ಎಚ್‌ಡಿಎಫ್ ಸೇರಿದಂತೆ ಖಾಸಗಿ ಬ್ಯಾಂಕ್‌ಗಳು ಕನಿಷ್ಠ ಮೊತ್ತದ ಮಿತಿ ಮತ್ತು ಬಡ್ಡಿ ದರ ಮರುಹೊಂದಿಸುತ್ತಿವೆ. ಹೆಚ್ಚು ಹಣ ಉಳಿಸುವವರಿಗೆ ಸ್ವಲ್ಪ ಲಾಭವಾದರೆ, ಕನಿಷ್ಠ ಮೊತ್ತ ಕಾಯ್ದುಕೊಳ್ಳದವರಿಗೆ ದಂಡ ಹೆಚ್ಚಾಗಲಿದೆ.

8. ಕಡ್ಡಾಯ ಕೆವೈಸಿ: ಸೆಬಿ ನಿಯಮದಂತೆ, ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡಿರುವ ಕೆವೈಸಿ ಮೇ 1ರೊಳಗೆ ಪೂರ್ಣಗೊಳಿಸದಿದ್ದರೆ ಮ್ಯೂಚುವಲ್ ಫಂಡ್‌ನ ಎಸ್ಐಪಿ ಕಂತು ಕಟ್ ಆಗುವುದಿಲ್ಲ; ಹಣ ಹಿಂಪಡೆಯಲೂ ಸಾಧ್ಯವಿಲ್ಲ.

9. ಆದಾಯ ತೆರಿಗೆ ಸುಲಭ ಫೈಲಿಂಗ್: ಹೊಸ ಇ-ಫೈಲಿಂಗ್ ಪೋರ್ಟಲ್‌ನಲ್ಲಿ ತೆರಿಗೆ ವಿನಾಯಿತಿ ಪಡೆಯಲು ಹೂಡಿಕೆ ದಾಖಲೆಗಳನ್ನು ಅಪ್‌ಲೋಡ್ ಮಾಡುವ ಸೌಲಭ್ಯ ಸಿಗಲಿದೆ. ಇದರಿಂದ ರಿಫಂಡ್ ಪ್ರಕ್ರಿಯೆ ವೇಗವಾಗಲಿದೆ.

10. ಡಿಜಿಟಲ್ ಲೋನ್ ವಂಚನೆ ತಡೆಗೆ ಹೆಜ್ಜೆ: ಆ್ಯಪ್‌ಗಳ ಮೂಲಕ ಸಾಲ ನೀಡುವಾಗ ಗ್ರಾಹಕರಿಗೆ ಕೀ ಫ್ಯಾಕ್ಟ್ ಸ್ಟೇಟ್‌ಮೆಂಟ್ (ಕೆಎಫ್‌ಎಸ್) ನೀಡುವುದು ಆರ್‌ಬಿಐ ಕಡ್ಡಾಯಗೊಳಿಸಿದೆ. ಇದರಲ್ಲಿ ಅಸಲು, ಬಡ್ಡಿ, ಗುಪ್ತ ಶುಲ್ಕಗಳ ಸಂಪೂರ್ಣ ಮಾಹಿತಿ ಇರಲಿದೆ. ಇದರಿಂದ ಸಾಲಗಾರರು ವಂಚನೆಗೆ ಒಳಗಾಗದೆ ತಪ್ಪಿಸಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (42)

ಭಾರತದ ಮೊದಲ ಬುಲೆಟ್ ರೈಲು: 2027ರ ಮೇ-ಜೂನ್‌ನಲ್ಲಿ ಟ್ರಯಲ್ ರನ್!

by ಕವಿತಾ
September 8, 2026 - 11:20 pm
0

ನಾಲ್ಕು ದಿನಕ್ಕೆ 150ಕೋಟಿ.. (17)

ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ

by ಕವಿತಾ
September 8, 2026 - 10:29 pm
0

ನಾಲ್ಕು ದಿನಕ್ಕೆ 150ಕೋಟಿ.. (16)

ಬಂಡೀಪುರ ಸಫಾರಿಯಲ್ಲಿ ಭಾರೀ ಬದಲಾವಣೆ; ವಾಹನಗಳ ಮೇಲೆ GPS ಕಣ್ಗಾವಲು

by ಕವಿತಾ
September 8, 2026 - 9:26 pm
0

ನಾಲ್ಕು ದಿನಕ್ಕೆ 150ಕೋಟಿ.. (15)

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ

by ಕವಿತಾ
September 8, 2026 - 8:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರಾ (2)
    ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು
    September 8, 2026 | 0
  • ಬಿಜೆಪಿಗೆ ಬಿಗ್ ಶಾಕ್ ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    September 8, 2026 | 0
  • Untitled design 2026 09 08T120303.600
    ಕೆಂಪಗೊಂಡಿ ಹಾವಳಿ ಹೆಚ್ಚಾದೀತಲೇ ಎಚ್ಚರ.!: ಆನೆಕೊಂಡ ಮರಡಿ ಬಸವೇಶ್ವರ ಕಾರ್ಣಿಕ ನುಡಿ
    September 8, 2026 | 0
  • ಚಿಂತೆ ಕಾಡಬಹುದು.! (12)
    ಬೆಂಗಳೂರಿನಲ್ಲಿ 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಜಪ್ತಿ
    September 8, 2026 | 0
  • ಚಿಂತೆ ಕಾಡಬಹುದು.! (10)
    ರಕ್ತ ಹೆಪ್ಪುಗಟ್ಟುವಂತೆ ವಿದ್ಯಾರ್ಥಿ ಕಣ್ಣಿಗೆ ಥಳಿಸಿದ ಶಿಕ್ಷಕ: FIR ದಾಖಲು
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version