• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಬೆಂಗಳೂರಿನ ಬಾಡಿಗೆಗಿಂತ ಥಾರ್ ಕಾರು ಖರೀದಿಸಬಹುದು: ಕೆನಡಿಯನ್‌ನ ವೈರಲ್ ಪೋಸ್ಟ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 29, 2025 - 6:02 pm
in ವಾಣಿಜ್ಯ
0 0
0
Web 2025 06 29t175848.765

RelatedPosts

ಸಿಎನ್‌ಜಿ ಬೆಲೆಯಲ್ಲಿ ಭಾರೀ ಏರಿಕೆ: ಆಟೋ ಚಾಲಕರು ಹೈರಾಣು

ಬ್ಯಾಂಕ್ ಖಾತೆಯಲ್ಲಿ ಹಣ ಇಲ್ಲವೇ? ಚಿಂತೆ ಬೇಡ..ಯುಪಿಐನಲ್ಲೇ ಸಿಗಲಿದೆ ಬಡ್ಡಿ ರಹಿತ ಸಾಲ!

ಅತಿದೊಡ್ಡ ಮಾರುಕಟ್ಟೆಯಲ್ಲಿ ಭಾರತ 5ನೇ ಸ್ಥಾನ ದಿಂದ 7ನೇ ಸ್ಥಾನಕ್ಕೆ ಕುಸಿತ

ಬ್ಯಾಂಕ್‌ ಖಾತೆಯಲ್ಲಿ ದುಡ್ಡಿಲ್ಲದಿದ್ರೂ ಹಣ ಪಾವತಿಸಿ! ಯುಪಿಐನಲ್ಲೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ

 ಭಾರತದ ಐಟಿ ರಾಜಧಾನಿಯಾದ ಬೆಂಗಳೂರಿನಲ್ಲಿ ಮನೆ ಬಾಡಿಗೆ ಮತ್ತು ಅಡ್ವಾನ್ಸ್ ದರಗಳು ಗಗನಕ್ಕೇರಿವೆ. ಇದೀಗ ಕೆನಡಾದ ಪ್ರಜೆಯೊಬ್ಬರು ಬೆಂಗಳೂರಿನ ಮನೆ ಬಾಡಿಗೆಯ ದುಬಾರಿ ದರವನ್ನು ನೋಡಿ, “ಇಷ್ಟು ಹಣಕ್ಕೆ ಮಹೀಂದ್ರ ಥಾರ್ ಕಾರು ಖರೀದಿಸಬಹುದು” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ವೈರಲ್ ಆಗಿದ್ದಾರೆ. ಮಿಜೋರಾಂನ ಐಜ್ವಾಲ್‌ನಲ್ಲಿ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ ಈಗ ಬೆಂಗಳೂರಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ. ಆದರೆ, ಮನೆ ಹುಡುಕಾಟದಲ್ಲಿ ಎದುರಾದ ಬಾಡಿಗೆ ಮತ್ತು ಅಡ್ವಾನ್ಸ್ ದರಗಳು ಇವರಿಗೆ ಆಘಾತ ನೀಡಿವೆ.
 
