• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸದ್ದಿಲ್ಲದೆ ಏರಿಕೆಯಾಯ್ತಾ ಪೆಟ್ರೋಲ್ ಬೆಲೆ ? ಶೆಲ್ ಕಂಪನಿಯಿಂದ ಗ್ರಾಹಕರಿಗೆ ಬಿಗ್ ಶಾಕ್

admin by admin
April 1, 2026 - 11:32 am
in Flash News, ವಾಣಿಜ್ಯ
0 0
0
Untitled design 2026 04 01T113124.884

RelatedPosts

ಕಿರುಕುಳ ಆರೋಪ: ಶಾಲೆಯ 4ನೇ ಮಹಡಿಯಿಂದ ಬಿದ್ದು ಬಾಲಕ ಸಾ*ವು

ವಿಚ್ಛೇದನ ವದಂತಿ ಬಗ್ಗೆ ಮೌನ ಮುರಿದ ಶುಭಾ ಪೂಂಜಾ: ಇನ್‌ಸ್ಟಾದಲ್ಲಿ ಫೋಸ್ಟ್ ಮಾಡಿದ ನಟಿ

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ಬಾಂಬ್ ದಾಳಿ: 11 ಮಕ್ಕಳು ಸೇರಿ 13 ಮಂದಿ ಸಾ*ವು

ಬಂಗಾರ ಖರೀದಿಗೆ ಇಂದು ಸುವರ್ಣ ಅವಕಾಶ: ಚಿನ್ನದ ಬೆಲೆ ಕುಸಿತ, ಬೆಳ್ಳಿ ದರ ಎಷ್ಟು?

ADVERTISEMENT
ADVERTISEMENT

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಖಾಸಗಿ ಸ್ವಾಮ್ಯದ ಶೆಲ್ (Shell) ಪೆಟ್ರೋಲ್ ಬಂಕ್‌ಗಳು ಮತ್ತೊಂದು ದೊಡ್ಡ ಆಘಾತ ನೀಡಿವೆ. ಕಳೆದ ಕೇವಲ 15 ದಿನಗಳ ಅಂತರದಲ್ಲಿ ಮೂರನೇ ಬಾರಿಗೆ ಇಂಧನ ದರವನ್ನು ಪರಿಷ್ಕರಿಸಿರುವ ಶೆಲ್ ಸಂಸ್ಥೆಯು, ಇಂದಿನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರಿ ಏರಿಕೆ ಮಾಡಿದೆ. ವಿಶೇಷವಾಗಿ ಡೀಸೆಲ್ ದರವು ಲೀಟರ್‌ಗೆ 25 ರೂಪಾಯಿಗಳಷ್ಟು ಜಿಗಿತ ಕಂಡಿರುವುದು ಸಾರಿಗೆ ವಲಯದಲ್ಲಿ ಆತಂಕ ಮೂಡಿಸಿದೆ.

ದರ ಏರಿಕೆಯ ಸಂಪೂರ್ಣ ವಿವರ: 

ಷೆಲ್ ಪೆಟ್ರೋಲ್ ಬಂಕ್‌ಗಳಲ್ಲಿ ಸಾಮಾನ್ಯ ಮತ್ತು ಪ್ರೀಮಿಯಂ ಎರಡು ವಿಭಾಗದ ಇಂಧನಗಳ ಬೆಲೆಯೂ ಏರಿಕೆಯಾಗಿದೆ. ಈ ಹಿಂದೆ ಲೀಟರ್‌ಗೆ 112 ರೂಪಾಯಿ ಇದ್ದ ಸಾಮಾನ್ಯ ಪೆಟ್ರೋಲ್ ಬೆಲೆ ಈಗ 119.8 ರೂ.ಗೆ ಏರಿಕೆಯಾಗಿದೆ. ಅಂದರೆ ಒಂದೇ ಹಂತದಲ್ಲಿ ಲೀಟರ್‌ಗೆ 7.80 ರೂ. ಹೆಚ್ಚಳವಾಗಿದೆ. ಲೀಟರ್‌ಗೆ 122.42 ರೂಪಾಯಿ ಇದ್ದ ಪ್ರೀಮಿಯಂ ಪೆಟ್ರೋಲ್ ಬೆಲೆ ಈಗ 129.8 ರೂ. ತಲುಪಿದೆ. ಡೀಸೆಲ್ ಬೆಲೆಯಲ್ಲಿ ಬರೋಬ್ಬರಿ 25 ರೂಪಾಯಿ ಏರಿಕೆಯಾಗಿದ್ದು, ಇದು ಖಾಸಗಿ ಬಸ್ ಮತ್ತು ಲಾರಿ ಮಾಲೀಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಏರಿಕೆ ಹಿಂದಿನ ಕಾರಣಗಳೇನು ?

