• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಂಗಾರವಾಯ್ತು ಬೆಳ್ಳಿ..! ದರ ಏರಿಕೆಗೆ ಏನು ಕಾರಣ..?

admin by admin
January 29, 2026 - 1:08 pm
in Flash News, ವಾಣಿಜ್ಯ
0 0
0
BeFunky collage 2026 01 29T130718.046

ಬೆಳ್ಳಿ ಇದೀಗ ಬಂಗಾರಕ್ಕಿಂತಲೂ ದುಬಾರಿಯಾಗುತ್ತಿದೆ. ಜನವರಿ 29, 2026ರಂದು ಚೆನ್ನೈ ಮತ್ತು ಹೈದರಾಬಾದ್‌ನಲ್ಲಿ 1 ಕೆ.ಜಿ ಬೆಳ್ಳಿ ಬೆಲೆ ₹4 ಲಕ್ಷ ದಾಟಿದ್ದು, ಬೆಂಗಳೂರಿನಲ್ಲಿ ₹3.80 ಲಕ್ಷಕ್ಕೆ ತಲುಪಿದೆ. ಕೇವಲ 8 ತಿಂಗಳಲ್ಲಿ ₹3 ಲಕ್ಷದಷ್ಟು ಏರಿಕೆಯಾಗಿದ್ದು, ಹೂಡಿಕೆದಾರರು ಮತ್ತು ಖರೀದಿದಾರರಿಗೆ ದೊಡ್ಡ ಆಘಾತವಾಗಿದೆ. ಬೆಳ್ಳಿ ಏಕೆ ಈ ಭಾರೀ ಏರಿಕೆ ಕಂಡಿದೆ? ಜಾಗತಿಕ ಮತ್ತು ಸ್ಥಳೀಯ ಕಾರಣಗಳನ್ನು ನೋಡೋಣ.

ಜಾಗತಿಕ ಮಾರುಕಟ್ಟೆಯ ಎಫೆಕ್ಟ್..!

ಅಮೆರಿಕ ಡಾಲರ್ ದುರ್ಬಲವಾದಾಗ ಬೆಳ್ಳಿ ಬೆಲೆ ಮೇಲೆ ಪರಿಣಾಮ ಬೀರುತ್ತದೆ. ಬೆಳ್ಳಿಗೆ ಬೇಡಿಕೆ ಹೆಚ್ಚಳವಾದಂತೆ ಬೆಲೆ ಏರಿಕೆಯಾಗುತ್ತದೆ. ಮಧ್ಯಪ್ರಾಚ್ಯ ಸಂಘರ್ಷದಿಂದ ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆ. ರಷ್ಯಾ-ಉಕ್ರೇನ್ ಯುದ್ಧ, ತೈವಾನ್-ಚೀನಾ ಸಂಘರ್ಷದಲ್ಲಿ ಇವೆಲ್ಲಾ ಜಾಗತಿಕ ಅಸ್ಥಿರತೆ ಸೃಷ್ಟಿಸಿ ಯುದ್ಧಗಳ ವೇಳೆ ಹೂಡಿಕೆದಾರರಿಗೆ ಬೆಳ್ಳಿ ಮೇಲೆ ಆಸಕ್ತಿ ಹೆಚ್ಚಿಸಿವೆ. ಅಮೆರಿಕದ ಕೇಂದ್ರೀಯ ಬ್ಯಾಂಕ್ ಬಡ್ಡಿ ದರ ಇಳಿಕೆ ಸಾಧ್ಯತೆ ಇದೆ. ಲೋಹಗಳ ಹೂಡಿಕೆ ಹೆಚ್ಚಾದಂತೆ ಬೆಳ್ಳಿ ಬೆಲೆ ಏರಿಕೆಯಾಗುತ್ತದೆ.

RelatedPosts

ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?

ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!

ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ

ಪಿಒಪಿ ಗಣೇಶ ನಿಷೇಧದ ಬಳಿಕ ಪಟಾಕಿ ಬಳಕೆಗೂ ಹೊಸ ರೂಲ್ಸ್‌: ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್

ADVERTISEMENT
ADVERTISEMENT

ಕೈಗಾರಿಕೆಗಳಿಗೆ ಬೆಳ್ಳಿ ಬೇಡಿಕೆ ಹೆಚ್ಚಳ..!

  • ಎಲೆಕ್ಟ್ರಿಕ್ ವಾಹನಗಳ ದುನಿಯಾದಲ್ಲಿ ಬೆಳ್ಳಿಗೆ ಇನ್ನಿಲ್ಲದ ಬೇಡಿಕೆ ಹೆಚ್ಚಳ.
  • ಸೋಲಾರ್ ಪ್ಯಾನಲ್‌ಗಳ ತಯಾರಿಕೆಗೆ ಬೆಳ್ಳಿ ಬೇಕೇ ಬೇಕು.
  • ಭಾರತ, ಚೀನಾ & ಯುರೋಪ್‌‌ಗಳಲ್ಲಿ ಬೆಳ್ಳಿಗೆ ಕೈಗಾರಿಕಾ ಬೇಡಿಕೆ ದಿನೇದಿನೇ ಹೆಚ್ಚಾಗುತ್ತಿದೆ.
  • ಇವಿ ವಾಹನ, ಬ್ಯಾಟರಿ, ಚಿಪ್ & ಸೆನ್ಸರ್ ತಯಾರಿಕೆಗೆ ಬೆಳ್ಳಿ ಅತ್ಯಗತ್ಯ.
  • ಆಟೋಮೊಬೈಲ್ & ಟೆಕ್ ಎರಡೂ ವಲಯಗಳಿಗೆ ಬೆಳ್ಳಿ ಬೇಕೇ ಬೇಕು.
  • 5ಜಿ & ಎಐ ತಂತ್ರಜ್ಞಾನಕ್ಕೂ ಬೆಳ್ಳಿ ಲೋಹ ಬೇಕು .
ಬೆಳ್ಳಿ ಬೇಡಿಕೆ ಹೆಚ್ಚಳ..ಉತ್ಪಾದನೆ ಕುಸಿತ..!