ಕೆನಡಾದ ಸೆಲೆಬ್ ಫ್ರೈಸೆನ್ ಎಂಬಾತ ಎಕ್ಸ್‌ನಲ್ಲಿ ತಮ್ಮ ಮನೆ ಹುಡುಕಾಟದ ಅನುಭವವನ್ನು ಹಂಚಿಕೊಂಡಿದ್ದಾರೆ. ಆನ್‌ಲೈನ್‌ನಲ್ಲಿ ಮನೆ ಹುಡುಕುತ್ತಿರುವಾಗ ಒಂದು ಮನೆ ಆಯ್ಕೆಯಾಗಿದೆ, ಆದರೆ ಅದರ ಅಡ್ವಾನ್ಸ್ 19 ಲಕ್ಷ ರೂಪಾಯಿ ಮತ್ತು ತಿಂಗಳ ಬಾಡಿಗೆ 1.75 ಲಕ್ಷ ರೂಪಾಯಿ ಎಂದು ತಿಳಿದಾಗ ಈತ ದಿಗಿಲಾಗಿದ್ದಾರೆ. “ಈ ಮನೆ ಮಾಲೀಕರು ಏನು ಬಯಸುತ್ತಿದ್ದಾರೆ? ಇಷ್ಟು ಹಣಕ್ಕೆ ನಾನು ಮಹೀಂದ್ರ ಥಾರ್ ಕಾರು ಖರೀದಿಸಬಹುದು” ಎಂದು ಈತ ಎಕ್ಸ್‌ನಲ್ಲಿ ಬರೆದಿದ್ದಾರೆ. ಈ ಪೋಸ್ಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

Rs. 19 lakh for security deposit!

absolutely bonkers what landlords are expecting these days, I could literally buy a new Mahindra Thar for less than this deposit

anyone know of a place in/around Indiranagar with 2-3 months deposit only? rent price range Rs. 80 to 1 lakh pic.twitter.com/jGDfLC3eN0

— Caleb (@caleb_friesen2) June 28, 2025

ಬೆಂಗಳೂರಿನಲ್ಲಿ ಮನೆ ಬಾಡಿಗೆ ಪಡೆಯುವುದು ಸವಾಲಿನ ಕೆಲಸವಾಗಿದೆ. ಹಲವರು ದುಬಾರಿ ಬಾಡಿಗೆ ಮತ್ತು ಅಡ್ವಾನ್ಸ್ ದರಗಳಿಂದ ಜಾಗ ಖಾಲಿ ಮಾಡಿದ್ದಾರೆ. ಕೆಲವರು ಲಕ್ಷಗಟ್ಟಲೆ ಸಂಬಳವಿದ್ದರೂ ಸಾಕಾಗದು ಎಂದು ದೂರಿದ್ದಾರೆ. ಸೆಲೆಬ್ ಫ್ರೈಸೆನ್ ಅವರ ಪತ್ನಿ, ಮಕ್ಕಳು ಮತ್ತು ಮನೆಗೆಲಸದವರೊಂದಿಗೆ ಬೆಂಗಳೂರಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ. ಆದರೆ, ಇಷ್ಟು ದುಬಾರಿ ಬಾಡಿಗೆಯಿಂದ ಸೂಕ್ತ ಮನೆ ಸಿಗದಿರುವುದು ಇವರಿಗೆ ನಿರಾಸೆ ತಂದಿದೆ.
 
ಸೆಲೆಬ್ ಫ್ರೈಸೆನ್ ಇಂದಿರಾನಗರದ ಸುತ್ತಮುತ್ತ 2-3 ತಿಂಗಳ ಅಡ್ವಾನ್ಸ್ ಮತ್ತು 80,000 ರಿಂದ 1 ಲಕ್ಷ ರೂಪಾಯಿ ತಿಂಗಳ ಬಾಡಿಗೆಯಿರುವ ಮನೆಗಳಿದ್ದರೆ ತಿಳಿಸುವಂತೆ ಬೆಂಗಳೂರಿಗರಲ್ಲಿ ಮನವಿ ಮಾಡಿದ್ದಾರೆ. ಈ ಪೋಸ್ಟ್‌ಗೆ ಕೆಲವರು ತಮ್ಮ ಜೊತೆ ಉಚಿತವಾಗಿ ಉಳಿಯುವಂತೆ ಸೂಚಿಸಿದ್ದರೆ, ಇನ್ನು ಕೆಲವರು ಬೆಂಗಳೂರಿನ ಮನೆ ಮಾಲೀಕರು ನಿಯಮಗಳನ್ನು ಪಾಲಿಸದೆ ಇಷ್ಟಕ್ಕಿಷ್ಟ ದರ ನಿಗದಿಪಡಿಸುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ.
ಬೆಂಗಳೂರಿನ ರಿಯಲ್ ಎಸ್ಟೇಟ್ ಮಾರುಕಟ್ಟೆಯು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದೆ. ಈ ಕೆನಡಾ ಪ್ರಜೆಯ ಅನುಭವವು ಬೆಂಗಳೂರಿನ ಬಾಡಿಗೆ ಸಮಸ್ಯೆಯನ್ನು ಮತ್ತಷ್ಟು ಬೆಳಕಿಗೆ ತಂದಿದೆ. ಈ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದ್ದು, ಬೆಂಗಳೂರಿನ ಜೀವನ ವೆಚ್ಚದ ಬಗ್ಗೆ ಮತ್ತೊಮ್ಮೆ ಗಮನ ಸೆಳೆದಿದೆ.
ADVERTISEMENT
ADVERTISEMENT
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (56)

