• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

Iran-Israel war ಎಫೆಕ್ಟ್‌: ಹೂಡಿಕೆದಾರರ 12.49 ಲಕ್ಷ ಕೋಟಿ ರೂ. ನೀರು ಪಾಲು..!

admin by admin
March 19, 2026 - 6:22 pm
in Flash News, ವಾಣಿಜ್ಯ
0 0
0
Untitled design 2026 03 19T182210.314

RelatedPosts

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’

ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್‌!: ಇಂದು ಇಳಿಕೆ ಕಂಡ ಬಂಗಾರದ ದರ

ADVERTISEMENT
ADVERTISEMENT

ಮುಂಬೈ: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಇಂಧನ ಪೂರೈಕೆಯ ಮೇಲೆ ಆತಂಕ ಮೂಡಿಸಿದೆ. ಇದರ ನೇರ ಪರಿಣಾಮವಾಗಿ ಮುಂಬೈ ಷೇರು ಮಾರುಕಟ್ಟೆಯ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 2,496 ಅಂಕಗಳಷ್ಟು ಪಾತಾಳಕ್ಕೆ ಕುಸಿದಿದೆ. ಈ ಒಂದೇ ದಿನದ ವಹಿವಾಟಿನಲ್ಲಿ ಹೂಡಿಕೆದಾರರು ಬರೋಬ್ಬರಿ 12.49 ಲಕ್ಷ ಕೋಟಿ ರೂ. (12 ಟ್ರಿಲಿಯನ್) ಸಂಪತ್ತನ್ನು ಕಳೆದುಕೊಂಡಿದ್ದಾರೆ.

ಕೆಲವು ದಿನಗಳ ಕಾಲ ಸ್ಥಿರವಾಗಿದ್ದ ಮಾರುಕಟ್ಟೆ, ಗುರುವಾರ ವಹಿವಾಟು ಆರಂಭವಾಗುತ್ತಿದ್ದಂತೆಯೇ ಮಾರಾಟದ ಒತ್ತಡಕ್ಕೆ ಸಿಲುಕಿತು. ವಹಿವಾಟಿನ ಅಂತ್ಯಕ್ಕೆ ಬಿಎಸ್‌ಇ ಸೆನ್ಸೆಕ್ಸ್ 2,496.89 ಅಂಕಗಳ ಕುಸಿತ ಕಂಡು 74,207.24 ಕ್ಕೆ ಸ್ಥಿರವಾಯಿತು. ಇತ್ತ ಎನ್‌ಎಸ್‌ಇ ನಿಫ್ಟಿ ಕೂಡ 775.65 ಅಂಕಗಳಷ್ಟು ಕುಸಿದು 23,002.15 ರ ಮಟ್ಟಕ್ಕೆ ತಲುಪಿದೆ. ಬ್ಯಾಂಕಿಂಗ್ ವಲಯವೂ ಇದಕ್ಕೆ ಹೊರತಾಗಿಲ್ಲ. ನಿಫ್ಟಿ ಬ್ಯಾಂಕ್ 1,875 ಅಂಕಗಳ ಕುಸಿತ ದಾಖಲಿಸಿದೆ.

ಕುಸಿತಕ್ಕೆ ಪ್ರಮುಖ ಕಾರಣಗಳೇನು ?
  1. ಯುದ್ಧದ ತೀವ್ರತೆ: ಇರಾನ್ ತನ್ನ ನೆರೆಹೊರೆಯ ರಾಷ್ಟ್ರಗಳಾದ ಸೌದಿ ಅರೇಬಿಯಾ, ಕತಾರ್ ಮತ್ತು ಕುವೈತ್‌ನಲ್ಲಿರುವ ತೈಲ ಹಾಗೂ ಎಲ್‌ಎನ್‌ಜಿ ಘಟಕಗಳ ಮೇಲೆ ದಾಳಿ ನಡೆಸಿರುವುದು ಜಾಗತಿಕ ಮಾರುಕಟ್ಟೆಯನ್ನು ನಡುಗಿಸಿದೆ.

