• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜುಲೈ 1ರಿಂದ ಬ್ಯಾಂಕಿಂಗ್ ನಿಯಮಗಳಲ್ಲಿ ಭಾರೀ ಬದಲಾವಣೆ: RBI ನಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 17, 2026 - 5:21 pm
in Flash News, ವಾಣಿಜ್ಯ
0 0
0
Untitled design 2026 02 17T172059.097

RelatedPosts

ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್: ಸೂಪರ್-8 ಗೆ ಜಿಂಬಾಬ್ವೆ ಎಂಟ್ರಿ

ಪ್ರೇಮಿಗಳ ದಿನದಂದು ಕೆಂಪೇಗೌಡ ಏರ್ ಪೋರ್ಟ್‌ನಿಂದ 6 ಕೋಟಿ ಗುಲಾಬಿಗಳ ರಫ್ತು!

2026ರ SSLC-2nd PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ದಿನಾಂಕಗಳ ಸಂಪೂರ್ಣ ವಿವರ ಇಲ್ಲಿದೆ

ಬೀದಿ ಬದಿ ಆಹಾರ ಪ್ರಿಯರಿಗೆ ಎಚ್ಚರ!: ಪಾನಿಪುರಿ ಮಸಾಲೆಯಲ್ಲಿ ಜೀವಂತ ಇಲಿ ಪತ್ತೆ!

ADVERTISEMENT
ADVERTISEMENT

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳನ್ನು ಜಾರಿಗೆ ತರಲು ಮುಂದಾಗಿದೆ. ಗ್ರಾಹಕರ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ಹಲವು ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಇತ್ತೀಚಿನ ವರ್ಷಗಳಲ್ಲಿ ಬ್ಯಾಂಕುಗಳ ಮೂಲಕ ವಿಮೆ, ಎನ್‌ಪಿಎಸ್ (NPS) ಸೇರಿದಂತೆ ವಿವಿಧ ಹಣಕಾಸು ಉತ್ಪನ್ನಗಳ ತಪ್ಪು ಮಾರಾಟ (Mis-selling) ಕುರಿತಾಗಿ ಅನೇಕ ದೂರುಗಳು ಕೇಳಿಬಂದ ಹಿನ್ನೆಲೆ, ಆರ್‌ಬಿಐ ಈ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಮಿಸ್‌ಸೆಲ್ಲಿಂಗ್‌ಗೆ ಸಂಪೂರ್ಣ ತಡೆ

ಇನ್ನು ಮುಂದೆ ಬ್ಯಾಂಕುಗಳು ಅಥವಾ ಅವರ ಏಜೆಂಟ್‌ಗಳು ಗ್ರಾಹಕರಿಗೆ ತಪ್ಪು ಮಾಹಿತಿ ನೀಡಿ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಯಾವುದೇ ಹಣಕಾಸು ಉತ್ಪನ್ನವನ್ನು ಮಾರಾಟ ಮಾಡುವ ಮೊದಲು ಗ್ರಾಹಕರ ವಯಸ್ಸು, ಆದಾಯ, ಹಣಕಾಸಿನ ಸ್ಥಿತಿ ಹಾಗೂ ರಿಸ್ಕ್‌ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಪರಿಶೀಲಿಸಿ ಮಾತ್ರ ಮಾರಾಟ ಮಾಡಬೇಕು.

ಏಜೆಂಟ್‌ಗಳ ಪ್ರತ್ಯೇಕ ವ್ಯವಸ್ಥೆ

ಉತ್ಪನ್ನಗಳನ್ನು ಮಾರಾಟ ಮಾಡುವ ಏಜೆಂಟ್‌ಗಳನ್ನು ಬ್ಯಾಂಕ್‌ನ ನಿಯಮಿತ ಸಿಬ್ಬಂದಿಯಿಂದ ಪ್ರತ್ಯೇಕವಾಗಿರಿಸಬೇಕು ಎಂದು ಆರ್‌ಬಿಐ ಸೂಚಿಸಿದೆ. ಇದರಿಂದ ಗ್ರಾಹಕರು ಯಾರು ಬ್ಯಾಂಕ್ ಸಿಬ್ಬಂದಿ ಮತ್ತು ಯಾರು ಥರ್ಡ್ ಪಾರ್ಟಿ ಏಜೆಂಟ್ ಎಂಬುದನ್ನು ಸ್ಪಷ್ಟವಾಗಿ ಗುರುತಿಸಬಹುದು. ಜೊತೆಗೆ, ಮಾರಾಟದ ನಡವಳಿಕೆ ನಿಯಮಾವಳಿಯನ್ನು (Code of Conduct) ಪ್ರತಿಯೊಂದು ಬ್ಯಾಂಕ್ ರೂಪಿಸಬೇಕು.

