• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ರೆಪೋ ದರ ಶೇ.6ರಷ್ಟು ಕಡಿತಗೊಳಿಸಿದ ಆರ್‌ಬಿಐ

admin by admin
April 9, 2025 - 12:22 pm
in ವಾಣಿಜ್ಯ
0 0
0
Siddu stalin kcr (49)

ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೋ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಈ ಮೂಲಕ ರೆಪೊ ದರ ಇದೀಗ ಶೇ. 6ಕ್ಕೆ ಇಳಿಸಿದೆ.

ಹೌದು ಆರ್‌ಬಿಐ ರೆಪೋ ದರ ಇಳಿಸಿರುವುದರಿಂದ, ಬ್ಯಾಂಕುಗಳಿಗೆ ಸಾಲ ಪಡೆಯುವ ವೆಚ್ಚವನ್ನು ಕಡಿಮೆ ಮಾಡುತ್ತದೆ. ಅಲ್ಲದೇ ವೈಯಕ್ತಿಕ ಗ್ರಾಹಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲು ಅನುವು ಮಾಡಿಕೊಡುತ್ತದೆ. ಸಾಲಗಳ ಮೇಲಿನ ಇಎಂಐಗಳನ್ನು ಕೂಡ ಈ ನಿರ್ಧಾರ ಕಡಿಮೆ ಮಾಡಲಿದೆ. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಇಂದು ನೇರ ಪ್ರಸಾರದಲ್ಲಿ ಮಾತನಾಡಿದ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ಹಣಕಾಸು ನೀತಿ ಸಮಿತಿಯ ವರದಿಯನ್ನು ಬಿಡುಗಡೆ ಮಾಡಿದ್ದಾರೆ. ಈ ವೇಳೆ “ರೆಪೋ ದರವನ್ನು ಕಡಿಮೆ ಮಾಡಲು ಎಂಪಿಸಿ ಸರ್ವಾನುಮತದಿಂದ ಮತ ಚಲಾಯಿಸಿದೆ ಎಂದು ಆರ್‌ಬಿಐ ಗವರ್ನರ್‌ ಸಂಜಯ್ ಮಲ್ಹೋತ್ರಾ ಸ್ಪಷ್ಟಪಡಿಸಿದ್ದಾರೆ.

RelatedPosts

ಶೀಘ್ರದಲ್ಲೇ ಪೆಟ್ರೋಲ್-ಡೀಸೆಲ್ ದರ ಏರಿಕೆ ಸಾಧ್ಯತೆ: ಲೀಟರ್‌ಗೆ 4-5 ರೂ. ಹೆಚ್ಚಳ?

ಚಿನ್ನದ ಬೆಲೆ ಗ್ರಾಮ್‌ಗೆ 510 ರೂ. ಇಳಿಕೆ: ಮಾರುಕಟ್ಟೆಯಲ್ಲಿ ಭಾರೀ ಕುಸಿತ

ಎಲ್‌ಪಿಜಿ ಸಿಲಿಂಡರ್‌ ಗುಡ್ ನ್ಯೂಸ್! ಮೋದಿ ಯುಎಇ ಪ್ರವಾಸದಿಂದ ಬಿಗ್ ಅಪ್‌ಡೇಟ್

ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ

ADVERTISEMENT
ADVERTISEMENT


ಈ ವರ್ಷದಲ್ಲಿ ಎರಡನೇ ಬಾರಿಗೆ ಭಾರತೀಯ ರಿಸರ್ವ್‌ ಬ್ಯಾಂಕ್‌ ರೆಪೋ ದರವನ್ನು ಕಡಿತಗೊಳಿಸಿದೆ. ಇದಕ್ಕೂ ಮೊದಲು ಫೆಬ್ರವರಿಯಲ್ಲಿ ಆರ್‌ಬಿಐ ಪ್ರಮುಖ ದರವನ್ನು ಶೇಕಡಾ 6.25ಕ್ಕೆ ಇಳಿಸಿತ್ತು. ಖರೀದಿ ಒಪ್ಪಂದದ ದರ ಎಂದೂ ಕರೆಯಲ್ಪಡುವ ರೆಪೋ ದರವು, ವಾಣಿಜ್ಯ ಬ್ಯಾಂಕುಗಳಿಂದ ಅವುಗಳಿಗೆ ನೀಡುವ ಹಣದ ಮೇಲೆ ಆರ್‌ಬಿಐ ವಿಧಿಸುವ ಬಡ್ಡಿದರವಾಗಿದೆ. ಆದ್ದರಿಂದ ರೆಪೋ  ದರ ಕಡಿಮೆ ಮಾಡಿದಾಗ, ಬ್ಯಾಂಕುಗಳು ಅದರ ಪ್ರಯೋಜನವನ್ನು ನಿಯಮಿತವಾಗಿ ಗ್ರಾಹಕರಿಗೆ ವರ್ಗಾಯಿಸುತ್ತವೆ.

