• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಬ್ಯಾಂಕ್ ಗ್ರಾಹಕರಿಗೆ ಗುಡ್‌ನ್ಯೂಸ್; ಸೆ.27 ಭಾನುವಾರ ಬ್ಯಾಂಕ್‌ಗೆ ರಜೆ ಇಲ್ಲ

ಕವಿತಾ by ಕವಿತಾ
September 23, 2026 - 5:02 pm
in ವಾಣಿಜ್ಯ
0 0
0
Untitled design (28)

ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಸಾಮಾನ್ಯವಾಗಿ ಭಾನುವಾರ ಬ್ಯಾಂಕ್‌ಗಳಿಗೆ ರಜೆ ಇರುತ್ತದೆ. ಆದರೆ ಸೆಪ್ಟೆಂಬರ್ 27, 2026ರ ಭಾನುವಾರದಂದು ದೇಶದ ಬ್ಯಾಂಕ್‌ಗಳ ಶಾಖೆಗಳು ಹಾಗೂ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ. ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ಸೆಪ್ಟೆಂಬರ್ 28ರಿಂದ 30ರವರೆಗೆ ಮೂರು ದಿನಗಳ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಗ್ರಾಹಕರಿಗೆ ಉಂಟಾಗಬಹುದಾದ ತೊಂದರೆಯನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಹಣಕಾಸು ಸಚಿವಾಲಯದ ಪ್ರಕಟಣೆಯ ಪ್ರಕಾರ, ಸೆಪ್ಟೆಂಬರ್ 27ರಂದು ಬ್ಯಾಂಕ್‌ಗಳ ಕಾರ್ಯಾಚರಣೆಗೆ ಭಾರತೀಯ ರಿಸರ್ವ್ ಬ್ಯಾಂಕ್ ಅನುಮೋದನೆ ನೀಡಿದೆ. ಹೀಗಾಗಿ ಸರ್ಕಾರಿ ಬ್ಯಾಂಕ್‌ಗಳು ಸೇರಿದಂತೆ ಸಂಬಂಧಿತ ಬ್ಯಾಂಕಿಂಗ್ ಸೇವೆಗಳು ಭಾನುವಾರವೂ ಸಾರ್ವಜನಿಕರಿಗೆ ಲಭ್ಯವಾಗುವ ನಿರೀಕ್ಷೆಯಿದೆ.

RelatedPosts

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ಹೂಡಿಕೆದಾರರಿಗೆ ಬಿಗ್ ಶಾಕ್: ಷೇರುಪೇಟೆಯಲ್ಲಿ ಮಹಾ ಕುಸಿತ: ಸೆನ್ಸೆಕ್ಸ್ 1,247, ನಿಫ್ಟಿ 383 ಅಂಕ ಪತನ

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಇಲ್ಲಿದೆ ದರ ವಿವರ

ಬಂಗಾರ ಖರೀದಿಸುವವರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಇಳಿಕೆ

ADVERTISEMENT
ADVERTISEMENT

ಸೆಪ್ಟೆಂಬರ್ 26 ನಾಲ್ಕನೇ ಶನಿವಾರವಾಗಿದ್ದು, ಅಂದು ಸಾಮಾನ್ಯವಾಗಿ ಬ್ಯಾಂಕ್‌ಗಳಿಗೆ ರಜೆ ಇರುತ್ತದೆ. ಇದರ ಬೆನ್ನಲ್ಲೇ ಸೆಪ್ಟೆಂಬರ್ 27 ಭಾನುವಾರವಾಗುತ್ತದೆ. ನಂತರ ಸೆಪ್ಟೆಂಬರ್ 28ರಿಂದ 30ರವರೆಗೆ ಬ್ಯಾಂಕ್ ಉದ್ಯೋಗಿಗಳ ಮುಷ್ಕರ ನಡೆಯಲಿದೆ. ಹೀಗಾಗಿ ಸೆಪ್ಟೆಂಬರ್ 26ರಿಂದ 30ರವರೆಗೆ ಸತತ ಐದು ದಿನ ಬ್ಯಾಂಕಿಂಗ್ ಸೇವೆಗಳಿಗೆ ವ್ಯತ್ಯಯ ಉಂಟಾಗುವ ಸಾಧ್ಯತೆ ಇತ್ತು.

ಸತತ ಐದು ದಿನ ಬ್ಯಾಂಕ್‌ಗಳು ಮುಚ್ಚಿದರೆ ಗ್ರಾಹಕರಿಗೆ ಹಣಕಾಸು ವ್ಯವಹಾರ, ಚೆಕ್ ಕ್ಲಿಯರೆನ್ಸ್, ದಾಖಲೆ ಸಲ್ಲಿಕೆ ಸೇರಿದಂತೆ ಹಲವು ಸೇವೆಗಳಲ್ಲಿ ತೊಂದರೆಯಾಗಬಹುದಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಸೆಪ್ಟೆಂಬರ್ 27ರಂದು ಬ್ಯಾಂಕ್‌ಗಳನ್ನು ತೆರೆಯುವ ವ್ಯವಸ್ಥೆ ಮಾಡಲಾಗಿದೆ.

ಆರ್‌ಬಿಐ ಅನುಮೋದನೆಯಂತೆ ಬ್ಯಾಂಕ್ ಶಾಖೆಗಳು, ಕಚೇರಿಗಳು, ಎಟಿಎಂಗೆ ಸಂಬಂಧಿಸಿದ ಕಚೇರಿಗಳು ಹಾಗೂ ಕರೆನ್ಸಿ ಚೆಸ್ಟ್‌ಗಳು ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಬ್ಯಾಂಕ್‌ಗಳು ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಿಗೂ ಈ ದಿನ ಸೇವೆ ನೀಡುವಂತೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬ್ಯಾಂಕ್ ನೌಕರರ ಮುಷ್ಕರಕ್ಕೆ ಕಾರಣವೇನು?

