• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

RBI SMS ಅಲರ್ಟ್ ರೂಲ್ಸ್ ಬದಲಾವಣೆ: ಬ್ಯಾಂಕುಗಳಿಗೆ ನಷ್ಟದ ಭೀತಿ!

ಕವಿತಾ by ಕವಿತಾ
July 8, 2026 - 2:54 pm
in ವಾಣಿಜ್ಯ
0 0
0
Untitled design (18)

ದೆಹಲಿ (ಜುಲೈ 8): ಭಾರತೀಯ ರಿಸರ್ವ್ ಬ್ಯಾಂಕ್ (RBI) ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗ್ರಾಹಕಪರ ಮಹತ್ವದ ಬದಲಾವಣೆಯನ್ನು ಜಾರಿಗೆ ತಂದಿದ್ದು, ಕಡ್ಡಾಯ ಎಸ್‌ಎಂಎಸ್ ಅಲರ್ಟ್‌ಗಳಿಗೆ ಗ್ರಾಹಕರಿಂದ ಶುಲ್ಕ ವಸೂಲಿ ಮಾಡುವ ಪದ್ಧತಿಗೆ ಬ್ರೇಕ್ ಹಾಕಿದೆ. ಈ ಹೊಸ ನಿಯಮದಿಂದ ಗ್ರಾಹಕರಿಗೆ ನೇರ ಲಾಭವಾಗಲಿದ್ದು, ಮತ್ತೊಂದೆಡೆ ಬ್ಯಾಂಕುಗಳ ಸೇವಾ ಶುಲ್ಕದ ಆದಾಯಕ್ಕೆ ದೊಡ್ಡ ಹೊಡೆತ ಬೀಳುವ ಸಾಧ್ಯತೆ ಇದೆ. ಬ್ಯಾಂಕಿಂಗ್ ವಲಯದ ಅಂದಾಜಿನ ಪ್ರಕಾರ, ಈ ನಿರ್ಧಾರದಿಂದ ಪ್ರಮುಖ ಬ್ಯಾಂಕುಗಳ ಒಟ್ಟು ವಾರ್ಷಿಕ  ಸೇವಾ ಶುಲ್ಕದ ಆದಾಯದಲ್ಲಿ (fee income) ಸುಮಾರು ₹300 ಕೋಟಿ ಮಟ್ಟದ ಪರಿಣಾಮ ಉಂಟಾಗಬಹುದು ಎನ್ನಲಾಗಿದೆ.

ಇಲ್ಲಿಯವರೆಗೆ ಅನೇಕ ಬ್ಯಾಂಕುಗಳು ಗ್ರಾಹಕರಿಗೆ ಕಳುಹಿಸುವ SMS ಅಲರ್ಟ್‌ಗಳಿಗಾಗಿ ಪ್ರತಿ ತ್ರೈಮಾಸಿಕಕ್ಕೆ ₹15ರಿಂದ ₹18ರವರೆಗೆ ಶುಲ್ಕ ವಸೂಲಿ ಮಾಡುತ್ತಿದ್ದವು. ಆದರೆ RBI ಜೂನ್ 24ರಂದು ಹೊರಡಿಸಿದ ತಿದ್ದುಪಡಿ ನಿರ್ದೇಶನದ ಪ್ರಕಾರ, ನಿಯಂತ್ರಣ ಪಾಲನೆ, ಗ್ರಾಹಕ ಜಾಗೃತಿ ಮತ್ತು ಕೆಲವು ಪ್ರಚಾರಾತ್ಮಕ ಉದ್ದೇಶಗಳಿಗೆ ಕಳುಹಿಸುವ SMS‌ಗಳಿಗೆ ಬ್ಯಾಂಕುಗಳು ಗ್ರಾಹಕರಿಂದ ಯಾವುದೇ ರೀತಿಯ ಶುಲ್ಕವನ್ನು ಪಡೆಯಬಾರದು. ಇದೇ ವೇಳೆ, ₹500ಕ್ಕಿಂತ ಹೆಚ್ಚಿನ ಎಲೆಕ್ಟ್ರಾನಿಕ್ ಬ್ಯಾಂಕಿಂಗ್ ವ್ಯವಹಾರಗಳಿಗೆ ತಕ್ಷಣದ SMS ಅಲರ್ಟ್ ಕಳುಹಿಸುವ ವ್ಯವಸ್ಥೆಯನ್ನೂ ಭಾರತೀಯ ರಿಸರ್ವ್ ಬ್ಯಾಂಕ್ (RBI) ಒತ್ತಿಹೇಳಿದೆ.