  2. ತೈಲ ಬೆಲೆ ಏರಿಕೆ: ಇರಾನ್‌ನ ಈ ದಾಳಿಯಿಂದಾಗಿ ಬ್ರೆಂಟ್ ಕಚ್ಚಾ ತೈಲ ಬೆಲೆ ಶೇ. 6.75 ರಷ್ಟು ಏರಿಕೆಯಾಗಿ ಬ್ಯಾರೆಲ್‌ಗೆ 114.8 ಡಾಲರ್‌ ತಲುಪಿದೆ. ಇದು ಭಾರತದಂತಹ ಆಮದು ಅವಲಂಬಿತ ದೇಶದ ಆರ್ಥಿಕತೆಗೆ ದೊಡ್ಡ ಹೊಡೆತ.

  3. ಹೆಚ್‌ಡಿಎಫ್‌ಸಿ ಬ್ಯಾಂಕ್ ಆಘಾತ: ನೈತಿಕ ಕಾರಣಗಳನ್ನು ನೀಡಿ ಹೆಚ್‌ಡಿಎಫ್‌ಸಿ ಬ್ಯಾಂಕ್ ಅಧ್ಯಕ್ಷ ಅತನು ಚಕ್ರವರ್ತಿ ರಾಜೀನಾಮೆ ನೀಡಿದ ಬೆನ್ನಲ್ಲೇ ಬ್ಯಾಂಕ್ ಷೇರುಗಳು ಶೇ. 5.13 ರಷ್ಟು ಕುಸಿದವು.

  4. ಜಾಗತಿಕ ಮಾರುಕಟ್ಟೆ ಪ್ರಭಾವ: ಜಪಾನ್‌ನ ನಿಕ್ಕಿ ಮತ್ತು ದಕ್ಷಿಣ ಕೊರಿಯಾದ ಕೋಸ್ಪಿ ಸೇರಿದಂತೆ ಏಷ್ಯಾದ ಬಹುತೇಕ ಮಾರುಕಟ್ಟೆಗಳು ಕೆಂಪು ಬಣ್ಣಕ್ಕೆ ತಿರುಗಿದ್ದು ಭಾರತೀಯ ಮಾರುಕಟ್ಟೆಯ ಮೇಲೆ ಒತ್ತಡ ಹೇರಿತು.

ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

ಮಾರುಕಟ್ಟೆಯ ಏರಿಳಿತವನ್ನು ಅಳೆಯುವ ಇಂಡಿಯಾ VIX ಸೂಚ್ಯಂಕವು ಶೇ. 3 ಕ್ಕಿಂತ ಹೆಚ್ಚು ಏರಿಕೆಯಾಗಿದೆ. ಬಜಾಜ್ ಫೈನಾನ್ಸ್, ಮಹೀಂದ್ರಾ & ಮಹೀಂದ್ರಾ, ಮತ್ತು ಲಾರ್ಸೆನ್ & ಟೂಬೊ ಕಂಪನಿಗಳ ಷೇರುಗಳು ಅತಿ ಹೆಚ್ಚು ನಷ್ಟ ಅನುಭವಿಸಿದವು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (46)

ಕಾವೇರಿ ವಿವಾದ: ಆ.13ರ ಕರ್ನಾಟಕ ಬಂದ್‌ ಕೈಬಿಡುವ ಪ್ರಶ್ನೆಯೇ ಇಲ್ಲ: ವಾಟಾಳ್‌ ನಾಗರಾಜ್‌

by ದಿಶಾ ಕೆ. ಎಸ್.
August 10, 2026 - 5:03 pm
0

ಬಲಿಷ್ಠ (45)

ದರ್ಶನ್‌ಗೆ ಮತ್ತೊಂದು ಶಾಕ್‌: ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಗ್ರೀನ್‌ ಸಿಗ್ನಲ್‌

by ದಿಶಾ ಕೆ. ಎಸ್.
August 10, 2026 - 4:41 pm
0

ಬಲಿಷ್ಠ (44)

ಬಿಡದಿ ಟೌನ್‌ಶಿಪ್‌ ಯೋಜನೆ: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

by ದಿಶಾ ಕೆ. ಎಸ್.
August 10, 2026 - 4:24 pm
0

ಬಲಿಷ್ಠ (42)

ಭಾರತಕ್ಕೆ ಬರುತ್ತಾ 6ನೇ ತಲೆಮಾರಿನ ಯುದ್ಧ ವಿಮಾನಗಳು?

by Hemanth Kumar S
August 10, 2026 - 4:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (9)
    ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version