• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಚಿನ್ನದ ಮೇಲೆ ಸುಂಕ ಏರಿಕೆಯಾಗುತ್ತಾ? ಆಭರಣ ಪ್ರಿಯರಿಗೆ ನಿರಾಳ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 11, 2026 - 5:30 pm
in ವಾಣಿಜ್ಯ
0 0
0
BeFunky collage (4)

ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಗಗನಕ್ಕೇರುತ್ತಿರುವ ನಡುವೆಯೇ ಆಭರಣ ಪ್ರಿಯರಿಗೆ ಸ್ವಲ್ಪ ನಿರಾಳ ತಂದಿದೆ. ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು (Import Duty) ಹೆಚ್ಚಿಸುವ ಯಾವುದೇ ಯೋಜನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

ಕಳೆದ ಬಜೆಟ್‌ನಲ್ಲಿ ಸರ್ಕಾರವು ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು 15%ರಿಂದ 6%ಗೆ ಇಳಿಸಿತ್ತು. ಇದರಿಂದ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾಗಿ ಗ್ರಾಹಕರಿಗೆ ಅನುಕೂಲವಾಗಿತ್ತು. ಆದರೆ ಇತ್ತೀಚೆಗೆ ಆಮದು ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಸುಂಕ ಏರಿಸುವ ಸಾಧ್ಯತೆ ಇದೆ ಎಂಬ ಆತಂಕ ಮಾರುಕಟ್ಟೆಯಲ್ಲಿ ಮನೆಮಾಡಿತ್ತು.

RelatedPosts

ಮಧ್ಯಪ್ರಾಚ್ಯ ಯುದ್ಧದ ಹೊಡೆತ..ತೈಲ ಬೆಲೆ ಏರಿಕೆ ಭೀತಿ: ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ

ಪ್ರಮುಖ ನಗರಗಳಲ್ಲಿ ಇಂದು ಇಂಧನ ದರ ಎಷ್ಟು? ಇಲ್ಲಿ ಚೆಕ್‌ ಮಾಡಿ ಪೆಟ್ರೋಲ್-ಡೀಸೆಲ್ ಬೆಲೆ

ಇಂದು ಬಂಗಾರದ ಬೆಲೆ ಏರಿಕೆ ಆಗಿದೆಯಾ? ಇಲ್ಲಿ ತಿಳಿಯಿರಿ ಚಿನ್ನ-ಬೆಳ್ಳಿ ಬೆಲೆ

ಬಂಗಾರ ಪ್ರಿಯರಿಗೆ ಶಾಕ್! ಚಿನ್ನದ ಬೆಲೆ ಗಗನಕ್ಕೇರಿದೆ, ಬೆಳ್ಳಿ ಕೆಜಿ ₹2.75 ಲಕ್ಷ!

ADVERTISEMENT
ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಚಿನ್ನದ ಖರೀದಿ ಕಡಿಮೆ ಮಾಡಿ ಎಂದು ಜನರಿಗೆ ಕರೆ ನೀಡಿದ್ದರು. ಇದು ಸುಂಕ ಏರಿಕೆಗೆ ಸಂಕೇತವೇ ಎಂಬ ಅನುಮಾನಗಳನ್ನು ಹುಟ್ಟುಹಾಕಿತ್ತು. ಆದರೆ ಸರ್ಕಾರಿ ಮೂಲಗಳು ಈಗ ಸ್ಪಷ್ಟಪಡಿಸಿದ್ದಾರೆ. “ಸದ್ಯಕ್ಕೆ ಸುಂಕ ಹೆಚ್ಚಿಸುವ ಯೋಜನೆ ಇಲ್ಲ”.

ಏಕೆ ಚಿನ್ನದ ಬೆಲೆ ಏರಿಕೆ?