ಮೆಕ್ಸಿಕೋ, ಪೆರು & ಚಿಲಿ ದೇಶಗಳು ಬೆಳ್ಳಿಯ ಅತಿ ಹೆಚ್ಚು ಉತ್ಪಾದಕ ರಾಷ್ಟ್ರಗಳು. ಕಾರ್ಮಿಕ ಸಮಸ್ಯೆ & ಪರಿಸರ ನಿಯಮಗಳಿಗೆ ಉತ್ಪಾದನೆ ಕುಸಿಯುತ್ತಿದೆ. ಬೆಳ್ಳಿ ಹೆಚ್ಚಾಗಿ ತಾಮ್ರ ಮತ್ತು ಜಿಂಕ್ ಜೊತೆಯಲ್ಲೇ ಉಪ ಉತ್ಪನ್ನವಾಗಿ ಬರುತ್ತದೆ.ಆ ಗಣಿಗಳ ಉತ್ಪಾದನೆ ಕಡಿಮೆಯಾದರೆ ಬೆಳ್ಳಿಗೆ ನೇರ ಹೊಡೆತ.

ಭಾರತಕ್ಕೆ ಏಕೆ ಬೆಳ್ಳಿ ಬೆಲೆ ಏರಿಕೆ ತಲೆನೋವು..?

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತವಾದಂತೆ ಬೆಳ್ಳಿ ಬೆಲೆ ದುಬಾರಿಯಾಗುತ್ತದೆ. ಹಬ್ಬ-ಮದುವೆ ಸೀಸನ್‌ನಲ್ಲಿ ಬೆಳ್ಳಿ ಆಭರಣಗಳ ಖರೀದಿ ಹಿಂದೆಂದಿಗಿಂತ ಹೆಚ್ಚು. ಚಿನ್ನ ದುಬಾರಿಯಾದಾಗ ಜನರು ಬೆಳ್ಳಿ ಕಡೆ ಮುಖ ಮಾಡುತ್ತಾರೆ. ಬೆಳ್ಳಿ ಮೇಲಿನ ಆಮದು ತೆರಿಗೆ & 3% ಜಿಎಸ್ ಟಿ ಇನ್ನಷ್ಟು ಏರಿಸುತ್ತವೆ. ಷೇರು ಮಾರುಕಟ್ಟೆ ಏರಿಳಿತವಾದಾಗ ಬೆಳ್ಳಿ ಮೇಲೆ ಒಲವು ಹೆಚ್ಚಿಸುತ್ತದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಿಜಿ (13)

ಸೆಪ್ಟೆಂಬರ್‌ 18ಕ್ಕೆ ಮಹಾಕವಿ ಸಿನಿಮಾ ಬಿಡುಗಡೆ

by ಶಾಲಿನಿ ಕೆ. ಡಿ
September 7, 2026 - 11:22 pm
0

ಪಿಜಿ (12)

ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?

by ಶಾಲಿನಿ ಕೆ. ಡಿ
September 7, 2026 - 11:15 pm
0

ಪಿಜಿ (11)

ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ

by ಶಾಲಿನಿ ಕೆ. ಡಿ
September 7, 2026 - 11:03 pm
0

ಪಿಜಿ (10)

2027ರ ದಕ್ಷಿಣ ಏಷ್ಯಾ ಕ್ರೀಡಾಕೂಟ: ಪಾಕ್‌ನಲ್ಲಿ ಭಾರತದ ಆಟಗಾರರ ಸ್ಪರ್ಧೆ ಸಾಧ್ಯತೆ!

by ಶಾಲಿನಿ ಕೆ. ಡಿ
September 7, 2026 - 10:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಿಜಿ (12)
    ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?
    September 7, 2026 | 0
  • ಪಿಜಿ (4)
    ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!
    September 7, 2026 | 0
  • ಪಿಜಿ (3)
    ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ
    September 7, 2026 | 0
  • ಪಿಜಿ (2)
    ಪಿಒಪಿ ಗಣೇಶ ನಿಷೇಧದ ಬಳಿಕ ಪಟಾಕಿ ಬಳಕೆಗೂ ಹೊಸ ರೂಲ್ಸ್‌: ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್
    September 7, 2026 | 0
  • ಪಿಜಿ (1)
    ಪವಿತ್ರಗೌಡಗೆ ರಿಲೀಫ್; ಬೇರೆ ಬ್ಯಾರಕ್‌ಗೆ ಶಿಫ್ಟ್ ಮಾಡಲು ಕೋರ್ಟ್‌ ಸೂಚನೆ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version