• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಧ್ಯಪ್ರಾಚ್ಯ ಯುದ್ಧದ ಹೊಡೆತ..ತೈಲ ಬೆಲೆ ಏರಿಕೆ ಭೀತಿ: ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 11, 2026 - 12:01 pm
in Flash News, ವಾಣಿಜ್ಯ
0 0
0
Untitled design 2026 05 11T120029.144

RelatedPosts

ಸೋಮನಾಥ ದೇಗುಲದ ಅಮೃತ ಮಹೋತ್ಸವ: ಕುಂಭಾಭಿಷೇಕ ನೆರವೇರಿಸಿದ ಪ್ರಧಾನಿ ಮೋದಿ

IPL 2026: “ಈ ಗೆಲುವಿಗೆ ನಾವು ಅರ್ಹರಲ್ಲ”: RCB ಗೆಲುವಿನ ಬಳಿಕ ರಜತ್ ಪಾಟಿದಾರ್ ಅಚ್ಚರಿ ಹೇಳಿಕೆ

ಪಶ್ಚಿಮ ಏಷ್ಯಾ ಯುದ್ಧದ ಬಿಸಿ: ವಿದೇಶಿ ಪ್ರವಾಸ, ಚಿನ್ನ, ಇಂಧನ ಬಳಕೆ ಮಿತಗೊಳಿಸಲು ಮೋದಿ ಕರೆ

ಪಶ್ಚಿಮ ಬಂಗಾಳದ ಸಿಎಂ ಆಪ್ತ ಸಹಾಯಕನ ಹತ್ಯೆ ಕೇಸ್: ಮೂವರು ಆರೋಪಿಗಳ ಬಂಧನ

ADVERTISEMENT
ADVERTISEMENT

ಮುಂಬೈ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧ ಭೀತಿ ಮತ್ತು ಜಾಗತಿಕ ತೈಲ ಪೂರೈಕೆಯ ಮೇಲೆ ಉಂಟಾಗಿರುವ ಅನಿಶ್ಚಿತತೆ ಭಾರತೀಯ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಇಂದಿನ ವಹಿವಾಟಿನಲ್ಲಿ ಬಿಎಸ್‌ಇ ಸೆನ್ಸೆಕ್ಸ್ ಹಾಗೂ ಎನ್‌ಎಸ್‌ಇ ನಿಫ್ಟಿ ಎರಡೂ ಸೂಚ್ಯಂಕಗಳು ಭಾರೀ ಕುಸಿತ ದಾಖಲಿಸಿದ್ದು, ಹೂಡಿಕೆದಾರರಲ್ಲಿ ಆತಂಕ ಮೂಡಿದೆ.

ಇಂದಿನ ಆರಂಭಿಕ ವಹಿವಾಟಿನಿಂದಲೇ ಮಾರುಕಟ್ಟೆಯಲ್ಲಿ ನಕಾರಾತ್ಮಕ ಪ್ರವೃತ್ತಿ ಕಾಣಿಸಿಕೊಂಡಿತು. ಸೆನ್ಸೆಕ್ಸ್ 1,000ಕ್ಕೂ ಅಧಿಕ ಅಂಕಗಳ ಇಳಿಕೆ ಕಂಡು, ದಿನದ ಮಧ್ಯದಲ್ಲಿ 76,269.48 ಅಂಕಗಳ ಮಟ್ಟದಲ್ಲಿ ವಹಿವಾಟು ಮುಂದುವರಿದಿದೆ. ಇದೇ ವೇಳೆ ನಿಫ್ಟಿ ಸೂಚ್ಯಂಕವು 301.85 ಅಂಕಗಳ ಕುಸಿತದೊಂದಿಗೆ 23,874.75 ಅಂಕಗಳ ಮಟ್ಟಕ್ಕೆ ಇಳಿದಿದೆ. ಈ ತೀವ್ರ ಕುಸಿತವು ಹೂಡಿಕೆದಾರರ ಸಂಪತ್ತಿಗೆ ದೊಡ್ಡ ಹೊಡೆತ ನೀಡಿದೆ ಎಂದು ವಿಶ್ಲೇಷಕರು ತಿಳಿಸಿದ್ದಾರೆ.

