• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಏ.1 ರಿಂದ ಗ್ರಾಹಕರಿಗೆ ಶಾಕ್ ಕೊಡಲಿದೆ UPI: ಕೆಲ ನಂಬರ್​ಗಳಿಗೆ ಯುಪಿಐ ಸೇವೆ ಬಂದ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 21, 2025 - 2:24 pm
in ವಾಣಿಜ್ಯ
0 0
0
11 (32)

ಏಪ್ರಿಲ್ 1ರಿಂದ ಕೆಲವೆಡೆ ಯುಪಿಐ ಸೇವೆಗಳು ಬಂದ್ ಆಗಲಿವೆ. ದೀರ್ಘಕಾಲದಿಂದ ಕಾರ್ಯನಿರ್ವಹಿಸದ, ಇನ್‌ಆ್ಯಕ್ಟಿವ್ ಇರುವ ಮೊಬೈಲ್‌ ನಂಬರ್‌ಗಳಿಗೆ ಈ ನಿಯಮ ಅನ್ವಯವಾಗಲಿದೆ. ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ (NPCI) ದೇಶದ ಎಲ್ಲಾ ಬ್ಯಾಂಕುಗಳು ಮತ್ತು ಪೇಮೆಂಟ್ ಸರ್ವೀಸ್ ಪ್ರೊವೈಡರ್ಸ್‌ಗೆ ಈ ಸಂಬಂಧಿಸಿದ ಸೂಚನೆ ನೀಡಿದೆ. ಹಣಕಾಸು ವಂಚನೆಗಳನ್ನು ತಡೆಯಲು ಈ ಕ್ರಮ ತೆಗೆದುಕೊಳ್ಳಲಾಗಿದೆ.

ಈ ಬದಲಾವಣೆ ಯಾಕೆ?

ನಿಷ್ಕ್ರೀಯಗೊಂಡ ಮೊಬೈಲ್‌ ನಂಬರ್‌ಗಳು ಯುಪಿಐ ಜೊತೆ ಲಿಂಕ್ ಆಗಿರುವ ಕಾರಣ ಭದ್ರತಾ ಅಪಾಯ ಉಂಟಾಗುತ್ತದೆ. ಬಳಕೆದಾರರು ತಮ್ಮ ಮೊಬೈಲ್‌ ನಂಬರ್‌ ಬದಲಾಯಿಸಿದಾಗ ಅಥವಾ ಇನ್‌ಆ್ಯಕ್ಟಿವ್ ಮಾಡಿದಾಗ, ಅದನ್ನು ದುರುಪಯೋಗ ಮಾಡುವ ಸಾಧ್ಯತೆ ಹೆಚ್ಚಾಗುತ್ತದೆ. ಇದರಿಂದ ಹಣಕಾಸು ವಂಚನೆಗಳು ನಡೆಯುವ ಅಪಾಯವಿದೆ. ಆದ್ದರಿಂದ ಗೂಗಲ್ ಪೇ, ಫೋನ್ ಪೇ ಮತ್ತು ಪೇಟಿಎಂಗಳಿಗೆ NPCI ಇಂತಹ ನಂಬರ್‌ಗಳನ್ನು ಡಿ-ಲಿಂಕ್ ಮಾಡಲು ಸೂಚನೆ ನೀಡಿದೆ.

RelatedPosts

RBI ಹೊಸ ಯೋಜನೆ: 2027ರಿಂದ ಭಾರತದಲ್ಲಿ ಪ್ಲಾಸ್ಟಿಕ್ ನೋಟುಗಳ ಯುಗ..?

ಬ್ಯಾಂಕ್ ಆಫ್ ಬರೋಡಾಗೆ ಸೈಬರ್ ಶಾಕ್! 1TB ಡೇಟಾ ಡಾರ್ಕ್ ವೆಬ್‌ನಲ್ಲಿ ಸೋರಿಕೆ?