ಪ್ರತ್ಯೇಕ ಅನುಮತಿ ಕಡ್ಡಾಯ

ಒಂದೇ ಫಾರ್ಮ್‌ನಲ್ಲಿ ಹಲವಾರು ಸೇವೆಗಳಿಗೆ ಒಟ್ಟಾಗಿ ಅನುಮತಿ ಪಡೆಯುವ ಪದ್ಧತಿಗೆ ಈಗ ಬ್ರೇಕ್ ಹಾಕಲಾಗಿದೆ. ಪ್ರತಿ ಉತ್ಪನ್ನ ಅಥವಾ ಸೇವೆಗೆ ಗ್ರಾಹಕರಿಂದ ಪ್ರತ್ಯೇಕವಾಗಿ ಅನುಮತಿ ಪಡೆಯಬೇಕು. ಬ್ಯಾಂಕಿಂಗ್ ಆ್ಯಪ್ ಅಥವಾ ವೆಬ್‌ಸೈಟ್‌ನಲ್ಲಿ ಗ್ರಾಹಕರು ನಿಯಮಗಳನ್ನು ಓದದೇ ಅನುಮೋದನೆ ನೀಡಲು ಸಾಧ್ಯವಾಗದಂತೆ ಇಂಟರ್‌ಫೇಸ್ ಬದಲಾವಣೆ ಮಾಡಬೇಕು.

ಥರ್ಡ್ ಪಾರ್ಟಿ ಉತ್ಪನ್ನಗಳ ಪ್ರಚಾರಕ್ಕೆ ಮಿತಿ

ಬ್ಯಾಂಕುಗಳು ಥರ್ಡ್ ಪಾರ್ಟಿ ಉತ್ಪನ್ನಗಳನ್ನು ನೇರವಾಗಿ ಪ್ರಚಾರ ಮಾಡುವುದಕ್ಕೆ ನಿರ್ಬಂಧ ಹೇರಲಾಗಿದೆ. ಗ್ರಾಹಕರಿಗೆ ಮುಂಚಿತ ಅನುಮತಿಯಿಲ್ಲದೆ ಕರೆ ಮಾಡುವುದು ಅಥವಾ ಭೇಟಿ ನೀಡುವುದು ಕೂಡ ನಿಷೇಧಿಸಲಾಗಿದೆ. ‘ಒತ್ತಾಯದ ಮಾರಾಟ’ ಪದ್ಧತಿಗೆ ಸಂಪೂರ್ಣ ತಡೆ ನೀಡಲಾಗಿದೆ.

ತಪ್ಪು ಮಾಹಿತಿ ನೀಡಿದರೆ ಕಠಿಣ ಕ್ರಮ

ಯಾವುದೇ ತಪ್ಪು ಮಾಹಿತಿ ನೀಡುವುದು, ಅಥವಾ ಗ್ರಾಹಕರ ಅನುಮತಿಯಿಲ್ಲದೆ ಉತ್ಪನ್ನಗಳನ್ನು ಮಾರಾಟ ಮಾಡುವುದು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದ ಏಜೆಂಟ್‌ಗಳಿಗೆ ಬ್ಯಾಂಕುಗಳು ದಂಡ ವಿಧಿಸಬಹುದು. ಜೊತೆಗೆ ಆರ್‌ಬಿಐ ಕೂಡ ಕಠಿಣ ಕ್ರಮ ಕೈಗೊಳ್ಳಲಿದೆ.

ಮಿಸ್‌ಸೆಲ್ಲಿಂಗ್ ಮಾಡಿದರೆ ಏನಾಗುತ್ತದೆ?

ಒಂದು ವೇಳೆ ಬ್ಯಾಂಕುಗಳು ತಪ್ಪಾಗಿ ಉತ್ಪನ್ನಗಳನ್ನು ಮಾರಾಟ ಮಾಡಿದರೆ, ಆ ವಹಿವಾಟನ್ನು ರದ್ದುಗೊಳಿಸಿ ಗ್ರಾಹಕರಿಗೆ ಸಂಪೂರ್ಣ ಹಣ ಮರುಪಾವತಿ (Refund) ಮಾಡಬೇಕು. ಇದರ ಜೊತೆಗೆ ಉಂಟಾದ ಹಣಕಾಸಿನ ನಷ್ಟಕ್ಕೆ ಸೂಕ್ತ ಪರಿಹಾರ (Compensation) ನೀಡಬೇಕು.