ಮಾರುಕಟ್ಟೆ ತಜ್ಞರ ಪ್ರಕಾರ, ಈ ಕುಸಿತಕ್ಕೆ ಜಾಗತಿಕ ತೈಲ ಬೆಲೆ ಏರಿಕೆಯ ಭೀತಿ ಪ್ರಮುಖ ಕಾರಣವಾಗಿದೆ. ಹಾರ್ಮುಜ್ ಜಲಸಂಧಿಯಲ್ಲಿ ಉಂಟಾಗಿರುವ ಭದ್ರತಾ ತೊಂದರೆಗಳು ಹಾಗೂ ಇರಾನ್ ಮತ್ತು ಅಮೆರಿಕ ನಡುವಿನ ಹೆಚ್ಚುತ್ತಿರುವ ಸಂಘರ್ಷವು ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟುಮಾಡುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಕ್ರೂಡ್ ಆಯಿಲ್ ಬೆಲೆಗಳು ಏರಿಕೆ ಕಾಣಬಹುದೆಂಬ ಆತಂಕ ಜಾಗತಿಕ ಮಾರುಕಟ್ಟೆಗಳಲ್ಲಿ ಹಬ್ಬಿದೆ.

ತೈಲ ಬೆಲೆ ಏರಿಕೆಯಿಂದ ಭಾರತಕ್ಕೆ ನೇರ ಪರಿಣಾಮ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ಭಾರತವು ತನ್ನ ಇಂಧನ ಅಗತ್ಯಕ್ಕಾಗಿ ದೊಡ್ಡ ಪ್ರಮಾಣದಲ್ಲಿ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಹೀಗಾಗಿ ಬೆಲೆ ಏರಿಕೆ ಆಗಿದ್ರೆ ಇಂಧನ ವೆಚ್ಚವು ಹೆಚ್ಚಿ, ದ್ರವ್ಯಫುಲ್ಯನ (inflation) ಒತ್ತಡವೂ ಹೆಚ್ಚಾಗಬಹುದು ಎಂದು ಆರ್ಥಿಕ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ವಿದೇಶಿ ಪೋರ್ಟ್‌ಫೋಲಿಯೋ ಹೂಡಿಕೆದಾರರು (FPI) ಭಾರತೀಯ ಮಾರುಕಟ್ಟೆಯಿಂದ ಹಣ ಹಿಂಪಡೆಯುತ್ತಿರುವುದು ಮತ್ತೊಂದು ದೊಡ್ಡ ಕಾರಣವಾಗಿದೆ. ಮೇ ತಿಂಗಳಲ್ಲಿ ಮಾತ್ರವೇ ದೊಡ್ಡ ಪ್ರಮಾಣದ ಬಂಡವಾಳ ಹೊರಹರಿವು ಕಂಡುಬಂದಿದ್ದು, ಇದು ಮಾರುಕಟ್ಟೆಯ ಮೇಲಿನ ಒತ್ತಡವನ್ನು ಇನ್ನಷ್ಟು ಹೆಚ್ಚಿಸಿದೆ. ವಿದೇಶಿ ಹೂಡಿಕೆದಾರರ ನಂಬಿಕೆ ಕುಸಿತವು ಸೂಚ್ಯಂಕಗಳ ಮೇಲಿನ ನಕಾರಾತ್ಮಕ ಪರಿಣಾಮವನ್ನು ಹೆಚ್ಚಿಸಿದೆ.