RelatedPosts

ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ

ಇಂದು ಪೆಟ್ರೋಲ್-ಡೀಸೆಲ್ ದರ ಇಳಿಕೆ ಆಗಿದೆಯಾ? ಪ್ರಮುಖ ನಗರಗಳ ತೈಲ ಬೆಲೆ ವಿವರ ಇಲ್ಲಿದೆ

ಭಾರತದ 88% ಕಂಪನಿಗಳಿಗೆ ತಮ್ಮ ಐಟಿ ವೆಚ್ಚದ ನಿಖರ ಲೆಕ್ಕವೇ ಗೊತ್ತಿಲ್ಲ! ಅಚ್ಚರಿ ಮಾಹಿತಿ ಹೊರಹಾಕಿದ ವರದಿ

AACCI ಕರ್ನಾಟಕ ರಾಜ್ಯದ ‘ಮೆಂಬರ್ ವೆಲ್ಫೇರ್ ಕಮಿಟಿ’ ಅಧ್ಯಕ್ಷರಾಗಿ ಕಾರ್ತಿಕ್ ಸೋಮಯಾಜಿ ನೇಮಕ

ADVERTISEMENT
ADVERTISEMENT

ಬ್ಯಾಂಕುಗಳಿಗೆ ಸಣ್ಣ ಮಟ್ಟಿನ ರಿಲೀಫ್ ನೀಡುವಂತೆ, ₹500 ಅಥವಾ ಅದಕ್ಕಿಂತ ಕಡಿಮೆ ಮೌಲ್ಯದ ಮೈಕ್ರೋ ಟ್ರಾನ್ಸಾಕ್ಷನ್‌ಗಳಿಗೆ SMS ಅಲರ್ಟ್ ಕಳುಹಿಸುವುದನ್ನು ಕಡ್ಡಾಯವಲ್ಲ, ಐಚ್ಛಿಕವಾಗಿ (Optional) ಮಾಡಲಾಗಿದೆ. ಭಾರತದಲ್ಲಿ ಇಂತಹ ಸಣ್ಣ ವ್ಯವಹಾರಗಳ ಸಂಖ್ಯೆ ಬಹಳ ಹೆಚ್ಚಿನದಾಗಿರುವುದರಿಂದ, ಈ ವಿನಾಯಿತಿಯಿಂದ ಬ್ಯಾಂಕುಗಳಿಗೆ SMS ವೆಚ್ಚದಲ್ಲಿ ಕೆಲವು ಮಟ್ಟದ ಉಳಿತಾಯವಾಗಬಹುದು. ಆದರೆ ಗ್ರಾಹಕ ಸೇವೆ ಮತ್ತು ವಂಚನೆ ತಡೆಗಟ್ಟುವ ದೃಷ್ಟಿಯಿಂದ ದೊಡ್ಡ ಖಾಸಗಿ ಬ್ಯಾಂಕುಗಳು ಇಂತಹ ಅಲರ್ಟ್‌ಗಳನ್ನು ಮುಂದುವರಿಸುವ ಸಾಧ್ಯತೆಯೂ ಇದೆ.