ಉತ್ಪನ್ನ ಮಾರಾಟ ಮಾಡಿದ 30 ದಿನಗಳ ನಂತರ ಗ್ರಾಹಕರಿಗೆ ಕರೆ ಮಾಡಿ ಅವರ ಅಭಿಪ್ರಾಯ ತಿಳಿದುಕೊಳ್ಳುವುದು ಕಡ್ಡಾಯವಾಗಿದೆ. ಪ್ರತಿ ಆರು ತಿಂಗಳಿಗೊಮ್ಮೆ ಬ್ಯಾಂಕುಗಳು ಇದರ ವರದಿ ಸಿದ್ಧಪಡಿಸಬೇಕು.

ದೂರು ನೀಡಲು 30 ದಿನ ಗಡುವು

ಗ್ರಾಹಕರು ತಪ್ಪು ಮಾರಾಟದ ಬಗ್ಗೆ 30 ದಿನಗಳ ಒಳಗೆ ದೂರು ನೀಡಬೇಕು ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ. ಈ ನಿಯಮಗಳು ಜುಲೈ 1ರಿಂದ ಜಾರಿಗೆ ಬರಲಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 17T192842.893

ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್: ಸೂಪರ್-8 ಗೆ ಜಿಂಬಾಬ್ವೆ ಎಂಟ್ರಿ

by ಶಾಲಿನಿ ಕೆ. ಡಿ
February 17, 2026 - 7:36 pm
0

Untitled design 2026 02 17T192158.398

ಪತಿಯನ್ನು ಕುತ್ತಿಗೆ ತನಕ ಮಣ್ಣಿನಲ್ಲಿ ಹೂತು ಶಿರಕ್ಕೆ ಕ್ಷೀರಾಭಿಷೇಕ ಮಾಡಿದ ಪತ್ನಿ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
February 17, 2026 - 7:22 pm
0

Untitled design 2026 02 17T183028.512

ಭಾರತದಲ್ಲಿ ಹೇಳುವ ‘ಮೊದಲ ರಾತ್ರಿ’ಗೆ ಪಾಕಿಸ್ತಾನದಲ್ಲಿ ಈ ಹೆಸರಂತೆ!: ಇಲ್ಲಿದೆ ಕುತೂಹಲಕಾರಿ ಮಾಹಿತಿ

by ಶಾಲಿನಿ ಕೆ. ಡಿ
February 17, 2026 - 6:47 pm
0

BeFunky collage 2026 02 17T183048.131

ಮುಗಿಲು ಮುಟ್ಟಿದ ಗಿಲ್ಲಿ ಕ್ರೇಜ್..ರಾಜ್ಯಪಾಲರ ಜೊತೆ ಸ್ಟೇಜ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 17, 2026 - 6:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 17T192842.893
    ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್: ಸೂಪರ್-8 ಗೆ ಜಿಂಬಾಬ್ವೆ ಎಂಟ್ರಿ
    February 17, 2026 | 0
  • Untitled design 2026 02 17T180530.830
    ಪ್ರೇಮಿಗಳ ದಿನದಂದು ಕೆಂಪೇಗೌಡ ಏರ್ ಪೋರ್ಟ್‌ನಿಂದ 6 ಕೋಟಿ ಗುಲಾಬಿಗಳ ರಫ್ತು!
    February 17, 2026 | 0
  • Untitled design 2026 02 17T174221.975
    2026ರ SSLC-2nd PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ದಿನಾಂಕಗಳ ಸಂಪೂರ್ಣ ವಿವರ ಇಲ್ಲಿದೆ
    February 17, 2026 | 0
  • Untitled design 2026 02 17T163855.355
    ಬೀದಿ ಬದಿ ಆಹಾರ ಪ್ರಿಯರಿಗೆ ಎಚ್ಚರ!: ಪಾನಿಪುರಿ ಮಸಾಲೆಯಲ್ಲಿ ಜೀವಂತ ಇಲಿ ಪತ್ತೆ!
    February 17, 2026 | 0
  • Untitled design 2026 02 17T161219.274
    ಚೆಕ್ ಬೌನ್ಸ್ ಪ್ರಕರಣ: ನಟಿ ಅಮೀಶಾ ಪಟೇಲ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
    February 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version