ಚಿನ್ನ ಖರೀದಿಸುವವರಿಗೆ ಬಿಗ್ ಶಾಕ್: ಇಂದು ಬಂಗಾರದ ಬೆಲೆ ಮತ್ತೆ ಏರಿಕೆ

ದೇಶದ ಪ್ರಮುಖ ನಗರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ತಿಳಿದುಕೊಳ್ಳಿ: ಇಲ್ಲಿದೆ ಇಂದಿನ ದರ ವಿವರ

ADVERTISEMENT
ADVERTISEMENT
ಬ್ಯಾಂಕುಗಳ ಕ್ರಮ:

ಎಲ್ಲಾ ಬ್ಯಾಂಕುಗಳು ಮತ್ತು ಪೇಮೆಂಟ್ ಸರ್ವೀಸ್ ಪ್ರೊವೈಡರ್ಸ್‌ಗಳು (PSPs) ಏಪ್ರಿಲ್ 1ರಿಂದ ಇನ್‌ಆ್ಯಕ್ಟಿವ್, ಡಿ-ಆ್ಯಕ್ಟಿವ್ ಇರುವ ನಂಬರ್‌ಗಳನ್ನು ಯುಪಿಐ ಸೇವೆಯಿಂದ ಡಿ-ಲಿಂಕ್ ಮಾಡಲಿವೆ. ಮೊಬೈಲ್‌ ನಂಬರ್‌ಗಳ ಬಳಕೆದಾರರಿಗೆ ಸೇವೆಯನ್ನು ಬಂದ್ ಮಾಡುವ ಮೊದಲು ನೋಟಿಫಿಕೇಶನ್‌ ಕಳುಹಿಸಲಾಗುತ್ತದೆ. ಸೂಚನೆ ನೀಡಿದ ಬಳಿಕವೂ ನಂಬರ್‌ ಇನ್‌ಆ್ಯಕ್ಟಿವ್ ಆಗಿಯೇ ಇದ್ದರೆ, ಅದನ್ನು ಯುಪಿಐ ಲಿಸ್ಟ್‌ನಿಂದ ತೆಗೆದುಹಾಕಲಾಗುತ್ತದೆ.

ಯಾರಿಗೆ ಪರಿಣಾಮ ಬೀಳಲಿದೆ?
  • ಮೊಬೈಲ್‌ ನಂಬರ್‌ ಬದಲಾಯಿಸಿ, ಅದನ್ನು ಬ್ಯಾಂಕಿನಲ್ಲಿ ಅಪ್‌ಡೇಟ್ ಮಾಡದವರು
  • ಇನ್‌ಆ್ಯಕ್ಟಿವ್ ನಂಬರ್‌ಗಳನ್ನು ಬಳಸಿಕೊಂಡು ಬಾಕಿ ಸೇವೆಗಳಾದ ಕಾಲ್‌ ಅಥವಾ SMS‌ಗಳನ್ನು ಮಾತ್ರ ಬಳಸುವವರು
  • ಬೇರೆ ಯಾರದೋ ಹೆಸರಿನಲ್ಲಿರುವ ನಂಬರ್‌ ಬಳಸುವವರು
ಯುಪಿಐ ಆ್ಯಕ್ಟಿವ್ ಮಾಡುವುದು ಹೇಗೆ?
  1. ನಿಮ್ಮ ಮೊಬೈಲ್‌ ನಂಬರ್‌ ಅನ್ನು ನಿಷ್ಕ್ರೀಯಗೊಳಿಸದೇ ಇರಿಸಿ. ಕಾಲ್ ಮಾಡುವುದು ಮತ್ತು SMS ಕಳುಹಿಸುವ ಮೂಲಕ ಆ್ಯಕ್ಟಿವ್ ಇರುವುದು ಖಚಿತಪಡಿಸಿಕೊಳ್ಳಿ.
  2. ನಿಮ್ಮ ಬ್ಯಾಂಕಿನ ಎಸ್‌ಎಂಎಸ್ ಅಲರ್ಟ್ ಮತ್ತು ಒಟಿಪಿಗಳು ಸರಿಯಾಗಿ ಬರುತ್ತಿವೆಯೇ ಎಂದು ಪರಿಶೀಲಿಸಿ.
  3. ಯುಪಿಐ ಲಿಂಕ್ ಹೊಂದಿರುವ ನಿಮ್ಮ ನಂಬರ್‌ ಅನ್ನು ಅಪ್‌ಡೇಟ್ ಮಾಡಲು:
    • ನೆಟ್‌ಬ್ಯಾಂಕಿಂಗ್ ಬಳಸಿ
    • ಯುಪಿಐ ಆ್ಯಪ್ಸ್‌ ಮೂಲಕ
    • ಎಟಿಎಂ ಅಥವಾ ನೇರವಾಗಿ ಬ್ಯಾಂಕ್‌ಗೆ ಭೇಟಿ ನೀಡಿರಿ.

