• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ₹13ರಿಂದ ₹3ಕ್ಕೆ ಇಳಿಕೆ; ಡೀಸೆಲ್ ಸುಂಕ ಶೂನ್ಯ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 27, 2026 - 9:31 am
in Flash News, ವಾಣಿಜ್ಯ
0 0
0

ನವದೆಹಲಿ, ಮಾರ್ಚ್ 27: ದೇಶದ ಜನತೆಗೆ ದೊಡ್ಡ ನಿರಾಳ ನೀಡುವ ನಿರ್ಧಾರವೊಂದನ್ನು ಕೇಂದ್ರ ಸರ್ಕಾರ ಶುಕ್ರವಾರ ಕೈಗೊಂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಲಾಗಿದೆ. ಜಾಗತಿಕವಾಗಿ ಇಂಧನ ಬೆಲೆಗಳಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶೀಯ ಇಂಧನ ದರಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಸರ್ಕಾರ ಈ ಕ್ರಮ ಕೈಗೊಂಡಿದೆ.

ಅಬಕಾರಿ ಸುಂಕದಲ್ಲಿ ಎಷ್ಟು ಕಡಿತ?

ಕೇಂದ್ರ ಸರ್ಕಾರದ ಹೊಸ ಆದೇಶದಂತೆ, ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ ₹13 ರಿಂದ ₹3ಕ್ಕೆ ಇಳಿಸಲಾಗಿದೆ. ಅಂದರೆ ಪೆಟ್ರೋಲ್ ಮೇಲಿನ ಸುಂಕದಲ್ಲಿ ₹10 ಕಡಿತವಾಗಿದೆ. ಅದೇ ರೀತಿ, ಡೀಸೆಲ್ ಮೇಲೆ ವಿಧಿಸಲಾಗುತ್ತಿದ್ದ ಲೀಟರ್ಗೆ ₹10ರ ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ. ಡೀಸೆಲ್ ಸುಂಕವನ್ನು ಶೂನ್ಯಕ್ಕೆ ಇಳಿಸಲಾಗಿದೆ.

RelatedPosts

ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?

ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!

ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ

ಪಿಒಪಿ ಗಣೇಶ ನಿಷೇಧದ ಬಳಿಕ ಪಟಾಕಿ ಬಳಕೆಗೂ ಹೊಸ ರೂಲ್ಸ್‌: ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್

ADVERTISEMENT
ADVERTISEMENT

ಈ ಕ್ರಮದಿಂದಾಗಿ ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಗಣನೀಯ ಕಡಿತ ಕಂಡುಬರುವ ಸಾಧ್ಯತೆ ಇದೆ. ತೈಲ ಮಾರುಕಟ್ಟೆ ಕಂಪನಿಗಳು ಈ ಸುಂಕ ಕಡಿತದ ಪ್ರಯೋಜನವನ್ನು ಗ್ರಾಹಕರಿಗೆ ತಲುಪಿಸುವ ನಿರೀಕ್ಷೆಯಿದೆ.

ಜಾಗತಿಕ ಬಿಕ್ಕಟ್ಟಿನ ಹಿನ್ನೆಲೆ ಏನು?

ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಉಂಟಾಗಿರುವ ತೀವ್ರ ಬಿಕ್ಕಟ್ಟು ಈ ಸುಂಕ ಕಡಿತಕ್ಕೆ ಪ್ರಮುಖ ಕಾರಣವಾಗಿದೆ. ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮವಾಗಿ ಹಾರ್ಮುಜ್ ಜಲಸಂಧಿಯಲ್ಲಿ ದಿಗ್ಬಂಧನ ಉಂಟಾಗಿದೆ. ವಿಶ್ವದ ಕಚ್ಚಾ ತೈಲ ಮತ್ತು ಅನಿಲ ಪೂರೈಕೆಯ ಸುಮಾರು ಐದನೇ ಒಂದು ಭಾಗ. ದಿನಕ್ಕೆ 20 ರಿಂದ 25 ಮಿಲಿಯನ್ ಬ್ಯಾರೆಲ್‌ಗಳವರೆಗೆ  ಈ ಜಲಸಂಧಿಯ ಮೂಲಕವೇ ಸಾಗಾಟವಾಗುತ್ತದೆ.