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಉಂಟಾಗಿರುವ ತಲ್ಲಣ ಮತ್ತು ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಭೀತಿಯಿಂದಾಗಿ ಇಂಧನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗಬಹುದು ಎಂಬ ವದಂತಿಗಳ ಬೆನ್ನಲ್ಲೇ ಶೆಲ್ ಅಂತಹ ಖಾಸಗಿ ಕಂಪನಿಗಳು ದರ ಏರಿಕೆಯ ಹಾದಿ ಹಿಡಿದಿವೆ. ಸರ್ಕಾರಿ ಸ್ವಾಮ್ಯದ ಬಂಕ್‌ಗಳಿಗಿಂತ ಖಾಸಗಿ ಬಂಕ್‌ಗಳಲ್ಲಿ ದರ ಹೆಚ್ಚಳವಾಗಿರುವುದು ಗ್ರಾಹಕರನ್ನು ಕಂಗಾಲಾಗಿಸಿದೆ.

ಕಳೆದ 15 ದಿನಗಳಲ್ಲಿ ಮೂರು ಬಾರಿ ದರ ಏರಿಕೆ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಬಂಕ್‌ಗಳಲ್ಲಿ ದರ ಸ್ಥಿರವಾಗಿದ್ದರೂ, ಶೆಲ್‌ನಲ್ಲಿ ಮಾತ್ರ ಇಷ್ಟೊಂದು ಪ್ರಮಾಣದ ವ್ಯತ್ಯಾಸ ಇರುವುದು ಸರಿಯಲ್ಲ ಎಂದು ವಾಹನ ಸವಾರರು ದೂರಿದ್ದಾರೆ. ಈಗಾಗಲೇ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಈ ಇಂಧನ ದರ ಏರಿಕೆ ಮತ್ತಷ್ಟು ಹೊರೆಯಾಗಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 10T133504.052

ಕಿರುಕುಳ ಆರೋಪ: ಶಾಲೆಯ 4ನೇ ಮಹಡಿಯಿಂದ ಬಿದ್ದು ಬಾಲಕ ಸಾ*ವು

by ಶಾಲಿನಿ ಕೆ. ಡಿ
June 10, 2026 - 1:36 pm
0

Untitled design 2026 06 10T125731.223

ವಿಚ್ಛೇದನ ವದಂತಿ ಬಗ್ಗೆ ಮೌನ ಮುರಿದ ಶುಭಾ ಪೂಂಜಾ: ಇನ್‌ಸ್ಟಾದಲ್ಲಿ ಫೋಸ್ಟ್ ಮಾಡಿದ ನಟಿ

by ಶಾಲಿನಿ ಕೆ. ಡಿ
June 10, 2026 - 12:57 pm
0

Untitled design 2026 06 10T123825.421

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ಬಾಂಬ್ ದಾಳಿ: 11 ಮಕ್ಕಳು ಸೇರಿ 13 ಮಂದಿ ಸಾ*ವು

by ಶಾಲಿನಿ ಕೆ. ಡಿ
June 10, 2026 - 12:39 pm
0

Untitled design 2026 06 10T120542.292

ಬಂಗಾರ ಖರೀದಿಗೆ ಇಂದು ಸುವರ್ಣ ಅವಕಾಶ: ಚಿನ್ನದ ಬೆಲೆ ಕುಸಿತ, ಬೆಳ್ಳಿ ದರ ಎಷ್ಟು?

by ಶಾಲಿನಿ ಕೆ. ಡಿ
June 10, 2026 - 12:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 10T133504.052
    ಕಿರುಕುಳ ಆರೋಪ: ಶಾಲೆಯ 4ನೇ ಮಹಡಿಯಿಂದ ಬಿದ್ದು ಬಾಲಕ ಸಾ*ವು
    June 10, 2026 | 0
  • Untitled design 2026 06 10T125731.223
    ವಿಚ್ಛೇದನ ವದಂತಿ ಬಗ್ಗೆ ಮೌನ ಮುರಿದ ಶುಭಾ ಪೂಂಜಾ: ಇನ್‌ಸ್ಟಾದಲ್ಲಿ ಫೋಸ್ಟ್ ಮಾಡಿದ ನಟಿ
    June 10, 2026 | 0
  • Untitled design 2026 06 10T123825.421
    ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ಬಾಂಬ್ ದಾಳಿ: 11 ಮಕ್ಕಳು ಸೇರಿ 13 ಮಂದಿ ಸಾ*ವು
    June 10, 2026 | 0
  • Untitled design 2026 06 10T120542.292
    ಬಂಗಾರ ಖರೀದಿಗೆ ಇಂದು ಸುವರ್ಣ ಅವಕಾಶ: ಚಿನ್ನದ ಬೆಲೆ ಕುಸಿತ, ಬೆಳ್ಳಿ ದರ ಎಷ್ಟು?
    June 10, 2026 | 0
  • Untitled design 2026 06 10T132807.006
    ಬೆಂಗಳೂರಿನಲ್ಲಿ ಗರ್ಲ್‌ಫ್ರೆಂಡ್ ಜೊತೆ ಹಾರ್ದಿಕ್ ಪಾಂಡ್ಯ ರೌಂಡ್ಸ್: ಹಾರ್ದಿಕ್ ನೋಡಲು ಮುಗಿಬಿದ್ದ ಫ್ಯಾನ್ಸ್
    June 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version