ನಟ ಸೂರ್ಯ ಸಿನಿಮಾ ಸೆಟ್‌ನಲ್ಲಿ ಭೀಕರ ಅವಘಡ: ಓರ್ವ ಸಾವು

by ಶ್ರೀದೇವಿ ಬಿ. ವೈ
June 4, 2026 - 7:53 am
0

BeFunky collage (55)

ಕರ್ನಾಟಕದಲ್ಲಿ ಮಳೆ-ಬಿರುಗಾಳಿ ಸಂಕಷ್ಟ: ತಗ್ಗು ಪ್ರದೇಶಗಳಿಗೆ ಎಚ್ಚರಿಕೆ

by ಶ್ರೀದೇವಿ ಬಿ. ವೈ
June 4, 2026 - 7:17 am
0

BeFunky collage (54)

ದಿನ ಭವಿಷ್ಯ: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಲಾಭ

by ಶ್ರೀದೇವಿ ಬಿ. ವೈ
June 4, 2026 - 6:58 am
0

Untitled design 2026 06 03T233417.416

ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ

by ಶಾಲಿನಿ ಕೆ. ಡಿ
June 3, 2026 - 11:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Cng
    ಸಿಎನ್‌ಜಿ ಬೆಲೆಯಲ್ಲಿ ಭಾರೀ ಏರಿಕೆ: ಆಟೋ ಚಾಲಕರು ಹೈರಾಣು
    June 3, 2026 | 0
  • Untitled design 2026 06 02T205445.339
    ಬ್ಯಾಂಕ್ ಖಾತೆಯಲ್ಲಿ ಹಣ ಇಲ್ಲವೇ? ಚಿಂತೆ ಬೇಡ..ಯುಪಿಐನಲ್ಲೇ ಸಿಗಲಿದೆ ಬಡ್ಡಿ ರಹಿತ ಸಾಲ!
    June 2, 2026 | 0
  • BeFunky collage (49)
    ಅತಿದೊಡ್ಡ ಮಾರುಕಟ್ಟೆಯಲ್ಲಿ ಭಾರತ 5ನೇ ಸ್ಥಾನ ದಿಂದ 7ನೇ ಸ್ಥಾನಕ್ಕೆ ಕುಸಿತ
    June 2, 2026 | 0
  • BeFunky collage (48)
    ಬ್ಯಾಂಕ್‌ ಖಾತೆಯಲ್ಲಿ ದುಡ್ಡಿಲ್ಲದಿದ್ರೂ ಹಣ ಪಾವತಿಸಿ! ಯುಪಿಐನಲ್ಲೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ
    June 2, 2026 | 0
  • BeFunky collage (45)
    LPG ಹೊಸ ರೂಲ್ಸ್ June 2026: ಎಲ್‌ಪಿಜಿ-ಪಿಎನ್‌ಜಿ ಎರಡೂ ಸಂಪರ್ಕ ಇದೆಯಾ? ಹಾಗಾದ್ರೆ ಎಚ್ಚರಿಕೆ
    June 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version