ಬ್ಯಾಂಕ್ ಉದ್ಯೋಗಿಗಳ ವಿವಿಧ ಬೇಡಿಕೆಗಳ ಹಿನ್ನೆಲೆಯಲ್ಲಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಮುಷ್ಕರಕ್ಕೆ ಕರೆ ನೀಡಿದೆ. ಬ್ಯಾಂಕ್ ಉದ್ಯೋಗಿಗಳಿಗೆ ವಾರದಲ್ಲಿ ಎರಡು ದಿನ ರಜೆ ನೀಡಬೇಕು ಎಂಬುದು ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದೆ.

ಈ ಹಿಂದೆ ಸೆಪ್ಟೆಂಬರ್ 13ರಂದು ಒಂದು ದಿನದ ಮುಷ್ಕರವನ್ನೂ ನಡೆಸಲಾಗಿತ್ತು. ಇದೀಗ ಸೆಪ್ಟೆಂಬರ್ 28ರಿಂದ 30ರವರೆಗೆ ಮೂರು ದಿನಗಳ ಮುಷ್ಕರಕ್ಕೆ ಕರೆ ನೀಡಲಾಗಿದೆ. ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಅಕ್ಟೋಬರ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ಎಚ್ಚರಿಕೆಯನ್ನೂ ಒಕ್ಕೂಟ ನೀಡಿದೆ.

ಇದೇ ವೇಳೆ ಮುಷ್ಕರವನ್ನು ಕೈಬಿಡುವಂತೆ ಹಣಕಾಸು ಸೇವೆಗಳ ಇಲಾಖೆ, ಭಾರತೀಯ ಬ್ಯಾಂಕುಗಳ ಸಂಸ್ಥೆ ಹಾಗೂ ವಿವಿಧ ಬ್ಯಾಂಕ್‌ಗಳ ಆಡಳಿತ ಮಂಡಳಿಗಳು ಯುಎಫ್‌ಬಿಯುಗೆ ಮನವಿ ಮಾಡಿವೆ. ಸರ್ಕಾರ ತಮ್ಮ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರೆ ಮುಷ್ಕರದಿಂದ ಹಿಂದೆ ಸರಿಯುವುದಾಗಿ ಒಕ್ಕೂಟ ತಿಳಿಸಿದೆ.

ಹೀಗಾಗಿ ಸೆಪ್ಟೆಂಬರ್ 27ರಂದು ಬ್ಯಾಂಕ್ ಸೇವೆ ಪಡೆಯಬೇಕಿರುವ ಗ್ರಾಹಕರು ತಮ್ಮ ಶಾಖೆಯ ಸ್ಥಳೀಯ ಕಾರ್ಯಾಚರಣೆ ಸಮಯವನ್ನು ಮುಂಚಿತವಾಗಿ ಖಚಿತಪಡಿಸಿಕೊಳ್ಳುವುದು ಸೂಕ್ತ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (45)

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ

by ಕವಿತಾ
September 25, 2026 - 11:47 am
0

Untitled design (44)

ಸಿಕ್ಕಿಂನಲ್ಲಿ ಭಾರಿ ಮಳೆಗೆ ಭೂಕುಸಿತ; ನಾಲ್ವರು ಸಾ*ವು

by ಕವಿತಾ
September 25, 2026 - 11:15 am
0

Untitled design (42)

ಭಾರತೀಯ ಮಧುಮೇಹಿಗಳಲ್ಲಿ ಹೊಟ್ಟೆ ಬೊಜ್ಜು, ಪ್ರೋಟೀನ್ ಕೊರತೆಯೇ ದೊಡ್ಡ ಸಮಸ್ಯೆ: ಸಂಶೋಧನೆಯಲ್ಲಿ ಬಹಿರಂಗ!

by ಕವಿತಾ
September 25, 2026 - 11:00 am
0

Untitled design (39)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ; ಶೂಟರ್‌ಗಳ ಭರ್ಜರಿ ಪ್ರದರ್ಶನ

by ಕವಿತಾ
September 25, 2026 - 10:41 am
0

ಸಂಬಂಧಿಸಿದ ಪೋಸ್ಟ್‌ಗಳು

  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T165009.901
    ಹೂಡಿಕೆದಾರರಿಗೆ ಬಿಗ್ ಶಾಕ್: ಷೇರುಪೇಟೆಯಲ್ಲಿ ಮಹಾ ಕುಸಿತ: ಸೆನ್ಸೆಕ್ಸ್ 1,247, ನಿಫ್ಟಿ 383 ಅಂಕ ಪತನ
    September 24, 2026 | 0
  • ಬೆಲೆಯಲ್ಲಿ
    ಆಭರಣ ಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಇಲ್ಲಿದೆ ದರ ವಿವರ
    September 24, 2026 | 0
  • ಅಲರ್ಟ್ (7)
    ಬಂಗಾರ ಖರೀದಿಸುವವರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಇಳಿಕೆ
    September 23, 2026 | 0
  • Your paragraph text 2026 09 22T122006.706
    ವಾಹನ ಸವಾರರಿಗೆ ಗುಡ್‌ನ್ಯೂಸ್; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ? ಇಲ್ಲಿದೆ ಪೂರ್ಣ ವಿವರ
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version