ಈ ನಿಯಮದ ಪರಿಣಾಮದಿಂದ ತಪ್ಪಿಸಿಕೊಳ್ಳಲು, ಬಳಕೆದಾರರು ತಮ್ಮ ಬ್ಯಾಂಕಿನ ರಿಜಿಸ್ಟರ್‌ ಮಾಡಿದ ಮೊಬೈಲ್‌ ನಂಬರ್‌ ಅನ್ನು ತಕ್ಷಣ ಅಪ್‌ಡೇಟ್ ಮಾಡಿಕೊಳ್ಳಿ. ನಿಮ್ಮ ಬ್ಯಾಂಕ್‌ ಮಾಹಿತಿ ಆಧಾರದ ಮೇಲೆ ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಈ ಬದಲಾವಣೆ ಸುರಕ್ಷತೆಗಾಗಿ ತೆಗೆದುಕೊಳ್ಳಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (71)

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

by ಕವಿತಾ
July 27, 2026 - 11:24 pm
0

Untitled design (70)

ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ

by ಕವಿತಾ
July 27, 2026 - 10:50 pm
0

Untitled design (67)

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

by ಕವಿತಾ
July 27, 2026 - 10:23 pm
0

Untitled design (66)

ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ

by ಕವಿತಾ
July 27, 2026 - 9:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (33)
    RBI ಹೊಸ ಯೋಜನೆ: 2027ರಿಂದ ಭಾರತದಲ್ಲಿ ಪ್ಲಾಸ್ಟಿಕ್ ನೋಟುಗಳ ಯುಗ..?
    July 27, 2026 | 0
  • Untitled design (31)
    ಬ್ಯಾಂಕ್ ಆಫ್ ಬರೋಡಾಗೆ ಸೈಬರ್ ಶಾಕ್! 1TB ಡೇಟಾ ಡಾರ್ಕ್ ವೆಬ್‌ನಲ್ಲಿ ಸೋರಿಕೆ?
    July 27, 2026 | 0
  • ಖರ್ಜೂರನಾ (9)
    ಚಿನ್ನ ಖರೀದಿಸುವವರಿಗೆ ಬಿಗ್ ಶಾಕ್: ಇಂದು ಬಂಗಾರದ ಬೆಲೆ ಮತ್ತೆ ಏರಿಕೆ
    July 27, 2026 | 0
  • ಖರ್ಜೂರನಾ (4)
    ದೇಶದ ಪ್ರಮುಖ ನಗರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ತಿಳಿದುಕೊಳ್ಳಿ: ಇಲ್ಲಿದೆ ಇಂದಿನ ದರ ವಿವರ
    July 27, 2026 | 0
  • ಸ್ಕ್ವಾಶ್ (3)
    ಇಂದಿನ ಚಿನ್ನ-ಬೆಳ್ಳಿ ದರ
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version