ಈಗ ಜಲಸಂಧಿಯಲ್ಲಿ ಸೃಷ್ಟಿಯಾಗಿರುವ ಸಂಕಷ್ಟದಿಂದಾಗಿ ಕಚ್ಚಾ ತೈಲದ ಜಾಗತಿಕ ಬೆಲೆಗಳು ತೀವ್ರ ಏರಿಕೆಯಾಗಿವೆ. ಈ ಬೆಲೆ ಏರಿಕೆಯಿಂದ ದೇಶೀಯ ಇಂಧನ ದರಗಳ ಮೇಲೆ ಬೀರಬಹುದಾದ ಒತ್ತಡವನ್ನು ಕಡಿಮೆ ಮಾಡಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಅಬಕಾರಿ ಸುಂಕ ಕಡಿತದ ನೇರ ಪ್ರಯೋಜನ ಸಾಮಾನ್ಯ ಜನತೆಗೆ ದೊರಕಲಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾದರೆ, ಸಾರಿಗೆ ವೆಚ್ಚದಲ್ಲಿ ಇಳಿಕೆಯಾಗಲಿದೆ. ಇದರಿಂದ ಸರಕು ಸಾಗಾಣಿಕೆ ವೆಚ್ಚ ಕಡಿಮೆಯಾಗಿ, ದಿನಸಿ ಮತ್ತು ಇತರ ಅಗತ್ಯ ವಸ್ತುಗಳ ಬೆಲೆಗಳಲ್ಲೂ ಸ್ಥಿರತೆ ಉಂಟಾಗುವ ಸಾಧ್ಯತೆ ಇದೆ. ಜೊತೆಗೆ, ಸ್ವಂತ ವಾಹನ ಹೊಂದಿರುವವರಿಗೆ ಇಂಧನ ಖರ್ಚಿನಲ್ಲಿ ಗಣನೀಯ ಉಳಿತಾಯವಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಿಜಿ (12)

ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?

by ಶಾಲಿನಿ ಕೆ. ಡಿ
September 7, 2026 - 11:15 pm
0

ಪಿಜಿ (11)

ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ

by ಶಾಲಿನಿ ಕೆ. ಡಿ
September 7, 2026 - 11:03 pm
0

ಪಿಜಿ (10)

2027ರ ದಕ್ಷಿಣ ಏಷ್ಯಾ ಕ್ರೀಡಾಕೂಟ: ಪಾಕ್‌ನಲ್ಲಿ ಭಾರತದ ಆಟಗಾರರ ಸ್ಪರ್ಧೆ ಸಾಧ್ಯತೆ!

by ಶಾಲಿನಿ ಕೆ. ಡಿ
September 7, 2026 - 10:59 pm
0

ಪಿಜಿ (9)

‘ಪಿಕಾಸೊ’ ಟೈಟಲ್! ಫಸ್ಟ್ ಲುಕ್ ರಿಲೀಸ್‌ ಮಾಡಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
September 7, 2026 - 10:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಿಜಿ (12)
    ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?
    September 7, 2026 | 0
  • ಪಿಜಿ (4)
    ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!
    September 7, 2026 | 0
  • ಪಿಜಿ (3)
    ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ
    September 7, 2026 | 0
  • ಪಿಜಿ (2)
    ಪಿಒಪಿ ಗಣೇಶ ನಿಷೇಧದ ಬಳಿಕ ಪಟಾಕಿ ಬಳಕೆಗೂ ಹೊಸ ರೂಲ್ಸ್‌: ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್
    September 7, 2026 | 0
  • ಪಿಜಿ (1)
    ಪವಿತ್ರಗೌಡಗೆ ರಿಲೀಫ್; ಬೇರೆ ಬ್ಯಾರಕ್‌ಗೆ ಶಿಫ್ಟ್ ಮಾಡಲು ಕೋರ್ಟ್‌ ಸೂಚನೆ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version