“ಜಾಗತಿಕ ಆರ್ಥಿಕತೆಗೆ ಆತಂಕಕಾರಿಯಾಗಿ ಹಣಕಾಸು ವರ್ಷ ಆರಂಭವಾಗುತ್ತಿದ್ದು, ಜಾಗತಿಕ ಅನಿಶ್ಚಿತತೆಗಳಿಂದ ಹೊರಹೊಮ್ಮುವ ಹಣದುಬ್ಬರದ ಅಪಾಯಗಳ ಮೇಲೆ, ಭಾರತೀಯ ರಿಸರ್ವ್‌ ಬ್ಯಾಂಕ್‌ ತೀವ್ರ ನಿಗಾ ಇಟ್ಟಿದೆ..” ಎಂದು ಗವರ್ನರ್‌ ಸಂಜಯ್‌ ಮಲ್ಹೋತ್ರಾ ಇದೇ ವೇಳೆ ಹೇಳಿದ್ದಾರೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಡಳಿತವು ಹೊಸ ಸುಂಕ ನೀತಿಗಳನ್ನು ಪ್ರಕಟಿಸುವ ಮೂಲಕ, ಜಾಗತಿಕ ವಾಣಿಜ್ಯ ಸಮರವನ್ನು ಸಾರಿದೆ. ಡೊನಾಲ್ಡ್‌ ಟ್ರಂಪ್‌ ಭಾರತದ ವಸ್ತುಗಳ ಮೇಲೂ ಶೇ.26ರಷ್ಟು ಅಧಿಕ ಸುಂಕವನ್ನು ಹೇರಿದ್ದಾರೆ. ಇದರಿಂದ ಭಾರತದ ರಫ್ತು ಉದ್ಯಮ ಮತ್ತು ಒಟ್ಟಾರೆ ಆರ್ಥಿಕತೆ ಮೇಲೆ ಬೀರಬಹುದಾದ ಪರಿಣಾಮಗ ಬಗ್ಗೆಯೂ, ಆರ್‌ಬಿಐ ಸೂಕ್ಷ್ಮವಾಗಿ ಅವಲೋಕಿಸುತ್ತಿದೆ.

“ಕೃಷಿ ಕ್ಷೇತ್ರದ ನಿರೀಕ್ಷೆಗಳು ಉಜ್ವಲವಾಗಿವೆ ಮತ್ತು ಉತ್ಪಾದನಾ ಚಟುವಟಿಕೆಯು ಪುನರುಜ್ಜೀವನದ ಲಕ್ಷಣಗಳನ್ನು ತೋರಿಸುತ್ತಿದೆ. ಅದೇ ರೀತಿ ಸೇವಾ ವಲಯವು ತನ್ನ ಸ್ಥಿತಿಸ್ಥಾಪಕತ್ವವನ್ನು ಮುಂದುವರೆಸಿದ್ದು, ಬ್ಯಾಂಕುಗಳು ಮತ್ತು ಕಾರ್ಪೊರೇಟ್‌ಗಳ ಬ್ಯಾಲೆನ್ಸ್ ಶೀಟ್‌ಗಳು ಆರೋಗ್ಯಕರವಾಗಿವೆ..” ಎಂದು ಆರ್‌ಬಿಐ ಗವರ್ನರ್‌ ಸಂಜಯ್‌ ಮಲ್ಹೋತ್ರಾ ಮಾಹಿತಿ ನೀಡಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಜೈಲು

ಜೈಲಿಗೆ ಸ್ವಯಂ ಪ್ರವೇಶ: 2000 ರೂಪಾಯಿಗೆ ಹೈದರಾಬಾದ್‌ನ ಚಾಂಚಲ್‌ಗುಡ ಜೈಲಲ್ಲಿ24 ಗಂಟೆ ‘ಜೈಲು ಅನುಭವ

by ಪವಿತ್ರಾ ಗಣಪತಿ
May 14, 2026 - 7:26 pm
0

ದಾಳಿ

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗಿನ ಮೇಲೆ ಕ್ಷಿಪಣಿ ದಾಳಿ!

by ಪವಿತ್ರಾ ಗಣಪತಿ
May 14, 2026 - 7:14 pm
0

Gba

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

by ಪವಿತ್ರಾ ಗಣಪತಿ
May 14, 2026 - 6:58 pm
0

ಬಾಂಗ್ಲಾ

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

by ಪವಿತ್ರಾ ಗಣಪತಿ
May 14, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • 562
    ಶೀಘ್ರದಲ್ಲೇ ಪೆಟ್ರೋಲ್-ಡೀಸೆಲ್ ದರ ಏರಿಕೆ ಸಾಧ್ಯತೆ: ಲೀಟರ್‌ಗೆ 4-5 ರೂ. ಹೆಚ್ಚಳ?
    May 14, 2026 | 0
  • 236
    ಚಿನ್ನದ ಬೆಲೆ ಗ್ರಾಮ್‌ಗೆ 510 ರೂ. ಇಳಿಕೆ: ಮಾರುಕಟ್ಟೆಯಲ್ಲಿ ಭಾರೀ ಕುಸಿತ
    May 14, 2026 | 0
  • BeFunky collage (47)
    ಎಲ್‌ಪಿಜಿ ಸಿಲಿಂಡರ್‌ ಗುಡ್ ನ್ಯೂಸ್! ಮೋದಿ ಯುಎಇ ಪ್ರವಾಸದಿಂದ ಬಿಗ್ ಅಪ್‌ಡೇಟ್
    May 13, 2026 | 0
  • BeFunky collage (45)
    ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ
    May 13, 2026 | 0
  • BeFunky collage (41)
    ದುಬಾರಿ ಇಂಧನದ ಪರಿಣಾಮ: ಕೆಲ ಅಂತರಾಷ್ಟ್ರೀಯ ಫ್ಲೈಟ್‌ಗಳನ್ನು ಸ್ಥಗಿತಗೊಳಿಸಿದ ಏರ್ ಇಂಡಿಯಾ
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version