  • ಇರಾನ್-ಅಮೆರಿಕ ಉದ್ವಿಗ್ನತೆ
  • ಕೇಂದ್ರ ಬ್ಯಾಂಕ್‌ಗಳು ಚಿನ್ನ ಖರೀದಿ ಹೆಚ್ಚಿಸುವುದು
  • ಮದುವೆ ಸೀಸನ್‌ನಲ್ಲಿ ಆಭರಣಗಳಿಗೆ ಹೆಚ್ಚಿನ ಬೇಡಿಕೆ

ಭಾರತ ವಿಶ್ವದಲ್ಲೇ ಎರಡನೇ ಅತಿ ಹೆಚ್ಚು ಚಿನ್ನ ಆಮದು ಮಾಡುವ ದೇಶವಾಗಿದೆ. ಆದರೆ ಸದ್ಯಕ್ಕೆ ಸುಂಕ ಏರಿಕೆಯ ಯಾವುದೇ ತೀರ್ಮಾನವಿಲ್ಲ ಎಂದು ಸರ್ಕಾರಿ ಮೂಲಗಳು ಖಚಿತಪಡಿಸಿವೆ. ಆದರೆ ಅಧಿಕೃತ ಹೇಳಿಕೆ ಬರುವವರೆಗೂ ಮಾರುಕಟ್ಟೆಯಲ್ಲಿ ಏರಿಳಿತಗಳು ಮುಂದುವರಿಯುವ ಸಾಧ್ಯತೆ ಇದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (9)

KD ವಿಜಯಯಾತ್ರೆಯೋ ಅಭಿಮಾನೋತ್ಸವವೋ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 11, 2026 - 7:56 pm
0

BeFunky collage (8)

IPL 2026 PBKS vs DC: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

by ಶ್ರೀದೇವಿ ಬಿ. ವೈ
May 11, 2026 - 7:47 pm
0

BeFunky collage (7)

ಬೀದರ್‌ನಲ್ಲಿ ಹೃದಯ ವಿದ್ರಾವಕ ಘಟನೆ: ಚರಂಡಿಯಲ್ಲಿ ನವಜಾತ ಶಿಶು ಪತ್ತೆ

by ಶ್ರೀದೇವಿ ಬಿ. ವೈ
May 11, 2026 - 7:35 pm
0

BeFunky collage

‘ಮ್ಯಾಂಗೋ ಪಚ್ಚ’ಗೆ ಕಿಚ್ಚ ನ್ಯೂ ಶೇಪ್..ಸಂಚಿತ್ ಕಮಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 11, 2026 - 7:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 11T120029.144
    ಮಧ್ಯಪ್ರಾಚ್ಯ ಯುದ್ಧದ ಹೊಡೆತ..ತೈಲ ಬೆಲೆ ಏರಿಕೆ ಭೀತಿ: ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ
    May 11, 2026 | 0
  • Untitled design 2026 05 11T100405.255
    ಪ್ರಮುಖ ನಗರಗಳಲ್ಲಿ ಇಂದು ಇಂಧನ ದರ ಎಷ್ಟು? ಇಲ್ಲಿ ಚೆಕ್‌ ಮಾಡಿ ಪೆಟ್ರೋಲ್-ಡೀಸೆಲ್ ಬೆಲೆ
    May 11, 2026 | 0
  • Untitled design 2026 05 11T085827.228
    ಇಂದು ಬಂಗಾರದ ಬೆಲೆ ಏರಿಕೆ ಆಗಿದೆಯಾ? ಇಲ್ಲಿ ತಿಳಿಯಿರಿ ಚಿನ್ನ-ಬೆಳ್ಳಿ ಬೆಲೆ
    May 11, 2026 | 0
  • BeFunky collage (15)
    ಬಂಗಾರ ಪ್ರಿಯರಿಗೆ ಶಾಕ್! ಚಿನ್ನದ ಬೆಲೆ ಗಗನಕ್ಕೇರಿದೆ, ಬೆಳ್ಳಿ ಕೆಜಿ ₹2.75 ಲಕ್ಷ!
    May 8, 2026 | 0
  • BeFunky collage 2026 05 07T121513.860
    ಚಿನ್ನದ ಬೆಲೆಗೆ ಭಾರೀ ಏರಿಕೆ! 2 ದಿನಗಳಲ್ಲಿ 3,000 ರೂ. ಹೆಚ್ಚಳ
    May 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version