ಈ ಹೊಸ ನಿಯಮದ ಪರಿಣಾಮವಾಗಿ ಎಚ್‌ಡಿಎಫ್‌ಸಿ (HDFC), ಐಸಿಐಸಿಐ (ICICI), ಆಕ್ಸಿಸ್ (Axis) ಮತ್ತು ಕೊಟಕ್ ಮಹೀಂದ್ರಾ (Kotak Mahindra) ಮುಂತಾದ ಪ್ರಮುಖ ಬ್ಯಾಂಕುಗಳು ತಮ್ಮ ಅಲರ್ಟ್ ವ್ಯವಸ್ಥೆಯನ್ನು ಮರುಪರಿಶೀಲಿಸುವ ಹಾದಿಯಲ್ಲಿವೆ. ಸಾಂಪ್ರದಾಯಿಕ SMS‌ಗಳ ಬದಲಿಗೆ ಮೊಬೈಲ್ ಆಪ್ ಪುಶ್ ನೋಟಿಫಿಕೇಶನ್‌ಗಳು (push notifications),  ಇಮೇಲ್ (email), ವಾಟ್ಸಾಪ್ ಸಂದೇಶ (WhatsApp messages) ಮತ್ತು ಗೂಗಲ್ ಆರ್‌ಸಿಎಸ್ (RCS)ಮಾದರಿಯ ಡಿಜಿಟಲ್ ಚಾನೆಲ್‌ಗಳ ಬಳಕೆಯನ್ನು ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕೆಲ ಬ್ಯಾಂಕುಗಳು ಈ ವೆಚ್ಚವನ್ನು ಬೇರೆ ಶುಲ್ಕ ಮಾದರಿಗಳಲ್ಲಿ ಒಳಗೊಳ್ಳುವ ಪ್ರಯತ್ನ ಮಾಡಬಹುದು ಎಂಬ ಹೇಳಲಾಗುತ್ತಿದೆ.

ಇನ್ನೊಂದೆಡೆ, ಬ್ಯಾಂಕುಗಳು SMS ಬಳಕೆಯನ್ನು ಕಡಿಮೆ ಮಾಡಿದರೆ ಟೆಲಿಕಾಂ ಕಂಪನಿಗಳ ವಾಣಿಜ್ಯ SMS ಟ್ರಾಫಿಕ್ ಮೇಲೂ ಪರಿಣಾಮ ಬೀಳಬಹುದು. RBIಯ ಈ ಕ್ರಮ ಗ್ರಾಹಕರಿಗೆ ರಿಲೀಫ್ ನೀಡುವ ಗ್ರಾಹಕಪರ ನಿರ್ಧಾರವಾಗಿದ್ದು, ಬ್ಯಾಂಕುಗಳು ಈಗ ಕಡಿಮೆ ವೆಚ್ಚದಲ್ಲಿ ಹೆಚ್ಚು ಪರಿಣಾಮಕಾರಿ ಡಿಜಿಟಲ್ ಅಲರ್ಟ್ ವ್ಯವಸ್ಥೆ ನಿರ್ಮಿಸುವ ಸವಾಲನ್ನು ಎದುರಿಸಬೇಕಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್

ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL

by ಕವಿತಾ
July 15, 2026 - 4:06 pm
0

Untitled design 2026 07 15T154021.838

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

by ಶಾಲಿನಿ ಕೆ. ಡಿ
July 15, 2026 - 3:42 pm
0

Untitled design (65)

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

by ಕವಿತಾ
July 15, 2026 - 3:27 pm
0

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (8)
    ಇಂದು ಪೆಟ್ರೋಲ್-ಡೀಸೆಲ್ ದರ ಇಳಿಕೆ ಆಗಿದೆಯಾ? ಪ್ರಮುಖ ನಗರಗಳ ತೈಲ ಬೆಲೆ ವಿವರ ಇಲ್ಲಿದೆ
    July 15, 2026 | 0
  • Untitled design (54)
    ಭಾರತದ 88% ಕಂಪನಿಗಳಿಗೆ ತಮ್ಮ ಐಟಿ ವೆಚ್ಚದ ನಿಖರ ಲೆಕ್ಕವೇ ಗೊತ್ತಿಲ್ಲ! ಅಚ್ಚರಿ ಮಾಹಿತಿ ಹೊರಹಾಕಿದ ವರದಿ
    July 14, 2026 | 0
  • Untitled design (51)
    AACCI ಕರ್ನಾಟಕ ರಾಜ್ಯದ ‘ಮೆಂಬರ್ ವೆಲ್ಫೇರ್ ಕಮಿಟಿ’ ಅಧ್ಯಕ್ಷರಾಗಿ ಕಾರ್ತಿಕ್ ಸೋಮಯಾಜಿ ನೇಮಕ
    July 14, 2026 | 0
  • ಇರ್ತೀರಾ (16)
    ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್: ಇಳಿಕೆ ಕಂಡ ಚಿನ್ನದ ಬೆಲೆ..ಪ್ರಮುಖ ನಗರಗಳ ದರಪಟ್ಟಿ ಇಲ್ಲಿದೆ
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version