ಇದಲ್ಲದೆ ಜಾಗತಿಕ ಅಸ್ಥಿರತೆ ಮತ್ತು ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಹೂಡಿಕೆದಾರರ ಮನೋಭಾವದ ಮೇಲೆ ನೇರ ಪರಿಣಾಮ ಬೀರುತ್ತಿವೆ. ಸುರಕ್ಷಿತ ಹೂಡಿಕೆಗಳ ಕಡೆಗೆ ಹೂಡಿಕೆದಾರರು ತಿರುಗುತ್ತಿರುವುದರಿಂದ ಷೇರು ಮಾರುಕಟ್ಟೆಯಲ್ಲಿ ಮಾರಾಟದ ಒತ್ತಡ ಹೆಚ್ಚಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 11T130739.268

ಸೋಮನಾಥ ದೇಗುಲದ ಅಮೃತ ಮಹೋತ್ಸವ: ಕುಂಭಾಭಿಷೇಕ ನೆರವೇರಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
May 11, 2026 - 1:13 pm
0

Untitled design 2026 05 11T120029.144

ಮಧ್ಯಪ್ರಾಚ್ಯ ಯುದ್ಧದ ಹೊಡೆತ..ತೈಲ ಬೆಲೆ ಏರಿಕೆ ಭೀತಿ: ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ

by ಶಾಲಿನಿ ಕೆ. ಡಿ
May 11, 2026 - 12:01 pm
0

Untitled design 2026 05 11T112507.443

IPL 2026: “ಈ ಗೆಲುವಿಗೆ ನಾವು ಅರ್ಹರಲ್ಲ”: RCB ಗೆಲುವಿನ ಬಳಿಕ ರಜತ್ ಪಾಟಿದಾರ್ ಅಚ್ಚರಿ ಹೇಳಿಕೆ

by ಶಾಲಿನಿ ಕೆ. ಡಿ
May 11, 2026 - 11:31 am
0

Untitled design 2026 05 11T104816.602

ಪಶ್ಚಿಮ ಏಷ್ಯಾ ಯುದ್ಧದ ಬಿಸಿ: ವಿದೇಶಿ ಪ್ರವಾಸ, ಚಿನ್ನ, ಇಂಧನ ಬಳಕೆ ಮಿತಗೊಳಿಸಲು ಮೋದಿ ಕರೆ

by ಶಾಲಿನಿ ಕೆ. ಡಿ
May 11, 2026 - 10:53 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 11T130739.268
    ಸೋಮನಾಥ ದೇಗುಲದ ಅಮೃತ ಮಹೋತ್ಸವ: ಕುಂಭಾಭಿಷೇಕ ನೆರವೇರಿಸಿದ ಪ್ರಧಾನಿ ಮೋದಿ
    May 11, 2026 | 0
  • Untitled design 2026 05 11T112507.443
    IPL 2026: “ಈ ಗೆಲುವಿಗೆ ನಾವು ಅರ್ಹರಲ್ಲ”: RCB ಗೆಲುವಿನ ಬಳಿಕ ರಜತ್ ಪಾಟಿದಾರ್ ಅಚ್ಚರಿ ಹೇಳಿಕೆ
    May 11, 2026 | 0
  • Untitled design 2026 05 11T104816.602
    ಪಶ್ಚಿಮ ಏಷ್ಯಾ ಯುದ್ಧದ ಬಿಸಿ: ವಿದೇಶಿ ಪ್ರವಾಸ, ಚಿನ್ನ, ಇಂಧನ ಬಳಕೆ ಮಿತಗೊಳಿಸಲು ಮೋದಿ ಕರೆ
    May 11, 2026 | 0
  • Untitled design 2026 05 11T102742.114
    ಪಶ್ಚಿಮ ಬಂಗಾಳದ ಸಿಎಂ ಆಪ್ತ ಸಹಾಯಕನ ಹತ್ಯೆ ಕೇಸ್: ಮೂವರು ಆರೋಪಿಗಳ ಬಂಧನ
    May 11, 2026 | 0
  • Untitled design 2026 05 11T100405.255
    ಪ್ರಮುಖ ನಗರಗಳಲ್ಲಿ ಇಂದು ಇಂಧನ ದರ ಎಷ್ಟು? ಇಲ್ಲಿ ಚೆಕ್‌ ಮಾಡಿ ಪೆಟ್ರೋಲ್-ಡೀಸೆಲ್ ಬೆಲೆ
    May 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version